ಜರ್ಮನಿಯಲ್ಲೇ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ!
ಬೆಂಗಳೂರು, (ಮೇ 12): ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಕಿರುಕುಳ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಎಸ್ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಇತ್ತ ರಾಜ್ಯ ರಾಜಕಾರಣದಲ್ಲಿ ಪ್ರಜ್ವಲ್ ವಿಡಿಯೋ ಬಗ್ಗೆ ಕಾಂಗ್ರೆಸ್ ಮತ್ತು […]

