ಬಿಗ್ ಬಾಸ್ ಆಯೋಜಕರಿಗೆ ಪೊಲೀಸರ ನೊಟೀಸ್ : ಸ್ವರ್ಗ-ನರಕದ ಕಾನ್ಸೆಪ್ಟ್ ಗೆ ಆಕ್ರೋಶ
ಬೆಂಗಳೂರು: ಬಿಗ್ ಬಾಸ್ ನಲ್ಲಿ ಸ್ವರ್ಗ ನರಕದ ಕಾನ್ಸೆಪ್ಟ್ ಇದೀಗ ಪೊಲೀಸರ ಪ್ರವೇಶಕ್ಕೆ ದಾರಿ ಮಾಡಿಕೊಟ್ಟಿದೆ. ರಾಮನಗರ ಪೊಲೀಸರು ಬಿಗ್ ಬಾಸ್ ಆಯೋಜಕರಿಗೆ ನೊಟೀಸ್ ನೀಡಿದ್ದು, ಠಾಣೆ ಬಂದು ವಿವರಣೆ ನೀಡುವಂತೆ ಸೂಚನೆ ನೀಡಿದ್ದಾರೆ. […]

