ಭಾನುವಾರ ಅನಿಲ್ ಗುನ್ನಾಪುರವರ ಸರ್ವೇ ನಂಬರ್-97 ಕಥಾಸಂಕಲನ ಬಿಡುಗಡೆ ಕಾರ್ಯಕ್ರಮ
ಬೆಂಗಳೂರು : ಅನಿಲ್ ಗುನ್ನಾಪೂರ ಅವರು ಬರೆದ ‘ಸರ್ವೇ ನಂಬರ್-97’ ಎಂಬ ಕಥಾಸಂಕಲನವನ್ನು ಹೊಂಗಿರಣ ಪ್ರಕಾಶನ, ಬುಕ್ ಬ್ರಹ್ಮ ಹಾಗೂ ನ್ಯಾಯ ಸ್ಪಂದನ ಬೆಂಗಳೂರು, ಓದು ಗೆಳೆಯರ ಬಳಗ, ಬಾಗಲಕೋಟೆ ಇವರ ಸಹಯೋಗದಲ್ಲಿ ಇದೇ […]
ಬೆಂಗಳೂರು : ಅನಿಲ್ ಗುನ್ನಾಪೂರ ಅವರು ಬರೆದ ‘ಸರ್ವೇ ನಂಬರ್-97’ ಎಂಬ ಕಥಾಸಂಕಲನವನ್ನು ಹೊಂಗಿರಣ ಪ್ರಕಾಶನ, ಬುಕ್ ಬ್ರಹ್ಮ ಹಾಗೂ ನ್ಯಾಯ ಸ್ಪಂದನ ಬೆಂಗಳೂರು, ಓದು ಗೆಳೆಯರ ಬಳಗ, ಬಾಗಲಕೋಟೆ ಇವರ ಸಹಯೋಗದಲ್ಲಿ ಇದೇ […]
ಹಾಸನ: ಮೇಕೆಗಳನ್ನು ಕದಿಯುವ ಸಲುವಾಗಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ್ದ ಆರೋಪಿಯನ್ನು ಅರಸೀಕರೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅರಸೀಕರೆ ಪೊಲೀಸ್ ಠಾಣೆ ವ್ಯಾಪ್ತಿಯ ಮೇಕೆಗಳನ್ನು ಕದಿಯುವ ಸಲುವಾಗಿ ನರಸಿಂಹಪ್ಪ ಎಂಬುವವರನ್ನು ಆರೋಪಿ ಕೊಲೆ ಮಾಡಿದ್ದಾರೆ. ಆರೋಪಿಯನ್ನು […]
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗಳಿಗೆ ನೌಕರರ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ “ಕೆಎಸ್ ಆರ್ ಟಿಸಿ ಆರೋಗ್ಯ ಕಾರ್ಯಕ್ರಮಕ್ಕೆ ನಾಳೆ ಚಾಲನೆ ದೊರೆಯಲಿದೆ. ಸೋಮವಾರ ಬೆಳಿಗ್ಗೆ 11 ಗಂಟೆಗೆ […]
ಬೆಂಗಳೂರು: ಹೊಸ ವರ್ಷದ ರಾತ್ರಿ ಯುವತಿಯನ್ನು ಕಾರಿನಲ್ಲಿ ಕೂರಿಸಿಕೊಂಡು, ಅಸಭ್ಯವಾಗಿ ವರ್ತಿಸಿ, ಇಡೀ ರಾತ್ರಿ ಸುತ್ತಾಡಿಸಿದ ಆರೋಪದಲ್ಲಿ ಮೂವರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ. ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯುವತಿಯ ದೂರಿನ […]
ಬೀದರ್: ಗುತ್ತಿಗೆದಾರ ಸಚ್ಚಿನ್ ಪಾಂಚಾಲ ಆತ್ಮಹತ್ಯೆ ಪ್ರಕರಣಕ್ಕೆ ಸಂಬAಧಿಸಿದAತೆ ಸಿಐಡಿ ತನಿಖೆ ಆರಂಭಿಸಿದ್ದು, ಕುಟುಂಬಸ್ಥರ ವಿಚಾರಣೆ ನಡೆಸಿದೆ. ೨ ದಿನದಿಂದ ಬೀದರ್‌ನಲ್ಲಿ ಬೀಡುಬಿಟ್ಟಿರುವ ಸಿಐಡಿ ತಂಡ, ಸಚ್ಚಿನ್ ಕುಟುಂಬಸ್ಥರ ಹೇಳಿಕೆಗಳನ್ನು ದಾಖಲಿಸಿಕೊಂಡಿದೆ. ಇಂದು ಕಲುಬುರಗಿಗೆ […]
ಬೆಂಗಳೂರು: ಕಟ್ಟಡ ನಿರ್ಮಾಣದಲ್ಲಿ ಸುರಕ್ಷತೆ ವೈಫಲ್ಯದಿಂದಾಗಿ ದಾರಿಯಲ್ಲಿ ಸಾಗುತ್ತಿದ್ದ ವಿದ್ಯಾರ್ಥಿ ಮೇಲೆ ಸೆಂಟ್ರಿಂಗ್ ಪೋಲ್ ಕುಸಿದುಬಿದ್ದಿದ್ದು, ವಿದ್ಯಾರ್ಥಿಯೊಬ್ಬಳು ಸಾವನ್ನಿರುವ ಘಟನೆ ವಿವಿ ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವಿದ್ಯಾರ್ಥಿನಿ ತೇಜಸ್ವಿನಿ ತನ್ನ ಶಾಲಾ […]
ಸಿಡ್ನಿ: 5 ಪಂದ್ಯಗಳ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಮತ್ತೊಂದು ಸೋಲು ಕಂಡಿದ್ದು, ಸರಣೀಯನ್ನು 3-1 ರಿಂದ ಕಳೆದುಕೊಂಡಿದೆ. ಅಂತಿಮ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ 186 ರನ್‌ಗಳಿಗೆ ಆಲೌಟ್ ಆಗಿದ್ದ ಟೀಂ […]
ಕೋಲಾರ : ನಗರದಲ್ಲಿ ಆರ್‌ಎಸ್‌ಎಸ್ ಪಥಸಂಚಲನ ನಡೆಸಲು ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ನಗರದಲ್ಲಿ ನಿಷೇದಾಜ್ಞೆ ಜಾರಿ ಮಾಡಲಾಗಿದೆ ಎಂದು ಜಿಲ್ಲಾ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ. Updating…
ಬೆಂಗಳೂರು: ಅಪ್ರಾಪ್ತ ಮಕ್ಕಳ ಕೈಲಿ ಸೋಷಿಯಲ್ ಮೀಡಿಯಾ ದುರ್ಬಳಕೆ ಆಗುತ್ತಿದೆ ಎನ್ನವುದು ಭಾರತೀಯ ಪೋಷಕರ ಆಕ್ಷೇಪ. ಇದಕ್ಕೆ ಕಡಿವಾಣ ಹಾಕಲು ಕೇಂದ್ರ ಸರಕಾರ ಕಠಿಣ ಕಾನೂನು ತರಲು ಮುಂದಾಗಿದೆ. ಇದೇ ಫೆಬ್ರವರಿ 18 ರಿಂದ […]
ಬೆಂಗಳೂರು: ಚೀನಾದಲ್ಲಿ ಸೃಷ್ಟಿಯಾಗಿರುವ ಹೊಸ ವೈರಸ್ HMPV ಇದೀಗ ಭಾರತದಲ್ಲಿ ಭೀತಿ ಸೃಷ್ಟಿಸಿದೆ. ಕೇಂದ್ರ ಸರಕಾರದ ನಿರ್ದೇಶನದ ಮೇರೆಗೆ ರಾಜ್ಯ ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಮುಂಜಾಗ್ರತಾ ಕ್ರಮಕ್ಕೆ ಮುಂದಾಗಿದೆ. ಕೇಂದ್ರ ಸರಕಾರ […]
ವಿಜಯಪುರ: ಬಸವನಬಾಗೇವಾಡಿ ತಾಲೂಕು ಮನಗೂಳಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಸಚಿನ್ ಕುಮಾರ್ ಪಾಟೀಲ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದಾನೆ. ಈ ಬಗ್ಗೆ ಮಾಹಿತಿ ನೀಡಿರುವ ಎಸ್ಪಿ ಲಕ್ಷ್ಮಣ […]
ಬೆಂಗಳೂರು: ಮಡದಿ ಮತ್ತು ಆಕೆಯ ಕುಟುಂಬದ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಅತುಲ್ ಸುಭಾಷ್ ಪತ್ನಿ, ಆಕೆಯ ತಾಯಿ ಹಾಗೂ ಅವರ ಸಹೋದರನಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಅತುಲ್ ಪತ್ನಿ ನಿಖಿತಾ ಸಿಂಘಾನಿಯಾ, […]
ಬೆಂಗಳೂರು: ಕರೋನಾದಿಂದ ಕಂಗೆಟ್ಟಿದ್ದ ವಿಶ್ವಕ್ಕೆ ಮತ್ತೊಂದು ವೈರಸ್ ಭೀತಿ ಕಾಡುತ್ತಿದ್ದು, ಚೀನಾದಲ್ಲಿ ಈಗ ಹೊಸ ವೈರಸ್ ಕಾಟ ಆರಂಭವಾಗಿದೆ. HMPV ಹೆಸರಿನ ವೈರಸ್ ಚೀನಾದಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಜನರು ಸೋಕಿಗೊಳಗಾಗಿ ಸಾವನ್ನಪ್ಪುತ್ತಿದ್ದಾರೆ. ಆಸ್ಪತ್ರೆಗಳು ರೋಗಗಳಿಂದ […]
ಬೆಳಗಾವಿ : ದಕ್ಷಿಣ ಭಾರತದ ಅತ್ಯಂತ ಸುಪ್ರಸಿದ್ಧ ಸವದತ್ತಿಯ ಯಲ್ಲಮ್ಮ ದೇವಸ್ಥಾನಕ್ಕೆ ಈ ಸಲವು ಭಕ್ತರು ಹೆಚ್ಚಿನ ಪ್ರಮಾಣದಲ್ಲಿ ಆಗಮಿಸಿದ್ದು ಕಾಣಿಕೆಯೂ ಸಹ ಮಹಾಪೂರವಾಗಿ ಹರಿದು ಬಂದಿದೆ. ಗುರುವಾರ ಮತ್ತು ಶುಕ್ರವಾರದಂದು ಭಕ್ತರು ಸಲ್ಲಿಸಿದ್ದ […]
ಬೆಂಗಳೂರು: ರಾಜ್ಯದಲ್ಲಿ ಚಳಿಯ ವಾತಾವರಣ ಹೆಚ್ಚಾಗಲಿದ್ದು, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಶೀತಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ, ಬೆಳಗಿನ ಸಮಯದಲ್ಲಿ ವಿಪರೀತ ಚಳಿಯಿದ್ದು, ಜನರು ಮನೆಯಿಂದ ಹೊರಗೆ ಬರಲು ಹೆದರುವಂತಹ […]
ಬೆಂಗಳೂರು: ನಮ್ಮದು ದೇಶದ ಅತ್ಯುನ್ನತ ಸಾರ್ವಜನಿಕ ಸಾರಿಗೆ ವ್ಯವಸ್ಥೆ. ಟಿಕೆಟ್ ದರವೂ ಇಡೀ ಬೇರೆ ರಾಜ್ಯಕ್ಕೆ ಹೋಲಿಸಿದರೆ ಬಹಳ ಕಡಿಮೆಯಿದೆ. ಹೀಗಾಗಿ, ಬಿಜೆಪಿ ನಾಯಕರು ವಾಟ್ಸಾಪ್ ಯೂನಿವರ್ಸಿಟಿ ಮೂಲಕ ಜನರ ಹಾದಿ ತಪ್ಪಿಸುವುದನ್ನು ನಿಲ್ಲಿಸಿ […]
ಬೆಂಗಳೂರು: ಕಾಂಗ್ರೆಸ್ ಸರಕಾರ ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರವನ್ನು ಶೇ.೧೫ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಇದು ಇದೀಗ ವಿಪಕ್ಷಗಳ ವಿರೋಧಕ್ಕೆ ಕಾರಣವಾಗಿದೆ. ಆದರೆ, 2004 ರಿಂದ 2024 ರವರೆಗೆ ಅಂದರೆ […]
ಇಂಧನ ಇಲಾಖೆ ಅಧಿಕಾರಿಗಳೊಂದಿಗೆ ಸಭೆ: ಬೇಡಿಕೆ ಮತ್ತು ಪೂರೈಕೆ ಮಧ್ಯೆ ಅಂತರವಿಲ್ಲದಂತೆ ನೋಡಿಕೊಳ್ಳಲು ನಿರ್ದೇಶನ ಬೆಂಗಳೂರು : ರಾಜ್ಯದಲ್ಲಿ ಬೇಸಿಗೆ ವೇಳೆ ಸಮರ್ಪಕ ವಿದ್ಯುತ್ ಪೂರೈಕೆಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು […]
ಬೆಂಗಳೂರು: ಆಂಧ್ರ ಸರ್ಕಾರದ ಸಾರಿಗೆ ಸಚಿವ ಮಂಡಿಪಲ್ಲಿ ರಾಮಪ್ರಸಾದ್ ರೆಡ್ಡಿ, ಗೃಹ ಮತ್ತು ವಿಪತ್ತು ನಿರ್ವಹಣೆ ಸಚಿವೆ ವಂಗಲಪುಡಿ ಅನಿತಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಗುಮ್ಮಟ್ಟಿ ಸಂಧ್ಯಾರಾಣಿ ಹಾಗೂ ಈ ಇಲಾಖೆಗಳ […]
ಬೆಂಗಳೂರು: KSRTC ಸೇರಿ ಸಾರಿಗೆ ನಿಗಮಗಳ ಕಾರ್ಯವೈಖರಿ ಅಧ್ಯಯನಕ್ಕೆ ಆಂಧ್ರಪ್ರದೇಶದ ನಿಯೋಗ ಭೇಟಿ ನೀಡಿದ್ದು, ಸಂಸ್ಥೆ ನಿರ್ವಹಣೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದೆ. ಆಂಧ್ರಪ್ರದೇಶ ಸರ್ಕಾರದ ಸಾರಿಗೆ ಹಾಗೂ ಯುವಜನ ಕ್ರೀಡಾ ಸಚಿವ ಮಂಡಿಪಲ್ಲಿ ರಾಮಪ್ರಸಾದ್ […]
You cannot copy content of this page