ರಾಜಕೀಯ ಸುದ್ದಿ

ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸಿಇಎನ್ ಠಾಣೆಯಲ್ಲಿ ಎಫ್​ಐಆರ್ ದಾಖಲು

ಹಾವೇರಿ: ವಕ್ಫ್ ನೋಟಿಸ್ ಬಂದಿದ್ದರಿಂದ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಟ್ವೀಟ್ ಮಾಡಿದ್ದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸಿಇಎನ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ.ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ. ಕರ್ನಾಟಕದಲ್ಲಿ […]

ಅಪರಾಧ ಸುದ್ದಿ

ಗ್ರಾಮ ರಕ್ಷಣಾ ಸಮಿತಿ ಸದಸ್ಯರನ್ನು ಅಪಹರಿಸಿ ಗಲ್ಲಿಗೇರಿಸಿದ ಭಯೋತ್ಪಾದಕರು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಇಬ್ಬರು ವಿಲೇಜ್ ಡಿಫೆನ್ಸ್ ಗಾರ್ಡ್‌ಗಳನ್ನು (ವಿಡಿಜಿ) ಅಪಹರಿಸಿದ ಭಯೋತ್ಪಾದಕರು ಗಲ್ಲಿಗೇರಿಸಿದ್ದಾರೆ. ನಜೀರ್ ಅಹ್ಮದ್ ಮತ್ತು ಕುಲದೀಪ್ ಕುಮಾರ್ ಹತ್ಯೆಯಾದ ಸಿಬ್ಬಂದಿ. ಇವರು ಸ್ಥಳೀಯ ಸಮುದಾಯಗಳನ್ನು ಭಯೋತ್ಪಾದಕರಿಂದ […]

ಅಪರಾಧ ಸುದ್ದಿ

ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಪಾಕಿಸ್ತಾನದ ನಂಟು: ಎಫ್ಐಆರ್ ನಲ್ಲಿ ದಾಖಲಾಗಿವೆ ಸ್ಫೋಟಕ ಮಾಹಿತಿ

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಪಾಕಿಸ್ತಾನದ ನಂಟಿದೆ ಎಂದು ಎನ್​ಐಎ ಚಾರ್ಜ್​ಶೀಟ್​ನಲ್ಲಿ ಸ್ಫೋಟಕ ಮಾಹಿತಿ ಉಲ್ಲೇಖವಾಗಿರುವುದು ತಿಳಿದುಬಂದಿದೆ. ತನಿಖೆ ಮಾಡಿದ ರಾಷ್ಟ್ರೀಯ ತನಿಖಾ ದಳ (ಎನ್​ಐಎ) ಈಗಾಗಲೇ ಕೋರ್ಟ್​ಗೆ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದೆ. […]

ಆರೋಗ್ಯ ಸುದ್ದಿ

ಆಫ್ರಿಕನ್ ಮಹಿಳೆಯ ಹೊಟ್ಟೆಯಲ್ಲಿತ್ತು ಪುಟ್ ಬಾಲ್ ಗಾತ್ರದ 9.1 ಕೆ.ಜಿ ತೂಕದ ದೊಡ್ಡ ಗೆಡ್ಡೆ !

ಹೊಸದಿಲ್ಲಿ: ಆಫ್ರಿಕಾ ಮೂಲದ ಮಹಿಳೆಯ ಹೊಟ್ಟೆಯಲ್ಲಿದ್ದ ಫುಟ್ ಬಾಲ್ ಗಾತ್ರದ ಗೆಡ್ಡೆಯೊಂದನ್ನು ಆಪರೇಷನ್ ಮೂಲಕ ಹೊರತೆದಿದ್ದು, ಇದೊಂದು ವೈದ್ಯಕೀಯ ವಿಸ್ಮಯ ಎನಿಸಿಕೊಂಡಿದೆ. ಗುರಗಾಂವ್ ನ ಸೆಕ್ಟರ್ 44 ರ ಖಾಸಗಿ ಆಸ್ಪತ್ರೆಗೆ ಆಫ್ರಿಕಾ ಮೂಲದ […]

ರಾಜಕೀಯ ಸುದ್ದಿ

‘ಕೊನೆ ಉಸಿರು ಎಳೆಯುವ ಮುನ್ನ ಮೇಕೆದಾಟುಗೆ ಮೋದಿ ಒಪ್ಪಿಗೆ ಕೊಡಿಸುತ್ತೇನೆ’: H.D.ದೇವೇಗೌಡ

ಮೋದಿ ಅವರಿಂದ ಮಾತ್ರ ಮೇಕೆದಾಟು ಯೋಜನೆ ಸಾಧ್ಯ ಚನ್ನಪಟ್ಟಣ: ನಾನು ನನ್ನ ಕೊನೆ ಉಸಿರು‌ ಎಳೆಯುವ ಮುನ್ನ ಮೇಕೆದಾಟು ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಮೇಕೆದಾಟು ಯೋಜನೆಗೆ ಒಪ್ಪಿಗೆ ಕೊಡಿಸುತ್ತೇನೆ ಎಂದು ಮಾಜಿ […]

ಉಪಯುಕ್ತ ಸುದ್ದಿ

16 ವರ್ಷದ‌ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್ : ಸೋಷಿಯಲ್ ಮೀಡಿಯಾ ಕ್ರೆಜ್ ಗೆ ಬ್ರೇಕ್ !

ಬೆಂಗಳೂರು: ಇನ್ಸ್ಟಾಗ್ರಾಂ, ಫೇಸ್ ಬುಕ್ ಸೇರಿ ಸಾಮಾಜಿಕ ಜಾಲತಾಣಗಳಿಂದ ಮಕ್ಕಳ ಮೇಲಾಗುತ್ತಿರುವ ಪರಿಣಾಮ ನಮಗೆಲ್ಲ ಗೊತ್ತೇ, ಈ ಹಿನ್ನೆಲೆಯಲ್ಲಿ ಈ ಜಾಲತಾಣಗಳಿಂದ ಮಕ್ಕಳನ್ನು ದೂರಯಿಡುವ ಪ್ರಯತ್ನವನ್ನು ಆಸ್ಟ್ರೇಲಿಯಾ ಸರಕಾರ ನಡೆಸಿದೆ ಎಂದು ವರದಿಯಾಗಿದೆ. ಆಸ್ಟ್ರೇಲಿಯಾ […]

ರಾಜಕೀಯ ಸುದ್ದಿ

ಮುಖ್ಯಮಂತ್ರಿಯಾದರೂ ಶಿಗ್ಗಾವಿಗೆ ಸಾಕ್ಷಿಗುಡ್ಡೆಗಳನ್ನು ಬಿಟ್ಟು ಹೋಗದ ಬೊಮ್ಮಾಯಿ: ಡಿಸಿಎಂ ಡಿ.ಕೆ. ಶಿವಕುಮಾರ್ ತರಾಟೆ

ಹಾವೇರಿ: “17 ವರ್ಷಗಳ ಕಾಲ ಶಿಗ್ಗಾವಿಯನ್ನು ಪ್ರತಿನಿಧಿಸಿ, ರಾಜ್ಯದ ಮುಖ್ಯಮಂತ್ರಿಯಾದರೂ ಯಾವುದೇ ಸಾಕ್ಷಿಗುಡ್ಡೆಗಳನ್ನು ಬಸವರಾಜ ಬೊಮ್ಮಾಯಿ ಅವರು ಕ್ಷೇತ್ರದ ಜನತೆಗೆ ನೀಡಿಲ್ಲ. ನಮ್ಮ ಗ್ಯಾರಂಟಿ ಯೋಜನೆಗಳಂತೆ ಒಂದೇ ಒಂದು ಗುರುತರ ಯೋಜನೆಗಳನ್ನು ಜಾರಿಗೊಳಿಸಿಲ್ಲ” ಎಂದು […]

ಸುದ್ದಿ

ರಾಮೇಶ್ವರಂ ಕೆಫೆಯ ನೂತನ ಶಾಖೆ ಇಂದಿರಾನಗರದಲ್ಲಿ ಆರಂಭ: ದೇವಾಲಯದ ಶೈಲಿಯಲ್ಲಿ ವಿನ್ಯಾಸ

ಬೆಂಗಳೂರು: ದಕ್ಷಿಣ ಭಾರತದ ಸಾಂಪ್ರದಾಯಿಕ ಶೈಲಿಯ ಭೋಜನಕ್ಕೆ ಹೆಸರುವಾಸಿಯಾಗಿರುವ ರಾಮೇಶ್ವರಂ ಕೆಫೆ ತನ್ನ ನೂತನ ಶಾಖೆಯನ್ನು ಇಂದಿರಾನಗರದಲ್ಲಿ ಪುನರಾರಂಭಗೊಳಿಸಲಾಯಿತು. ಇಂದಿರಾನಗರದ 100 ಅಡಿ ರಸ್ತೆಯಲ್ಲಿ 15,000 ಚದರ ಅಡಿಗಳಷ್ಟು ವ್ಯಾಪ್ತಿಯಲ್ಲಿ ಸುಮಾರು 400 ಜನರಿಗೆ […]

ಉಪಯುಕ್ತ ಸುದ್ದಿ

ಕರಾವಳಿಗರಿ ಗುಡ್ ನ್ಯೂಸ್: ನಿಮ್ಮೂರಿಗೆ ಬರಲಿದೆ ವಾಟರ್ ಮೆಟ್ರೋ

ನೇತ್ರಾವತಿ- ಗುರುಪುರ ನದಿ ಸೇರಿ ಸಮುದ್ರದಲ್ಲಿ ಸಂಚರಿಸಲಿದೆ ಮೆಟ್ರೋ ಮೊದಲ ಹಂತದಲ್ಲಿ 30 ಕಿ.ಮಿ, 17 ನಿಲ್ದಾಣಗಳ ನಿರ್ಮಾಣ ಮಂಗಳೂರು: ಮಂಗಳೂರು ಜನತೆಗೆ ಸರಕಾರ ಗುಡ್ ನ್ಯೂಸ್ ನೀಡಿದ್ದು, ಶೀಘ್ರದಲ್ಲೇ ‘ವಾಟರ್ ಮೆಟ್ರೋ’ ದಲ್ಲಿ […]

ಉಪಯುಕ್ತ ಸುದ್ದಿ

ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ: 5 ಮಂದಿಗೆ ಸಾಹಿತ್ಯ ಅಕಾಡಮಿ ಗೌರವ ಪ್ರಶಸ್ತಿ

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯ 2022ರ ಸಾಲಿನ ‘ವಾರ್ಷಿಕ ಗೌರವ ಪ್ರಶಸ್ತಿ, ಸಾಹಿತ್ಯ ಶ್ರೀ ಪ್ರಶಸ್ತಿ ಮತ್ತು 2021ನೇ ಸಾಲಿನ ಪುಸ್ತತ ಪ್ರಶಸ್ತಿಗಳು ಪ್ರಕಟಗೊಂಡಿದ್ದು, ಸಾಹಿತಿಗಳಾದ ಆರ್.ಕೆ. ಹುಡಗಿ, ಅಗ್ರಹಾರ ಕೃಷ್ಣಮೂರ್ತಿ, ಇಂದಿರಾ ಹೆಗ್ಗಡೆ, […]

ಉಪಯುಕ್ತ ಸುದ್ದಿ

ಗಂಗಾವತಿ: ಬುಕ್ಕಸಾಗರದ ಮಠದಲ್ಲಿ 16ನೇ ಶತಮಾನದ ಶಾಸನಗಳು ಪತ್ತೆ

ಗಂಗಾವತಿ:ಗಂಗಾವತಿ ಸಮೀಪದ ಬುಕ್ಕಸಾಗರದ ಮಠದಲ್ಲಿ 16 ನೇ ಶತಮಾನದ ತಾಮ್ರ ಶಾಸನಗಳು ಪತ್ತೆಯಾಗಿವೆ. ಹೊಸಪೇಟೆ ತಾಲೂಕಿನ ಬುಕ್ಕಸಾಗರದ ಕರಿಸಿದ್ದೇಶ್ವರ ಮಠಕ್ಕೆ ಭೇಟಿ ಕೊಟ್ಟ ಹಿರಿಯ ಇತಿಹಾಸ ಸಂಶೋಧಕ ಡಾ.ಶರಣಬಸಪ್ಪ ಕೋಲ್ಕಾರ, ಎರಡು ತಾಮ್ರ ಶಾಸನಗಳು […]

ರಾಜಕೀಯ ಸುದ್ದಿ

ವಕ್ಫ್ ಹೆಸರು ನಮೂದಿಸಲು ರಾಜ್ಯ ಸರ್ಕಾರ ಸೂಚನೆ: ಜಗದಾಂಬಿಕಾ ಪಾಲ್ ಆರೋಪ

ಹುಬ್ಬಳ್ಳಿ: ರಾಜ್ಯ ಸರ್ಕಾರದ ಸೂಚನೆಯ ಮೇರೆಗೇ ರೈತರ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಲಾಗಿದೆ ಎಂಬುದಾಗಿ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ್ ಆರೋಪಿಸಿದರು. ವಕ್ಫ್ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದ ಜಂಟಿ ಸಂಸದೀಯ […]

ರಾಜಕೀಯ ಸುದ್ದಿ

ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ: ಡಿಸಿಎಂ ಭರವಸೆ

ಹುಬ್ಬಳ್ಳಿ: “ವಕ್ಫ್ ವಿವಾದ ಬಿಜೆಪಿ ಸೃಷ್ಟಿ. ನಮ್ಮ ಸರ್ಕಾರ ರೈತರನ್ನು ರಕ್ಷಿಸಲು ಬದ್ಧವಾಗಿದ್ದು, ಯಾರನ್ನೂ ಒಕ್ಕಲೆಬ್ಬಿಸುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. […]

ಉಪಯುಕ್ತ ಸುದ್ದಿ

ಪ್ರವಾಸಿಗರಿಗೆ ಸಿಹಿ ಸುದ್ದಿ: ಜೋಗ ಜಲಪಾತ ಬಳಿ ಪಂಚತಾರಾ ಹೋಟೆಲ್ ಮತ್ತು ರೋಪ್ ವೇ ನಿರ್ಮಾಣ

ಬೆಂಗಳೂರು: ರಾಜ್ಯದ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ಶಿವಮೊಗ್ಗ ಜಿಲ್ಲೆ ಜೋಗ ಜಲಪಾತದ ಬಳಿ ಅರಣ್ಯ ಭೂಮಿಯಲ್ಲಿ 100 ಕೋಟಿ ರೂ ವೆಚ್ಚದಲ್ಲಿ ಪಂಚತಾರಾ ಹೋಟೆಲ್ ಮತ್ತು ರೋಪ್ ವೇ ನಿರ್ಮಿಸಲು ಅರಣ್ಯ ಇಲಾಖೆ ಅನುಮೋದನೆ […]

ಸುದ್ದಿ

ವಕ್ಫ್ ವಿವಾದ: ಹುಬ್ಬಳ್ಳಿಗೆ ಜಂಟಿ ಸಂಸದೀಯ ಸಮಿತಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ

ಹುಬ್ಬಳ್ಳಿ: ರಾಜ್ಯದಲ್ಲಿ ವಕ್ಫ್ ವಿವಾದಕ್ಕೆ ಸಂಬಂಧಪಟ್ಟಂತೆ ಪರಿಶೀಲನೆಗಾಗಿ ವಕ್ಫ್ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ್ ಗುರುವಾರ ಹುಬ್ಬಳ್ಳಿಗೆ ಭೇಟಿ ನೀಡಿದರು. ಜಿಲ್ಲೆಯ ರೈತರ ಅಹವಾಲುಗಳನ್ನು ಸ್ವೀಕರಿಸುವ ಮುನ್ನ […]

ಸುದ್ದಿ

ಅನ್ನದಾನೇಶ್ವರ ಮಠದ ಆಸ್ತಿಯಲ್ಲೂ ವಕ್ಫ್ ಹೆಸರು: ಜಿಲ್ಲಾಡಳಿತ ವಿರುದ್ಧ ಆಕ್ರೋಶ

ಗದಗ: ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದ ಪ್ರಸಿದ್ಧ ಅನ್ನದಾನೇಶ್ವರ ಮಠದ ಆಸ್ತಿಯಲ್ಲೂ ವಕ್ಫ್ ಹೆಸರು ನಮೂದಾಗಿರುವುದು ಬೆಳಕಿಗೆ ಬಂದಿದೆ. ಅನ್ನದಾನೇಶ್ವರ ಮಠದ ಪಹಣಿ ತೆಗೆಸಿ ನೋಡಿದಾಗ ಭಕ್ತರು ಕಂಗಾಲಾಗಿದ್ದಾರೆ. 2019-20 ಬಿಜೆಪಿ ಸರ್ಕಾರದ […]

ಅಪರಾಧ ಸುದ್ದಿ

ಅಪ್ರಾಪ್ತೆಗೆ ವಿವಾಹ ಪ್ರಯತ್ನ: ಚಳ್ಳಕೆರೆಯಲ್ಲಿ ಮದುವೆಗೆ ತಡೆ ಹಾಕಿದ ಅಧಿಕಾರಿಗಳು

ಚಳ್ಳಕೆರೆ: ಅಪ್ರಾಪ್ತೆಗೆ ವಿವಾಹ ಮಾಡುವ ಪ್ರಯತ್ನ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು ಮದುವೆಯನ್ನು ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪಟ್ಟಣದ ಕಲ್ಯಾಣಮಂಟಪವೊಂದರಲ್ಲಿ ಮದುವೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಮದುವೆ ನಿಗದಿಯಾಗಿದ್ದ ವಧುವಿಗೆ […]

ಸುದ್ದಿ

ಚೈತನ್ಯ ಶಾಲೆಯ 600 ಫಾರ್ಮುಲಾ ಫೆಸ್ಟ್ ಆಯೋಜನೆಯ ವಿಶ್ವದಾಖಲೆ

ಬೆಂಗಳೂರು: ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಸಭಾ ಕ್ಷೇತ್ರದ ಚೈತನ್ಯ ಟೆಕ್ನೋ ಶಾಲೆಯಲ್ಲಿ ಶ್ರೀ ಚೈತನ್ಯ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ವತಿಯಿಂದ ಮಕ್ಕಳಿಗೆಗಳಲ್ಲಿ 600. ಫಾರ್ಮುಲಾ ಫೆಸ್ಟ್ ( ದಿ ಕ್ವೆಸ್ಟ್ ಫಾರ್ ಎಕ್ಸಲೆನ್ಸ್ ) […]

ರಾಜಕೀಯ ಸುದ್ದಿ

ಎಚ್ ಡಿಕೆ ವಿರುದ್ಧ ಬಲವಂತದ ಕ್ರಮ ಬೇಡವೆಂದು ಪೊಲೀಸರಿಗೆ ಸೂಚನೆ ನೀಡಿದ ಹೈಕೋರ್ಟ್

ಬೆಂಗಳೂರು: ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್ ದೂರು ಆಧರಿಸಿ ಬೆಂಗಳೂರಿನ ಸಂಜಯನಗರ ಠಾಣೆ ಪೊಲೀಸರು ದಾಖಲಿಸಿರುವ ಎಫ್‌ಐಆ‌ರ್ ರದ್ದುಪಡಿಸುವಂತೆ ಕೋರಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬುಧವಾರ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಪೀಠ, ಕುಮಾರಸ್ವಾಮಿ ವಿರುದ್ಧ […]

ಸುದ್ದಿ

ಸ್ಥಳೀಯ ಕಾರ್ಯಕರ್ತೆಯನ್ನು ನೇಮಿಸದ ಹಿನ್ನೆಲೆ: ಅಂಗನವಾಡಿ ಕೇಂದ್ರಕ್ಕೆ ಬೀಗ ಹಾಕಿದ ಗ್ರಾಮಸ್ಥರು

ಗಂಗಾವತಿ: ಕೊಪ್ಪಳ ಜಿಲ್ಲೆ, ಗಂಗಾವತಿ ತಾಲೂಕಿನ ವೆಂಕಟಗಿರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಂಡ್ರಾಳ್ ಗ್ರಾಮದಲ್ಲಿ ಸ್ಥಳೀಯ ಕಾರ್ಯಕರ್ತೆಯನ್ನು ನೇಮಕ ಮಾಡುವಂತೆ ಕಳೆದ ದಿನಗಳ ಹಿಂದೆ ಸಿಡಿಪಿಒ ಅಧಿಕಾರಿಗೆ ಗ್ರಾಮಸ್ಥರು ಮುತ್ತಿಗೆ ಹಾಕಿ ತರಾಟೆಗೆ ತೆಗೆದುಕೊಂಡಿದ್ದರು. […]

You cannot copy content of this page