3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಅ.18 ರಂದು ಅಧಿಸೂಚನೆ
ಬೆಂಗಳೂರು : ರಾಜ್ಯದ ಮಿನಿ ಸಮರವೆಂದೇ ಬಿಂಬಿಸಲಾಗಿರುವ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಅ.18 ರಂದು ಅಧಿಸೂಚನೆ ಹೊರಬೀಳಲಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಶಾಸಕ ಸ್ಥಾನಕ್ಕೆ […]

