ಬೆಂಗಳೂರಿಗೆ 1,000 ಕೋಟಿ ತಕ್ಷಣ ಬಿಡುಗಡೆ ಮಾಡಿ, ಮಳೆ ಹಾನಿ ತಡೆಯಲು ಕ್ರಮ ವಹಿಸಿ: ಆರ್.ಅಶೋಕ
ಬೆಂಗಳೂರು:ರಾಜಧಾನಿ ಬೆಂಗಳೂರಿನ ಅಭಿವೃದ್ಧಿಗೆ ಕೂಡಲೇ 1,000 ಕೋಟಿ ರೂ. ಹಣ ಬಿಡುಗಡೆ ಮಾಡಬೇಕು. ಮಳೆ ಬರುವ ಮುನ್ನವೇ ಮುನ್ನೆಚ್ಚರಿಕೆ ಕ್ರಮ ವಹಿಸಲು ಅಗತ್ಯ ಕಾಮಗಾರಿ ನಡೆಸಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. […]

