ಭವಾನಿ ರೇವಣ್ಣ ಬಂಧಿಸಲು ಎಸ್‌ಐಟಿ ಸಿದ್ಧತೆ
ಬೆಂಗಳೂರು: ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿರುವ ಹಿನ್ನೆಲೆಯಲ್ಲಿ ಭವಾನಿ ರೇವಣ್ಣ ಅವರಿಗೆ ಬಂಧನದ ಭೀತಿ ಎದುರಾಗಿದ್ದು, ಎಸ್‌ಐಟಿ ಹೊಳೇನರಸೀಪುರದ ಅವರ ನಿವಾಸಕ್ಕೆ ಆಗಮಿಸಿದೆ. ಕೆ.ಆರ್ ನಗರದ ಸಂತ್ರಸ್ಥೆಯ ಕಿಡ್ನಾಪ್ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ […]

