ರಾಜಕೀಯ ಸುದ್ದಿ

ದೇಶದೆಲ್ಲೆಡೆ ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟದ ಬಗ್ಗೆ ವಿಶ್ವಾಸ ಮೂಡುತ್ತಿದೆ: ಡಿ.ಕೆ. ಶಿವಕುಮಾರ್

ಬೆಂಗಳೂರು: “ದೇಶದೆಲ್ಲೆಡೆ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟದ ಪರವಾಗಿ ವಿಶ್ವಾಸ ಮೂಡುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯಿಸಿದರು. ಉತ್ತರ […]

ಅಪರಾಧ ರಾಜಕೀಯ ಸುದ್ದಿ

ದೊಡ್ಡಗೌಡರ ಮನೆಗೆ ಎಚ್‌ಡಿಕೆ, ರೇವಣ್ಣ ಭೇಟಿ: ಪ್ರಜ್ವಲ್ ಪ್ರಕರಣ ಕುರಿತು ಚರ್ಚೆ

ಬೆಂಗಳೂರು: ಮತ್ತೊಂದು ಪ್ರಕರಣದಲ್ಲಿ ಜಾಮೀನಿಗಾಗಿ ಇಡೀ ದಿನ ಸರ್ಕಸ್ ನಡೆದರೂ, ಫಲ ಸಿಕ್ಕದ ಬೇಸರದಲ್ಲಿ ದೇವೇಗೌಡರ ಮನೆಗೆ ಎಚ್.ಡಿ. ರೇವಣ್ಣ ಆಗಮಿಸಿದ್ದು, ಮಾಜಿ ಸಿಎಂ ಕುಮಾರಸ್ವಾಮಿ ಅವರು ಕೂಡ ಭೇಟಿ ನೀಡಿದ್ದಾರೆ. ರೇವಣ್ಣ ಮೇಲಿನ […]

ಅಪರಾಧ ಸುದ್ದಿ

ಸಿಡಿಲ ಆರ್ಭಟಕ್ಕೆ ಸುಟ್ಟು ಕರಕಲಾದ ಎಮ್ಮೆ; ಇಬ್ಬರಿಗೆ ಗಂಭೀರ ಗಾಯ

ಪಾವಗಡ: ಸಿಡಿಲಿಗೆ ಎಮ್ಮೆ ಸುಟ್ಟಿ ಕರಕಲಾಗದ ಘಟನೆ ತಾಲೂಕಿನ ಕೊಟ್ಟಗುಡ್ಡ ಗ್ರಾಮದಲ್ಲಿ ಸಂಭವಿಸಿದೆ ಸಿಡಿಲಿಗೆ ಒಂದು ಎಮ್ಮೆ ಸುಟ್ಟಿಹೊಗಿ ಮೂರು ಜಾನುವಾರುಗಳಿಗೆ ಗಾಯಗಳು ಸಂಭವಿಸಿದೆ ಹಾಗೂ ಇಬ್ಬರ ವ್ಯಕ್ತಿಗಳಿಗೆ ಸಣ್ಣಪುಟ್ಟ ಗಾಯಗಳಾಗಿ ಕೂದಲೆಳೆಯ ಅಂತರದಿಂದ […]

ರಾಜಕೀಯ ಸುದ್ದಿ

ಡಿಕೆಶಿ 100 ಕೋಟಿ ಆಫರ್ ಕೊಟ್ಟಿದ್ರು: ಎಸ್‌ಐಟಿ ವಶದಲ್ಲಿರುವ ದೇವೇರಾಜೇಗೌಡ ಸ್ಪೋಟಕ ಹೇಳಿಕೆ

ಬೆಂಗಳೂರು: ಎಸ್‌ಐಟಿ ವಶದಲ್ಲಿರುವ ಹೊಳೆನರಸೀಪುರ ಬಿಜೆಪಿ ಮುಖಂಡ ದೇವರಾಜೇಗೌಡ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದು, ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ. ಎಸ್‌ಐಟಿ ವಶದಲ್ಲಿದ್ದ ವೇಳೆ ನ್ಯಾಯಾಲಯಕ್ಕೆ ಹಾಜರಾಗಿದ್ದ ದೇವರಾಜೇಗೌಡ, ಮಾಧ್ಯಮಗಳಿಗೆ ಸ್ಫೋಟಕ ಹೇಳಿಕೆ ನೀಡಿದ್ದು, ಮೋದಿ, […]

ಅಪರಾಧ ಸುದ್ದಿ

ಬೆಂಗಳೂರು-ಹೊಸೂರು ರಾಷ್ಟೀಯ ಹೆದ್ದಾರಿಯಲ್ಲಿ ಕುಡುಕನ ಮಹಾಶಯನ ಕ್ವಾಟ್ಲೆ

ಆನೇಕಲ್: ಬೆಂಗಳೂರು-ಹೊಸೂರು ರಾಷ್ಟೀಯ ಹೆದ್ದಾರಿಯಲ್ಲಿ ಕಂಠಪೂರ್ತಿ ಕುಡಿದಿದ್ದ ಯುವಕನೊಬ್ಬ ರಸ್ತೆಯಲ್ಲಿ ವಾಹನಗಳಿಗೆ ಅಡ್ಡಗಟ್ಟಿ ಗಂಟೆಗಟ್ಟಲೇ ಕ್ವಾಟ್ಲೆ ಕೊಟ್ಟ ಕಾರಣ ಸಂಚಾರದಟ್ಟಣೆ ಉಂಟಾದ ಘಟನೆ ನಡೆದಿದೆ. ಆನೇಕಲ್ ತಾಲೂಕಿನ ಚಂದಾಪುರದ ತಮಿಳುನಾಡು-ಹೊಸೂರು ಗಡಿಯಲ್ಲಿ ಕಂಠಪೂರ್ತಿ ಕುಡಿದಿದ್ದ […]

ಅಪರಾಧ ರಾಜಕೀಯ ಸುದ್ದಿ

ಲೈಂಗಿಕ ದೌರ್ಜನ್ಯ ಪ್ರಕರಣ: ಎಚ್.ಡಿ.ರೇವಣ್ಣ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಕೋರ್ಟ್

ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಶಾಸಕ ಎಚ್.ಡಿ.ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ನಲ್ಲಿ ಇಂದು ಶುಕ್ರವಾರ ನಡೆಯಿತು ನಿಗದಿಯಾದಂತೆ ಇಂದು ಮಧ್ಯಾಹ್ನ 3 ಗಂಟೆಗೆ ಲೈಂಗಿಕ […]

ಉಪಯುಕ್ತ ಸುದ್ದಿ

12ನೇ ತರಗತಿಯ ಅಂಕಗಳನ್ನು ದಾಖಲಿಸಲು ಕೆಸಿಇಟಿಗೆ ಮೇ 20ರ ಗಡುವು

ಬೆಂಗಳೂರು, ಮೇ17: ಪ್ರಸಕ್ತ ಸಾಲಿನ ಯುಜಿಸಿಇಟಿ ಪರೀಕ್ಷೆ ಬರೆದಿರುವ ಸಿಬಿಎಸ್‌‍ಸಿ, ಸಿಐಎಸ್‌‍ಸಿಇ, ಐಜಿಸಿಎಸ್‌‍ಇ ಮುಂತಾದ ಸಂಸ್ಥೆಗಳಿಂದ 12ನೇ ತರಗತಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳು ತಮ್ಮ ಅಂಕಗಳನ್ನು ಹಾಗೂ ನಾಟಾ ಅಂಕಗಳನ್ನು ಮೇ 20ರೊಳಗಾಗಿ ದಾಖಲಿಸಲು […]

ಉಪಯುಕ್ತ ರಾಜಕೀಯ ಸುದ್ದಿ

ಎಸ್.ಎಸ್.ಎಲ್.ಸಿ ಗ್ರೇಸ್ ಮಾರ್ಕ್ಸ್ ರದ್ದತಿಗೆ ಸಿಎಂ ಸೂಚನೆ

ಬೆಂಗಳೂರು: ಮುಂದಿನ ವರ್ಷದಿಂದ ಎಸ್​ಎಸ್​​ಎಲ್​ಸಿ ಗ್ರೇಸ್ ಮಾರ್ಕ್ ರದ್ದು ಮಾಡುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ವಿಧಾನಸೌಧದಲ್ಲಿ ನಡೆದ ಸಿಎಂ, ಡಿಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಂಡ ಅವರು, […]

ಅಪರಾಧ ರಾಜಕೀಯ ಸುದ್ದಿ

ಎಲ್ಲಿದ್ದಿಯಪ್ಪ ಪ್ರಜ್ವೊಲ್ಲು…..ಫ್ಯಾಮಿಲಿ ಕಾಯ್ತಾವ್ರೆ ಬಾ

ಹಾಸ್ನದ್ ಪ್ಯಾಟೆ ಬೀದಿಲೆಲ್ಲ, ಪೆನ್ ಡ್ರೈವ್, ಪೆನ್ ಡ್ರೈವ್ ಅನ್ನೋ ಸೌಂಡ್ ಬತ್ತಿತ್ತು. ಇದೇನ್ ತಡಿ, ಯಾವ್ದೋ ಹೊಸ ಮಾಲ್ ಬಂದಿರಂಗದೆ ಅಂತೆ ತಿರುಗ್ ನೋಡುದ್ರೆ, ಪಡವಲ್ ಕಾಯಿ, ಪಾಲಾಕ್ ಸೊಪ್ಪು ಅಂತ ಕೂಗ್ತಿದ್ರು, […]

ಅಪರಾಧ ಸುದ್ದಿ

ಕಾಲೇಜು ಆಡಳಿತ ಮಂಡಳಿ ಕಿರುಕುಳ: ಎಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ?

ಆನೇಕಲ್: ಖಾಸಗಿ ಕಾಲೇಜಿನ ಆಡಳಿತ ಮಂಡಳಿಯ ಕಿರುಕುಳಕ್ಕೆ ಬೇಸತ್ತು ಎಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆನೇಕಲ್ ಸಮೀಪದ ಹೀಲಲಿಗೆಯಲ್ಲಿ ನಡೆದಿದೆ. ಹೀಲಲಿಗೆಯಲ್ಲಿರುವ ಬೆಂಗಳೂರು ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಬ ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ […]

ಅಪರಾಧ ಸುದ್ದಿ

ಅಂಜಲಿ ಕೊಲೆ ಹಂತಕನ ಮೇಲೆ ಮತ್ತೊಂದು ಎಫ್‌ಐಆರ್

ದಾವಣಗೆರೆ: ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಕೊಲೆ ಆರೋಪಿ ವಿಶ್ವ ಆಲಿಯಾಸ್ ಗಿರೀಶ್ ಮೇಲೆ ದಾವಣಗೆರೆಯ ರೈಲ್ವೇ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ಮಂಗಳವಾರ ಬೆಳಗಿನ ಜಾವ ೫.೩೦ ಸುಮಾರಿನಲ್ಲಿ ಅಂಜಲಿಯನ್ನು ಚಾಕುವಿನಿಂದ ಇರಿದು […]

ಅಪರಾಧ ಸುದ್ದಿ

ಕೆಎಸ್‌ಆರ್ ಟಿಸಿ ಡ್ರೈವರ್ ಕೈಯಲ್ಲಿ ಮೊಬೈಲ್ ಫೋನ್: ಕ್ರಮಕ್ಕೆ ಅಲೋಕ್ ಕುಮಾರ್ ಟ್ವಿಟ್

ಬೆಂಗಳೂರು: ಬೆಂಗಳೂರು-ಮೈಸೂರು ಹೈವೆಯಲ್ಲಿ ವಾಹನ ಚಾಲನೆ ವೇಳೆ ಮೊಬೈಲ್ ಪೋನ್ ಬಳಕೆ ಮಾಡುತ್ತಿದ್ದ ಡ್ರೈವರ್ ಫೋಟೋವನ್ನು ಸಂಚಾರ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಹಂಚಿಕೊAಡಿದ್ದು, ಆತನ ವಿರುದ್ಧ ಕ್ರಮಕ್ಕೆ ಕೆಎಸ್‌ಆರ್‌ಟಿಸಿಗೆ ಒತ್ತಾಯಿಸಿದ್ದಾರೆ. ಮೈಸೂರು ರಸ್ತೆಯಲ್ಲಿ […]

ಅಪರಾಧ ಸುದ್ದಿ

ಅಂಜಲಿ ಹತ್ಯೆಯ ಹಿಂದಿನ ರಹಸ್ಯ ಬಿಚ್ಚಿಟ್ಟ ಆರೋಪಿ

ಹುಬ್ಬಳ್ಳಿ: ಪ್ರೀತಿಸುತ್ತಿದ್ದ ಹುಡುಗಿ ಫೋನ್ ಬ್ಲಾಕ್‌ಲಿಸ್ಟ್ಗೆ ಹಾಕಿದ ಕಾರಣಕ್ಕೆ ಸಿಟ್ಟಿಗೆದ್ದ ಆರೋಪಿ ವಿಶ್ವ ಅಂಜಲಿ ಕೊಲೆಗೆ ಸ್ಕೆಚ್ ಹಾಕಿದ್ದ ಎಂಬುದು ಬಹಿರಂಗವಾಗಿದೆ. ಹುಬ್ಬಳ್ಳಿಯಲ್ಲಿ ಕೇವಲ ಎರಡು ವಾರದ ಅಂತರದಲ್ಲಿ ಎರಡನೇ ಯುವತಿಯ ಕೊಲೆಯಾಗಿದೆ. ಇದನ್ನು […]

ಆರೋಗ್ಯ ಉಪಯುಕ್ತ ರಾಜಕೀಯ ಸುದ್ದಿ

ಕೋವಿಶೀಲ್ಡ್ ಮಾತ್ರವಲ್ಲ. ಕೋವ್ಯಾಕ್ಸಿನ್ ಲಸಿಕೆ ಪಡೆದವರಲ್ಲಿಯೂ ಅಡ್ಡ ಪರಿಣಾಮ

ಬೆಂಗಳೂರು: ಕೋವಿಶೀಲ್ಡ್ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮ ಉಂಟಾಗುತ್ತಿದೆ ಎಂಬುದನ್ನು ಕಂಪನಿ ಒಪ್ಪಿಕೊಂಡ ಬೆನ್ನಲ್ಲೇ, ಕೋವ್ಯಾಕ್ಸಿನ್ ಪಡೆದವರಲ್ಲಿಯೂ ಅಡ್ಡಪರಿಣಾಮಗಳು ಉಂಟಾಗುತ್ತಿವೆ ಎಂದು ವರದಿಯೊಂದು ತಿಳಿಸಿದೆ. ಭಾರತ್ ಬಯೋಟಿಕ್ ಸಂಸ್ಥೆ ಅಭಿವೃದ್ಧಿ ಪಡಿಸಿದ್ದ ಕೋವ್ಯಾಕ್ಸಿನ್ ಅನ್ನು ದೇಶದ […]

ಅಪರಾಧ ರಾಜಕೀಯ ಸುದ್ದಿ

ಅಂಜಲಿ ಅಂಬಿಗೇರ ಹಂತಕ ಪೊಲೀಸರ ಕೈಗೆ ಸಿಕ್ಕಿದ್ದೇ ರೋಚಕ?

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಯುವತಿ ಅಂಜಲಿ ಅಂಬಿಗೇರ ಅವರನ್ನು ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಆರೋಪಿ ವಿಶ್ವ ಆಲಿಯಾಸ್ ಗಿರೀಶ್ ನನ್ನು ಪೊಲೀಸರು ಬಂಧಿಸಿದ್ದು, ಅವನ ಬಂಧನದ ಹಿಂದಿನ ರೋಚಕ ಕತೆ ಇಲ್ಲಿದೆ. ಮಂಗಳವಾರ ಬೆಳಗಿನ […]

ರಾಜಕೀಯ ಸುದ್ದಿ

ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಬಂಡಾಯದ ಬಿಸಿ!

ರಾಜ್ಯದ ವಿಧಾನಪರಿಷತ್ ಚುನಾವಣೆಯಲ್ಲಿ ಪ್ರತಿಪಕ್ಷ ಬಿಜೆಪಿಗೆ ಬಂಡಾಯ ಆತಂಕ ಮೂಡಿಸಿದೆ. ಏಕೆಂದರೆ ಕರಾವಳಿಯ ಶಿಕ್ಷಕರು ಮತ್ತು ಪದವೀಧರ ಕ್ಷೇತ್ರಗಳಲ್ಲಿ ಬಂಡಾಯ ಬಿಜೆಪಿಯನ್ನು ಕಾಡಿದೆ‌. ಜೊತೆಗೆ ಕಲ್ಯಾಣ ಕರ್ನಾಟಕದ ಕಲಬುರಗಿಯಲ್ಲೂ ಬಂಡಾಯ ಬಿಜೆಪಿಗೆ ಆತಂಕ ತಂದಿದೆ. […]

ಅಪರಾಧ ರಾಜಕೀಯ ಸುದ್ದಿ

ರೇವಣ್ಣನಿಗೆ ಮತ್ತೊಂದು ಜಾಮೀನು ಸಂಕಟ: ಜಾಮೀನೋ ಜೈಲೋ ಇಂದು ನಿರ್ಧಾರ

ಬೆಂಗಳೂರು: ಈಗಾಗಲೇ, ನ್ಯಾಯಾಲಯದಿಂದ ಒಮ್ಮೆ ಜಾಮೀನು ಪಡೆದಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ಮತ್ತೊಂದು ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಗುರುವಾರ ನಡೆದ ಅರ್ಜಿ ವಿಚಾರಣೆಯ ವೇಳೆ ಶುಕ್ರವಾರ ಅಂದರೆ ಇಂದು […]

ಉಪಯುಕ್ತ ಸುದ್ದಿ

ಬೆಂಗಳೂರು ಸೇರಿ 16 ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಆರೆಂಜ್ ಅಲರ್ಟ್

ಬೆಂಗಳೂರು ಸೇರಿ ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮೈಸೂರು ಜಿಲ್ಲೆಗಳಲ್ಲಿ […]

ರಾಜಕೀಯ ಸಿನಿಮಾ ಸುದ್ದಿ

ಅಟಲ್ ಸೇತು ಅಡ್ವಟೈಸ್ಮೆಂಟ್‌ನಲ್ಲಿ ರಶ್ಮಿಕಾ ಮಂದಣ್ಣ: ಸೋಷಿಯಲ್ ಮೀಡಿಯಾದಲ್ಲಿ ಫುಲ್ ಟ್ರೋಲ್

ಬೆಂಗಳೂರು: ಅಟಲ್ ಸೇತು ಜಾಹೀರಾತಿನಲ್ಲಿ ಕಾಣಿಸಿಕೊಂಡು, ಬಿಜೆಪಿ ನೇತೃತ್ವದ ಸರಕಾರವನ್ನು ಕೊಂಡಾಡಿರುವ ನಟಿ ರಶ್ಮಿಕಾ ಮಂದಣ್ಣ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಫುಲ್ ಟ್ರೋಲ್ ಮಾಡಲಾಗುತ್ತಿದೆ. ಇತ್ತೀಚೆಗೆ ಬಾಲಿವುಡ್ ಅಂಗಳ ಸೇರಿಕೊಂಡಿರುವ ನಟಿ ರಶ್ಮಿಕಾ ಮಂದಣ್ಣ, […]

ಕ್ರೀಡೆ ಸುದ್ದಿ

ಟ್ರೋಲ್ ಮತ್ತು ಟ್ರೆಂಡ್‌ನಲ್ಲಿ ಚೆನ್ನೈ-ಆರ್‌ಸಿಬಿ ಪಂದ್ಯ: ಸೋಷಿಯಲ್ ಮೀಡಿಯಾದಲ್ಲಿ ಜಿದ್ದಾಜಿದ್ದಿ

ಬೆಂಗಳೂರು: ಮೇ.18 ರ ನಿರ್ಣಾಯಕ ಪಂದ್ಯವನ್ನಾಡಲು ಚೆನ್ನೈ ಸೂಪರ್ ಕಿಂಗ್ಸ್ ತಂಡ ಬೆಂಗಳೂರಿಗೆ ಆಗಮಿಸಿದ್ದು, ಈ ಕುರಿತು ಸೋಷಿಯಲ್ ಮೀಡಿಯಾಗಳಲ್ಲಿ ಬಿಸಿಬಿಸಿ ಚರ್ಚೆ ರಂಗೇರಿದೆ. ಬೆಂಗಳೂರಿಗೆ ಚೆನ್ನೈ ತಂಡ ಆಗಮಿಸುತ್ತಿರುವ ಫೋಟೋ ಅಪ್‌ಲೋಡ್ ಮಾಡಿದ […]

You cannot copy content of this page