ವೈಷ್ಣೋದೇವಿ ಯಾತ್ರಿಕರಿಗೆ ಸರಕಾರದ ಗುಡ್ ನ್ಯೂಸ್: ಮುಜರಾಯಿ ಇಲಾಖೆ ಮಹತ್ವದ ಘೋಷಣೆ
ಬೆಂಗಳೂರು: ಸಾರಿಗೆ ಹಾಗೂ ಮುಜರಾಯಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ತಿನಲ್ಲಿ ವೈಷ್ಟೋದೇವಿಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಸಹಾಯ ಧನ ಘೋಷಣೆ ಮಾಡುವ ಮಹತ್ವದ ತೀರ್ಮಾನವನ್ನು ಕೈಗೊಳ್ಳಲಾಗಿದೆ. ವೈಷ್ಟೋದೇವಿಗೆ ಭೇಟಿ ನೀಡುವ […]

