ರಾಜಕೀಯ ಸುದ್ದಿ

68ಲಕ್ಷ ಮಂದಿಯಿಂದ ಬಿಜೆಪಿ ಸದಸ್ಯತ್ವ ನೋಂದಣಿ

ಬೆಂಗಳೂರು: ಬಿಜೆಪಿ ಸದಸ್ಯತ್ವ ನೋಂದಣಿಯಡಿ ನ.6ರ ವರೆಗೆ 68ಲಕ್ಷ ಸದಸ್ಯತ್ವ ನೋಂದಣಿಯಾಗಿದೆ. ಸೆ.2ಕ್ಕೆ ಸದಸ್ಯತ್ವ ನೋಂದಣಿಗೆ ಬಿಜೆಪಿ ಚಾಲನೆ ನೀಡಿದ್ದು, ನವೆಂಬರ್ ಅಂತ್ಯದವರೆಗೆ ನೋಂದಣಿಗೆ ಅವಕಾಶ ನೀಡಲಾಗಿದೆ. 50 ಜನರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವ […]

ಉಪಯುಕ್ತ ಸುದ್ದಿ

ಇಂದು ಮಳೆಯಾಗುವ ಮುನ್ಸೂಚನೆ ನೀಡಿದ ಹವಮಾನ ಇಲಾಖೆ

ಬೆಂಗಳೂರು: ರಾಜ್ಯದ 14ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, […]

ಉಪಯುಕ್ತ ಸುದ್ದಿ

ಸಾಂಸ್ಕ್ರತಿಕ ನಗರಿಯಲ್ಲಿ ಹೈಟೆಕ್ ಬಸ್ ನಿಲ್ದಾಣ ಕಾರ್ಯ ಶೀಘ್ರದಲ್ಲೇ ಆರಂಭ

ಮೈಸೂರು: ನಗರದ ಹೃದಯ ಭಾಗದ ಇಕ್ಕಟ್ಟಾದ ಜಾಗದಲ್ಲಿರುವ ಕೇಂದ್ರೀಯ ಬಸ್ ನಿಲ್ದಾಣ (ಸಬ್ ಅರ್ಬನ್)ದ ಮೇಲಿನ ಒತ್ತಡ ತಗ್ಗಿಸಿ, ಪ್ರಯಾಣಿಕರಿಗೆ ಸುಗಮ ಸಾರಿಗೆ ವ್ಯವಸ್ಥೆ ಕಲ್ಪಿಸಲು ಬನ್ನಿಮಂಟಪ ಡಿಪೋ ಪಕ್ಕದ ಜಾಗದಲ್ಲಿ ಸುಸಜ್ಜಿತ ಬಸ್ […]

ರಾಜಕೀಯ ಸುದ್ದಿ

ಲೋಕಾಯುಕ್ತ ವಿಚಾರಣೆ ಎದುರಿಸಿದ ಸಿಎಂ: ಎಲ್ಲ ಪ್ರಶ್ನೆಗೂ ಉತ್ತರ ಉತ್ತರಿಸಿದ್ದೇನೆ ಎಂದ ಸಿದ್ದರಾಮಯ್ಯ

ಮೈಸೂರು: ಮುಡಾ ಸೈಟ್ ಹಂಚಿಕೆ ಪ್ರಕರಣದ ಎ1 ಆಗಿರುವ ಸಿಎಂ ಸಿದ್ದರಾಮಯ್ಯ ಇಂದು ಲೋಕಾಯುಕ್ತ ಪೊಲೀಸರ ವಿಚಾರಣೆ ಎದುರಿಸಿದರು. ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿಗಳನ್ನು ಸುಮಾರು 2 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿದರು. ಇಂದು ಬೆಳಗ್ಗೆ […]

ಉಪಯುಕ್ತ ಸುದ್ದಿ

ಬೆಸ್ಕಾಂಗೆ ‘ಚಾರ್ಜ್ ಇಂಡಿಯಾ 2024 ಎಕ್ಸಲೆನ್ಸ್’ ಪ್ರಶಸ್ತಿ

ಬೆಂಗಳೂರು : ಇಲೆಕ್ಟ್ರಿಕ್‌ ವಾಹನಗಳ ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಉತ್ತಮ ಚಾರ್ಚಿಂಗ್‌ ಮೂಲಸೌಕರ್ಯ ಕಲ್ಪಿಸಿರುವ ಬೆಸ್ಕಾಂಗೆ ‘ಚಾರ್ಜ್ ಇಂಡಿಯಾ 2024 ಎಕ್ಸಲೆನ್ಸ್’ ಪ್ರಶಸ್ತಿ ಸಂದಿದೆ. ಇ-ಮೊಬಿಲಿಟಿ ಸಂಸ್ಥೆ ಇತ್ತೀಚೆಗೆ ಆಯೋಜಿಸಿದ್ದ ಸಮಾರಂಭದಲ್ಲಿ ಬೆಸ್ಕಾಂಗೆ ‘ಚಾರ್ಜ್ […]

ರಾಜಕೀಯ ಸುದ್ದಿ

ಜಮ್ಮು ಮತ್ತು ಕಾಶ್ಮೀರ: 370 ನೇ ವಿಧಿ ಮರುಸ್ಥಾಪಿಸುವ ನಿರ್ಣಯಕ್ಕೆ ಅಂಗೀಕಾರ

ಶ್ರೀನಗರ: ಬಿಜೆಪಿ ಸದಸ್ಯರ ಪ್ರತಿಭಟನೆಯ ನಡುವೆಯೇ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯು ಬುಧವಾರ ಸಂವಿಧಾನದ 370 ನೇ ವಿಧಿಯನ್ನು ಮರುಸ್ಥಾಪಿಸುವ ನಿರ್ಣಯವನ್ನು ಅಂಗೀಕರಿಸಿದೆ.ಜಮ್ಮು-ಕಾಶ್ಮೀರ ಸದನ ಸಭೆಯ ನಂತರ ಸಿಎಂ ಸುರೀಂದರ್ ಸಿಂಗ್ ಚೌಧರಿ ಅವರು […]

ರಾಜಕೀಯ ಸುದ್ದಿ

ಗೋ ಬ್ಯಾಕ್ ಮುಖ್ಯಮಂತ್ರಿ ಚಳವಳಿ: ಬಿಜೆಪಿ ಮುಖಂಡರನ್ನು ಬಂಧಿಸಿದ ಪೊಲೀಸರು

ಮೈಸೂರು: ಮುಡಾ ಪ್ರಕರಣದಲ್ಲಿ ತನಿಖೆ ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ನಗರದ ರಾಮಸ್ವಾಮಿ ವೃತ್ತದಲ್ಲಿ ‘ಗೋ ಬ್ಯಾಕ್ ಮುಖ್ಯಮಂತ್ರಿ ಚಳವಳಿ ನಡೆಸಿದರು. ರಾಮಸ್ವಾಮಿ ವೃತ್ತದಲ್ಲಿ […]

ರಾಜಕೀಯ ಸುದ್ದಿ

ಸಚಿವರು ಹಫ್ತಾ ವಸೂಲಿಗೆ ಇಳಿದಿದ್ದಾರೆ: ಆರ್.ಅಶೋಕ್

ಬೆಂಗಳೂರು: ಈ ಹಿಂದೆ ಬೆಂಗಳೂರಿನಲ್ಲಿ ರೌಡಿಗಳು ಹಫ್ತಾ ವಸೂಲಿ ಮಾಡುತ್ತಿದ್ದರು ಈಗ ಈ ಸರ್ಕಾರದ ಸಚಿವರು ಹಫ್ತಾ ವಸೂಲಿಗೆ ಇಳಿದಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಬಕಾರಿ […]

ಅಪರಾಧ ಸುದ್ದಿ

ಗುಮಾಸ್ತ ರುದ್ರಣ್ಣ ಆತ್ಮಹತ್ಯೆ: ಲಕ್ಷ್ಮೀ ಹೆಬ್ಬಾಳ್ಕರ್ ಆಪ್ತ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

ಬೆಳಗಾವಿ : ತಹಸೀಲ್ದಾರ್ ಕಚೇರಿ ಗುಮಾಸ್ತ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖಡೇ ಬಜಾರ್ ಪೊಲೀಸರು ಬೆಳಗಾವಿಯ ತಹಸೀಲ್ದಾರ್ ಬಸವರಾಜ್ ನಾಗರಾಳ, ಗುಮಾಸ್ತ ಅಶೋಕ್ ಕಬ್ಬಲಿಗೇರ ಮತ್ತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಪ್ತ […]

ಅಪರಾಧ ಸುದ್ದಿ

ಭಯೋತ್ಪಾದಕರಿಗೆ ಆಶ್ರಯ ನೀಡುವವರ ಮನೆಗಳನ್ನು ನೆಲಸಮಗೊಳಿಸುವ ಎಚ್ಚರಿಕೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರಿಗೆ ಆಶ್ರಯ ನೀಡುವವರ ಮನೆಗಳನ್ನು ನೆಲಸಮಗೊಳಿಸಲಾಗುವುದು ಎಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆಸ ಸಮಾರಂಭದಲ್ಲಿ ಮಾತನಾಡಿದ ಅವರು, ಅಮಾಯಕರಿಗೆ […]

ಉಪಯುಕ್ತ ಸುದ್ದಿ

ರಾಜಧಾನಿ ಜನರಿಗೆ ಲಾಲ್ ಬಾಗ್ ಪ್ರವೇಶ ಮತ್ತಷ್ಟು ದುಬಾರಿ

ಬೆಂಗಳೂರು: ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಿರುವ ಸಸ್ಯಕಾಶಿ ಲಾಲ್ ಬಾಗ್ ಪ್ರವೇಶ ಶುಲ್ಕ, ಕಾರ್ ಪಾರ್ಕಿಂಗ್, ಮಕ್ಕಳ‌ ಎಂಟ್ರಿ ಶುಲ್ಕ ಕೂಡ ಜಾಸ್ತಿ ಮಾಡಿದೆ. ಈವರೆಗೆ ಪ್ರವೇಶ ಶುಲ್ಕ 30 ರೂ. ಇದ್ದು, ಈಗ 50 […]

ಉಪಯುಕ್ತ ಸುದ್ದಿ

ಚಂಡಮಾರುತ: ರಾಜ್ಯದಲ್ಲಿ ಭಾರಿ ಮಳೆಯ ಎಚ್ಚರಿಕೆ ನೀಡಿದ ಹವಮಾನ ಇಲಾಖೆ

ಬೆಂಗಳೂರು: ಕೇರಳದ ದಕ್ಷಿಣ ಕರಾವಳಿ ಹಾಗೂ ಶ್ರೀಲಂಕಾದಿಂದ ದೂರದಲ್ಲಿ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ, ಕೇರಳ, ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು […]

ರಾಜಕೀಯ ಸುದ್ದಿ

ಮುಡಾ ಹಗರಣ:ಇಂದು ಸಿಎಂ ಸಿದ್ದರಾಮಯ್ಯ ವಿಚಾರಣೆ

ಬೆಂಗಳೂರು: ಮುಡಾ ಹಗರಣದಲ್ಲಿ ಎ1 ಆಗಿರುವ ಸಿಎಂ ಸಿದ್ದರಾಮಯ್ಯ ಅವರಿಗೂ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ನೋಟಿಸ್ ಕೊಟ್ಟಿದ್ದ ಹಿನ್ನೆಲೆಯಲ್ಲಿ ಇಂದು 10ಗಂಟೆಗೆ ಸಿದ್ದರಾಮಯ್ಯ ಅವರು ವಿಚಾರಣೆಗೆ ಹಾಜರಾಗಲಿದ್ದಾರೆ. ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆ ನಡೆಯಲಿರುವ […]

ಅಪರಾಧ ಸುದ್ದಿ

ಜೂಜಾಟ ಆಡುತ್ತಿದ್ದ 810 ಮಂದಿಯನ್ನು ಬಂಧಿಸಿದ ಪೊಲೀಸರು

ಬಳ್ಳಾರಿ: ದೀಪಾವಳಿ ಹಬ್ಬದಂದು ಜಿಲ್ಲಾದ್ಯಂತ ಇಸ್ಪೀಟ್‌ ಜೂಜಾಟದಲ್ಲಿ ತೊಡಗಿರುವವರ ಮೇಲೆ ಪೊಲೀಸರು ದಾಳಿ ಮಾಡಿ 130 ಪ್ರಕರಣ ದಾಖಲಿಸಿ, 810 ಜನರನ್ನು ಬಂಧಿಸಿದ್ದಾರೆ. ದೀಪಾವಳಿ ಹಬ್ಬ ಬಂದರೆ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ […]

ರಾಜಕೀಯ ಸುದ್ದಿ

ಭಾರತೀಯ ಪ್ರಜೆಗಳ ಕಲ್ಯಾಣ ಪಕ್ಷದ 7 ನೇ ವರ್ಷದ ವಾರ್ಷಿಕೋತ್ಸವ

ಬೆಂಗಳೂರು: ಭಾರತೀಯ ಪ್ರಜೆಗಳ ಕಲ್ಯಾಣ ಪಕ್ಷದ 7 ನೇ ವಾರ್ಷಿಕೋತ್ಸವ ಸಮಾರಂಭವನ್ನು ಜಾನಪದ ಕಲಾವಿದ ಗುರುರಾಜ್ ಹೊಸಕೋಟೆ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜನರ ಸೇವೆ ಮಾಡವುದನ್ನು ಎಲ್ಲ ರಾಜಕೀಯ ಪಕ್ಷಗಳು […]

ಅಪರಾಧ ರಾಜಕೀಯ ಸುದ್ದಿ

18 IAS ಅಧಿಕಾರಿಗಳ ಮೇಲೆ ದಾಖಲೆ ಬಿಡುಗಡೆ ತಡೆದು ಎನ್.ಆರ್. ರಮೇಶ್ ಬಂಧಿಸಿದ ಪೊಲೀಸರು

ಬೆಂಗಳೂರು: ರಸ್ತೆ ಗುಂಡಿಗಳನ್ನು ಮುಚ್ಚುವ ಸಲುವಾಗಿ ಬಿಡುಹಡೆಯಾಗಿರುವ 47 ಸಾವಿರ ಕೋಟಿ ಅನುದಾನದಲ್ಲಿ ಭಾರಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪ ಮಾಡಿ ದಾಖಲೆ ಬಿಡುಗಡೆ ಮಾಡಿಲು ಮುಂದಾಗಿದ್ದ ಎನ್.ಆರ್. ರಮೇಶ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. […]

ಅಪರಾಧ ರಾಜಕೀಯ ಸುದ್ದಿ

ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಎಫ್​ಐಆರ್ ದಾಖಲಿಸಿದ ಎಡಿಜಿಪಿ ಚಂದ್ರಶೇಖರ್ !

ಬೆಂಗಳೂರು: ಎಚ್​.ಡಿ. ಕುಮಾರಸ್ವಾಮಿ ವಿರುದ್ಧ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಡಿಜಿಪಿ ಚಂದ್ರಶೇಖರ್​ ಅವರು ನೀಡಿದ ದೂರಿನ ಆಧಾರದ ಮೇಲೆ ಎಫ್​ಐಆರ್ ದಾಖಲಾಗಿದೆ. ಬಿಎನ್​ಎಸ್​ ಅಂಡರ್ ಸೆಕ್ಷನ್ 224ರ ಅಡಿಯಲ್ಲಿ ಪೊಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದಲ್ಲಿ […]

ಅಪರಾಧ ಸುದ್ದಿ

ಹಿರಿಯ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಎಸ್ ಡಿಎ ಆತ್ಮಹತ್ಯೆ

ಬೆಳಗಾವಿ : ಹಿರಿಯ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಸಿಬ್ಬಂದಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಬೆಳಗಾವಿ ರಿಸಾಲ್ದಾರಗಲ್ಲಿರುವ ಮಹಾನಗರ ಪಾಲಿಕೆಯ ಹಳೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಹಸೀಲ್ದಾರ್ […]

ರಾಜಕೀಯ ಸುದ್ದಿ

ಸಿ.ಪಿ. ಯೋಗೇಶ್ವರ್ ವಿರುದ್ಧ ಪುತ್ರಿ ನಿಶಾ ಮಾತನಾಡದಂತೆ ಕೊಟ್೯ ನಿಂದ ತಡೆಯಾಜ್ಞೆ

ಬೆಂಗಳೂರು: ಸಿ.ಪಿ.ಯೋಗೇಶ್ವರ್ ವಿರುದ್ಧ ಮಗಳು ನಿಶಾ ಮಾತನಾಡದಂತೆ ಮಲತಾಯಿ (ಯೋಗೇಶ್ವರ್ ಅವರ 2ನೇ ಹೆಂಡತಿ) ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ವಿರುದ್ಧ ಪುತ್ರಿ ನಿಶಾ ಸಾಮಾಜಿಕ ಜಾಲತಾಣಗಳಲ್ಲಿ […]

ಅಪರಾಧ ಸುದ್ದಿ

ನಾ ಡ್ರೈವರ್ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

ಬೆಳಗಾವಿ :ಹಗುರವಾಗಿ ಕಾರು ಚಲಾಯಿಸಿ ಎಂದಿದ್ದಕ್ಕೆ ಯುವಕ ಮತ್ತು ಈತನ ಸಹೋದರಿ ಮೇಲೆ ನಾ ಡ್ರೈವರ್ ಹಾಡಿನ ಖ್ಯಾತಿಯ ಗಾಯಕ ಮಾಳು ನಿಪನಾಳ ಹಲ್ಲೆ ಮಾಡಿದ್ದಾರೆ. ಗಾಯಗೊಂಡ ಶೇಖಪ್ಪ ಹಕ್ಯಾಗೋಳ ಮತ್ತು ಸಹೋದರಿ ಇದೀಗ […]

You cannot copy content of this page