ಮೇ 23ರಿಂದ 25ರವರೆಗೆ 4 ಅಂತಾರಾಜ್ಯಗಳ ಗಡಿ ಭಾಗಗಳಲ್ಲಿ ಆನೆ ಗಣತಿ
ಬೆಂಗಳೂರು: ಕರ್ನಾಟಕದ ಗಡಿ ಹಂಚಿಕೊಂಡಿರುವ 4 ರಾಜ್ಯಗಳಲ್ಲಿ ಆನೆಗಳ ವಿಶೇಷ ಗಣತಿ ನಡೆಸಲು ಅರಣ್ಯ ಇಲಾಖೆ ಮುಂದಾಗಿದೆ. ಪ್ರತಿ 5 ವರ್ಷಕ್ಕೊಮ್ಮೆ ಆನೆಗಳ ಗಣತಿ ನಡೆಯುತ್ತದೆ. ಆದರೆ ಇದೇ ಮೊದಲ ಬಾರಿಗೆ ರಾಜ್ಯದ ಗಡಿ […]
ಬೆಂಗಳೂರು: ಕರ್ನಾಟಕದ ಗಡಿ ಹಂಚಿಕೊಂಡಿರುವ 4 ರಾಜ್ಯಗಳಲ್ಲಿ ಆನೆಗಳ ವಿಶೇಷ ಗಣತಿ ನಡೆಸಲು ಅರಣ್ಯ ಇಲಾಖೆ ಮುಂದಾಗಿದೆ. ಪ್ರತಿ 5 ವರ್ಷಕ್ಕೊಮ್ಮೆ ಆನೆಗಳ ಗಣತಿ ನಡೆಯುತ್ತದೆ. ಆದರೆ ಇದೇ ಮೊದಲ ಬಾರಿಗೆ ರಾಜ್ಯದ ಗಡಿ […]
ಹುಬ್ಬಳ್ಳಿ: ಹುಬ್ಬಳ್ಳಿಯ ವೀರಾಪುರ ಓಣಿಯ ಅಂಜಲಿ ಅಂಬಿಗೇರ ಮನೆಗೆ ಹರಿಹರ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿ ಹಾಗೂ ಮಾಜಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಭೇಟಿ ನೀಡಿ, ಕುಟುಂಬದ ಸದಸ್ಯರಿಗೆ ಸಾಂತ್ವನ […]
ಬೆಂಗಳೂರು: ಪತ್ನಿ ಹಾಗೂ ವಿಶೇಷ ಚೇತನ ಮಗನಿಗೆ ಜೀವನಾಂಶ ನೀಡದ ಪತಿಯ ನಡವಳಿಕೆಗೆ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್ ಪತಿಯ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಆದೇಶಿಸಿದೆ. ಜೀವನಾಂಶಕ್ಕೆ ಸಂಬಂಧಿಸಿದಂತೆ ಮಹಿಳೆ ಹಾಗೂ ಆಕೆಯ ಪುತ್ರ ಸಲ್ಲಿಸಿದ್ದ […]
ಬೆಂಗಳೂರು: ಪ್ರಜ್ವಲ್, ನೀನು ಎಲ್ಲೇ ಇದ್ದರೂ ಕೂಡಲೇ ವಾಪಸ್ ಬಾ.. ತನಿಖಾ ತಂಡಕ್ಕೆ ಸಹಕಾರ ನೀಡು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮಾಧ್ಯಮಗಳ ಮೂಲಕ ಪ್ರಜ್ವಲ್ ರೇವಣ್ಣ ಅವರಿಗೆ ಸಂದೇಶ ನೀಡಿದರು.ನಮ್ಮ ತಂದೆ […]
ಬೆಂಗಳೂರು: ಸರಕಾರದ ಹುದ್ದೆಗಳ ಮಾದರಿಯಲ್ಲಿ ಗುತ್ತಿಗೆ ಆಧಾರದ ನೇಮಕಾತಿಯಲ್ಲಿಯೂ ಮೀಸಲಾತಿ ಜಾರಿಗೊಳಿಸಲು ರಾಜ್ಯ ಸರಕಾರ ಅಧಿಸೂಚನೆ ಹೊರಡಿಸಿದೆ. ಅಧಿಕೃತ ಸುತ್ತೋಲೆ ಹೊರಡಿಸಿರುವ ಸರಕಾರ, ಡಿಸೆಂಬರ್ ನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿದಂತೆ ಹೊರಗುತ್ತಿಗೆಯಲ್ಲಿ […]
ಬೆಂಗಳೂರು, ಮೇ 20: ಮನೆಯ ಕೆಲಸದಾಕೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪ ಪ್ರಕರಣದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ತಂದೆ, ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ 42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ […]
ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ವಿದೇಶಕ್ಕೆ ಹಾರಿರುವ ಅವರ ಮೇಲೆ ಆಕ್ರೋಶವೂ ವ್ಯಕ್ತವಾಗುತ್ತಿದೆ. ಪ್ರಜ್ವಲ್ ತಪ್ಪನ್ನು ದೇವೇಗೌಡರಾದಿಯಾಗಿ, ಯಾರೂ ಸಮರ್ಥನೆ ಮಾಡಿಕೊಳ್ಳುತ್ತಿಲ್ಲ. ಈ ನಡುವೆ ಪ್ರಕರಣ ದಿನಕ್ಕೊಂದು […]
ಬೆಂಗಳೂರು: ಭಾನುವಾರ ನಡೆದ ಹೆಲಿಕ್ಯಾಪ್ಟರ್ ಅಪಘಾತದಲ್ಲಿ ಇರಾನ್ ಪ್ರಧಾನಿ ಇಬ್ರಾಹಿಂ ರೈಸಿ ಮೃತಪಟ್ಟಿದ್ದಾರೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ. ಭಾನುವಾರ ಇಬ್ರಾಹಿಂ ರೈಸಿ ಪ್ರಯಾಣ ಮಾಡುತ್ತಿದ್ದ ಹೆಲಿಕ್ಯಾಪ್ಟರ್ ನಾಪತ್ತೆಯಾಗಿತ್ತು. ಹಜರ್‌ಬೈನಾನ್ ದೇಶದ ಜಲಾಶಯವೊಂದರ ಉದ್ಘಾಟನೆಗೆ […]
ಬೆಂಗಳೂರು: ಜ್ಯೋತಿಷ್ಯ, ಭವಿಷ್ಯವನ್ನು ಹೆಚ್ಚಾಗಿ ನಂಬುವ ಮಾಜಿ ಸಚಿವ ಎಚ್.ಡಿ.ರೇವಣ್ಣರೇವಣ್ಣ ಅವರ ಜಾಮೀನು ಭವಿಷ್ಯ ಇಂದು ನಿರ್ಧಾರವಾಗಲಿದೆ. ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪ ಹೊತ್ತಿರುವ ರೇವನ್ಣ ಅವರ ಜಾಮೀನು ಅರ್ಜಿ ವಿಚಾರಣೆ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ […]
ಮೂಡಿಗೆರೆ: ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಚಾರ್ಮಡಿ ಘಾಟ್ ನಲ್ಲಿ ಸಂಚಾರ ದಟ್ಟಣೆ ಉಂಟಾಗಿದ್ದು, ಸುಮಾರು ೧ ಕಿ.ಮೀ ದೂರದವರೆಗೆ ವಾಹನಗಳು ಸಾಲುಗಟ್ಟಿ ನಿಂತಿವೆ. ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಭಾರಿ ಮಳೆ […]
ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ರೇವ್ ಪಾರ್ಟಿ ಅಡ್ಡೆಯ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಎಲೆಕ್ಟಾçನಿಕ್ ಸಿಟಿ ಸಮೀಪ ರೆಸಾರ್ಟ್ವೊಂದರಲ್ಲಿ ಆಯೋಜನೆ ಮಾಡಿದ್ದ ರೇವ್ ಪಾರ್ಟಿಯಲ್ಲಿ ಸುಮಾರು ೨ ಗಂಟೆ ರಾತ್ರಿಯಲ್ಲಿ ಮೋಜು […]
ಬೆಂಗಳೂರು: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕ್ಯಾಪ್ಟರ್ ಪತನವಾಗಿದ್ದು, ಅವರ ಪ್ರಾಣಕ್ಕೆ ಕುತ್ತು ಒದಗಿದೆಯೇ ಎಂಬ ಅನುಮಾನ ದಟ್ಟವಾಗಿದೆ. ಇಬ್ರಾಂಹಿA ರೈಸಿ ಅವರು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕ್ಯಾಪ್ಟರ್ ವಾಯುವ್ಯ ಇರಾನ್ ಜೋಲ್ಫಾ […]
ಹೊಸಕೋಟೆ : ಪ್ರಸ್ತುತ ದಿನಗಳಲ್ಲಿ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಪತ್ರಿಕಾರಂಗ ಹಾಗೂ ಪತ್ರಕರ್ತರು ಸಮಾಜದಲ್ಲಿ ವಿಶ್ವಾಸಾರ್ಹತೆ ಗಳಿಸಬೇಕು ಎಂದು ಬೆಂ. ಗ್ರಾ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಡಾ.ಜಿ.ಶ್ರೀನಿವಾಸ್ ತಿಳಿಸಿದರು. ತಾಲೂಕು ಕಾರ್ಯನಿರತ […]
ಕನಕಪುರ: ಕನಕಪುರ ತಾಲೂಕಿನ ಹಾರೋಹಳ್ಳಿ ಸಮೀಪದಲ್ಲಿ ಜಂಗಲ್ ಟ್ರಯಲ್ಸ್ ರೆಸಾರ್ಟ್ ನಲ್ಲಿ ಮೋಜು ಮಸ್ತಿಯ ವೇಳೆ ಜೀಪ್ ಲೈನ್ ತಂಡಾಗಿ ಬಿದ್ದು, ಯುವತಿ ಮೃತಪಟ್ಟಿರುವ ಘಟನೆ ನಡೆದಿದೆ. ಆನೇಕಲ್ ತಾಲೂಕಿನ ಅತ್ತಿಬೆಲೆಯ ರಜನಿ(೨೧) ಸಾವಿಗೀಡಾದ […]
ಬೆಂಗಳೂರು/ಹಾಸನ,ಮೇ 19: ಪ್ರಜ್ವಲ್ ರೇವಣ್ಣ ಅವರದ್ದೆನ್ನಲಾದ ಅಶ್ಲೀಲ ವಿಡಿಯೋ ಪೆನ್‌ಡ್ರೈವ್ ಮೂಲಕ ವೈರಲ್ ಆದ ಬಳಿಕ ಅವರ ಮೇಲೆ ಲೈಂಗಿಕ ಅತ್ಯಾಚಾರ ಕೇಸ್‌ಗಳು ದಾಖಲಾಗಿವೆ. ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಪ್ರಕರಣ ಕುರಿತು ಎಸ್‌ಐಟಿ ತನಿಖೆ […]
ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಪ್ರಜ್ವಲ್ ರೇವಣ್ಣ ಪ್ರಕರಣ ಮುಚ್ಚಿಹಾಕಲು ಎಸ್‌ಐಟಿ ಸಿದ್ಧತೆ ಬೆಂಗಳೂರು: ಗೃಹ ಇಲಾಖೆಯು ಡಾ.ಜಿ.ಪರಮೇಶ್ವರ್ ಅವರ ಕೈಯಲ್ಲಿಲ್ಲ. ಇದನ್ನು ಬೇರೆ ಯಾರೋ ಹೈಜಾಕ್ ಮಾಡಿ ನಡೆಸುತ್ತಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷ […]
ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಎಸ್ಐಟಿ ಬಹಳ ತಡವಾಗಿ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣಗಳ ಆರೋಪಿ ಪ್ರಜ್ವಲ್ ರೇವಣ್ಣನ ಎಲ್ಲಾ ಬ್ಯಾಂಕ್ ಅಕೌಂಟ್ ಗಳನ್ನು ಸೀಝ್ ಮಾಡಲು ಬ್ಯಾಂಕ್ ಗಳಿಗೆ ಮನವಿ ಸಲ್ಲಿಸಲು ಮುಂದಾಗಿದೆ. […]
ಬೆಂಗಳೂರು: 18 ರ ನಂಟು ಆರ್.ಸಿ.ಬಿ ಟೀಂಗೆ ಸದಾ ಗೆಲುವು ತಂದಿದೆ. ನಿನ್ನೆ ಅಂದರೆ ಶನಿವಾರ ಮೇ 18ರ ರಾತ್ರಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ […]
ಬೆಂಗಳೂರು: ಬಿಸಿಲ ಬೇಗೆಗೆ ಬೆಂದಿದ್ದ ರಾಜ್ಯದ ಜನರ ಮೊಗದಲ್ಲಿ ನಗುವನ್ನು ಮಳೆರಾಯ ತಂದಿದ್ದಾನೆ. ಈಗಾಗಲೇ ರಾಜ್ಯದ ಹಲವೆಡೆ ಗುಡುಗು ಸಹಿತ ಭಾರೀ ಮಳೆಯಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಮಳೆರಾಯನ ಆಗಮನವಾಗಿದೆ. ಮೇ […]
ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಳೆದ ರಾತ್ರಿ ಮಳೆಯ ತೀವ್ರ ಆತಂಕದ ನಡುವೆ ನಡೆದ ಅತಿ ಮಹತ್ವದ ಮತ್ತು ರೋಚಕ ನಿರ್ಣಾಯಕ ಐಪಿಎಲ್ ಪಂದ್ಯದಲ್ಲಿ ಆತಿಥೇಯ ಆರ್.ಸಿ.ಬಿ ತಂಡವು ಸಿ.ಎಸ್.ಕೆ ತಂಡವನ್ನು 27 ರನ್ […]
You cannot copy content of this page