ರಾಜಕೀಯ ಸುದ್ದಿ

“ರಾಜ್ಯ ಮಹಿಳಾ ಕಾಂಗ್ರೆಸ್ ಗೆ ಸೌಮ್ಯಾ ಸಾರಥಿ”

ತಂದೆಯ ಹಾದಿಯಲ್ಲಿ ನಡೆಯುತ್ತಿತುವ ಸಂಘಟನಾಗಾರ್ತಿ ಮಹಿಳಾ ಘಟಕಕ್ಕೆ ಹೊಸ ರೂಪ ಕೊಡುವ ಪಣತೊಟ್ಟ ದಿಟ್ಟೆ ಬೆಂಗಳೂರು: ಕಾಂಗ್ರೆಸ್ ನಲ್ಲಿ ಮಹಿಳಾ ಘಟಕ ಇದೆ ಎಂಬುದು ಅರಿವಿಗೆ ಬಂದಿದ್ದೇ ಇತ್ತೀಚೆಗೆ, ಲಕ್ಷ್ಮೀ ಹೆಬ್ಬಾಳ್ಕರ್, ಪುಷ್ಪಾ ಅಮರ್ […]

ಸುದ್ದಿ

ಚಿಕ್ಕಮಗಳೂರು: ಬಸ್ ನಲ್ಲಿ ETM ಬ್ಲಾಸ್ಟ್ ಆಗಿಲ್ಲ: KSRTC ಸ್ಪಷ್ಟನೆ

ಬೆಂಗಳೂರು: ಚಿಕ್ಕಮಗಳೂರು ವಿಭಾಗದ‌ ಚಿಕ್ಕಮಗಳೂರು ಘಟಕದಲ್ಲಿ ETM ಬ್ಲಾಸ್ಟ್ ಆಗಿದೆ ಎಂದು ಸುದ್ದಿ ‌ಪ್ರಸಾರವಾಗಿದ್ದು, ಮೆಷಿನ್ ಬ್ಲಾಸ್ಟ್ ಆಗಿರುವುದಲ್ಲ ಎಂದು KSRTCಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ನಿರ್ವಾಹಕರು ETM ಅನ್ನು ತುಂಬಾ ಬಿಸಿಯಾಗಿದ್ದ ಬಸ್ಸಿನ ಬಾನೆಟ್ ಮೇಲೆ […]

ಅಪರಾಧ ಸುದ್ದಿ

ಸಂತೋಷ ಪದ್ಮಣ್ಣವರ ಸಾವು ಪ್ರಕರಣ : ಇಬ್ಬರ ಬಂಧನ

ಬೆಳಗಾವಿ : ಮಹತ್ವದ ಕಾರ್ಯಾಚರಣೆ ನಡೆಸಿರುವ ಬೆಳಗಾವಿ ಪೊಲೀಸರು ಇದೊಂದು ಸಹಜ ಸಾವಲ್ಲ. ಕೊಲೆ ಎಂದು ಸಾಬೀತುಪಡಿಸುವಲ್ಲಿ ಕೊನೆಗೂ ಯಶಸ್ವಿಯಾಗಿದ್ದಾರೆ. ಬೆಳಗಾವಿಯ ರಿಯಲ್ ಎಸ್ಟೇಟ್ ಉದ್ಯಮಿ ಸಂತೋಷ ದುಂಡಪ್ಪ ಪದ್ಮಣ್ಣವರ (47) ಅವರ ಸಾವಿನ […]

ಉಪಯುಕ್ತ ಸುದ್ದಿ

ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಸಂಜಿವ್ ಖನ್ನಾ ಹೆಸರು ಶಿಫಾರಸು

ಬೆಂಗಳೂರು: ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ, ತಮ್ಮ ಉತ್ತರಾಧಿಕಾರಿಯಾಗಿ ಸಂಜಿವ್ ಖನ್ನಾ ಹೆಸರನ್ನು ಸಿಜೆಐ ಡಿವೈ ಚಂದ್ರಚೂಡ್ ಶಿಫಾರಸು ಮಾಡಿದ್ದಾರೆ. ಸಿಜೆಐ ಚಂದ್ರಚೂಡ್ ಅವರು ನವೆಂಬರ್ 10ರಂದು ಅಧಿಕಾರದಿಂದ ನಿವೃತ್ತರಾಗುತ್ತಿರುವುದರಿಂದ, ನ್ಯಾಯಮೂರ್ತಿ ಖನ್ನಾ ತಮ್ಮ […]

ಉಪಯುಕ್ತ ಸುದ್ದಿ

ಭೂಕುಸಿತದ ಭೀತಿ: ಚಿಕ್ಕಮಗಳೂರಿನ 5 ಗ್ರಾಮಗಳ ಸ್ಥಳಾಂತರಕ್ಕೆ ಸೂಚನೆ

ಚಿಕ್ಕಮಗಳೂರು: ಚಿಕ್ಕಮಗಳೂರಿನ 5 ಗ್ರಾಮಗಳು ಭೌಗೋಳಿಕವಾಗಿ ಅಪಾಯಕಾರಿಯಾಗಿವೆ ಎಂದು ಸೂಚನೆ‌ ನೀಡಿದ ಹಿನ್ನೆಲೆಯಲ್ಲಿ ಗ್ರಾಮಗಳ ಸ್ಥಳಾಂತರಕ್ಕೆ ಜಿಲ್ಲಾಧಿಕಾರಿ ಸೂಚನೆ‌ ನೀಡಿದ್ದಾರೆ. 2019 ರಲ್ಲಿ ಮಹಾಮಳೆಗೆ ಈ 5 ಗ್ರಾಮಗಳಲ್ಲಿ ಭೂಕುಸಿತ ಸಂಭವಿಸಿತ್ತು. ಅದೇ ಗ್ರಾಮಗಳಲ್ಲಿ […]

ಅಪರಾಧ ಸುದ್ದಿ

ತೀರ್ಥಹಳ್ಳಿ ತಹಶೀಲ್ದಾರ್ ಚಿಕ್ಕನಗೌಡರ್ ಶವವಾಗಿ ಪತ್ತೆ

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತಹಶೀಲ್ದಾರ್ ಜಿ. ಬಿ. ಚಿಕ್ಕನಗೌಡರ್ ಅವರ ಮೃತದೇಹ ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ವೈಭವ್ ಲಾಡ್ಜ್‌ನ ಕೊಠಡಿಯಲ್ಲಿ ಬುಧವಾರ ರಾತ್ರಿ ಪತ್ತೆಯಾಗಿದೆ. ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ ಇವರನ್ನು […]

ಸುದ್ದಿ

ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು: ಅರ್ಕಾವತಿ ನಿವೇಶನದಾರರಿಂದ ದೂರು

ಬೆಂಗಳೂರು: ಅರ್ಕಾವತಿ ಬಡಾವಣೆಯಲ್ಲಿ ನಮಗೆ ಸೈಟ್ ಕೊಟ್ಟು, ಈಗ ನಮ್ಮ ಸೈಟ್ ಇಲ್ಲವೇ ಇಲ್ಲ ಎಂದು ಹೇಳಲಾಗುತ್ತಿದೆ ಎಂದು ಆರೋಪಿಸಿ ಅರ್ಕಾವತಿ ಬಡಾವಣೆ ನಿವೇಶನ ಮಾಲೀಕರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ, ಬಿಡಿಎ […]

ಸುದ್ದಿ

3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಅ.18 ರಂದು ಅಧಿಸೂಚನೆ

ಬೆಂಗಳೂರು : ರಾಜ್ಯದ ಮಿನಿ ಸಮರವೆಂದೇ ಬಿಂಬಿಸಲಾಗಿರುವ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಅ.18 ರಂದು ಅಧಿಸೂಚನೆ ಹೊರಬೀಳಲಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು ಶಾಸಕ ಸ್ಥಾನಕ್ಕೆ […]

ಉಪಯುಕ್ತ ಸುದ್ದಿ

ಮನೆಯ ಟಿವಿಯನ್ನು ಕಂಪ್ಯೂಟರ್ ಆಗಿ ಪರಿವರ್ತಿಸಲಿದೆ ‘ಜಿಯೋ ಕ್ಲೌಡ್ ಪಿಸಿ’

ನವದೆಹಲಿ : ಮನೆಗಳ ಸ್ಮಾರ್ಟ್ ಟಿವಿಗಳನ್ನು ಸುಲಭವಾಗಿ ಕಂಪ್ಯೂಟರ್‌ಗಳಾಗಿ ಪರಿವರ್ತಿಸುವ ತಂತ್ರಜ್ಞಾನವನ್ನು ರಿಲಯನ್ಸ್ ಜಿಯೋ ಇಂಡಿಯಾ ಮೊಬೈಲ್ ಕಾಂಗ್ರೆಸ್ 2024ರಲ್ಲಿ ಪ್ರದರ್ಶಿಸಿದೆ. ಜಿಯೋ ಕ್ಲೌಡ್ ಪಿಸಿ (Jio Cloud PC) ಹೆಸರಿನ ಈ ತಂತ್ರಜ್ಞಾನವು […]

ಸುದ್ದಿ

ಹೊಳಲ್ಕೆರೆ: ವಿ.ವಿ ಸಾಗರ ಡ್ಯಾಂನಿಂದ ಕುಡಿಯುವ ನೀರು ತರಲು ಮೋಟಾರ್ ಅಳವಡಿಕೆ

ಚಿತ್ರದುರ್ಗ: ರೈತರ ತೋಟಗಳು ಒಣಗಬಾರದೆಂದು ಭದ್ರಾ ಮೇಲ್ದಂಡೆ ಯೋಜನೆಯಿಂದ ನೀರು ತರುವುದಕ್ಕಾಗಿ ಮಲಸಿಂಗನಹಳ್ಳಿ ಗುಡ್ಡದಲ್ಲಿ 105 ಕೋಟಿ ರೂ. ವೆಚ್ಚದಲ್ಲಿ 3 ಮೋಟಾರ್ ಕೂರಿಸಿ ಟಿ.ಎಮ್ಮಿಗನೂರು, ಶಿವಗಂಗಾ, ತಾಳ್ಯ, ಹೆಚ್.ಡಿ ಪುರ, ಕೆರೆಯಾಗಳಹಳ್ಳಿ ಕೆರೆಗಳಿಗೆ […]

ಉಪಯುಕ್ತ ಸುದ್ದಿ

ಕೆ‌ಎಸ್‌ಆರ್‌ಟಿಸಿ’ಯ 63 ನೇ ಮೈಲಿಗಲ್ಲು: ಸಂಸ್ಥಾಪನಾ ದಿನದಂದು ಬಂಪರ್ ಕೊಡುಗೆ

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತನ್ನ 63ನೇ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಿಕೊಂಡಿದೆ. ಈ ಸಂದರ್ಭದಲ್ಲಿ ತನ್ನ ನೌಕರರು ಮತ್ತು ಪ್ರಯಾಣಿಕರಿಗೆ ಅನೇಕ ಕೊಡುಗೆಗಳನ್ನು ಕೆಎಸ್ಆರ್ ಟಿಸಿ ಘೋಷಿಸಿದೆ. ಇದರ ಭಾಗವಾಗಿ ಕರ್ತವ್ಯ […]

ರಾಜಕೀಯ ಸುದ್ದಿ

ಮಹತ್ವಾಕಾಂಕ್ಷಿ “ಕಾವೇರಿ ಐದನೇ ಹಂತದ ಯೋಜನೆ” ಲೋಕಾರ್ಪಣೆಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : BBMP ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿ ಕಾವೇರಿ ಐದನೇ ಹಂತದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯಲ್ಲಿನ ಬೆಂಗಳೂರು […]

ಉಪಯುಕ್ತ ಸುದ್ದಿ

ಹಾಸನದಲ್ಲಿ ಅಕ್ರಮ ಕಟ್ಟಡ, ಫ್ಲೆಕ್ಸ್ ತೆರವು ಕಾರ್ಯ: ನಗರಸಭೆ ಆಯುಕ್ತರ ವಿರುದ್ದ ಮಾಲೀಕರ ಆಕ್ರೋಶ

ಹಾಸನ; ನಗರಸಭೆ ವ್ಯಾಪ್ತಿಯ ಅಕ್ರಮ ಕಟ್ಟಡಗಳು ಮತ್ತು ಫ್ಲೆಕ್ಸ್ ಗಳ ತೆರವು ಕಾರ್ಯಾಚರಣೆಯನ್ನು ಆಯುಕ್ತ ನರಸಿಂಹಮೂರ್ತಿ ನೇತೃತ್ವದಲ್ಲಿ ನಡೆಸಲಾಗುತ್ತಿದೆ. ನಗರದ ವಿವಿಧ ಭಾಗಗಳಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡಲಾಗಿದೆ. ಈ ಸಂಬಂಧ ಅಕ್ರಮ ಕಟ್ಟಡಗಳ […]

ಸುದ್ದಿ

ಮೊದಲ ರಾತ್ರಿ ವಿಡಿಯೋ ಇಟ್ಟುಕೊಂಡು ಪತ್ನಿಯನ್ನೇ ಬ್ಲ್ಯಾಕ್​ಮೇಲ್ ಮಾಡುತ್ತಿದ್ದ ಸರ್ಕಾರಿ ಅಧಿಕಾರಿ

ರಾಯಚೂರು : ಮೊದಲ ರಾತ್ರಿಯ ವಿಡಿಯೋ ಇಟ್ಟುಕೊಂಡು ಪತ್ನಿಯನ್ನೇ ಬ್ಲ್ಯಾಕ್​ಮೇಲ್ ಮಾಡುತ್ತಿದ್ದ ಆರೋಪ ರಾಯಚೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ಅಧಿಕಾರಿಯೊಬ್ಬರ ವಿರುದ್ಧ ಕೇಳಿಬಂದಿದೆ. ರಾಯಚೂರು ಜಿಲ್ಲೆ ಮಾನ್ವಿ ಮೂಲದ ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. […]

ಅಪರಾಧ ರಾಜಕೀಯ ಸುದ್ದಿ

ಮೂಡಾ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ರಾಜೀನಾಮೆ

ಮೈಸೂರು: ಮೂಡಾ ಹಗರಣದ ಬೆನ್ನಲ್ಲೇ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಮೂಡಾ ಹಗರಣ ಆರೋಪ ಸರಕಾರಕ್ಕೆ ಮತ್ತು ಸಿಎಂ ಸಿದ್ದರಾಮಯ್ಯ ಅವರಿಗೆ ಮುಜುಗರ ತರುವಂತಾಗಿದೆ. ಈ ಹಿನ್ನೆಲೆಯಲ್ಲಿ ಮೂಡಾ ಅಧ್ಯಕ್ಷರಾಗಿ ದ್ದ […]

ಸುದ್ದಿ

ಬೆಮೆಲ್ ಸಂಸ್ಥೆಗೆ 2 ಬುಲೆಟ್ ಟ್ರೈನ್ ತಯಾರಿಸುವ ಗುತ್ತಿಗೆ

ಬೆಂಗಳೂರು: ಬೆಮೆಲ್ ಸಂಸ್ಥೆಗೆ ಎರಡು ಬುಲೆಟ್ ಟ್ರೈನ್ ತಯಾರಿಸುವ ಮಹತ್ವದ ಗುತ್ತಿಗೆ ಸಿಕ್ಕಿದ್ದು, ಟ್ರೈನ್​ನ ವಿನ್ಯಾಸ, ತಯಾರಿಕೆ ಮತ್ತು ಅಳವಡಿಕೆಯ ಕಾರ್ಯವನ್ನು ಬೆಮೆಲ್ ಮಾಡಲಿದೆ. ಇದು 866.87 ಕೋಟಿ ರೂ ಮೊತ್ತದ ಗುತ್ತಿಗೆಯಾಗಿದೆ. ಟ್ರೈನ್​ನ […]

ಅಪರಾಧ ಸಿನಿಮಾ ಸುದ್ದಿ

ಕೊಲೆಯಾದ ರೇಣುಕಾಸ್ವಾಮಿಗೆ ಗಂಡು ಮಗು ಜನನ: ನಮ್ಮ ಮಗನೇ ಹುಟ್ಟಿಬಂದ ಎಂದ ಪೋಷಕರು

ಚಿತ್ರದುರ್ಗ: ನಟ ದರ್ಶನ್ ಗೆಳತಿ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದ ಎಂಬ ಕಾರಣಕ್ಕೆ ಕೊಲೆಯಾದ ರೇಣುಕಾಸ್ವಾಮಿ ಪತ್ನಿ ಗಂಡು ಮಗುವಿಗೆ ಜನ್ಮನೀಡಿದ್ದಾರೆ. ಮಗನನ್ನು ಕಳೆದುಕೊಂಡು ಮೂರು ತಿಂಗಳಿಂದ ನೋವಿನಲ್ಲಿರುವ ಕುಟುಂಬ ಇದೀಗ ತಮ್ಮ […]

ಅಪರಾಧ ಸುದ್ದಿ

ಜೈ ಶ್ರೀರಾಮ್ ಘೋಷಣೆ ಕೂಗುವುದರಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವುದಿಲ್ಲ: ಹೈಕೋರ್ಟ್

ಬೆಂಗಳೂರು: ಜೈ ಶ್ರೀರಾಮ್ ಘೋಷಣೆ ಕೂಗುವುದರಿಂದ ಯಾವುದೇ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವುದಿಲ್ಲ ಎಂದು ಹೈಕೋರ್ಟ್ ಹೇಳಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಮಸೀದಿ ಆವರಣದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ ಆರೋಪದ ಮೇಲೆ […]

ಉಪಯುಕ್ತ ಸುದ್ದಿ

ನ.1ರಂದು ಎಲ್ಲಾ ಕಂಪನಿಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಸೂಚನೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನವೆಂಬರ್ 1 ಕನ್ನಡ ರಾಜ್ಯೋತ್ಸವವನ್ನು ಎಲ್ಲಾ ಉದ್ದಿಮೆ, ಕಂಪನಿಗಳಲ್ಲಿ ಮಾಡಬೇಕೆಂದು ಮನವಿ ಮಾಡಲಾಗಿದ್ದು, ಕನ್ನಡ ಸಂಘಟನೆಗಳು ಯಾವುದೇ ಸಂಸ್ಥೆಗಳ ಮೇಲೆ ದಾಳಿ ಮಾಡಿ ಒತ್ತಾಯ ಮಾಡಬಾರದು. ಈ ವಿಚಾರವನ್ನು ಸರ್ಕಾರ […]

ಅಪರಾಧ ಸಿನಿಮಾ ಸುದ್ದಿ

ಕೊಲೆ ಕೇಸ್ ನಲ್ಲಿ ದರ್ಶನ್ ಗೆ ಸಿಗದ ಜಾಮೀನು: ಕೋಡಿ ಮಠದ ಶ್ರೀ ಹೇಳಿದ್ದೇನು?

ಚಿಕ್ಕಬಳ್ಳಾಪುರ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿರುವ A-2 ದರ್ಶನ್​ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ ಆಗಿದೆ. ಸುದೀರ್ಘ ವಾದ-ಪ್ರತಿವಾದ ಆಲಿಸಿದ್ದ ಬೆಂಗಳೂರಿನ 57ನೇ CCH ಕೋರ್ಟ್ ಜಾಮೀನು ನೀಡಲು ನಿರಾಕರಿಸಿದೆ. […]

You cannot copy content of this page