ಉಪಯುಕ್ತ ಸುದ್ದಿ

ಶಿರಾಡಿ ಘಾಟ್‌ನಲ್ಲಿ ಮರಬಿದ್ದು ಬೆಂಗಳೂರು-ಮಂಗಳೂರು ಹೆದ್ದಾರಿ ಬಂದ್

ಸಕಲೇಶಪುರ: ಕಳೆದ ರಾತ್ರಿಯಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಶಿರಾಢಿ ಘಾಟ್ ನಲ್ಲಿ ರಸ್ತೆಯಲ್ಲಿ ಮರಬಿದ್ದು, ರಾಷ್ಟೀಯ ಹೆದ್ದಾರಿ 75 ರ ಸಂಚಾರ ಬಂದ್ ಆಗಿದೆ. ಭಾರಿ ಮಳೆಗೆ ಬೆಂಗಳೂರು-ಮಂಗಳೂರು ಸಂಪರ್ಕ ಕಲ್ಪಿಸುವ ಹೆದ್ದಾರಿಯಲ್ಲಿ ಮರಗಳು […]

ಉಪಯುಕ್ತ ಸುದ್ದಿ

ಎಂ.ಎ.ಕನ್ನಡದಲ್ಲಿ ೧೦ ಚಿನ್ನದ ಪಧಕ ಪಡೆದ ಕು.ತೇಜಸ್ವಿನಿಗೆ “ಶ್ರೀ ಎಂ.ತಿಮ್ಮಯ್ಯ ವಿದ್ಯಾಚೇತನ ಪ್ರಶಸ್ತಿ”

ಬೆಂಗಳೂರು: ಎಂಎ ಕನ್ನಡದಲ್ಲಿ ೧೦ ಚಿನ್ನದ ಪದಕ ಪಡೆದು ಸಾಧನೆ ಮಾಡಿದ ತಬ್ಬಲಿ ಯುವತಿ ತೇಜಸ್ವಿನಿ ಅವರಿಗೆ ಶ್ರೀ ಎಂ.ತಿಮ್ಮಯ್ಯ ವಿದ್ಯಾಚೇತನ ಪಶಸ್ತಿ ನೀಡಿ ಗೌರವಿಸಲಾಯಿತು. ಕರ್ನಾಟಕ ಕೈಗಾರಿಕಾ ವಾಣಿಜ್ಯೋತಿಮ ಕನ್ನಡ ಸಂಘಗಳ ಒಕ್ಕೂಟ […]

ಅಂಕಣ ಆರೋಗ್ಯ ಉಪಯುಕ್ತ ಸುದ್ದಿ

ಬೇಸಿಗೆ ಕಾಲದಲ್ಲಿ ಹುಣಸೆ ಚಿಗುರು, ಹೂವಿಗೆ ಹೆಚ್ಚಾದ ಬೇಡಿಕೆ, ವಿವಿಧ ಕಾಯಿಲೆಗಳಿಗೆ ರಾಮಬಾಣ

ಹುಣಸೆ ಚಿಗುರಿನ ಹುಳಿ ಸಾಂಬಾರು ನಾರಾಯಣಸ್ವಾಮಿ ಸಿ.ಎಸ್ ಹೊಸಕೋಟೆ : ಪ್ರಕೃತಿ ಮಾನವನ ಆರೋಗ್ಯಕ್ಕೆ ಪೂರಕವಾಗಿ ಋತುಮಾನಕ್ಕೆ ತಕ್ಕಂತೆ ಆಹಾರ ಪದಾರ್ಥಗಳನ್ನು ಒದಗಿಸುವ ಕೆಲಸವನ್ನು ಮಾಡುತ್ತದೆ. ಅದರಂತೆ ಮಾರ್ಚ್ ಮತ್ತು ಏಪ್ರಿಲ್ ಹುಣಸೆ ಚಿಗುರನ್ನು […]

ಆರೋಗ್ಯ ರಾಜಕೀಯ ಸುದ್ದಿ

ಎಸ್.ಎಂ.ಕೃಷ್ಣ ಆರೋಗ್ಯ ಸ್ಥಿರ:

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಆರೋಗ್ಯ ಸ್ಥಿರವಾಗಿದ್ದು, ಮಣಿಪಾಲ್ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ಮುಂದುವರಿದಿದೆ. ಮಣಿಪಾಲ್ ಆಸ್ಪತ್ರೆ ಈ ಕುರಿತು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಶ್ವಾಸಕೋಶ ಸೋಂಕಿನಿAದ ಬಳಲುತ್ತಿರುವ ಎಸ್.ಎಂ.ಕೃಷ್ಣ ಅವರ […]

ರಾಜಕೀಯ ಸುದ್ದಿ

ಮಾಜಿ ಸಚಿವ ರೇವಣ್ಣಗೆ ಬೇಲಾ? ಇಲ್ಲ ಮತ್ತೇ ಜೈಲಾ ?

ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಅಪಹರಣ ಪ್ರಕರಣದಲ್ಲಿ ಈಗಾಗಲೇ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡುತ್ತದೆಯೋ ಅಥವಾ […]

ಅಪರಾಧ ರಾಜಕೀಯ ಸುದ್ದಿ

ಯಾರೂ ನನ್ನ ಕಿಡ್ನಾಪ್ ಮಾಡಿಲ್ಲ ಎಂದ ಸಂತ್ರಸ್ತೆ

ಬೆAಗಳೂರು: ಮಾಜಿ ಸಚಿವ ರೇವಣ್ಣ ಅವರ ಬಂಧನಕ್ಕೆ ಕಾರಣವಾಗಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತೆಯ ಕಿಡ್ನಾಪ್ ಪ್ರಕರಣ ಹಳ್ಳ ಹಿಡಿಯುವ ಎಲ್ಲ ದಾರಿಗಳು ಕಾಣಿಸುತ್ತಿದ್ದು, ಆಕೆ ನನ್ನ ಕಿಡ್ನಾಪ್ ಆಗಿಯೇ ಇಲ್ಲ ಎಂದು ಹೇಳಿದ್ದಾರೆ. ಈ […]

ಉಪಯುಕ್ತ ಸುದ್ದಿ

ರಾಜ್ಯದ 15 ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಇಂದು ಮಳೆಯ ಯೆಲ್ಲೋ ಅಲರ್ಟ್

ಬೆಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ರಾಜ್ಯದ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಘೋಷಿಸಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, […]

ಅಪರಾಧ ಸುದ್ದಿ

ಆನ್‌ಲೈನ್ ಗೇಮಿಂಗ್‌ಗೆ 2 ಕೋಟಿ ಕಳೆದ ಮಗ: ತಂದೆಯಿಂದಲೇ ಕೊಲೆ

ಮೇದಕ್?(ತೆಲಂಗಾಣ): ಆನ್‌ಲೈನ್ ಬೆಟ್ಟಿಂಗ್ ಚಟಕ್ಕೆ ಬಿದ್ದು ಸುಮಾರು ಎರಡು ಕೋಟಿ ರು. ಹಣ ಕಳೆದುಕೊಂಡ ಮಗನನ್ನು ಸ್ವಂತ ತಂದೆಯೇ ಕೊಲೆ ಮಾಡಿರುವ ಘಟನೆ ತೆಲಂಗಾಣದ ಮೇದಕ್ ಜಿಲ್ಲೆಯಲ್ಲಿ ನಡೆದಿದೆ. ಚಿನ್ನಶಂಕರಪೇಟೆ ತಾಲೂಕಿನ ಭಗೀರಥಪಲ್ಲಿ ಮೂಲದ […]

ಅಪರಾಧ ರಾಜಕೀಯ ಸುದ್ದಿ

ಇಂದು ಶರಣಾಗ್ತಾರಾ ಪ್ರಜ್ವಲ್ ರೇವಣ್ಣ?

ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ ಹಾಕಿದ ಎಸ್‌ಐಟಿಬೆಂಗಳೂರು, ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸರುಬೆಂಗಳೂರು: ಪೆನ್ ಡ್ರೈವ್ ಪ್ರಕರಣದಲ್ಲಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಇಂದು ಶರಣಾಗುವ ಸಾಧ್ಯತೆಯಿದ್ದು, ವಿಮಾನ ನಿಲ್ದಾಣಗಳಲ್ಲಿ ಎಸ್‌ಐಟಿ ಪೊಲೀಸರು ಅಲರ್ಟ್ […]

ರಾಜಕೀಯ ಸುದ್ದಿ

ಮೋದಿ ಗೆದ್ರೆ ದಲಿತರು ಗುಲಾಮರಾಗ್ತಾರೆ: ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಮೋದಿ ಮತ್ತೊಮ್ಮೆ ಏನಾದ್ರೂ ಗೆದ್ದು ಬಂದರೆ ದಲಿತರು ಗುಲಾಮರಂತೆ ಬದುಕಬೇಕಾಗುತ್ತದೆ ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಚುನಾವಣಾ ಪ್ರಚಾರ ಸಭೆಯೊಂದರಲ್ಲಿ ಮಾತನಾಡಿದ ಅವರು, ದೇಶದಲ್ಲಿ ಸಂವಿಧಾನ ಬದಲಾವಣೆಯ ಹುನ್ನಾರ ನಡೆಯುತ್ತಿದೆ. ಮೀಸಲಾತಿ ತೆಗೆದು […]

ಅಪರಾಧ ರಾಜಕೀಯ ಸುದ್ದಿ

ಪೆನ್ ಡ್ರೈವ್ ಹಂಚಿಕೆ ಆರೋಪ ಕೇಸ್: ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪೆನ್​ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ಲಿಖಿತ್​ಗೌಡ ಹಾಗೂ ಚೇತನ್​ಗೆ 14 ದಿನ ನ್ಯಾಯಾಂಗ ಬಂಧನ ಒಪ್ಪಿಸಿ ಹಾಸನ ಜೆ.ಎಂ.ಎಫ್.ಸಿ ಕೋರ್ಟ್ […]

ಕ್ರೀಡೆ ಸುದ್ದಿ

ರಾಯಲ್ ಚಾಲೆಂಜರ್ಸ್ ಗೆ ಭರ್ಜರಿ ಗೆಲುವು

ಆರ್‌ಸಿಬಿಯ ಸಾಂಘಿಕ ಪ್ರದರ್ಶನಕ್ಕೆ ಒಲಿದ ಸತತ ಐದನೇ ಗೆಲುವುಪ್ಲೇ ಆಫ್ ಆಸೆ ಜೀವಂತವಾಗಿರಿಸಿಕೊಂಡ ಆರ್‌ಸಿಬಿ ತಂಡಬೆAಗಳೂರು: ನಿರ್ಣಾಯಕ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 47 ರನ್‌ಗಳಿಂದ ಮಣಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ […]

ಅಪರಾಧ ರಾಜಕೀಯ ಸುದ್ದಿ

ನಾಳೆ ಮಾಜಿ ಸಚಿವ ರೇವಣ್ಣಗೆ ಬೇಲ್ ಸಿಗುತ್ತಾ?

ಬೆಂಗಳೂರು: ಕಳೆದ ಒಂದು ವಾರದಿಂದ ಜೈಲಿನಲ್ಲಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಗೆ ಸೋಮವಾರ ಜಾಮೀನು ಮೂಲಕ ಅವರ ಜೈಲುವಾಸ ಅಂತ್ಯವಾಗುತ್ತದೆಯಾ? ಲೈAಗಿಕ ದಔರ್ಜನ್ಯ ಆರೋಪದಲ್ಲಿ ಮಾಜಿ ಸಚಿವ ರೇವಣ್ಣ ಅವರನ್ನು ಎಸ್‌ಐಟಿ ಪೊಲೀಸರು ಬಂಧಿಸಿದ್ದಾರೆ. […]

ಅಪರಾಧ ಸುದ್ದಿ

ಆಟೋಗೆ ಕ್ಯಾಂಟರ್ ಹಿಟ್ ಅಂಡ್ ರನ್: ವಿದ್ಯಾರ್ಥಿನಿ ಸಾವು

ಶಿವಮೊಗ್ಗ : ಕ್ಯಾಂಟರ್‌ ಆಟೋಗೆ ಗುದ್ದಿಕೊಂಡು ಹೋದ ಪರಿಣಾಮ ಆಟೋದಲ್ಲಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ತಾವರೆ ಚಟ್ನಳ್ಳಿ ಬಳಿ ನಡೆದಿದೆ. ಘಟನೆಯಲ್ಲಿ ಗಾನವಿ (17) ಎಂಬ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಗಾನವಿ ಮೂಲತಃ ಚಿತ್ರದುರ್ಗ […]

ಅಪರಾಧ ರಾಜಕೀಯ ಸುದ್ದಿ

ಅರಕಲಗೂಡು ಮಂಜು ಮಹಾನಾಯಕ !

ಬೆಂಗಳೂರು: ಪೆನ್ ಡ್ರೈವ್ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಮತ್ತೊಬ್ಬ ಆರೋಪಿ ನವೀನ್ ಗೌಡ ಸ್ಫೋಟಕ ಬಾಂಬ್ ಸಿಡಿಸಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ನನಗೆ ರಸ್ತೆಯಲ್ಲಿ ಸಿಕ್ಕಿದ ಪೆನ್ ಡ್ರೆöÊವ್ ವೊಂದನ್ನು […]

ಕ್ರೀಡೆ ಸುದ್ದಿ

ರಾಜಸ್ಥಾನ್ ರಾಯಲ್ಸ್ ವಿರುದ್ಧ ಸಿಎಸ್‌ಕೆಗೆ ಸುಲಭ ಗೆಲುವು

ಚೆನ್ನೈ: ನಿರ್ಣಾಯಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸುಲಭ ಗೆಲುವು ಸಾಧಿಸುವ ಮೂಲಕ ಪ್ಲೇ ಆಪ್ ಕನಸನ್ನು ಜೀವಂತವಾಗಿರಿಸಿಕೊ0ಡಿದೆ. ಚೆನ್ನೈನ ಎಂ.ಎ.ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಟಾಸ್ […]

ಉಪಯುಕ್ತ ಕ್ರೀಡೆ

ಬೆಂಗಳೂರಲ್ಲಿ ಮಳೆಯಿಂದ ಒಂದೆಡೆ ಸಂತಸ, ಇನ್ನೊಂದೆಡೆ ಐಪಿಎಲ್ ಪಂದ್ಯಕ್ಕೆ ಮಳೆ ಭೀತಿ!

ಬೆಂಗಳೂರು, ಮೇ11: ಕಳೆದ ಆರೇಳು ದಿನ ಸುರಿದ ಬೇಸಿಗೆ ಮಳೆ ಇಂದೂ ಕೂಡಾ ಬೆಂಗಳೂರು ನಗರದಲ್ಲಿ ಸುರಿಯುತ್ತಿದೆ. ಇದರಿಂದ ಬೆಂಗಳೂರಿನ ಜನರು ಸಂತಸ ವ್ಯಕ್ತಪಡಿಸಿದ್ದಾರೆ. ಇಂದು ಭಾನುವಾರ ಸಂಜೆಯಾಗುತ್ತಿದ್ದಂತೆ ಮಳೆಯ ಆರ್ಭಟ ಶುರುವಾಗುತ್ತಿದೆ. ಅದರಂತೆ […]

ಆರೋಗ್ಯ ಉಪಯುಕ್ತ ಸುದ್ದಿ

ಆರೋಗ್ಯವೇ ಭಾಗ್ಯ:ದುಡಿಮೆಯ ಜತೆಗೆ ನಮ್ಮ ಆರೋಗ್ಯದ ಬಗ್ಗೆ ಗಮನವಿರಲಿ

ಆರೋಗ್ಯ ಚೆನ್ನಾಗಿದ್ದರೆ ನಾವು ಏನೆನ್ನಾದರೂ ಮಾಡಬಹದು ಆದ್ದರಿಂದ ಮೊದಲು ಆರೋಗ್ಯದ ಕಾಳಜಿ ಮಾಡಿಕೊಳ್ಳಬೇಕು. ಆರೋಗ್ಯ ಕೆಟ್ಟರೆ ಯಾರು ಸರಿ ಮಾಡಲು ಸಾಧ್ಯವಿಲ್ಲ, ಏಕೆಂದರೆ ಎಷ್ಟೆ ಔಷಧಿ ತೆಗೆದುಕೊಂಡರು ಔಷಧಿ ಇಲ್ಲದ ಉತ್ತಮ ಆರೋಗ್ಯ ಒಮ್ಮೆ […]

ರಾಜಕೀಯ ಸುದ್ದಿ

ಪರಿಷತ್ ಚುನಾವಣೆಯಲ್ಲಿ ಮುಂದುವರಿದ ದೋಸ್ತಿ

ಬೆಂಗಳೂರು: ಪೆನ್ ಡ್ರೈವ್ ಪೆಂಡಭೂತದ ನಡುವೆಯೂ ಜೆಡಿಎಸ್ ಜತೆಗೆ ಮೈತ್ರಿ ಮುಂದುವರಿಸಿಕೊಳ್ಳಲು ಬಿಜೆಪಿ ನಿರ್ಧರಿಸಿದ್ದು, ಪರಿಷತ್ ಚುನಾವಣೆಯಲ್ಲಿಯೂ ಎರಡು ಪಕ್ಷಗಳ ದೋಸ್ತಿ ಮುಂದುವರಿಯಲಿದೆ. ಆರು ವಿಧಾನ ಪರಿಷತ್ ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಎರಡು ಸ್ಥಾನಗಳನ್ನು […]

ರಾಜಕೀಯ ಸುದ್ದಿ

ಅರವಿಂದ ಕೇಜ್ರಿವಾಲ್‌ಗೆ ಹುಚ್ಚು, ಬಿಜೆಪಿಯಲ್ಲಿ ವಯಸ್ಸಿನ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ

ಬೆಂಗಳೂರು: ಅರವಿಂದ ಕೇಜ್ರಿವಾಲ್‌ ಬಹಳ ದಿನ ಜೈಲಲ್ಲಿದ್ದಿದ್ದರಿಂದ ಹುಚ್ಚರಂತೆ ವರ್ತಿಸುತ್ತಿದ್ದಾರೆ. ವಯಸ್ಸಿನ ಆಧಾರದ ಮೇಲೆ ಟಿಕೆಟ್ ನೀಡುವ ಕುರಿತು ಬಿಜೆಪಿಯಲ್ಲಿ ತೀರ್ಮಾನ ಕೈಗೊಂಡಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, […]

You cannot copy content of this page