ಬೆಂಗಳೂರು ಕಟ್ಟಡ ದುರಂತ: ಮೃತರ ಕುಟುಂಬಕ್ಕೆ 2 ಲಕ್ಷ ರು. ಪರಿಹಾರ ಘೋಷಿಸಿದ ಕೇಂದ್ರ ಸರಕಾರ
ಬೆಂಗಳೂರು: ನಗರದ ಬಾಬುಸಾಬ್ ಪಾಳ್ಯ ಕಟ್ಟಡ ಕುಸಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪ್ರಧಾನಿ ಕಾರ್ಯಾಲಯ ಸಂದೇಶ […]

