ಚುನಾವಣೆ ಸಂದರ್ಭದಲ್ಲಿ ಜಪ್ತಿ ಮಾಡಲಾದ ಹಣ ಎಲ್ಲಿಗೆ ಹೋಗುತ್ತೆ?
ಬೆಂಗಳೂರು: ಪ್ರತಿ ಚುನಾವಣೆಯ ದಿನಾಂಕ ಮತ್ತು ಅಭ್ಯರ್ಥಿಯ ಘೋಷಣೆಯಾಗುತ್ತಿದ್ದಂತೆ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಪ್ರಚಾರ ಆರಂಭಿಸುತ್ತಾರೆ. ಹತ್ತಾರು ಬಾರಿ ಸಭೆ, ಸಮಾಲೋಚನೆಗಳನ್ನು ನಡೆಸುತ್ತಾರೆ. ರ್‍ಯಾಲಿಗಳು, ಮತದಾರರಿಗಾಗಿ ಮನರಂಜನಾ ಕಾರ್ಯಕ್ರಮಗಳನ್ನು ಏರ್ಪಡಿಸುತ್ತಾರೆ. ಇಂತಹ ಸಮಯದಲ್ಲಿ […]

