ಜೈಲಿನಿಂದಲೇ ಸಾಕ್ಷಿದಾರನಿಗೆ ಇನ್‌ಸ್ಟಾಗ್ರಾಂ ಮೂಲಕ ಬೆದರಿಕೆ
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಿಂದಲೇ ಇನ್‌ಸ್ಟಾಗ್ರಾಂ ಮೂಲಕ ಸಾಕ್ಷಿದಾರನೊಬ್ಬನಿಗೆ ಬೆದರಿಕೆ ಹಾಕಲಾಗಿದೆ. ಈ ಕುರಿತು ಸಿಸಿಬಿಯಲ್ಲಿ ಪ್ರಕರಣ ದಾಖಲಾಗಿದೆ. ಜೈಲಿನಲ್ಲಿ ಮತ್ತೆ ರೌಡಿಗಳ ಮೊಬೈಲ್‌ಗಳು ಸಕ್ರಿಯವಾಗಿದೆ ಎನ್ನಲಾಗಿದೆ. ಜೈಲ್ಲಿನಲ್ಲಿರುವ ಕೈದಿ ಸೋಮಶೇಖರ್ ಅಲಿಯಾಸ್ ಸೋಮು […]

