ಡಾ.ಮಮ್ತಾ ಸಾಗರ್ ಅವರಿಗೆ ಸಿಎಂ ಅಭಿನಂದನೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾಗತಿಕ ಸಾಹಿತ್ಯ ಪ್ರಶಸ್ತಿಯನ್ನು ಪಡೆದ ಕವಯತ್ರಿ ಡಾ.ಮಮ್ತಾ ಸಾಗರ್ ಅವರಿಗೆ ಅಭಿನಂದನೆ ಸಲ್ಲಿಸಿದರು. ಏಪ್ರಿಲ್ 4 ರಿಂದ 6 ರವರೆಗೆ ನೈಜೀರಿಯಾದ ಅಬುಜ ನಗರದಲ್ಲಿ ಜಾಗತಿಕ ಬರಹಗಾರರ ಒಕ್ಕೂಟ […]
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾಗತಿಕ ಸಾಹಿತ್ಯ ಪ್ರಶಸ್ತಿಯನ್ನು ಪಡೆದ ಕವಯತ್ರಿ ಡಾ.ಮಮ್ತಾ ಸಾಗರ್ ಅವರಿಗೆ ಅಭಿನಂದನೆ ಸಲ್ಲಿಸಿದರು. ಏಪ್ರಿಲ್ 4 ರಿಂದ 6 ರವರೆಗೆ ನೈಜೀರಿಯಾದ ಅಬುಜ ನಗರದಲ್ಲಿ ಜಾಗತಿಕ ಬರಹಗಾರರ ಒಕ್ಕೂಟ […]
ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳನ್ನು ಎನ್.ಐ.ಎ ಬಂಧಿಸಿದೆ.ಪ್ರಮುಖ ಬಾಂಬರ್ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾನನ್ನು ಬಂಧಿಸಲಾಗಿದೆ. […]
ಬೆಂಗಳೂರು: ತಮಿಳುನಾಡಿನ ಧರ್ಮಪುರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಕರ್ನಾಟಕ ಮೀಸಲು ಪಡೆಯ ಹಿರಿಯ ಅಧಿಕಾರಿ ಮತ್ತು ಕಾನ್ಸ್ಟೇಬಲ್ಗಳು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಧರ್ಮಪುರಿ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯ ನಿರ್ವಹಣೆಗೆ ರಾಜ್ಯದ ಮೀಸಲು ಪಡೆಯನ್ನು ಕಳುಹಿಸಿಕೊಡಲಾಗಿತ್ತು. ಗುರುವಾರ […]
ಮಂಡ್ಯ: ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರು ಮಂಡ್ಯ ಶಾಸಕರಾದ ರವಿಕುಮಾರ್ ಗೌಡ ಅವರೊಂದಿಗೆ ಪಂಚಾಯತಿ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ನಡೆಸಿ ಮತಯಾಚಿಸಿದರು. ಚಿಕ್ಕ ಮಂಡ್ಯದ ಶ್ರೀ ಸಿದ್ಧಿ ವಿನಾಯಕ, […]
ಬೆಂಗಳೂರು: ಉತ್ತರ ಲೋಕಸಭಾ ಕ್ಷೇತ್ರದ ಮಹಾಲಕ್ಷ್ಮೀ ಲೇಔಟ್ ವಿಧಾನಸಭೆಯ ಶಕ್ತಿಗಣಪತಿ ವಾರ್ಡ್’ನ ಎನ್.ಹೆಚ್.ಸಿ.ಎಸ್ ಲೇಔಟ್’ನಲ್ಲಿರುವ ಶ್ರೀ ಗುರುದತ್ತಪ್ರಭು ಅವರ ಮನೆಯಲ್ಲಿ ಜರುಗಿದ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಸಚಿವ ಗೋಪಾಲಯ್ಯ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ, ಮಾಜಿ […]
ಬೆಂಗಳೂರು: ತೆಲುಗು ಮತದಾರರನ್ನು ಸೆಳೆಯಲು ಟಾಲಿವುಡ್ ಪವರ್ ಸ್ಟಾರ್ ಹಾಗೂ ಜನಸೇನಾ ಪಕ್ಷದ ಸಂಸ್ಥಾಪಕ ಪವನ್ ಕಲ್ಯಾಣ್ ಅವರನ್ನು ರಾಜ್ಯಕ್ಕೆ ಬಿಜೆಪಿ ಕರೆ ತರುತ್ತಿದೆ. ತೆಲುಗು ಭಾಷಿಗರು ಹೆಚ್ಚಿರುವ 4 ಕ್ಷೇತ್ರಗಳಲ್ಲಿ ಏಪ್ರಿಲ್ 17ರಂದು […]
ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮ ಮಾದರಿ ನೀತಿ ಸಂಹಿತೆ ಹಾಗೂ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳ ಖರ್ಚು-ವೆಚ್ಚಗಳ ಮೇಲೆ ಅಧಿಕಾರಿಗಳು ಸರಿಯಾಗಿ ನಿಗಾವಹಿಸಬೇಕೆಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕರಾದ […]
ನಾಗಮಂಗಲ: ಸರ್ವರಿಗೂ ಸಮಬಾಳು ಎಲ್ಲರಿಗೂ ಸಮಪಾಲು ಎಂಬ ತತ್ವ ಸಿದ್ಧಾಂತಗಳನ್ನು ಕಾಂಗ್ರೆಸ್ ಅಳವಡಿಸಿಕೊಂಡಿದೆ. ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳು ಎಲ್ಲಾ ವರ್ಗದ ಜನತೆಯನ್ನು ತಲುಪುತ್ತಿದೆ. ಈ ಚುನಾವಣೆಯಲ್ಲಿ ಎಲ್ಲಾ ವರ್ಗದ ಜನತೆ ನನ್ನನ್ನು ಬೆಂಬಲಿಸುವ […]
ಬೆಂಗಳೂರು: “ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ಗೊತ್ತಿರುವ ವಿಚಾರ, ಈ ಬಗ್ಗೆ ದಾಖಲೆಗಳಿವೆ” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು. ರಾಜರಾಜೇಶ್ವರಿ ನಗರದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯಿಸಿದರು. ಕುಮಾರಸ್ವಾಮಿ ಅವರು ನಿರ್ಮಲಾನಂದ […]
ಬೆಂಗಳೂರು: ಜನರಿಗೆ ಕುಡಿಯೋಕೇ ನೀರು ಸಿಗುತ್ತಿಲ್ಲ, ಕುಡಿಯುವ ನೀರು ದುರ್ಬಳಕೆ ಮಾಡಬೇಡಿ ಎಂದು ಎಚ್ಚರಿಕೆ ನೀಡಿದರೂ ಕ್ಯಾರೇ ಅನ್ನದ ಮೊಂಡು ಜನರ ಮೇಲೆ ಬೆಂಗಳೂರು ಜಲಮಂಡಳಿ ದಂಡಾಸ್ತ್ರ ಬಳಸಿದೆ. ಕುಡಿಯುವ ನೀರು ವ್ಯರ್ಥ ಮಾಡಿ […]
ಬೆಂಗಳೂರು : ಚುನಾವಣಾ ಅಭ್ಯರ್ಥಿಗಳು ತಮ್ಮ ಖರ್ಚು-ವೆಚ್ಚವನ್ನು ಚುನಾವಣಾ ವೆಚ್ಚ ವೀಕ್ಷಕರು ಹಾಗೂ ಸಹಾಯಕ ವೆಚ್ಚ ವೀಕ್ಷಕರಿಂದ ಸಹಿ ಪಡೆದುಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ಪ್ರಜಾಪ್ರತಿ ನಿಧಿ ಕಾಯ್ದೆ-1951ರ ಕಲಂ-77ರ ಪ್ರಕಾರ 2024ರ ಲೋಕಸಭಾ ಚುನಾವಣಾ ಅಭ್ಯರ್ಥಿಗಳು […]
ನವದೆಹಲಿ : ದೇಶದ ಡಿಜಿಟಲ್ ಪಾವತಿ ಬೆಳವಣಿಗೆ ಅಮೆರಿಕಕ್ಕಿಂತ ಹೆಚ್ಚಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಹೇಳಿದ್ದಾರೆ. ಡಿಜಿಟಲ್ ಪಾವತಿಯಲ್ಲಿ ಭಾರತದ ಬೆಳವಣಿಗೆಯು 120 ಕೋಟಿ ರೂ. ಮೌಲ್ಯದ ಯುಪಿಐ ವಹಿವಾಟು ನಡೆಸಲಾಗುತ್ತಿದೆ […]
ಬೆಂಗಳೂರು: ತಮ್ಮ ಪುತ್ರನಿಗೆ ಟಿಕೆಟ್ ಸಿಗದಿದ್ದರಿಂದ ಬಂಡೆದ್ದಿರುವ ಬಿಜೆಪಿ ಹಿರಿಯ ನಾಯಕ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪನವರು ನಾಳೆ ಶಿವಮೊಗ್ಗದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ನಾಳೆ ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಅಪಾರ ಸಂಖ್ಯೆಯ […]
ಇಂದಿನಿಂದ 3 ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ. ವರುಣಾ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ ನಂತರ ಸಿಎಂ ಸಿದ್ದರಾಮಯ್ಯ ಅವರು ಇದೀಗ ಕೊಡಗು ಜಿಲ್ಲೆಯಲ್ಲಿ ಬಿರುಸಿನ […]
ಬೆಂಗಳೂರು: ಯುಗಾದಿಯಂದು ಕರ್ನಾಟಕದ ಕೆಲವೇ ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಿದೆ. ಇಂದಿನಿಂದ ಏಪ್ರಿಲ್ 17ರವರೆಗೆ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ 3 […]
ಬೆಂಗಳೂರು: ಲೋಕಸಭಾ ಚುನಾವಣೆಯ ಅಂಗವಾಗಿ ಚುನಾವಣಾ ಆಯೋಗ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಯೂನಿಯನ್ ಬ್ಯಾಂಕ್ ಸಹಯೋಗದಲ್ಲಿ ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮುಂಭಾಗ ಇಂದು ಹಮ್ಮಿಕೊಂಡಿರುವ ಮತದಾನ ಜಾಗೃತಿಯ ಸೈಕಲ್ ಜಾಥಾ(ಸೈಕ್ಲೋಥಾನ್)ಗೆ ಜಿಲ್ಲಾ […]
ಬೆಂಗಳೂರು:ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಎಂಬುದಾಗಿ ಸಾಮಾಜಿಕ ಜಾಲತಾಣದಲ್ಲಿ ದಿನಪತ್ರಿಕೆ ಕ್ಲಿಪ್ಪಿಂಗ್ ರೂಪದಲ್ಲಿ ಹರಡಿದವರ ವಿರುದ್ಧ ಪಶ್ಚಿಮ ಸೈಬರ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಬೆಂಗಳೂರಿನ ಪ್ರಭಾಕರ್, ವಸಂತ್ ಗಿಳಿಯಾರ್, ವಿಜಯ್ ಹೆರಗು, […]
ಬೆಂಗಳೂರುಸಿಇಟಿ ಪರೀಕ್ಷೆ ಬರೆಯಲು ಆನ್ ಲೈನ್ ನಲ್ಲಿ ಅರ್ಜಿ ಸಲಗಲಿಸಿದ್ದು. ಈವರೆಗೆ ಶುಲ್ಕ ಪಾವತಿ ಮಾಡದ ವಿದ್ಯಾರ್ಥಿಗಳಿಗಾಗಿ ಸರಕಾರ ಮತ್ತೊಂದು ಅವಕಾಶ ನೀಡಿದ್ದು, ಏ.12 ರವರೆಗೆ ಶುಲ್ಕ ಪಾವತಿ ಮಾಡಬಹುದಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ […]
ಮಳವಳ್ಳಿ: ಈ ಚುನಾವಣೆಯಲ್ಲಿ ಮತದಾರರು ನನ್ನನ್ನು ಬೆಂಬಲಿಸುವ ಮೂಲಕ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ಕೈ ಬಲಪಡಿಸಲಿದ್ದಾರೆ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರು ವಿಶ್ವಾಸ ವ್ಯಕ್ತಪಡಿಸಿದರು. […]
You cannot copy content of this page