ಪಾರ್ಕಿಂಗ್ ಮಾಡಲಾಗಿದ್ದ 12 ಬೈಕ್ ಗಳು ಬೆಂಕಿಗೆ ಆಹುತಿ
ಬೆಂಗಳೂರು: ಪಾರ್ಕಿಂಗ್ ಮಾಡಲಾಗಿದ್ದ ಎರಡು ವಿದ್ಯುತ್ ಚಾಲಿತ ವಾಹನಗಳು ಸೇರಿದಂತೆ 12 ಬೈಕ್ ಗಳು ಬೆಂಕಿಯಿಂದ ಸುಟ್ಟು ಭಸ್ಮವಾಗಿರುವ ಘಟನೆ ಭಾನುವಾರ ನಗರದ ಉಲ್ಲಾಳ ಬಳಿ ನಡೆದಿದೆ. ಭಾನುವಾರ ಮುಂಜಾನೆ ಈ ಅವಘಡ ನಡೆದಿದ್ದು, […]
ಬೆಂಗಳೂರು: ಪಾರ್ಕಿಂಗ್ ಮಾಡಲಾಗಿದ್ದ ಎರಡು ವಿದ್ಯುತ್ ಚಾಲಿತ ವಾಹನಗಳು ಸೇರಿದಂತೆ 12 ಬೈಕ್ ಗಳು ಬೆಂಕಿಯಿಂದ ಸುಟ್ಟು ಭಸ್ಮವಾಗಿರುವ ಘಟನೆ ಭಾನುವಾರ ನಗರದ ಉಲ್ಲಾಳ ಬಳಿ ನಡೆದಿದೆ. ಭಾನುವಾರ ಮುಂಜಾನೆ ಈ ಅವಘಡ ನಡೆದಿದ್ದು, […]
ಬೆಂಗಳೂರು: ಕರ್ನಾಟಕದ ಅತ್ಯಂತ ಜನಪ್ರಿಯ ಯೂಟ್ಯೂಬರ್ ಡಾ.ಬ್ರೋ ಅವರು ಇದೀಗ ನೈಜೀರಿಯಾಕ್ಕೆ ಹೋಗಿ ಕನ್ನಡ ಪ್ರೇಮ ಮೆರೆದಿದ್ದಾರೆ. ಅವರು ಯಾವುದೇ ದೇಶಕ್ಕೆ ಹೋಗಲಿ ಅಲ್ಲಿಯ ಜನರಿಗೆ ಕನ್ನಡ ಪರಿಚಯಿಸುತ್ತಾರೆ. ಅವರ ಬಾಯಿಂದಲೇ ಕನ್ನಡದಲ್ಲಿ ಮಾತನಾಡುವಂತೆ […]
ಬೆಂಗಳೂರು: ಗಣ್ಯರ ಶಿಫಾರಸ್ಸು ಪತ್ರಗಳ ಆಧರಿಸಿ ನೀಡುವ ವಿಐಪಿ ಬ್ರೇಕ್ ದರ್ಶನವನ್ನು ಅಕ್ಟೋಬರ್ 31 ರಂದು ರದ್ದುಗೊಳಿಸಲು ಟಿಟಿಡಿ ತೀರ್ಮಾನಿಸಿದೆ. ದೀಪಾವಳಿ ಹಬ್ಬದ ವಿಶೇಷ ಪೂಜೆಯ ಹಿನ್ನೆಲೆಯಲ್ಲಿ ವಿಐಪಿ ಬ್ರೇಕ್ ದರ್ಶನವನ್ನು ರದ್ದುಗೊಳಿಸುವ ತೀರ್ಮಾನವನ್ನು […]
ಬೆಂಗಳೂರು: ಸರಕಾರದಿಂದ ದೊರೆಯುವ ವಿವಿಧ ಸೌಲಭ್ಯಗಳನ್ನು ಒಂದೇ ಸೂರಿನಡಿ ಕಲ್ಪಿಸುವ ಸಲುವಾಗಿ ಬಿಟಿಎಂ ಲೇಔಟ್ ಶಾಸಕರಾದ ರಾಮಲಿಂಗಾ ರೆಡ್ಡಿ ಅವರ ಕಚೇರಿಯಲ್ಲಿ ಪಿಂಚಣಿ ಅದಾಲತ್ ಆಯೋಜನೆ ಮಾಡಲಾಗಿದೆ. ಸೋಮವಾರ ಬೆಳಗ್ಗೆ 11 ಗಂಟೆಯಿಂದ ಸಂಜೆ […]
ಮುಂಬೈ : ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಪಕ್ಷವು ವಿಧಾನಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ಠಾಕ್ರೆ ಗುಂಪು ಮೊದಲ ಪಟ್ಟಿಯಲ್ಲಿ 65 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಇದರಲ್ಲಿ ಮುಖ್ಯಮಂತ್ರಿ ಏಕನಾಥ್ […]
ಮುಂಡಗೋಡ (ಉತ್ತರ ಕನ್ನಡ):ತಾಲೂಕಿನ ಅಂದಲಗಿ ಗ್ರಾಮದಲ್ಲಿ ಕರಡಿಯೊಂದು ಕಾಣಿಸಿಕೊಂಡಿದ್ದು ದ್ಯಾಮಣ್ಣ ನಾಗಪ್ಪ ಬೆಂಡಿಗೇರಿ ಎಂಬ ರೈತನ ಮೇಲೆ ದಾಳಿ ಮಾಡಿದೆ. ರೈತ ದ್ಯಾಮಣ್ಣ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆತನ […]
ಹಾವೇರಿ( ಶಿಗ್ಗಾವಿ): ಈ ಚುನಾವಣೆಯಲ್ಲಿ ನಾನೇ ಸ್ಪರ್ಧಿಸಿದ್ದೇನೆ ಎಂದು ತಿಳಿದು ಭರತ ಬೊಮ್ಮಾಯಿಯನ್ನು ಬೆಂಬಲಿಸಿ ಗೆಲ್ಲಿಸಬೇಕೆಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಮನವಿ ಮಾಡಿದರು. ಅವರು ಭಾನುವಾರ ತಾಲೂಕಿನ ಹೊಸೂರು, ದುಂಡಸಿ, ಜಕನಕಟ್ಟಿ, […]
ಬೆಂಗಳೂರು:”ನಾನು ಮತ್ತು ಸಿದ್ದರಾಮಯ್ಯ ಇಬ್ಬರೂ ಹಳ್ಳಿಕಾರ ಸಮಾಜದವರು. ನಮ್ಮ ಸರ್ಕಾರ ನಿಮ್ಮ ಜೊತೆಗಿದೆ. ನಿಮ್ಮ ಎಲ್ಲಾ ಬೇಡಿಕೆಗಳ ಬಗ್ಗೆ ಸೂಕ್ತ ಕಾಲದಲ್ಲಿ ಚರ್ಚೆ ನಡೆಸಿ, ಶೀಘ್ರವಾಗಿ ಈಡೇರಿಸಲಾಗುವುದು” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ […]
ಬೆಳಗಾವಿ : ನಾನು ಮಾಡಿರುವ ಅಕ್ರಮ ಇದ್ದರೆ ದಾಖಲೆ ಸಹಿತ ಬಿಡುಗಡೆಗೊಳಿಸಿ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ರಾಜ್ಯದ ಸಚಿವ ಬೈರತಿ ಸುರೇಶ ಅವರಿಗೆ […]
ಬೆಂಗಳೂರು: ಕರುನಾಡ ಕನ್ನಡ ಕಲಾ ಸಿರಿ ಬಳಗ ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿರುವ 400 ಕನ್ನಡ ಶಿಕ್ಷಕರಿಗೆ ಪ್ರಶಸ್ತಿ ನೀಡುವ ಮೂಲಕ ದಾಖಲೆ ಸೃಷ್ಡಿಸಿದೆ. ಕೆಂಗೇರಿ ಉಪನಗರದ ಸುರಾನಾ ಕಾಲೇಜು ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ನಟ […]
ಮುಂಬೈ: ಮುಂಬೈನ ಬಾಂದ್ರಾ ರೈಲು ನಿಲ್ದಾಣದಲ್ಲಿ ಭಾನುವಾರ ಪ್ರಯಾಣಿಕರು ರೈಲು ಹತ್ತುವ ವೇಳೆ ನೂಕು ನುಗ್ಗಲು ಉಂಟಾಗು ಉಂಟಾಗಿ ಒಂಬತ್ತು ಮಂದಿ ಗಾಯಗೊಂಡಿದ್ದಾರೆ. ಬಾಂದ್ರಾ ಟರ್ಮಿನಸ್‌ನ ಪ್ಲಾಟ್‌ಫಾರ್ಮ್ ನಂ.1ರಲ್ಲಿ ಬೆಳಗ್ಗೆ 5.56ಕ್ಕೆ ಈ ಘಟನೆ […]
ಬೆಂಗಳೂರು:ಕುಡಿದ ಮತ್ತಿನಲ್ಲಿ ಕಿಡಿಗೇಡಿಗಳು ಬಿಎಂಟಿಸಿ ಬಸ್ ನಿರ್ವಾಹಕ ಮತ್ತು ಚಾಲಕನ ಮೇಲೆ ಹಲ್ಲೆ ಮಾಡಿರುವ ಘಟನೆ ನಗರದ ಟ್ಯಾನರಿ ರಸ್ತೆಯಲ್ಲಿ ಶನಿವಾರ ಸಂಜೆ ನಡೆದಿದೆ. ನಿರ್ವಾಹಕ ಶಿವಕುಮಾರ್ ಮತ್ತು ಚಾಲಕ ಗಗನ್ ಹಲ್ಲೆಗೊಳಗಾದವರು. ಕೆ.ಜಿ.ಹಳ್ಳಿ […]
ಹೊಸದಿಲ್ಲಿ: ಕಳೆದು ಒಂದು ತಿಂಗಳಲ್ಲಿ ವಿಮಾನಗಳಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಹುಸಿ ಕರೆಗಳು ಹೆಚ್ಚಾಗಿದ್ದು, ಈ ಸಂಬಂಧ ಸಾಮಾಜಿಕ ಜಾಲತಾಣಗಳು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಬೇಕು ಎಂದು ಕೇಂದ್ರ ಸರಕಾರ ಸೂಚನೆ ನೀಡಿದೆ. ಕಳೆದ ಎರಡು […]
ಬೆಂಗಳೂರು: ಕಾಲೇಜು ಮಹಿಳೆಯೊಬ್ಬರ ಮಾರ್ಪ್ ಮಾಡಿದ ಅಶ್ಲೀಲ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಹಣಕ್ಕಾಗಿ ಡಿಮ್ಯಾಂಡ್ ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೃಷ್ಣಗಿರಿ ಮೂಲದ ಬಾಲಮುರುಳಿ ಹಾಗೂ ಮತ್ತೊಬ್ಬ ಅಪ್ರಾಪ್ತ ಯುವಕನೇ ಬಂಧಿತರು. […]
ಹೊಸದಿಲ್ಲಿ : ಹಿಂದೆ ಹೇರಿಕೆ ವಿರುದ್ಧ ಸೈದ್ಧಾಂತಿಕ ಹೋರಾಟ ಮುಂದುವರಿಸಿರುವ ತಮಿಳುನಾಡು ಡಿಎಂಕೆ ಸಂಸದ ಎಂ.ಎಂ. ಅಬ್ದುಲ್ಲಾ ರೈಲ್ವೆ ಇಲಾಖೆಯ ಮಾಹಿತಿಗಳನ್ನು ಇಂಗ್ಲೀಷ್ ನಲ್ಲಿಯೇ ನೀಡುವಂತೆ ಒತ್ತಾಯ ಮಾಡಿದ್ದಾರೆ. ಕೇಂದ್ರ ಸರಕಾರದ ಹಿಂದೆ ಹೇರಿಕೆಗೆ […]
ಮಾರ್ಗ ಪ್ರತಿ ವರ್ಷದ ಸಮಸ್ಯೆಗೆ ಸಿಕ್ಕಿದೆ ಶಾಶ್ವತ ಪರಿಹಾರ ಬೆಂಗಳೂರು: ಬೆಂಗಳೂರಿನಲ್ಲಿ ಮಳೆ ಬಂದಾಗ ಆಗುವ ಆನಾಹುತಗಳನ್ನು ನೋಡಿದ ಒಬ್ಬ ಸಾಮಾಜಿಕ ಬಳಕೆದಾರರು ಮಾಡಿರುವ ಟ್ಟೀಟ್ ಈಗ ಎಲ್ಲರ ಗಮನ ಸೆಳೆದಿದೆ. ಕೋರಮಂಗಲ ಹೇಗೆ […]
ಬೆಳಗಾವಿ : ವಿದ್ಯಾರ್ಥಿಗಳು ನಿಮ್ಮ ಭಾಷಾ ಕೌಶಲ್ಯವನ್ನು ಸುಧಾರಿಸಲು ಇಂಗ್ಲಿಷ್ ಸುದ್ದಿ ಪತ್ರಿಕೆಗಳು, ಕಾನೂನು ಜರ್ನಿ ಮತ್ತು ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ಓದುತ್ತಿರಬೇಕು.ವಿದ್ಯಾರ್ಥಿ ಹಂತವಾಗಿ ನೀವು ಮನಸ್ಸಿನ ಒತ್ತಡವನ್ನು ನಿಯಂತ್ರಿಸಲು ನಿಯಮಿತ ದೈಹಿಕ ವ್ಯಾಯಾಮವನ್ನು […]
ಕೊಪ್ಪಳ: ವೀರಶೈವ ಲಿಂಗಾಯತ ಸಮುದಾಯದ ರಾಜ್ಯ ಉಪಾಧ್ಯಕ್ಷರಾಗಿ ಆಯ್ಕೆಯಾದ ಮಾಜಿ ಶಾಸಕರು ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರಾದ ಅಮರೇಗೌಡ ಬಯ್ಯಾಪುರ ಅವರನ್ನು ಕುಷ್ಟಗಿ ತಾಲೂಕು ಯಲಬುರ್ತಿ ಗ್ರಾಮದ ವೀರಶೈವ ಲಿಂಗಾಯತ ಸಮುದಾಯದ ಮುಖಂಡರು ಶಾಲು […]
ಕೊಪ್ಪಳ: ಜಿಲ್ಲೆಯ ಮರಕುಂಬಿಯಲ್ಲಿ ದಲಿತರ ಮನೆಗಳಿಗೆ ಬೆಂಕಿ ಹಚ್ಚಿದ್ದ ಪ್ರಕರಣದ 98 ಆರೋಪಿಗಳಿಗೆ ಕೊಪ್ಪಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ. ಅಲ್ಲದೇ, ಇಂತಹ ಪ್ರಕರಣಗಳಲ್ಲಿ ಅನುಕಂಪ ತೋರಿಸುವುದು ನ್ಯಾಯದ ಅಪಹಾಸ್ಯವಾಗಲಿದೆ ಮತ್ತು […]
ಬೆಂಗಳೂರು: ದೀಪಾವಳಿ, ಬಲಿಪಾಡ್ಯಮಿ ಮತ್ತು ಕನ್ನಡ ರಾಜ್ಯೋತ್ಸವದ ಸರಣಿ ರಜೆಗಳ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ KSRTC ವಿಶೇಷ ಬಸ್ ಸೌಲಭ್ಯ ಕಲ್ಪಿಸಿದೆ. ಅಕ್ಟೋಬರ್ 30 ರಿಂದ 1 ರವರೆಗೆ ಮೂರು ದಿನಗಳ ಕಾಲ […]
You cannot copy content of this page