ಉತ್ತಮ ಆರೋಗ್ಯಕ್ಕಾಗಿ ಬಾದಾಮಿ ತಿನ್ನಿ
ಆಧುನಿಕ ಜಗತ್ತಿನೊಂದಿಗೆ ಓಡುತ್ತಿರುವ ನಮಗೆಲ್ಲ ಯಾವುದಕ್ಕೂ ಸಮಯವೇ ಇಲ್ಲವಾಗಿದೆ. ಜಗತ್ತು ಆಧುನಿಕತೆಯೊಂದಿಗೆ ಬಹಳ ವೇಗವಾಗಿ ಓಡುತ್ತಿದೆ, ಈ ಕಾರಣಕ್ಕೆ ನಾವೇಲ್ಲರೂ ಕೂಡ ವೇಗಕ್ಕೆ ತಕ್ಕಂತೆ ಓಡಲೆಬೇಕಾಗಿದೆ. ಇದು ಅನಿವಾರ್ಯ ಕೂಡ. ಆದರೆ ಈ ದಾವಂತದ […]
ಆಧುನಿಕ ಜಗತ್ತಿನೊಂದಿಗೆ ಓಡುತ್ತಿರುವ ನಮಗೆಲ್ಲ ಯಾವುದಕ್ಕೂ ಸಮಯವೇ ಇಲ್ಲವಾಗಿದೆ. ಜಗತ್ತು ಆಧುನಿಕತೆಯೊಂದಿಗೆ ಬಹಳ ವೇಗವಾಗಿ ಓಡುತ್ತಿದೆ, ಈ ಕಾರಣಕ್ಕೆ ನಾವೇಲ್ಲರೂ ಕೂಡ ವೇಗಕ್ಕೆ ತಕ್ಕಂತೆ ಓಡಲೆಬೇಕಾಗಿದೆ. ಇದು ಅನಿವಾರ್ಯ ಕೂಡ. ಆದರೆ ಈ ದಾವಂತದ […]
ನೆಲಮಂಗಲ: ಕಬ್ಬಿಣದ ಬೃಹದಾಕಾರದ ಪ್ಲೇಟ್‌ವೊಂದು ಬಿದ್ದು, ಒಬ್ಬ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲ ಸಮೀಪದ ದಾಬಸ್‌ಪೇಟೆಯಲ್ಲಿ ನಡೆದಿದೆ. ದಾಬಸ್‌ಪೇಟೆಯ ಕೈಗಾರಿಕಾ ಪ್ರದೇಶದಲ್ಲಿರುವ ಮಾರುತಿ ಪ್ಯಾಬ್ ಟೆಕ್ ಕಾರ್ಖಾನೆಯಲ್ಲಿ […]
ಬೆಂಗಳೂರು: ಪೆನ್ ಡ್ರೈವ್ ಕೇಸ್ ನಲ್ಲಿ ಸಂತ್ರಸ್ತೆ ಮಹಿಳೆಯನ್ನು ಅಪಹರಣ ಮಾಡಿದ ಆರೋಪ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಷ್ಟದ ದಿನಗಳನ್ನು ನೂಕುತ್ತಿದ್ದಾರೆ. ಈ […]
ಬೆಂಗಳೂರು: ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದ್ದು, ದಿನದಿಂದ ದಿನಕ್ಕೆ ರಾಜಕೀಯ ತಿರುವು ಪಡೆದುಕೊಂಡು ಮತ್ತಷ್ಟು ಗಂಭೀರತೆಯೆಡೆಗೆ ಸಾಗುತ್ತಿದೆ. ಈ ನಡುವೆ ಪ್ರರಕಣದ ಗಂಭೀರತೆಯ ಹಾದಿ ತಪ್ಪಿಸುವ ಕೆಲಸವನ್ನು ಕೆಲ ನಾಯಕರು […]
ಬೆಂಗಳೂರು : ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಹಿನ್ನೆಲೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಹಿನ್ನೆಲೆ ಹೊಳೆನರಸೀಪುರ ಠಾಣೆಯಲ್ಲಿ […]
ಬೆಂಗಳೂರು: ಸರಕಾರಿ ಶಾಲೆಯಲ್ಲಿ ಓದಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕಗಳೊಂದಿಗೆ ಮೊದಲ ಸ್ಥಾನ ಗಳಿಸಿದ ಬಾಗಲಕೋಟೆಯ ಅಂಕಿತಾ ಬಸಪ್ಪ ಕೊಣ್ಣೂರ ಅವರನ್ನು ಡಿಸಿಎಂ ಡಿ ಕೆ ಶಿವಕುಮಾರ್ […]
ಬೆಂಗಳೂರು: ರಾಜಧಾನಿ ಬೆಂಗಳೂರಿನ ನೆಲಮಂಗಲ, ತುಮಕೂರು ರಸ್ತೆಯಲ್ಲಿ ಮಳೆ ಸುರಿಯುತ್ತಿರುವುದರಿಂದ ಈ ಮಾರ್ಗದಲ್ಲಿ ಓಡಾಡುವ ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟಾಗಿದೆ. ಮಳೆಯಿಂದ ಕೆಲವೆಡೆ ರಸ್ತೆಗಳು ಭಾಗಶಃ ಬ್ಲಾಕ್ ಆಗಿದ್ದರೆ, ಬೇರೆ ಕಡೆಗಳಲ್ಲಿ ಟ್ರಾಫಿಕ್ ಆಮೆ […]
ಬೆಂಗಳೂರು: ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ ಭಾರತೀಯ ಸಮೂಹ ಮಾಧ್ಯಮ ಮತ್ತು ಸಂಶೋಧನಾ ಸಂಸ್ಥೆ ಕೊಡಮಾಡುವ ರೋಹಿತ್ ರಾಜಣ್ಣ ಪತ್ರಿಕೋದ್ಯಮ ಪ್ರಶಸ್ತಿಗೆ ಪ್ರಜಾವಾಣಿಯ ವರದಿಗಾರರಾರ ವಿಜಯ್ ಕುಮಾರ್ ಸಿರಗನಹಳ್ಳಿ ಆಯ್ಕೆಯಾಗಿದ್ದಾರೆ. ಮೂಲತಃ ಹಾಸನ ಜಿಲ್ಲೆ ಹೊಳೇನರಸೀಪುರ […]
ದೇವನಹಳ್ಳಿ: 2023-24ನೇ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಿದ್ದು ದೇವನಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ 10ನೇ ತರಗತಿಯ 148 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 113 ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ. […]
ಸಕಲೇಶಪುರ: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬAಧಿಸಿದAತೆ ಇಬ್ಬರು ಆರೋಪಿಗಳನ್ನು ಎಸ್‌ಐಎ ಅಧಿಕಾರಿಗಳು ಬಂಧಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ಬೆಂಗಳೂರಿಗೆ ಕರೆದೊಯ್ದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ನೆಟ್ಟೂರುವಿನ ಪ್ರವೀಣ್ ದುಷ್ಕರ್ಮಿಗಳಿಂದ ಬರ್ಬರವಾಗಿ […]
ಸೋಮವಾರಪೇಟೆ: 16 ವರ್ಷದ ಬಾಲಕಿಯ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಆಕೆಯನ್ನು ಬರ್ಬರವಾಗಿ ಕೊಲೆಗೈದು ರುಂಡ ಕೊಂಡೊಯ್ದಿದ್ದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ. ಬಾಲಕಿ ಮೀನಾ ಹತ್ತನೇ ತರಗತಿ ಓದುತ್ತಿದ್ದು, ಆಕೆಯ ಮದುವೆ ಯುವಕನೊಂದಿಗೆ […]
ಬಿಜೆಪಿಯವರೇ ಸಿಬಿಐ ಯನ್ನು ಕರಪ್ಷನ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಎಂದಿದ್ದರು ನಮ್ಮ ಪೊಲೀಸರ ಬಗ್ಗೆ ವಿಶ್ವಾಸವಿದೆ ಮೈಸೂರು: ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ನನಗೆ ನಮ್ಮ ಪೊಲೀಸರ ಬಗ್ಗೆ ವಿಶ್ವಾಸವಿದೆ. ಅವರು […]
ಬೆಂಗಳೂರು: ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ವೈರಲ್ ಆದ ವಿಡಿಯೋಗಳನ್ನು ಫೇಸ್‌ಬುಕ್ ಪೇಜ್‌ನಲ್ಲಿ ಅಪ್ಲೋಡ್ ಮಾಡಿದ್ದ ಒಬ್ಬ ಅಡ್ಮಿನ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಮಾಜಿ ಸಚಿವ ರೇವಣ್ಣ ಅವರನ್ನು ಬಂಧಿಸಿದ್ದ […]
ಪುಣೆ : ಚಿಂತಕ ನರೇಂದ್ರ ದಾಭೋಲ್ಕರ್ ಹಂತಕರನ್ನು ಅಪರಾಧಿಗಳೆಂದು ಘೊಷಿಸಿರುವ ನ್ಯಾಯಾಲಯ ಚಿನ್ ಅಂದುರೆ ಮತ್ತು ಶರದ್ ಕಲಾಸ್ಕರ್‌ಗೆ ಜೀವಾವಧಿ ಶಿಕ್ಷೆ ಹಾಗೂ ಐದು ಲಕ್ಷ ರು. ದಂಡ ವಿಧಿಸಿ ಆದೇಶಿಸಿದೆ. ದಾಬೋಲ್ಕರ್ ಹತ್ಯೆ […]
ದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂಕೋರ್ಟ್ ಜೂನ್ 1 ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಇಂದು ಶುಕ್ರವಾರ ದೆಹಲಿಯ ಸುಪ್ರೀಂಕೋರ್ಟ್ ಮುಂದೆ ಸಿಎಂ […]
ನೆಲಮಂಗಲ: ಬೆಂಗಳೂರಿನಲ್ಲಿ ಮಳೆಯ ಆರ್ಭಟ ಜಾಸ್ತಿಯಾಗುತ್ತಿದೆ. ಇದು ಅನೇಕ ಅನಾಹುತಗಳಿಗೂ ಕಾರಣವಾಗುತ್ತಿದೆ. ಈ ನಡುವೆ ಬೆಂಗಳೂರಿನ ಹೊರವಲಯದ ವಾಜರಹಳ್ಳಿಯಲ್ಲಿ ಮಳೆಯಿಂದ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ನಡೆದಿದೆ. ಬುಧವಾರ ಸುರಿದ ಭಾರಿ ಮಳೆ ಮತ್ತು ಬಿರುಗಾಳಿಗೆ […]
ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಡಿಯೋದಲ್ಲಿನ ಸಂತ್ರಸ್ತೆಗೆ ಪೊಲೀಸರೆಂದು ಹೇಳಿಕೊಂಡು ಬೆದರಿಕೆ ಕರೆಗಳು ಬಂದಿದ್ದವು. ಈ ಬಗ್ಗೆ ಸಂತ್ರಸ್ತೆ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ […]
ಬೆಂಗಳೂರು: “ಲೋಕದ ಡೊಂಕ ನೀವೇಕೆ ತಿದ್ದುವಿರಿ, ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ, ನಿಮ್ಮ, ನಿಮ್ಮ ಮನವ ಸಂತೈಸಿಕೊಳ್ಳಿ” ಎಂಬ ಬಸವಣ್ಣನವರ ವಚನದ ಮೂಲಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದರು. […]
ಮೈಸೂರು: ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಭ್ಯಾಸ ಮಾಡಿ ರಾಜ್ಯಕ್ಕೆ ಮೊದಲ ರ್ಯಾಂಕ್ ಪಡೆದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರಳನ್ನು ಅಭಿನಂದಿಸಿದ ಮುಖ್ಯಮಂತ್ರಿಗಳು ಈ ವಸತಿ ಶಾಲೆಗಳ […]
ಹಾಸನ: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದ್ಯ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದೆ. ಮೈಸೂರಿನ ಕೆ.ಆರ್ ನಗರದಲ್ಲಿ ಮಹಿಳೆಯನ್ನು ಅಪಹರಣ ಮಾಡಿದ ಆರೋಪದ ಜೊತೆ […]
You cannot copy content of this page