ರಾಜಕೀಯ ಸುದ್ದಿ

ಚನ್ನಪಟ್ಟಣ: ಇದು ಸೋತವರ ಪ್ರತಿಷ್ಠೆಯ ಕಣ

ಡಿಕೆ ಸಹೋದರರಿಗೆ ಲೋಸಕಭೆ, ಯೋಗೇಶ್ವರ್ ವಿಧಾನಸಭೆ, ನಿಖಿಲ್ ಎರಡರಲ್ಲೂ ಸೋತವರು ! ಬೆಂಗಳೂರು: ಉಪಕದನ ರಂಗೇರುತ್ತಿದ್ದು ಮೂರು ಪಕ್ಷಗಳ ಪಾಲಿಗೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಅದರಲ್ಲೂ, ಕಳೆದ ಚುನಾವಣೆಯಲ್ಲಿ ಸೋತವರಿಗೆಲ್ಲ ಗೆಲ್ಲಲೇಬೇಕಾದ ಅನಿವಾರ್ಯ ಸೃಷ್ಡಿಯಾಗಿದೆ. […]

ಅಪರಾಧ ಸುದ್ದಿ

ಅನೈತಿಕ ಸಂಬಂಧ: ಪತಿಯನ್ನು ಕೊಂದು ನಾಟಕ ಮಾಡಿದ ಪತ್ನಿ

ಮೈಸೂರು: ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆಂದು ಗಂಡನನ್ನೇ ಸಾಯಿಸಿರುವ ಘಟನೆ ನಂಜನಗೂಡು ತಾಲೂಕಿನ ಮಡುವಿಹಳ್ಳಿಯಲ್ಲಿ ನಡೆದಿದೆ.ನಂಜನಗೂಡು ತಾಲೀಕಿನ ಮಲ್ಕುಂಡಿ ಗ್ರಾಮದ ಸದಾಶಿವ(43) ಎಂಬ ವ್ಯಕ್ತಿಯನ್ನು ಸರ್ಕಾರಿ ಶಾಸಲೆಯ ಬಳಿ ಕೊಲೆಯಾಗಿತ್ತು. ಪತ್ನಿ ರಾಜೇಶ್ವರಿ ಹಾಗೂ […]

ಸುದ್ದಿ

ಮರ ಬಿದ್ದು ವ್ಯಕ್ತಿ ಮೃತಪಟ್ಟು ಎರಡು ದಿನವಾದರೂ ಸ್ಥಳ ಬಿಟ್ಟು ಕದಲದ ಕೋಳಿ

ಮಂಗಳೂರು: ಕಡಬ ಬಳಿಯ ಕೋಡಿಂಬಾಳ ಸಮೀಪದ ಪುಳಿಕುಕ್ಕು ಮರಚೆಡವು ಬಳಿ ಎರಡು ದಿನಗಳ ಹಿಂದೆ ಚಲಿಸುತ್ತಿದ್ದ ಸ್ಕೂಟಿಯ ಮೇಲೆ ದೂಪದ ಮರ ಬಿದ್ದು ಎಡಮಂಗಲ ಗ್ರಾಮದ ದೇವಸ್ಯ ಸೀತಾರಾಮ ಗೌಡ ಸ್ಥಳದಲ್ಲೇ ಮೃತಪಟ್ಟು ಎರಡು […]

ರಾಜಕೀಯ ಸುದ್ದಿ

ಅಜ್ಜಂಪೀರ್ ಖಾದ್ರಿ ಅವರಿಗೆ ಒಳ್ಳೆ ಸ್ಥಾನ ಕೊಡ್ತೇವೆ. ಶಿಗ್ಗಾಂವ್ ನಲ್ಲಿ ಪಠಾಣ್ ಅವರನ್ನು ಗೆಲ್ಲಿಸಿ ನನಗೆ ಶಕ್ತಿ ನೀಡಿ: ಸಿಎಂ ಸಿದ್ದರಾಮಯ್ಯ*

ಶಿಗ್ಗಾಂವ್ : ಹುರಳಿಕುಪ್ಪಿ ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮುಖ್ಯಮಂತ್ರಿ ಭಾಷಣದ ಮುಖ್ಯಾಂಶಗಳು. ಇದು ಕೇವಲ ಉಪಚುನಾವಣೆಯಲ್ಲ. ನನಗೆ, ನನ್ನ ಸರ್ಕಾರಕ್ಕೆ ಹೆಚ್ಚಿನ ಶಕ್ತಿ ನೀಡುವ ಮಹತ್ವದ ಚುನಾವಣೆ. ಆದ್ದರಿಂದ ಕಾಂಗ್ರೆಸ್ ಅಭ್ಯರ್ಥಿ […]

ಅಪರಾಧ ಸುದ್ದಿ

ವಧು ಹುಡುಕಲು ವಿಫಲವಾದ ಕಾರಣಕ್ಕೆ ಮ್ಯಾಟ್ರಿಮೋನಿಗೆ 60 ಸಾವಿರ ರೂ ದಂಡ

ಬೆಂಗಳೂರು: ವಧು ಹುಡುಕಲು ವಿಫಲವಾದ ಕಾರಣ ಗ್ರಾಹಕ ನ್ಯಾಯಾಲಯವು ಬೆಂಗಳೂರಿನ ಮ್ಯಾಟ್ರಿಮೋನಿ ಸಂಸ್ಥೆಗೆ 60 ಸಾವಿರ ರೂ ದಂಡ ಹೇರಿದೆ. ಬೆಂಗಳೂರಿನ ಎಂಎಸ್​ ನಗರ ನಿವಾಸಿ ಕೆ.ಎಸ್​. ವಿಜಯಕುಮಾರ್​ ಅವರು ತಮ್ಮ ಮಗ ಬಾಲಾಜಿಗೆ […]

ರಾಜಕೀಯ ಸುದ್ದಿ

ವಕ್ಫ್​​ ಬೋರ್ಡ್​ ವಿವಾದ: ಇಂದು ಬಿಜೆಪಿಯಿಂದ ರಾಜ್ಯಾದ್ಯಂತ ಧರಣಿ

ಬೆಂಗಳೂರು: ರಾಜ್ಯಾದ್ಯಂತ ವಕ್ಫ್​​ ಬೋರ್ಡ್​ ವಿರುದ್ಧ ಇಂದು ಬಿಜೆಪಿ ರಣಕಹಳೆ ಮೊಳಗಿಸಲಿದೆ. ಬಳ್ಳಾರಿಯಲ್ಲಿ ಬೆಳಗ್ಗೆ 11 ಗಂಟೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಧರಣಿ ನಡೆಯಲಿದ್ದು, ವಕ್ಫ್​ ಬೋರ್ಡ್ ಮತ್ತು ಸರ್ಕಾರದ ವಿರುದ್ಧ […]

ಅಪರಾಧ ಸುದ್ದಿ

ಬೆಳಗಾವಿಯ ಶಾಹು ನಗರದಲ್ಲಿ ಔರಂಗಜೇಬ್ ಬ್ಯಾನರ್ ಹಾಕಿ ವಿಕೃತಿ ಮರೆದ ಕಿಡಿಗೇಡಿಗಳು

ಬೆಳಗಾವಿ: ಬೆಳಗಾವಿಯ ಶಾಹು ನಗರದಲ್ಲಿ ಮೊಘಲ್ ಚಕ್ರವರ್ತಿ ಔರಂಗಜೇಬ್ ಬ್ಯಾನರ್ ಅಳವಡಿಕೆ ಇದೀಗ ವಿವಾದಕ್ಕೆ ಕಾರಣವಾಗಿದ್ದು, ಪೊಲೀಸರು ಮಧ್ಯೆ ಪ್ರವೇಶ ಮಾಡಿ ಅದನ್ನು ತೆರವುಗೊಳಿಸಿದ್ದಾರೆ. ರವಿವಾರ ರಾತ್ರಿ ಬ್ಯಾನರ್ ಅಳವಡಿಸಲಾಗಿದೆ. ಇದನ್ನು ತಕ್ಷಣ ತೆಗೆಯುವಂತೆ […]

ಉಪಯುಕ್ತ ಸುದ್ದಿ

ನ.9ರಿಂದ ಮತ್ತೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮಳೆ ಕಡಿಮೆಯಾಗಿದ್ದು, ನ.9ರ ಬಳಿಕ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, […]

ಅಪರಾಧ ಸುದ್ದಿ

ಬೈಲಹೊಂಗಲದಲ್ಲಿ ಭೀಕರ ಕೊಲೆ

ಬೆಳಗಾವಿ: ಹಳೆ ವೈಷಮ್ಯದ ಕಾರಣಕ್ಕೆ ಬೈಲಹೊಂಗಲದಲ್ಲಿಯುವಕನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ರವಿ ತಿಮ್ಮಣ್ಣನವರ(23) ಕೊಲೆಯಾದ ಯುವಕ. ಹಳೆ ವೈಷಮ್ಯ ಕಾರಣಕ್ಕೆ 13 ಜನ ಸೇರಿಕೊಂಡು ಬಿಯರ್ ಬಾಟಲಿ ಮತ್ತು ಕುಡುಗೋಲಿನಿಂದ ಬೈಲಹೊಂಗಲದ ಶಾಲಾ ಮೈದಾನದಲ್ಲಿ […]

ಆರೋಗ್ಯ ಉಪಯುಕ್ತ ಸುದ್ದಿ

ರಾಜ್ಯದಲ್ಲಿ 5 ಹೊಸ ವೈದ್ಯಕೀಯ ಕಾಲೇಜು ಆರಂಭ: ಅಗತ್ಯ ಸಿದ್ಧತೆಗೆ ಸರಕಾರ ತೀರ್ಮಾನ

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 5 ವೈದ್ಯಕೀಯ ಕಾಲೇಜು ಪ್ರಾರಂಭ ಮಾಡಲು ಸರ್ಕಾರ ಉದ್ದೇಶಿಸಿದ್ದು, ಈ ನಿಟ್ಟಿನಲ್ಲಿ ಸಿದ್ಧತೆ ಮಾಡಿಕೊಳ್ಳಲು ಸಚಿವ ಶರಣ ಪ್ರಕಾಶ್‌ ಪಾಟೀಲ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಸದ್ಯ […]

ರಾಜಕೀಯ ಸುದ್ದಿ

ಬೆಳಗಾವಿ ಅಧಿವೇಶನ 100 ವರ್ಷ, ಜಂಟಿ ಅಧಿವೇಶನಕ್ಕೆ ಒಬಾಮಾಗೆ ಆಹ್ವಾನ

ಬೆಳಗಾವಿ : ಬೆಳಗಾವಿಯಲ್ಲಿ 1924 ರಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಎಐಸಿಸಿ ಅಧಿವೇಶನದ ಶತಮಾನೋತ್ಸವ ಆಚರಣೆಗೆ ರಾಜ್ಯ ಸರ್ಕಾರ ಯೋಜನೆ ರೂಪಿಸಿದೆ. ಈ ಸಮಾರಂಭಕ್ಕೆ ಮಾಜಿ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು […]

ಅಪರಾಧ ಸುದ್ದಿ

ಸ್ವರ್ಗ ಸಿಗುವ ಮೂಢ ನಂಬಿಕೆಯಿಂದ ಹಬ್ಬದ ದಿನ ಆತ್ಮಹತ್ಯೆ ಮಾಡಿಕೊಂಡ ಯುವಕ

ಹಬ್ಬದ ದಿನ ಸತ್ತರ ಸ್ವರ್ಗ ಪ್ರಾಪ್ತಿ: ಯುವಕ ಆತ್ಮಹತ್ಯೆ ನೆಲಮಂಗಲ: ಹಬ್ಬದ ದಿನ ಸತ್ತರ ಸ್ವರ್ಗ ಪ್ರಾಪ್ತಿಯಾಗುತ್ತೆ ಎನ್ನುವ ಭ್ರಮೆಯಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಭೂಸಂದ್ರದಲ್ಲಿ […]

ಅಪರಾಧ ಸಿನಿಮಾ ಸುದ್ದಿ

ಮಠ, ಎದ್ದೇಳೋ ಮಂಜುನಾಥ ಖ್ಯಾತಿಯ ನಟ, ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ

ಬೆಂಗಳೂರು: ನಿರ್ದೇಶಕ, ನಟ ಗುರುಪ್ರಸಾದ್(50) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಗ್ಗೇಶ್ ನಟನೆಯ ‘ಮಠ’, ‘ಎದ್ದೇಳು ಮಂಜುನಾಥ’ ಇನ್ನೂ ಕೆಲವು ಜನಪ್ರಿಯ ಸಿನಿಮಾಗಳನ್ನು ನಿರ್ದೇಶಿಸಿದ್ದ ಗುರುಪ್ರಸಾದ್ ಮಾದನಾಯಕಹಳ್ಳಿಯ ಅಪಾರ್ಟ್​ಮೆಂಟ್​ನಲ್ಲಿ ಅವರ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ […]

ಅಪರಾಧ ಸುದ್ದಿ

ರೈಲು ಡಿಕ್ಕಿಯಾಗಿ ನಾಲ್ವರು ಕಾರ್ಮಿಕರು ಸಾವು

ಬೆಂಗಳೂರು: ಕೇರಳದ ಪಾಲಕ್ಕಾಡ್ ಜಿಲ್ಲೆಯ ಶೋರ್ನೂರ್ ಬಳಿ ಶನಿವಾರ ರೈಲ್ವೆ ಗುತ್ತಿಗೆ ಕಾರ್ಮಿಕರ ಮೇಲೆ ಎಕ್ಸ್​ಪ್ರೆಸ್​ ರೈಲು ಹರಿದ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ. ಮಧ್ಯಾಹ್ನ 3 ಗಂಟೆ ಸುಮಾರಿಗೆ ತಿರುವನಂತಪುರಂ ಕಡೆಗೆ […]

ಉಪಯುಕ್ತ ಸುದ್ದಿ

ಇಂದು ಹಾಸನಾಂಬ ದೇವಿ ದರ್ಶನ ಅಂತ್ಯ

ಹಾಸನ: ಹಾಸನದ ಅಧಿದೇವತೆ, ವರ್ಷಕ್ಕೊಮ್ಮೆ ಮಾತ್ರ ದರ್ಶನ‌ ನೀಡುವ ಹಾಸನನಾಂಬ ದೇವಿ ದರ್ಶನ ಇಂದಿಗೆ (3)ರಂದು ಅಂತ್ಯವಾಗಿದೆ.ಇಂದು ಹಾಸನಾಂಬ ದೇವಸ್ಥಾನದ ಗರ್ಭಗುಡಿ ಬಾಗಿಲು ಮುಚ್ಚಲಾಗುತ್ತದೆ. ವಿಶ್ವರೂಪ ದರ್ಶನ ಬಳಿಕ ಗರ್ಭಗುಡಿ ಬಾಗಿಲು ಮುಚ್ಚಲಾಗುತ್ತದೆ. ​​ […]

ಉಪಯುಕ್ತ ಸುದ್ದಿ

‘ಐ ಡೋಂಟ್ ನೋ ಕನ್ನಡ’: ರಾಜ್ಯೋತ್ಸವದಲ್ಲೂ ಕಾಡುತ್ತಿದೆ ಕನ್ನಡ ಕಲಿಯದ ವಲಸಿಗರ ಕಾಟ

ಬೆಂಗಳೂರು: ಕನ್ನಡ ಕಲಿಯುವ ನಿಟ್ಟಿನಲ್ಲಿ ಪರಭಾಷಿಕರಿಗೆ ಎಲ್ಲಿಲ್ಲದ ಅಸಡ್ಡೆ, ಆದ್ರಲ್ಲೂ ಬೆಂಗಳೂರಿನಲ್ಲಿ ಯಾವುದೇ ಭಾಷೆಯವರಾದ್ರೂಮಬದುಕಬಹುದು. ಹಿಗಾಗಿ, ಕನ್ನಡ ಕಲಿಯೋದು ಯಾಕೆ ಅಸಡ್ಡೆ ಸಹಜವೇ. ಇಂತಹದ್ದೇ ಒಂಣದು ಘಟನೆ ಇದೀಗ ರಾಜ್ಯೋತ್ಸವ ದಿನವಶೆ ನಡೆದಿದ್ದು, ಸಾಮಾಜಿಕ […]

ರಾಜಕೀಯ ಸುದ್ದಿ

‘ಶಕ್ತಿ ಯೋಜನೆ’ ಅಪಪ್ರಚಾರ: ಬಹಿರಂಗ ಚರ್ಚೆಗೆ ಬರುವಂತೆ ಆರ್. ಅಶೋಕ್ ಗೆ ಸಚಿವ ರಾಮಲಿಂಗಾ ರೆಡ್ಡಿ ಸವಾಲ್ !

ಬೆಂಗಳೂರು: ಶಕ್ತಿ ಯೋಜನೆ ಸ್ಥಗಿತಗೊಳಿಸಲಾಗುತ್ತದೆ ಎಂದು ಅಪಪ್ರಚಾರ ಮಾಡುತ್ತಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಕೌಂಟರ್ ಕೊಟ್ಟಿದ್ದಾರೆ. ವಿರೋಧ ಪಕ್ಷದ ನಾಯಕ ಅಶೋಕ್ ಅವರಿಗೆ ಟ್ಟೀಟ್ ಮಾಡುವುದನ್ನು ಬಿಟ್ಟರೆ […]

ಉಪಯುಕ್ತ ಸುದ್ದಿ

ಶಕ್ತಿ ಯೋಜನೆ ವಿಚಾರದಲ್ಲಿ ಗೊಂದಲ ಸೃಷ್ಡಿಸುವ ಪ್ರಯತ್ನ: ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ

ಬೆಂಗಳೂರು: ಶಕ್ತಿ ಯೋಜನೆ ಮುಂದುವರಿಸುವುದು ಸಾರಿಗೆ ಇಲಾಖೆಗೆ ಕಷ್ಟವಾಗುತ್ತಿದೆ ಎಂದು ನಾನು ಎಲ್ಲೂ ಹೇಳಿಲ್ಲ, ಆದರೆ, ಸುಖಾಸುಮ್ಮನೆ ಗೊಂದಲ ಸೃಷ್ಟಿಸುವ ಪ್ರಯತ್ನ ನಡೆಯುತ್ತಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಪತ್ರಿಕಾ […]

ಉಪಯುಕ್ತ ರಾಜಕೀಯ ಸುದ್ದಿ

ವಕ್ಫ್ : ರೈತರಿಗೆ ನೀಡಿರುವ ನೋಟೀಸ್ ತಕ್ಷಣ ವಾಪಸ್ : ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ.

ಪಹಣಿಯಲ್ಲಿ ಆಗಿರುವ ತಿದ್ದುಪಡಿಗಳೂ ರದ್ದು : ಸರ್ಕಾರದ ಮಹತ್ವದ ತೀರ್ಮಾನ ಬೆಂಗಳೂರು : ವಕ್ಫ್‌ ವಿಚಾರದಲ್ಲಿ ರೈತರಿಗೆ  ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದ್ದಾರೆ. […]

ಅಪರಾಧ ಸುದ್ದಿ

ದೀಪಾವಳಿ ದಿನವೇ ಘೋರ ದುರಂತ : ಬೃಹತ್ ದೂಪದ ಮರ ಬಿದ್ದು ಸವಾರ ಸ್ಥಳದಲ್ಲೇ ಸಾವು

ಮಂಗಳೂರು: ದೀಪಾವಳಿ ಹಬ್ಬದಂದು ಘೋರ ದುರಂತ ಸಂಭವಿಸಿದೆ. ಚಲಿಸುತ್ತಿದ್ದ ಸ್ಕೂಟಿ ಮೇಲೆ ರಸ್ತೆ ಬಳಿಯ ಬೃಹತ್ ದೂಪದ ಮರ ಬಿದ್ದು ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಡಬ-ಪಂಜ ರಸ್ತೆಯ ಕೋಡಿಂಬಾಳ ಸನಿಹದ ಪುಳಿಕುಕ್ಕು […]

You cannot copy content of this page