ವಿದ್ಯಾರ್ಥಿನಿಯರಿಗೆ ಬಿಯರ್ ಕುಡಿಸಿ, ಡ್ಯಾನ್ಸ್ ಮಾಡುವಂತೆ ಕಿರುಕುಳ ನೀಡಿದ ಉಪನ್ಯಾಸಕರ ವಿರುದ್ಧ ಕ್ರಮಕ್ಕೆ ಆದೇಶ
ರಾಮನಗರ: ವಿದ್ಯಾರ್ಥಿನಿಯರಿಗೆ ಬಿಯರ್ ಕುಡಿಸಿ, ಡ್ಯಾನ್ಸ್ ಮಾಡುವಂತೆ ಕಿರುಕುಳ ನೀಡಿದ ಆರೋಪದ ಹಿನ್ನೆಲೆ ಕನಕಪುರ ಪಟ್ಟಣದ ರೂರಲ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ವಿಶ್ವನಾಥ್, ಲಕ್ಷ್ಮೀಶ್, ನಾಗೇಶ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಕ್ಕಳ ಹಕ್ಕುಗಳ […]

