ಡಿ.ಕೆ. ಶಿವಕುಮಾರ್ ಅವರಿಗೆ ಜನ್ಮದಿನದ ಶುಭಾಶಯ ಕೋರಿದ ಉಪರಾಷ್ಟ್ರಪತಿ ಜಗದೀಪ್ ಧನ್ಕರ್
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರು ಹಾಗು ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಭಾರತದ ಉಪರಾಷ್ಟ್ರಪತಿಗಳಾದ ಜಗದೀಪ್ ಧನ್ಕರ್ ಅವರು ಜನ್ಮದಿನದ ಶುಭಾಶಯ ಕೋರಿದ್ದಾರೆ. ಉಪರಾಷ್ಟ್ರಪತಿಗಳು ಬುಧವಾರ ಡಿ ಕೆ ಶಿವಕುಮಾರ್ ಅವರಿಗೆ ದೂರವಾಣಿ ಕರೆ […]

