ಸೋಷಿಯಲ್ ಮೀಡಿಯಾದಲ್ಲಿ ಮಕ್ಕಳು ಏನ್ ಮಾಡ್ತಾರೆ?
ಶಿಕ್ಷಕರು-ಪೋಷಕರ ಜತೆಗೆ ಮೇಟಾ ಸಂವಾದ ಕಾರ್ಯಕ್ರಮಬೆಂಗಳೂರು: ಯುವಜನರು ಸಾಮಾಜಿಕ ಜಾಲತಾಣ ಬಳಕೆ ಮಾಡುವಲ್ಲಿ ಇರುವ ಉಪಯೋಗಗಳು, ಸವಾಲುಗಳು ಮತ್ತು ಸಮಸ್ಯೆಗಳ ಕುರಿತು ಶಿಕ್ಷಕರು ಮತ್ತು ಪೋಷಕರ ಜತೆಗೆ ಸಂವಾದ ಕಾರ್ಯಕ್ರಮವನ್ನು ಪ್ರಮುಖ ಸಾಮಾಜಿಕ ಜಾಲತಾಣ […]
ಶಿಕ್ಷಕರು-ಪೋಷಕರ ಜತೆಗೆ ಮೇಟಾ ಸಂವಾದ ಕಾರ್ಯಕ್ರಮಬೆಂಗಳೂರು: ಯುವಜನರು ಸಾಮಾಜಿಕ ಜಾಲತಾಣ ಬಳಕೆ ಮಾಡುವಲ್ಲಿ ಇರುವ ಉಪಯೋಗಗಳು, ಸವಾಲುಗಳು ಮತ್ತು ಸಮಸ್ಯೆಗಳ ಕುರಿತು ಶಿಕ್ಷಕರು ಮತ್ತು ಪೋಷಕರ ಜತೆಗೆ ಸಂವಾದ ಕಾರ್ಯಕ್ರಮವನ್ನು ಪ್ರಮುಖ ಸಾಮಾಜಿಕ ಜಾಲತಾಣ […]
ಆನೇಕಲ್. ; ಪದವೀಧರರಿಗಾಗಿ ಹಲವು ವರ್ಷಗಳಿಂದ ನಿರಂತರವಾಗಿ ನಾನು ಬೇರೆ ಬೇರೆ ವಿಭಾಗದಲ್ಲಿ ಕೆಲಸ ಮಾಡಿದ್ದೇನೆ ಎಂದು ಪದವೀಧರರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಆರ್ ಎಸ್ ಉದಯ ಸಿಂಗ್ ಹೇಳಿದರು. ಆನೇಕಲ್ ಪಟ್ಟಣದಲ್ಲಿ ಪದವೀಧರ […]
ಧರ್ಮಸ್ಥಳ: ಮಗನ ಲೈಂಗಿಕ ಹಗರಣದಲ್ಲಿ ಜೈಲುಪಾಲಾಗಿದ್ದ ಮಾಜಿ ಸಚಿವ ಎಚ್.ಡಿ.ರೇವಣ್ಣ ಇದೀಗ ಮನಶಾಂತಿಗಾಗಿ ದೇವರ ಮೊರೆ ಹೋಗಿದ್ದಾರೆ. ಧರ್ಮಸ್ಥಳದ ಮಂಜುನಾಥ ಸವಾಮಿ ಸನ್ನಿಧಿಗೆ ಭೇಟಿ ನೀಡಿರುವ ರೇವಣ್ಣ, ನನಗೆ ದೇವರ ಮೇಲೆ ಮತ್ತು ಕಾನೂನಿನ […]
ದೇವನಹಳ್ಳಿ: ಬೆಂಗಳೂರು ಪದವೀಧರ ಕ್ಷೇತ್ರದಿಂದ ರಾಮೋಜಿ ಗೌಡ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕೆ ಇಳಿಸಲಾಗಿದೆ, ಚುನಾವಣೆಯಲ್ಲಿ ರಾಮೋಜಿಗೌಡ ಬಹುಮತದಿಂದ ಗೆಲ್ಲುವ ವಿಶ್ವಾಸವಿದೆ, ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಶಿಕ್ಷಕರ ಘಟಕದ ಅಧ್ಯಕ್ಷ […]
ಬೆಂಗಳೂರು: ಪ್ರಜ್ವಲ್ ರೇವಣ್ಣ ಶರಣಾಗುವ ಮಾತುಗಳನ್ನಾಡುತ್ತಿರುವ ಬೆನ್ನಲ್ಲೇ ಭವಾನಿ ರೇವಣ್ಣ ಅವರಿಗೆ ಬಂಧನ ಭೀತಿ ಎದುರಾಗಿದೆ. ಹೀಗಾಗಿ, ಅವರು ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯೊಬ್ಬರ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ […]
ಬೆಂಗಳೂರು: ಪ್ರಜ್ವಲ್ ರೇವಣ್ಣ ವಿಡಯೋ ಬಿಡುಗಡೆ ಮಾಡಿ, ಎಸ್‌ಐಟಿ ಮುಂದೆ ಮೇ. 31 ಕ್ಕೆ ಹಾಜರಾಗುತ್ತೇನೆ ಎನ್ನುತ್ತಿದ್ದಂತೆ ಏರ್‌ಪೋರ್ಟ್ಗಳಲ್ಲಿ ಎಸ್‌ಐಟಿ ಅಲರ್ಟ್ ಆಗಿದೆ. ಮೇ.31 ರ ಬೆಳಗ್ಗೆ 10 ಗಂಟೆಗೆ ಎಸ್‌ಐಟಿ ಮುಂದೆ ವಿಚಾರಣೆಗೆ […]
ಬೆಂಗಳೂರು: ಪ್ರಜ್ವಲ್ ರೇವಣ್ಣ ಕೊನೆಗೂ ಪ್ರತ್ಯಕ್ಷವಾಗಿದ್ದು, ತನ್ನ ಪೆನ್ ಡರೈವ್ ಪ್ರಕರಣದ ಕುರಿತು ವಿಚಾರಣೆ ಎದುರಿಸಲು ಸಿದ್ಧವಾಗಿರುವುದಾಗಿ ವಿಡಿಯೋ ಬಿಡುಗಡೆ ಮೂಲಕ ತಿಳಿಸಿದ್ದಾರೆ. ವಿದೇಶದಲ್ಲಿದ್ದುಕೊಂಡು ವಿಡಿಯೋ ಬಿಡುಗಡೆ ಮಾಡಿರುವ ಪ್ರಜ್ವಲ್ ವಿಡಿಯೋದಲ್ಲಿ ಹೇಳಿರುವುದಿಷ್ಟು:ಮೊದಲನೆಯದಾಗಿ ನಾನು […]
ಮೇ. ೩೧ಕ್ಕೆ ರ‍್ತಾರಂತೆ ಪ್ರಜ್ವಲ್ ರೇವಣ್ಣ ! ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್ ! ಬೆಂಗಳೂರು: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಪ್ರಜ್ವಲ್ ರೇವಣ್ಣ ಕೊನೆಗೂ ಪ್ರತ್ಯಕ್ಷವಾಗಿದ್ದು, ವಿಡಿಯೋ ಮೂಲಕ ಮೇ.೩೧ಕ್ಕೆ ವಿಚಾರಣೆಗೆ ಹಾಜರಾಗುವುದಾಗಿ ಸಂದೇಶ ಕೊಟ್ಟಿದ್ದಾರೆ. […]
ಬೆಂಗಳೂರು: ವಿಶ್ವದಲ್ಲೇ ಮೊದಲ ಬಾರಿಗೆ ಏಕಕಾಲದಲ್ಲೇ ಒಬ್ಬ ವ್ಯಕ್ತಿಗೆ ಮೂರು ವಿಭಿನ್ನ ಕಾಯಿಲೆಗಳಿಗೆ ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನು ಫೋರ್ಟಿಸ್ ಆಸ್ಪತ್ರೆ ವೈದ್ಯಕೀಯ ತಂಡ ಯಶಸ್ವಿಯಾಗಿ ನಡೆಸಿದೆ. ಕನ್ನಿಂಗ್‌ಹ್ಯಾಮ್‌ರಸ್ತೆಯ ಫೋರ್ಟಿಸ್ ಆಸ್ಪತ್ರೆಯಲ್ಲಿ ಹೃದ್ರೋಗ ಸಮಸ್ಯೆ, ಕರುಳಿನ ಕ್ಯಾನ್ಸರ್ […]
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚುವ ಸಮಗ್ರ ಕಾರ್ಯಾಚರಣೆ, ಮೇಲ್ವಿಚಾರಣೆ ಮತ್ತು ಅನುಷ್ಠಾನಕ್ಕಾಗಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ವಲಯ ಮಟ್ಟದಲ್ಲಿ ‘ಟಾಸ್ಕ್ ಫೋರ್ಸ್” ಸಮಿತಿ ರಚಿಸಿ […]
ನವಲಗುಂದ: ಪಟ್ಟಣದ ಕುರುಬರ ಓಣಿಯ ಬೀರಲಿಂಗೇಶ್ವರ ದೇವಸ್ಥಾನದ 13 ವರ್ಷದ ಜಾತ್ರಾ ಮಹೋತ್ಸವದ ಅದ್ದೂರಿಯಾಗಿ ಜರುಗಿತು. ಬೆಳಗ್ಗೆ ಬೀರಲಿಂಗೇಶ್ವರ ಮೂರ್ತಿಗೆ ಅಭಿಷೇಕ ಹಾಗೂ ಬಿಲ್ವಾರ್ಚನೆ ಕಾರ್ಯಕ್ರಮವು ಸಂಜೀವ ಹಿರೇಮಠ ನೇತೃತ್ವದಲ್ಲಿ ನಡೆಯಿತು. ನಂತರ ಬೀರಲಿಂಗೇಶ್ವರನ […]
ಬೆಂಗಳೂರು: ಭಾನುವಾರ ಇಡೀ ದಿನ ಬರೀ ಅಪಘಾತ ಮತ್ತು ಸುದ್ದಿಯೇ ಕೇಳಿಬಂದಿದ್ದು, ಪೊಲೀಸ್ ಇಲಾಖೆಯ ಮಾಹಿತಿ ಪ್ರಕಾರ ಭಾನುವಾರ ಒಂದೇ ದಿನ ರಾಜ್ಯಾಧ್ಯಂತ ನಡೆದ ಅಪಘಾತ ಪ್ರಕರಣದಲ್ಲಿ 51 ಸಾವು ಸಂಭವಿಸಿದೆ. ರಾಜ್ಯದಲ್ಲಿ ರಸ್ತೆ […]
ಬೆಂಗಳೂರು: ಶಿಕ್ಷಕರ ನೇಮಕ ಮಾಡಲು ಬಿಬಿಎಂಪಿ ಸೆಕ್ಯುರಿಟಿ ಏಜನ್ಸಿಯ ಮೊರೆ ಹೋಗಿದೆ. ಇಂತಹ ದಟ್ಟ ದರಿದ್ರ ಮನಸ್ಥಿತಿ ಬಿಬಿಎಂಪಿ ಅಧಿಕಾರಿಗಳಿಗೆ ಯಾಕೆ ಎಂಬು ಎಂಬುದು ರಾಜಧಾನಿಯ ನಾಗರೀಕರ ಪ್ರಶ್ನೆ. ಬಿಬಿಎಂಪಿ ವ್ಯಾಪ್ತಿಯ ಶಾಲೆಯಲ್ಲಿ ಶಿಕ್ಷಣದ […]
ಚನ್ನಗಿರಿ: ಘಟನೆಗೆ ಸಂಬಂಧಿಸಿದಂತೆ ಹಿಂದೂ ಸಂಘಟನೆಗಳು ಪ್ರತಿಭಟನೆ ಆರಂಭಿಸಿದ್ದು, ಪೊಲೀಸ್ ಠಾಣೆ ಮೇಲೆ ಕಲ್ಲು ತಊರಾಟ ನಡೆಸಿರುವ ಕ್ರಮವನ್ನು ಖಂಡಿಸಿ, ಪ್ರತಿಭಟನೆ ಹಮ್ಮಿಕೊಂಡಿವೆ. ಈ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಪಟ್ಟಣದ ಆಂಜನೇಯ ದೇವಸ್ಥಾನದಿಂದ […]
ಚಿತ್ರದುರ್ಗ: ಶಿಕ್ಷಣ ಸಚಿವರಿಗೆ ಮೊದಲು ಕಟಿಂಗ್ ಮಾಡಿಸಿಕೊಳ್ಳಿ ಎಂದು ಟಾಂಗ್ ಕೊಡುತ್ತಿದ್ದ ಬಿಜೆಪಿ ನಾಯಕರಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿರುಗೇಟು ನೀಡಿದ್ದು, ನನಗೆ ಕಟಿಂಗ್ ಮಾಡುವವರು ಫ್ರೀ ಇಲ್ಲ, ವಿಜಯೇಂದ್ರ ಫ್ರೀ ಇದ್ದರೆ […]
ಬೆಂಗಳೂರು: ಚಿತ್ರ ನಟ ಧ್ರುವ ಸರ್ಜಾ ಜಿಮ್ ಟ್ರೈನರ್ ಮೇಲೆ ನೆನ್ನೆ ತಡರಾತ್ರಿ ಕಿಡಿಗೇಡಿಗಳು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಬನಶಂಕರಿ ಬಡಾವಣೆಯ ಕೆ.ಆರ್ ರಸ್ತೆಯಲ್ಲಿ ಹಲ್ಲೆ ನಡೆದಿದ್ದು, ಪ್ರಶಾಂತ್ ಮೇಲೆ ಇದ್ದಕ್ಕಿದ್ದಂತೆ ಬೈಕ್‌ನಲ್ಲಿ […]
ಬೆಳಗಾವಿ : ಬೆಳಗಾವಿಯ ವಡಗಾವಿ ಯಳ್ಳೂರು ರಸ್ತೆಯಲ್ಲಿ ಶ್ರೀ ಅನ್ನಪೂರ್ಣ ದೇವಿಯ ಭವ್ಯ ದೇಗುಲ ನಿರ್ಮಾಣಗೊಂಡಿದೆ. ದೇವಸ್ಥಾನ ಇದೀಗ ವಾರ್ಷಿಕ ಧಾರ್ಮಿಕ ಮಹೋತ್ಸವಕ್ಕೆ ಅಣಿಯಾಗಿದ್ದು ಸಂಭ್ರಮ ಕಳೆಗಟ್ಟಿದೆ. ಈ ಸುಂದರ ದೇಗುಲ ನಿರ್ಮಿಸಿದವರು ಬೆಳಗಾವಿ […]
ಬೆಂಗಳೂರು: ಕೋವಿಡ್ ಅಕ್ರಮಗಳ ತನಿಖೆಯ ಅಸ್ತ್ರವನ್ನು ಮತ್ತೇ ಮುಂದುವರಿಸಿರುವ ರಾಜ್ಯ ಸರಕಾರ ತನಿಖೆಗಾಗಿ ನಿಯೋಜನೆ ಮಾಡಿದ್ದ ವಿಚಾರಣಾ ಆಯೋಗದ ಅವಧಿಯನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಕೋವಿಡ್ ಸಂದರ್ಭದಲ್ಲಿ ಆರೋಗ್ಯ ಇಲಾಖೆಯಲ್ಲಿ ಔಷಧಿ ಖರೀದಿ, […]
ಚನ್ನಗಿರಿ: ಲಾಕಪ್ ಡೆತ್ ಆರೋಪದಡಿಯಲ್ಲಿ ಪೊಲೀಸ್ ಠಾಣೆಯ ಮೇಲೆ ಪುಂಡಾಟ ಮೆರೆದ, ಪ್ರಕರಣವನ್ನು ಈಗಾಗಲೇ ಸಿಐಡಿಗೆ ವಹಿಸಲಾಗಿದ್ದು, ಸಿಐಡಿ ಪೊಲೀಸರು ಇಂದಿನಿಂದ ಕಿಡಿಗೇಡಿಗಳಿಗೆ ಡ್ರಿಲ್ ಮಾಡುವ ಸಾಧ್ಯತೆಯಿದೆ. ಪ್ರಕರಣದ ಸಂಬಂಧ ಈಗಾಗಲೇ 25 ಕ್ಕೂ […]
ಬೆಂಗಳೂರು: ಐಪಿಎಲ್ ಪೈನಲ್ ಪಂದ್ಯ ನೀರಸವಾಗಿ ಮುಗಿದು, ಕೊಲ್ಕತ್ತಾ ನೈಟ್ ರೈಡರ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಪಂದ್ಯಾವಳಿಗೂ ಮುನ್ನ ನಡೆದಿದ್ದ ಮಹಿಳಾ ಐಪಿಎಲ್ ಪೈನಲ್ ಮತ್ತು ಈ ಫೈನಲ್ ನಡುವೆ ಅನೇಕ ಸಾಮ್ಯತೆಗಳಿವೆ. […]
You cannot copy content of this page