ಹೋರಾಟ ಮಾಡದಂತೆ ಕುಮಾರಸ್ವಾಮಿ ಕಟ್ಟಿ ಹಾಕಿರುವವರು ಯಾರು: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು: “ಪೆನ್ ಡ್ರೈವ್ ಪ್ರಕರಣದಲ್ಲಿ ಹೋರಾಟ ಮಾಡದಂತೆ ಕುಮಾರಸ್ವಾಮಿಯನ್ನು ಹಿಡಿದು ನಿಲ್ಲಿಸಿಕೊಂಡಿರುವವರು ಯಾರು? ಕಟ್ಟಿ ಹಾಕಿರುವವರು ಯಾರು?” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದರು. ಸದಾಶಿವನಗರದ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ […]

