ಭಾರತೀಯರಿಗೆ ಸಿಕ್ತು ಅರಬ್ ‘ವೀಸಾ ಆನ್ ಅರೈವಲ್’
ಭಾರತದ ಪ್ರವಾಸಿಗರಿಗೆ ಯುನೈಟೆಡ್ ಅರಬ್ ಎಮಿರೇಟ್ಸ್ ಗೆ ಭೇಟಿ ನೀಡಲು ಸುಲಭ ವೀಸಾ ಜಾರಿಗೆ ತರಲಾಗಿದೆ. ಭಾರತ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ದೇಶದ ನಡುವೆ ಉತ್ತಮ ಸಂಬಂಧ ಏರ್ಪಡಲು ಸಹಾಯವಾಗಲಿದೆ ಎಂದು ವರದಿಗಳು […]
ಭಾರತದ ಪ್ರವಾಸಿಗರಿಗೆ ಯುನೈಟೆಡ್ ಅರಬ್ ಎಮಿರೇಟ್ಸ್ ಗೆ ಭೇಟಿ ನೀಡಲು ಸುಲಭ ವೀಸಾ ಜಾರಿಗೆ ತರಲಾಗಿದೆ. ಭಾರತ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ದೇಶದ ನಡುವೆ ಉತ್ತಮ ಸಂಬಂಧ ಏರ್ಪಡಲು ಸಹಾಯವಾಗಲಿದೆ ಎಂದು ವರದಿಗಳು […]
ಬೆಂಗಳೂರು: ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದ ಗೋಪಿಲೋಲ ಚಿತ್ರದ ಸೆಲೆಬ್ರಿಟಿ ಶೋ ಚಾಮರಾಜಪೇಟೆ ಕಲಾವಿದರ ಸಂಘದಲ್ಲಿ ನಡೆಯಿತು. ಚಿತ್ರಪ್ರದರ್ಶನಕ್ಕೆ ನಟ ದೊಡ್ಡಣ್ಣ ಸೇರಿದಂತೆ ಹಿರಿಯ ಕಲಾವಿದರು ಭಾಗವಹಿಸಿದ್ದರು. ಚಿತ್ರ ವೀಕ್ಷಣೆ ಮಾಡಿದ ಕಿರುತೆರೆ ಮತ್ತು ಹಿರಿತೆರೆಯ ಕಲಾವಿದರು […]
ಹಾಸನ: ರೋಗಿಯೊಬ್ಬರನ್ನು ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಖಾಸಗಿ ಅಂಬ್ಯುಲೆನ್ಸ್ ಚಾಲಕರು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನದ ಜಿಲ್ಲಾಸ್ಪತ್ರೆಯಿಂದ ರೋಗಿಯೊಬ್ಬರನ್ನು ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಬೇಕಿದ್ದು, ಅದಕ್ಕಾಗಿ ಅಂಬ್ಯುಲೆನ್ಸ್ […]
ಬೆಂಗಳೂರು: ದೇಶದ ವಿವಿಧ ವಿಮಾನ ನಿಲ್ದಾಣಗಳಿಂದ ಪ್ರಯಾಣ ಆರಂಭಿಸುವ ವಿಮಾನಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಸಂದೇಶ ಬಂದಿದೆ. ಈ ವಾರದಲ್ಲಿ ಎರಡನೇ ಬಾರಿಗೆ ಇಂತಹ ಬೆದರಿಕೆ ಸಂದೇಶ ಬರುತ್ತಿದ್ದು, […]
ಮುಂಬೈ : ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) 99 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ನಾಗ್ಪುರ ನೈಋತ್ಯ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಮೊದಲ ಪಟ್ಟಿಯಲ್ಲಿ […]
ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ಬಂಧಿಸಿದಿ ಮಾದನಾಯಕನಹಳ್ಳಿ ಪೊಲೀಸರುಬೆಂಗಳೂರು: ಅಪ್ರಾಪ್ತೆಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಆರೋಪಿಯೊಬ್ಬನನ್ನು ಬೆಂಗಳೂರು ಉತ್ತ ವಿಭಾಗದ ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯ […]
ಬೆಳಗಾವಿ: ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಾಂಬ್ ಇಡುವುದಾಗಿ ಬೆದರಿಕೆ ಇ-ಮೇಲ್ ಬಂದಿದ್ದು, ಆತಂಕಕ್ಕೆ ಕಾರಣವಾಗಿದೆ. ವಿಮಾನ ನಿಲ್ದಾಣ ಆಡಳಿತದ ಇ-ಮೇಲ್‌ಗೆ ಬಂದಿರುವ ಬೆದರಿಕೆಯಲ್ಲಿ “ಚೆನ್ನೆöÊನಿಂದ ಬೆಳಗಾವಿಗೆ ಬರುವ ವಿಮಾನದಲ್ಲಿ ಬಾಂಬ್ ಇಟ್ಟಿದ್ದು, ಇಡೀ […]
ಬೆಂಗಳೂರು: ಕೊಮ್ಮಘಟ್ಟದ ಕಾರ್ಮಿಕರ ಶೆಡ್‌ಗೆ ರಾಜಕಾಲುವೆಯ ನೀರು ಏಕಾಏಕಿ ನುಗ್ಗಿದ್ದು, ೯ ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ನಗರದ ಅನೇಕ ಬಡಾವಣೆಗಳಲ್ಲಿ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಯಶವಂತಪುರ ವಿಧಾನಸಭಾ […]
ಮಾರಸಂದ್ರದಲ್ಲಿ 40 ಕೋಟಿ ರೂ. ಮೌಲ್ಯದ ಅರಣ್ಯ ಭೂಮಿ ಮರು ವಶಬೆಂಗಳೂರಲ್ಲಿ ಮತ್ತೆರೆಡು ಎಕರೆ ಅರಣ್ಯ ಒತ್ತುವರಿ ತೆರವುಬೆಂಗಳೂರು: ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವರ ಸ್ಪಷ್ಟ ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿಯಲ್ಲಿ ಅರಣ್ಯ […]
ಧಾರವಾಡ: ನಗರದಲ್ಲಿ ಅಪಘಾತದಲ್ಲಿ ಆಟೋ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿದ್ದು, ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ಧಾರವಾಡದ ಸಂಪಿಗೆನಗರದಲ್ಲಿ ನಡೆದ ಘಟನೆಯಲ್ಲಿ ಆಟೋ ಚಾಲಕ ರಮೇಶ್ ಹಂಚಿನಮನಿ (35) ಹಾಗೂ ಮರೆವ್ವ ಹಂಚಿನಮನಿ […]
ಬೆಳಗಾವಿ : ಸೋಮವಾರ ಅಕ್ಟೋಬರ್ 21ರಂದು ಬೈಲಹೊಂಗಲ ಬಂದ್ ಕರೆ ನೀಡಲಾಗಿದೆ. ಕಿತ್ತೂರು ರಾಣಿ ಚನ್ನಮ್ಮಳ ವಿಜಯೋತ್ಸವ ಅಕ್ಟೋಬರ್ 23ರಂದು ವೈಭವದಿಂದ ನಡೆಯಲಿದೆ. ಈ ವರ್ಷ ಕಿತ್ತೂರು ವಿಜಯೋತ್ಸವದ 200 ನೇ ವರ್ಷಾಚರಣೆ ಸಂಭ್ರಮ. […]
ಬೆಂಗಳೂರು: ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಅವರು ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಯೋಸಹಜವಾದ ಅನಾರೋಗ್ಯದಿಂದ ಸರೋಜಾ ಅವರು ಬಳಸಲುತ್ತಿದ್ದರು. ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಭಾನುವಾರ […]
ದೆಹಲಿ : ರಾಜ್ಯದ ಶಿಗ್ಗಾವಿ ಮತ್ತು ಸಂಡೂರು ವಿಧಾನಸಭಾ ಮತಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಗಳ ಘೋಷಣೆಯಾಗಿದೆ. ಶಿಗ್ಗಾವಿಯಲ್ಲಿ ಭರತ್ ಬಸವರಾಜ ಬೊಮ್ಮಾಯಿ ಮತ್ತು ಸಂಡೂರಿನಲ್ಲಿ ಬಂಗಾರು ಹನುಮಂತು ಅವರಿಗೆ ಬಿಜೆಪಿ ಉಪಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಘೋಷಣೆ […]
ಬೆಳಗಾವಿ: ಲೋಕಸಭೆ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ₹2 ಕೋಟಿ ಸುಲಿಗೆ ನಡೆಸಿದ್ದ ಆರೋಪದ ಅಡಿ ದಾಖಲಾಗಿದ್ದ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಲ್ಲಾದ ಜೋಶಿ ಅವರ ಅಣ್ಣ ಹಾಗೂ ಅಣ್ಣನ ಪುತ್ರನನ್ನು ಬಸವೇಶ್ವರನಗರ ಠಾಣೆ ಪೊಲೀಸರು […]
ಗಂಗಾವತಿ: ಮಂಡ್ಯದಲ್ಲಿ ಡಿಸೆಂಬರ್ 20 , 21 ಮತ್ತು 22 ರಂದು ನಡೆಯುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಗಂಗಾವತಿ ನಗರಕ್ಕೆ ಆಗಮಿಸಿದ್ದ ಕನ್ನಡದ ರಥವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು. […]
ಕ್ಯಾನ್‌ಬೆರಾ : ಶುದ್ಧ ಇಂಧನಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತವು (ಕ್ರೆಡಲ್) ಆಸ್ಟ್ರೇಲಿಯಾದ ಸ್ಮಾರ್ಟ್ ಎನರ್ಜಿ ಕೌನ್ಸಿಲ್ ಜತೆಗಿನ ಒಪ್ಪಂದಕ್ಕೆ ಶುಕ್ರವಾರ ಸಹಿ ಹಾಕಿದೆ. ಈ ಒಪ್ಪಂದವು ಶುದ್ಧ […]
ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರ ಸಹೋದರ ಗೋಪಾಲ್ ಜೋಷಿ ಅವರನ್ನು ಬೆಂಗಳೂರು ಪೋಲೀಸರು ಬಂಧಿಸಿದ್ದಾರೆ. ವಿಜಯಪುರದ ನಾಗಾಠಾಣ ಕ್ಷೇತ್ರದ ಜೆಡಿಎಸ್ ನ ಮಾಜಿ ಶಾಸಕರಿಂದ 2 ಕೋಟಿ ಹಣ ಪಡೆದು, ಲೋಕಸಭೆ […]
ಬೆಂಗಳೂರು : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್.ಎಮ್. ಕೃಷ್ಣ ವಯೋಸಹಜ ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಮಣಿಪಾಲ್ ಆಸ್ಪತ್ರೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ಎಸ್‌ಎಂ ಕೃಷ್ಣ ಅವರ ಆರೋಗ್ಯ ವಿಚಾರಿಸಿದರು. […]
ಗುಲ್ಬರ್ಗದಲ್ಲಿ SSLC ಪಾಸ್ ಆದವರಿಗೆ ಒಳ್ಳೆಯ ಉದ್ಯೋಗಾವಕಾಶ. ಗುಲ್ಬರ್ಗದ ಜೆಸ್ಕಾಂ ವಿದ್ಯುತ್ ಸರಬರಾಜು ಕಂಪನಿಯಲ್ಲಿ ಖಾಲಿ ಇರುವ 199 ಜೂನಿಯರ್ ಪವರ ಮ್ಯಾನ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳನ್ನು […]
ಹುಬ್ಬಳ್ಳಿ: ಪ್ರೀತಿಸುತ್ತಿದ್ದ ಯುವಕನಿಂದಲೇ ಹತ್ಯೆಯಾದ ಅಂಜಲಿ ಅಂಬಿಗೇರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷ ರು. ಬಿಡುಗಡೆ ಮಾಡಲಾಗಿದೆ. ವೀರಾಪುರ ಓಣಿ ಕರಿಯಮ್ಮನ ಗುಡಿ ಬಳಿಯ ಮನೆಯಲ್ಲಿ ಮೇ. 15 ರಂದು ಅಂಜಲಿ […]
You cannot copy content of this page