ಉಪಯುಕ್ತ ಸುದ್ದಿ

ಎಸ್ಸಿ-ಎಸ್ಟಿ ಜಮೀನು ಮಾರಾಟ: 12 ವರ್ಷ ಬಳಿಕ ಹಕ್ಕು ಮರುಸ್ಥಾಪನೆ ಕೋರಿದ್ದ ಅರ್ಜಿ ವಜಾ

ಬೆಂಗಳೂರು: ಜಮೀನನ್ನು ಮಾರಾಟ ಮಾಡಿ 12 ವರ್ಷಗಳ ಬಳಿಕ ತಾವು ಮಾರಾಟ ಮಾಡಿದ್ದ ಭೂಮಿಯ ಮೇಲಿನ ಹಕ್ಕನ್ನು ಮರುಸ್ಥಾಪನೆ ಮಾಡುವಂತೆ ಕೋರಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಮಂಜೂರಾಗಿದ್ದ ಜಮೀನು ಮಾರಾಟ ಮಾಡಿ, […]

ಉಪಯುಕ್ತ ಸುದ್ದಿ

ಲಿಂಗ ಬದಲಾವಣೆಯಾದವರಿಗೆ ಪರಿಷ್ಕೃತ ಜನನ ಪ್ರಮಾಣ ಪತ್ರ ವಿತರಣೆ ವಿಚಾರದಲ್ಲಿ ಹೈಕೋರ್ಟ್ ಹೇಳಿದ್ದೇನು?

ಬೆಂಗಳೂರು: ಲಿಂಗ ಪರಿವರ್ತನೆ ಮಾಡಿಕೊಂಡವರ ಹೆಸರು ಮತ್ತು ಲಿಂಗ ಬದಲಾವಣೆ ಮಾಡಿ, ಪರಿಷ್ಕೃತ ಜನನ ಪ್ರಮಾಣ ಪತ್ರ ವಿತರಣೆ ಮಾಡುವ ಸಲುವಾಗಿಅಗತ್ಯವಿರುವ ಕಾನೂನು ತಿದ್ದುಪಡಿ ಮಾಡಲು ಸಲಹೆ ನೀಡುವಂತೆ ಹೈಕೋರ್ಟ್ ಕಾನೂನು ಆಯೋಗಕ್ಕೆ ಸೂಚನೆ […]

ಉಪಯುಕ್ತ ಸುದ್ದಿ

ಶೋಕಾಚರಣೆ ಹಿನ್ನೆಲೆ: ರಾಜಧಾನಿಯಲ್ಲಿ ಹೊಸ ವರ್ಷಾಚರಣೆಗೆ ಬೀಳಲಿದೆ ಬ್ರೇಕ್ ?

ಬೆಂಗಳೂರು: ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಶುಕ್ರವಾರ ಸರಕಾರಿ ರಜೆ ಹಾಗೂ ಏಳು ದಿನಗಳ ಶೋಕಾಚರಣೆ ಘೋಷಣೆ ಮಾಡಿದೆ. ಹೀಗಾಗಿ, ಹೊಸ ವರ್ಷಾಚರಣೆಗೆ ಬ್ರೇಕ್ ಬೀಳಲಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ […]

ಉಪಯುಕ್ತ ರಾಜಕೀಯ ಸುದ್ದಿ

ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಇಂದು ರಜೆ, ಏಳು ದಿನ ಶೋಕಾಚರಣೆ

ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಜೊತೆಗೆ ದಿನಾಂಕ 27.12.2024ರ ಶುಕ್ರವಾರ ಸರ್ಕಾರಿ ರಜೆ ಘೋಷಿಸಲಾಗಿದೆ. ಬೆಳಗಾವಿಯಲ್ಲಿ ಆಯೋಜನೆ ಮಾಡಿದ್ದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ […]

ರಾಜಕೀಯ ಸುದ್ದಿ

ಡಾ. ಮನಮೋಹನ್ ಸಿಂಗ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅಪಾರ ಜ್ಞಾನ, ದೂರದೃಷ್ಟಿಯ ಆಲೋಚನೆ ಹಾಗೂ ಸಮರ್ಥ ನಾಯಕತ್ವವು ಭಾರತದ ನೆಲದಲ್ಲಿ ಅವರನ್ನು ಅಮರವಾಗಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣದ […]

ರಾಜಕೀಯ ಸುದ್ದಿ

ಮನಮೋಹನ್ ಸಿಂಗ್ ನಿಧನದ ಹಿನ್ನೆಲೆ: ಬೆಳಗಾವಿಯ ಎಲ್ಲಾ ಕಾರ್ಯಕ್ರಮ ರದ್ದು

ಬೆಳಗಾವಿ : ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಡಿ.27ರಂದು ಬೆಳಗಾವಿಯಲ್ಲಿ ನಡೆಯಲಿರುವ ಎಲ್ಲಾ ಕಾರ್ಯಕ್ರಮಗಳು ರದ್ದುಗೊಳಿಸಲಾಗಿದೆ. ಡಿ.27ರಂದು ಬೆಳಗಾವಿಯಲ್ಲಿ ಮಹಾತ್ಮಾ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಶತಮಾನೋತ್ಸವ […]

ರಾಜಕೀಯ ಸುದ್ದಿ

ರಾಷ್ಟ್ರದ ಪ್ರಗತಿಯ ಹರಿಕಾರನ ಸಾವು ನೋವು ತಂದಿದೆ: ರಾಮಲಿಂಗಾ ರೆಡ್ಡಿ

ಬೆಂಗಳೂರು: ಭಾರತದ ಮಾಜಿ ಪ್ರಧಾನಿ, ಆರ್ಥಿಕ ತಜ್ಞ ಮನಮೋಹನ್ ಸಿಂಗ್ ನಿಧನಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಸಂತಾಪ ಸೂಚಿಸಿದ್ದಾರೆ. ಮನಮೋಹನ್ ಸಿಂಗ್ ಸಾವಿನ ನಂತರ ಟ್ವೀಟ್ ಮಾಡಿರುವ ಅವರು, ರಾಷ್ಟ್ರ […]

ರಾಜಕೀಯ ಸುದ್ದಿ

BIG BREAKINGಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ

ಹೊಸದಿಲ್ಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಗುರುವಾರ ದೆಹಲಿಯಲ್ಲಿ ನಿಧನರಾದರು. ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ಅವರು ಇಾಗ್ರಾಮ್ ಪೋಸ್ಟ್‌ನಲ್ಲಿ “ಪ್ರಧಾನಿ ಮನಮೋಹನ್ ಸಿಂಗ್ ಜಿ ಅವರ […]

ರಾಜಕೀಯ ಸುದ್ದಿ

ಜ. 26 ರಿಂದ ಸಂವಿಧಾನ ಉಳಿಸಿ ರಥಯಾತ್ರೆ: ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷದ ಮಹತ್ವದ ಘೋಷಣೆ

ಬೆಳಗಾವಿ : ಜನವರಿ 26, 2025 ರಿಂದ ಜನವರಿ 26, 2026 ರವರೆಗೆ ನಾವು ‘ಸಂವಿಧಾನ ಉಳಿಸಿ ರಾಷ್ಟ್ರೀಯ ಯಾತ್ರೆ’ಯನ್ನು ಪ್ರಾರಂಭಿಸುತ್ತೇವೆ ಎಂದು ಕಾಂಗ್ರೆಸ್‌ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ. ಸಿಡಬ್ಲ್ಯೂಸಿ ಸಭೆ ಬಳಿಕ […]

ಸುದ್ದಿ

ಮ್ಯಾಗ್ನಿಫ್ಲೆಕ್ಸ್ ಇಂಡಿಯಾದಿಂದ ಕ್ರಿಸ್‌ಮಸ್‌ ಉಡುಗೊರೆ

ಬೆಂಗಳೂರು: ಮಕ್ಕಳೆಂದರೆ ದೇವರ ಸಮಾನ. ಅವರ ಮುಖದಲ್ಲಿ ನಗುವನ್ನು ಕಾಣುವುದು ಸಂತೋಷದ ಸಂಗತಿಯೇ ಸರಿ ಎಂದು ಮ್ಯಾಗ್ನಿಫ್ಲೆಕ್ಸ್‌ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಆನಂದ ನಿಚಾಣಿ ಹೇಳಿದರು. ಕ್ರಿಸ್ ಮಸ್ ಸಂದರ್ಭದ ನೆನಪಿಗೆ ಮ್ಯಾಗ್ನಿಪ್ಲೆಕ್ಸ್‌ ಮಾಸ್‌ […]

ಉಪಯುಕ್ತ ಸುದ್ದಿ

ಕ್ರೆಡಿಟ್ ಕಾರ್ಡ್ ಬಾಕಿ ಮೇಲೆ ಎಷ್ಟು ಬಡ್ಡಿ ಹಾಕಬಹುದು?: ಸುಪ್ರೀಂ ಕೋರ್ಟ್ ಹೇಳಿದ್ದೇನು?

ಹೊಸದಿಲ್ಲಿ: ಕ್ರೆಡಿಟ್ ಕಾರ್ಡ್ ಮೇಲೆ ಬ್ಯಾಂಕುಗಳು ವಿಧಿಸುವ ಶೇ.30 ಕ್ಕಿಂತ ಹೆಚ್ಚಿನ ಬಡ್ಡಿ ದರವು ತಪ್ಪಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ರಾಷ್ಟ್ರೀಯ ಗ್ರಾಹಕ ವಿವಾದ ಪರಿಹಾರ ಆಯೋಗದ ತೀರ್ಪಿನ ವಿಚಾರಣೆ ನಡೆಸಿದ […]

ರಾಜಕೀಯ ಸುದ್ದಿ

ಮಹಾರಾಷ್ಟ್ರ ಚುನಾವಣೆಯಲ್ಲಿ ಮೋಟರ್ ಲಿಸ್ಟ್ ರಿಗ್ಗಿಂಗ್ : ರಾಹುಲ್ ಗಾಂಧಿ ಗಂಭೀರ ಆರೋಪ

ಬೆಳಗಾವಿ : ಮಹಾರಾಷ್ಟ್ರ ಚುನಾವಣೆಯಲ್ಲಿ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆಯಾಗಿದ್ದು, ವೋಟರ್ ಲಿಸ್ಟ್ ರಿಗ್ಗಿಂಗ್ ನಡೆದಿದೆ ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಲೋಕಸಭಾ ಚುನಾವಣೆಯ ನಂತರ […]

ಅಪರಾಧ ರಾಜಕೀಯ ಸುದ್ದಿ

ರೈಲಿಗೆ ತಲೆಕೊಟ್ಟು ಗುತ್ತಿಗೆದಾರ ಆತ್ಮಹತ್ಯೆ: ಪ್ರಿಯಾಂಕ್ ಖರ್ಗೆ ಆಪ್ತನ ಬೆದರಿಕೆ ಆರೋಪ

ಕಲಬುರಗಿ: ಪ್ರಿಯಾಂಕ್ ಖರ್ಗೆ ಆಪ್ತನ ಬೆದರಿಕೆಯಿಂದ ಗುತ್ತಿಗೆದಾರನೊಬ್ಬ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಗುತ್ತಿಗೆದಾರ ಸಚ್ಚಿನ್ ಎಂಬಾತ ಕಲಬುರಗಿಯ ರೈಲ್ವೆ ಟ್ರ್ಯಾಕ್ ಮೇಲೆ ಶವವಾಗಿ ಪತ್ತೆಯಾಗಿದ್ದು, ಪ್ರಿಯಾಂಕ್ ಖರ್ಗೆ […]

ರಾಜಕೀಯ ಸುದ್ದಿ

ಮೈಸೂರು ರಸ್ತೆಗೆ ಸಿದ್ದರಾಮಯ್ಯ ಹೆಸರು : ಬಿಜೆಪಿ ನಾಯಕರಿಂದ ಪರ-ವಿರೋಧ

ಬೆಂಗಳೂರು: ಮೈಸೂರಿನ ರಸ್ತೆಯೊಂದಕ್ಕೆ ಸಿಎಂ ಸಿದ್ದರಾಮಯ್ಯ ಹೆಸರು ನಾಮಕರಣ ಮಾಡುವ ಸಂಬಂಧ ಪ್ರಸ್ತಾವನೆ ರೆಡಿಯಾಗಿದ್ದು, ಇದಕ್ಕೆ ಪರ ವಿರೋಧ ಚರ್ಚೆಗಳು ಆರಂಭವಾಗಿದೆ. ಬಿಜೆಪಿಯ ಕೆಲ ನಾಯಕರು ಸಿದ್ದರಾಮಯ್ಯ ಹೆಸರಿಡುವುದನ್ನು ವಿರೋದಿಸಿದ್ದರೆ, ಪ್ರತಾಪ್ ಸಿಂಹ, ಬಸವರಾಜ […]

ಆರೋಗ್ಯ ಸುದ್ದಿ

ಬೆಳಗಾವಿ ಬಿಮ್ಸ್ ನಲ್ಲಿ ಮತ್ತೊರ್ವ ಬಾಣಂತಿ ಸಾವು

ಬೆಳಗಾವಿ: ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಗೋಕಾಕ ತಾಲೂಕು ಕುಂದರಗಿ ಗ್ರಾಮದ ಪೂಜಾ ಎಂಬುವವರು ಡಿಸೆಂಬರ್ 24ರಂದು ಹೆರಿಗೆಗೆ ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಬುಧವಾರ ಮಧ್ಯಾಹ್ನ ಗಂಡು ಮಗುವಿಗೆ […]

ರಾಜಕೀಯ ಸುದ್ದಿ

ಸಿಲಿಂಡರ್ ಸ್ಫೋಟ: ಮೃತಪಟ್ಟ ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಬೆಂಗಳೂರು: ಉಣಕಲ್‌ನ ಅಚ್ಚವ್ವ ಕಾಲೋನಿಯಲ್ಲಿ ನಡೆದಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ಒಂಬತ್ತು ಅಯ್ಯಪ್ಪ ಮಾಲಾಧಾರಿಗಳ ಪೈಕಿ ಇಬ್ಬರು ಚಿಕಿತ್ಸೆ ಫಲಿಸದೇ ಇಂದು ಬೆಳಗಿನ ಜಾವ ಸಾವಿಗೀಡಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೃತರ […]

ರಾಜಕೀಯ ಸುದ್ದಿ

39 ನೇ ಬೆಳಗಾವಿ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನ-1924

1924 ರಲ್ಲಿ ಬೆಳಗಾವಿಯಲ್ಲಿ 39 ನೇ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನ ಜರುಗಿತು. ಈ ಅಧಿವೇಶನ ಮಹತ್ವ ಪಡೆಯಲು ಕಾರಣವೆಂದರೆ ಈ ಅಧಿವೇಶನದ ಅಧ್ಯಕ್ಷತೆಯನ್ನು ಮಹಾತ್ಮಾ ಗಾಂಧೀಜಿ ವಹಿಸಿದ್ದರು. ಮಹಾತ್ಮಾ ಗಾಂಧೀಜಿಯವರಿಂದಾಗಿ ಇಂದಿಗೂ ಈ ಅಧಿವೇಶನ […]

ರಾಜಕೀಯ ಸುದ್ದಿ

ಒಳ್ಳೆಯ ಕೆಲಸವನ್ನು ವಿರೋಧಿಸುವುದೇ ಬಿಜೆಪಿಯವರ ಅಭ್ಯಾಸ: ಸಿಎಂ ಸಿದ್ದರಾಮಯ್ಯ

ಬೆಳಗಾವಿ : ಯಾವುದೇ ಒಳ್ಳೆಯ ಕೆಲಸವನ್ನು ವಿರೋಧಿಸುವುದೇ ಬಿಜೆಪಿಯವರ ಅಭ್ಯಾಸ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೆ ಈಡಾಗಿ ಹುತಾತ್ಮರಾದ ಯೋಧರಿಗೆ ಅಂತಿಮ ಗೌರವ ಸಲ್ಲಿಕೆಗೆ ತೆರಳುವ ಸಂದರ್ಭದಲ್ಲಿ […]

ಅಪರಾಧ ಸುದ್ದಿ

ಜಾಮೀನು ಸಿಕ್ಕರೂ 5 ವರ್ಷದಿಂದ ಮನೆಗೆ ಹೋಗಲು ಸಾಧ್ಯವಾಗದ ವಿಚಾರಣಾಧೀನ ಖೈದಿ

ಹೊಸದಿಲ್ಲಿ ; ವಿಚಾರಣಾಧೀನ ಖೈದಿಯೊಬ್ಬರಿಗೆ ನ್ಯಾಯಾಲಯ ಜಾಮೀನು ನೀಡಿದ್ದರೂ ಆತ ಕಳೆದ ಐದು ವರ್ಷದಿಂದ ತನ್ನ ಮನೆಗೆ ವಾಪಸಾಗಲು ಸಾಧ್ಯವಾಗಿಲ್ಲ, ಇದಕ್ಕೆ ಕಾರಣ ಆತ ತನ್ನ ವಿಳಾಸವನ್ನೇ ಮರೆತಿರುವುದು. 2019 ರಲ್ಲಿ ಡ್ರಗ್ಸ್ ಪ್ರಕರಣವೊಂದರಲ್ಲಿ […]

ಅಪರಾಧ ರಾಜಕೀಯ ಸುದ್ದಿ

ಸಿಪಿಐ ಅಮಾನತು ಖಂಡಿಸಿ ನಾಳೆ ಖಾನಾಪುರ ಬಂದ್

ಬೆಳಗಾವಿ : ಬಿಜೆಪಿ ಶಾಸಕ ಸಿ.ಟಿ.ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿ ಖಾನಾಪುರ ಠಾಣೆಯ ಸಿಪಿಐ ಮಂಜುನಾಥ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಸಿಪಿಐ ಅಮಾನತು ಖಂಡಿಸಿ ವಿವಿಧ ಸಂಘಟನೆಗಳು ಖಾನಾಪುರ ಬಂದ್ ಗೆ […]

You cannot copy content of this page