ಜಿಂದಾಲ್ ಕಾರ್ಖಾನೆಯಲ್ಲಿ ನೀರಿನ ಗುಂಡಿಗೆ ಬಿದ್ದು ಮೂವರು ಸಾವು
ಬಳ್ಳಾರಿ: ಸ್ಟೀಲ್ ಮೆಟಿರೀಯಲ್ ತಂಪಾಗಿಸುವ ನೀರಿನ ಹೊಂಡಕ್ಕೆ ಬಿದ್ದು, ಮೂವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಬಳ್ಳಾರಿಯ ಜಿಂದಾಲ್ ಕಾರ್ಖಾನೆಯಲ್ಲಿ ನಡೆದಿದೆ. ಭುವನಹಳ್ಳಿ ಮೂಲದ ಜೆಡೆಪ್ಪ, ಬೆಂಗಳೂರಿನ ಸುಶಾಂತ್, ಚೆನ್ನೈ ಮೂಲದ ಮಹಾದೇವನ್ ಮೃತಪಟ್ಟ ಕಾರ್ಮಿಕರು […]

