ಗೃಹ ಸಚಿವರ ಮನೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಔತಣಕೂಟ
ಬೆಂಗಳೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರನ್ನು ಸದಾಶಿವನಗರದ ಗೃಹ ಕಚೇರಿಯಲ್ಲಿ ಭೇಟಿ ಮಾಡಿ ಶುಭಾಶಯ ಕೋರಿದರು. ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, […]