ಅಪರಾಧ ಸುದ್ದಿ

ರಸ್ತೆ ಅಪಘಾತದಲ್ಲಿ ಬೆಂದು ಹೋದ ಏಳು ಜೀವಗಳು

ಜೈಪುರ (ರಾಜಸ್ಥಾನ): ವೇಗವಾಗಿ ಬಂದ ಟ್ರಕ್ವೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮದಿಂದ ಹೊತ್ತಿಕೊಂಡ ಬೆಂಕಿಯಲ್ಲಿ ಏಳು ಜೀವಗಳು ಬೆಂದು ಕರಕಲಾಗಿವೆ. ಇದರಲ್ಲಿ ಎರಡು ಮುದ್ದು ಕಂದಮ್ಮಗಳಿವೆ ಎಂಬುದು ವಿಪಯರ್ಾಸ. ರಾಜಸ್ಥಾನದ ಸಿಕರ್ ಜಿಲ್ಲೆಯಲ್ಲಿ ಭಾನುವಾರ […]

ರಾಜಕೀಯ ಸುದ್ದಿ

ಈಶಾನ್ಯ ದೆಹಲಿಯಿಂದ ಕನ್ಹಯ್ಯಾ ಕುಮಾರ್ ಸ್ಪರ್ಧೆ

ನವದೆಹಲಿ: ಫೈರ್ ಬ್ರ್ಯಾಂಡ್ ಕನ್ಹಯ್ಯ ಕುಮಾರ್ ಅವರನ್ನು ಕಾಂಗ್ರೆಸ್ ತನ್ನ ಅಭ್ಯರ್ಥಿಯಾಗಿ ಈಶಾನ್ಯ ದೆಹಲಿ ಕ್ಷೇತ್ರದಿಂದ ಕಣಕ್ಕಿಳಿಸಲು ತೀರ್ಮಾನಿಸಿದೆ. ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದೆ. ಇದರಲ್ಲಿ […]

ರಾಜಕೀಯ ಸುದ್ದಿ

ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆ

ಚನ್ನರಾಯಪಟ್ಟಣ: ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಜೆಡಿಎಸ್ ಪಕ್ಷದ ಹಿರಿಯ ಮುಖಂಡ ಜನಿವಾರ ಜಯರಾಮಣ್ಣ ಮತ್ತು ಬೆಂಬಲಿಗರು ಚನ್ನರಾಯಪಟ್ಟಣ ತಾಲೂಕಿನ ಹೇಮಾವತಿ ಸಕ್ಕರೆ ಕಾರ್ಖಾನೆಯ ಮಾಜಿ ನಿರ್ದೇಶಕರು ಹಾಗೂ ಜನಿವಾರ ಗ್ರಾಮದ […]

ಸುದ್ದಿ

ಆದಿಶಕ್ತಿ ಹುಲಿಕೆರೆಮ್ಮನವರ ಜಾತ್ರಾ ಮಹೋತ್ಸವ

ಚನ್ನರಾಯಪಟ್ಟಣ: ಶ್ರೀ ಆದಿಶಕ್ತಿ ಹುಲಿಕೆರೆಮ್ಮನವರ ಜಾತ್ರಾ ಮಹೋತ್ಸವ ಮೂರು ದಿನಗಳ ಕಾಲ ನಡೆಯಲಿದೆ ಎಂದು ಶ್ರೀ ಆದಿಶಕ್ತಿ ಹುಲಿಕೆರೆಮ್ಮ ಸೇವಾ ಸಮಿತಿಯ ಕಾರ್ಯದರ್ಶಿಗಳಾದ ಭರತ್ ಗೌಡ ತಿಳಿಸಿದರು. ಮಾಧ್ಯಮದ ಪ್ರತಿನಿಧಿಗಳೊಂದಿಗೆ ಮಾತನಾಡಿ ಅವರು 2024ರ […]

ರಾಜಕೀಯ ಸುದ್ದಿ

ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಂಡ ಗೌಡಗೆರೆ ಗ್ರಾಪಂ ಮುಖಂಡರು

ಚನ್ನರಾಯಪಟ್ಟಣ: ತಾಲೂಕಿನ ಗೌಡಗೆರೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಮತ್ತು ಗ್ರಾಮ ಪಂಚಾಯತಿ ಹಾಲಿ ಉಪಾಧ್ಯಕ್ಷರು ಹಾಗೂ ಸದಸ್ಯರುಗಳು ಕಾಂಗ್ರೆಸ್ ಪಕ್ಷವನ್ನು ತೊರೆದು ಗೌಡಗೆರೆ ಗ್ರಾಮದ ಮುಖಂಡರಾದ ಪ್ರಕಾಶ್ ಮತ್ತು ಗ್ರಾಮ […]

ರಾಜಕೀಯ ಸುದ್ದಿ

ಅಂಬೇಡ್ಕರ್ ಆಶಯದಂತೆ ಅಸಮಾನತೆ ತೊಲಗಿಸಲು ನಿರಂತರ ಹೋರಾಟ: ರಾಯಸಂದ್ರ ಸೋಮಶೇಖರ್

ದೇವನಹಳ್ಳಿ : ಮಹಾ ಮಾನವತಾವಾದಿ ಭಾರತರತ್ನ ಬಾಬಾ ಸಾಹೇಬ್ ಡಾ. ಭೀಮ್ ರಾವ್ ಅಂಬೇಡ್ಕರ್ ಅವರು ಭಾರತದ ಸಂವಿಧಾನಶಿಲ್ಪಿಯಾಗಿ ಎಲ್ಲರೂ ಸಮಾನತೆಯಿಂದ ಬದುಕಲು ಅವಕಾಶವಾಗುವಂತೆ ಸಂವಿಧಾನವನ್ನು ರಚಿಸಿದ ಮಹಾನಾಯಕ, ಅವರು ತಳ ಸಮುದಾಯಗಳ ಬಾಳಿಗೆ […]

ಅಪರಾಧ ಸುದ್ದಿ

ಜಲಮಂಡಳಿ ಗುಂಡಿಗೆ ಯುವಕ ಬಲಿ

ಬೆಂಗಳೂರು : ಬೆಂಗಳೂರಿನ ಗುಂಡಿ ಕಾಟಕ್ಕೆ ಮತ್ತೊಂದು ಬಲಿಯಾಗಿದೆ. ಆದರೆ, ಈ ಬಾರಿಯ ರಸ್ತೆಯಲ್ಲಿ ತೋಡಿದ್ದ ಜಲಮಂಡಳಿಯ ಪೈಪ್ಲೈನ್ ಗುಂಡಿಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಕೆಂಗೇರಿ ಸಮೀಪದ ಕೊಮ್ಮಘಟ್ಟ ಸರ್ಕಲ್ನಲ್ಲಿ ನಡೆದಿದೆ. ಬೈಕಿನಲ್ಲಿ […]

ರಾಜಕೀಯ ಸುದ್ದಿ

ಮೋದಿಯವರೇ ಚುನಾವಣೆ ಟೈಮಲ್ಲಿ ಬಿಟ್ರೆ ಬೇರೆ ಟೈಮಲ್ಲಿ ಕರ್ನಾಟಕ ನೆನಪಾಗಲ್ವಾ? ಸಿ.ಎಂ ಪ್ರಶ್ನೆ

ಪ್ರವಾಹ ಬಂದಾಗಲೂ ಬರಲಿಲ್ಲ, ಬರಗಾಲ ಬಂದಾಗಲೂ ಬರಲಿಲ್ಲ: ಚುನಾವಣೆ ಬಂತು ಓಡಿ ಬಂದ್ರಿ. ಸುಳ್ಳು ಹೇಳಿ ಹೋದ್ರಿ ಬಾಂಡ್ ಗಳ ಮೂಲಕ ಸಂಗ್ರಹಿಸಿದ 7600 ಕೋಟಿಗೆ ನೀವು ತೆರಿಗೆ ಕಟ್ಟಿಲ್ಲ? ಇದು ಕ್ರೈಂ ಅಲ್ವೇ? […]

ರಾಜಕೀಯ ಸುದ್ದಿ

ದೇಶದಲ್ಲಿ ರಾಜಕಾರಣದ ಭಯೋತ್ಪಾದನೆ ಆರಂಭವಾಗಿದೆ:ಬಸವರಾಜ ಬೊಮ್ಮಾಯಿ

ಗದಗ: ದೇಶದಲ್ಲಿ ರಾಜಕಾರಣದ ಭಯೋತ್ಪಾದನೆ ಆರಂಭವಾಗಿದೆ. ಸಂವಿಧಾನ ಬದಲಾವಣೆ ಮಾಡುತ್ತಾರೆ ಎಂದು ಜನರಲ್ಲಿ ಭಯ ಹುಟ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಗದಗ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ […]

ಉಪಯುಕ್ತ ಸುದ್ದಿ

ಬೆಂಗಳೂರ್ ಕರಗ ಇವತ್ತಿಂದ ಆರಂಭ

ಬೆಂಗಳೂರು: ನಾಡಿನ ಸುಪ್ರಸಿದ್ಧ ಬೆಂಗಳೂರು ಕರಗ ಮಹೋತ್ಸವಕ್ಕೆ ಇಂದಿನಿಂದ ಅಧಿಕೃತವಾಗಿ ಚಾಲನೆ ಸಿಗಲಿದೆ. ಇಂದಿನಿಂದ ಏ.23ರವರೆಗೆ ನಡೆಯಲಿರುವ ಕರಗ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಕರಗ ಸಮಿತಿ ತೀಮರ್ಾನಿಸಿದೆ. ಈ ಬಾರಿಯೂ ಜ್ಞಾನೇಂದ್ರ ಅವರೇ ಕರಗ […]

ರಾಜಕೀಯ ಸುದ್ದಿ

ಹರೀಶ್(ಪಾರ್ಥ) ಮುಂದಾಳುತ್ವದಲ್ಲಿ ಬಾಗಲಗುಂಟೆ ಯುವಕರ ತಂಡ ಕಾಂಗ್ರೆಸ್ಸಿಗೆ ಸೇರ್ಪಡೆ

ಪೀಣ್ಯ ದಾಸರಹಳ್ಳಿ: ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ನಾಗಸಂದ್ರ ಮೆಟ್ರೋ ಬಳಿಯ ಕಾಂಗ್ರೆಸ್ ಕಛೇರಿಯಲ್ಲಿ ಹರೀಶ್(ಪಾರ್ಥ) ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಸಿದ್ಧಾಂತ ಹಾಗೂ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ರವರ ನಾಯಕತ್ವವನ್ನು ಮೆಚ್ಚಿ ಕಾಂಗ್ರೆಸ್ […]

ರಾಜಕೀಯ ಸಿನಿಮಾ ಸುದ್ದಿ

ಸೋಮವಾರ ನಿರ್ಮಾಪಕ ಸೌಂದರ್ಯ ಜಗದೀಶ್ ಪಾರ್ಥಿವ ಶರೀರದ ಅಂತ್ಯಕ್ರಿಯೆ

ಬೆಂಗಳೂರು: ಭಾನುವಾರ ಆತ್ಮಹತ್ಯೆ ಮಾಡಿಕೊಂಡು ಇಹಲೋಕ ತ್ಯಜಿಸಿದ ನಿರ್ಮಾಪಕನಾಗಿ ಸೌಂದರ್ಯ ಜಗದೀಶ್​ ಅವರ ಅಗಲಿಕೆಗೆ ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ. ಇಂದು (ಏಪ್ರಿಲ್​ 14) ಬೆಳಗ್ಗೆ ಜಗದೀಶ್​ ಅವರು ಬೆಂಗಳೂರಿನ ಮಹಾಲಕ್ಷ್ಮೀ […]

ಸಿನಿಮಾ ಸುದ್ದಿ

ನಟ ಅಜಯ್ ರಾವ್ ಗೆ ಕೊನೆ ಸಂದೇಶ ಕಳುಹಿಸಿದ್ದ ಸೌಂದರ್ಯ ಜಗದೀಶ್ ಹೇಳಿದ್ದೇನು?

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಸೌಂದರ್ಯ ಜಗದೀಶ್ ಅವರು ಶಂಕಾಸ್ಪದವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿತ್ತು. ಇನ್ನು ನಿರ್ಮಾಪಕನ ಸಾವಿಗೆ ಚಿತ್ರರಂಗ ಕಂಬನಿ ಮುಡಿದಿದೆ. ಸ್ಯಾಂಡಲ್‌ವುಡ್‌ ಗಣ್ಯರು ಜಗದೀಶ್‌ ಅವರ ನಿವಾಸಕ್ಕೆ ಭೇಟಿ […]

ರಾಜಕೀಯ ಸುದ್ದಿ

ಮಂಗಳೂರಿನಲ್ಲಿ ಮೋದಿ ರೋಡ್ ಶೋ: ಜನರಿಂದ ಜೈಕಾರ

ಮಂಗಳೂರು: ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೆಗಾ ರೋಡ್ ಶೋ ಮಾಡಿದ್ದು, ಸಾವಿರಾರು ಜನ ಭಾಗಿಯಾಗಿದ್ದರು. ಕಟ್ಟಡ, ಕಾಂಪೌಂಡ್ ಮೇಲೇರಿ ನಿಂತು ಮೋದಿ ರೋಡ್ ಶೋ ವೀಕ್ಷಿಸಿದ್ದಾರೆ. ಮಂಗಳೂರು ನಗರದೆಲ್ಲೆಡೆ ಮೋದಿ, ಮೋದಿ ಜೈಘೋಷ […]

ರಾಜಕೀಯ ಸುದ್ದಿ

ಪ್ರಧಾನಿ ಮೋದಿ ರೋಡ್ ಶೋನಿಂದ 50 ಮೀಟರ್ ದೂರದಲ್ಲಿ ಅಗ್ನಿ ಅವಘಡ

ಮಂಗಳೂರು, ಏಪ್ರಿಲ್​ 14: ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್​ಶೋ ಪಕ್ಕದಲ್ಲೇ ಅಗ್ನಿ ಅವಘಡ ಸಂಭವಿಸಿದೆ.ಮಂಗಳೂರಿನ ಲಾಲ್​ಬಾಗ್​ ಸರ್ಕಲ್‌ನ, ಕೆಎಸ್​ಆರ್​ಟಿಸಿ ಬಸ್ ಸ್ಟಾಂಡ್ ಮುಂಭಾಗದಲ್ಲಿರುವ ಭಾರತ್ ಮಾಲ್ ಬಳಿಯ ಮೆಡಿಕಲ್ ಗೋದಾಮಿನಲ್ಲಿ ಶಾರ್ಟ್ ಸರ್ಕ್ಯೂಟ್​ನಿಂದ […]

ಸಿನಿಮಾ ಸುದ್ದಿ

ಧನಂಜಯ ‘ಕೋಟಿ’ ಸಿನಿಮಾ ಟೀಸರ್ ರಿಲೀಸ್, ಕನ್ನಡಕ್ಕೆ ಜಿಯೋ ಸ್ಟುಡಿಯೋಸ್ ಎಂಟ್ರಿ

ಬೆಂಗಳೂರು: ಡಾಲಿ ಧನಂಜಯ ಅಭಿನಯದ ಕೋಟಿ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದ್ದು, ಟ್ರೈಲರ್ ನಿರೀಕ್ಷೆಗಳನ್ನು ಹೆಚ್ಚಿಸಿದೆ. ಇದರ ಜತೆಗೆ ಕೋಟಿ ಸಿನಿಮಾ ಮೂಲಕ ಜಿಯೋ ಸ್ಟುಡಿಯೋಸ್ ಕನ್ನಡ ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟಿರುವುದು ಮಹತ್ವದ ವಿಷಯವಾಗಿದೆ. ಕೋಟಿ […]

ರಾಜಕೀಯ ಸುದ್ದಿ

ಮಾಜಿ ಸಿಎಂ ಬಿಎಸ್ ವೈ ನೇತೃತ್ವದಲ್ಲಿ ನಾಳೆ ಪ್ರಹ್ಲಾದ ಜೋಶಿ ನಾಮಪತ್ರ ಸಲ್ಲಿಕೆ

-ಸತತ 5ನೇ ಬಾರಿ ಕಣದಲ್ಲಿ: ನಾಮಪತ್ರ ಸಲ್ಲಿಕೆ ವೇಳೆ ಬಿಎಸ್ ವೈ, ಪ್ರಭಾಕರ್ ಕೋರೆ ಸಾಥ್ -ಧಾರವಾಡದ ಶಿವಾಜಿ ವೃತ್ತದಿಂದ ಬೆಳಗ್ಗೆ 10 ಗಂಟೆಗೆ ಬೃಹತ್ ಮೆರವಣಿಗೆ -ಮಧ್ಯಾಹ್ನ 12 ಗಂಟೆ ವೇಳೆಗೆ ಜಿಲ್ಲಾಧಿಕಾರಿ […]

ಅಂಕಣ

ನಾಯಕನಿಗೆ ಚರಿತ್ರೆಯ ಅರಿವು ಮತ್ತು ಭವಿಷ್ಯದ ಕಲ್ಪನೆ ಇರಬೇಕು

“ಹಿಂದೆ ಗುರುವಿರಬೇಕು‌ ಮುಂದೆ ಗುರಿಯಿರಬೇಕು” ಎಂಬ ಮಾತಿನಂತೆ, ನಾಯಕನಾದವನಿಗೆ ಚರಿತ್ರೆಯ ಸಂಪೂರ್ಣ ಅರಿವಿರಬೇಕು, ಹಾಗೆಯೇ ಭವಿಷ್ಯದ ಬಗ್ಗೆ ಸ್ಪಷ್ಟವಾದ ಚಿಂತನೆ ಇರಬೇಕು, ಜೊತೆಗೆ ವಾಸ್ತವವನ್ನು ಸರಿಯಾಗಿ ಗ್ರಹಿಸುವ ಸೂಕ್ಷ್ಮತೆ ಇರಬೇಕು, ಸ್ವಾತಂತ್ರ್ಯ ಪೂರ್ವ ಮತ್ತು […]

ರಾಜಕೀಯ ಸುದ್ದಿ

ಮೈಸೂರು-ಕರ್ನಾಟಕದ ಮಹತ್ವ ಕೊಂಡಾಡಿದ ನರೇಂದ್ರ ಮೋದಿ

ಮೈಸೂರು (ಏ.14): ನಿಮಗೆಲ್ಲ ನನ್ನ ನಮಸ್ಕಾರಗಳು ಎಂದು ಕನ್ನಡದಲ್ಲೇ ಮಾತು ಆರಂಭಿಸಿದ ಪ್ರಧಾನಿ ಮೋದಿ, ಚೈತ್ರ ನವರಾತ್ರಿಯಂದು ತಾಯಿ ಚಾಮುಂಡೇಶ್ವರಿ ಆಶೀರ್ವಾದ ಪಡೆಯುವ ಅವಕಾಶ ಸಿಕ್ಕಿದೆ. ತಾಯಿ ಚಾಮುಂಡೇಶ್ವರಿ, ತಾಯಿ ಭುವನೇಶ್ವರಿ ಹಾಗೂ ತಾಯಿ […]

ರಾಜಕೀಯ ಸುದ್ದಿ

ನಯವಾಗಿ ಬಿ.ಎಸ್.ವೈ ಮನವಿ ತಿರಸ್ಕರಿಸಿದ ಶ್ರೀನಿವಾಸ್ ಪ್ರಸಾದ್

ಮೈಸೂರು, (ಏಪ್ರಿಲ್ 24): ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ್​ ಪ್ರಸಾದ್ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಆದ್ರೆ, ತಮ್ಮ ಬದಲಿಗೆ ಈ ಬಾರಿ ಚಾಮರಾಜನಗರ ಕ್ಷೇತ್ರದ ಟಿಕೆಟ್ ತಮ್ಮ ಅಳಿಯನಿಗೆ ನೀಡಬೇಕೆಂದು […]

You cannot copy content of this page