ಅಪರಾಧ ರಾಜಕೀಯ ಸುದ್ದಿ

ಲೋಕಾಯುಕ್ತ ಎಡಿಜಿಪಿ ವಿರುದ್ಧ ಮತ್ತೇ ಮುಗಿಬಿದ್ದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಲೋಕಾಯುಕ್ತ ಎಡಿಜಿಪಿ ಎಂ. ಚಂದ್ರಶೇಖರ್ ವಿರುದ್ಧ ವಾಗ್ಧಾಳಿ ಮುಂದುವರಿಸಿರುವ ಕೇಂದ್ರ ಸಚಿಚ ಎಚ್.ಡಿ.ಕುಮಾರಸ್ವಾಮಿ, ಡೀಲ್ ಮಾಡಿದವರಿಂದ ಮತ್ತೇನು ನಿರೀಕ್ಷಿಸಲು ಸಾಧ್ಯ ಎಂದಿದ್ದಾರೆ. ಕುಮಾರಸ್ವಾಮಿ ಅವರನ್ನು ಪರೋಕ್ಷವಾಗಿ ಹಂದಿ ಮತ್ತು ಆರೋಪಿ ಎಂದು ಸಂಬೋಧಿಸಿ […]

ರಾಜಕೀಯ ಸುದ್ದಿ

ಸಿದ್ದರಾಮಯ್ಯ ವಿರುದ್ಧ ತನಿಖೆಗೆ ನಾಲ್ಕು ತಂಡಗಳ ರಚನೆ

ಮೈಸೂರು:ಮೂಡಾ ಹಗರಣದಲ್ಲಿ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಲು ನಾಲ್ಕು ತಂಡಗಳನ್ನು ರಚನೆ ಮಾಡಿದ್ದು, ಸೋಮವಾರದಿಂದ ತನಿಖೆ ಚುರುಕುಗೊಳ್ಳಲಿದೆ. ಮೈಸೂರು ಲೋಕಾಯುಕ್ತಕ್ಕೆ ನ್ಯಾಯಾಲಯದ ತನಿಖೆಗೆ ಆದೇಶ ನೀಡಿರುವ ಬೆನ್ನಲ್ಲೇ ನಾಲ್ಕು ತಂಡಗಳ ರಚನೆ ಮಾಡಲಾಗಿದೆ. ಈ […]

ಅಪರಾಧ ಸುದ್ದಿ

ಮೈಸೂರಿನ ಹೊರವಲಯದಲ್ಲಿ ರೇವ್ ಪಾರ್ಟಿ ಆಯೋಜನೆ: ಪೊಲೀಸರ ದಾಳಿ

ಬೆಂಗಳೂರು: ರೇವ್ ಪಾರ್ಟಿಯ ಘಾಟು ಸಾಂಸ್ಕೃತಿಕ ರಾಜಧಾನಿ ಮೈಸೂರಿಗೂ ಆವರಿಸಿದ್ದು, ನಗರದ ಹೊರವಲಯದಲ್ಲಿ ರೇವ್ ಪಾರ್ಟಿ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಹೆಚ್ಚುವರಿ ಎಸ್.ಪಿ. ನಾಗೇಶ್ ಮತ್ತು ಡಿವೈಎಸ್ ಪಿ ಕರೀಂ ನೇತೃತ್ವದಲ್ಲಿ […]

ಸುದ್ದಿ

ಧಾರವಾಡ ಕರ್ನಾಟಕ ವಿವಿ ಆವರಣದಲ್ಲಿ ಚಿರತೆ ಪ್ರತ್ಯಕ್ಷ: ಇಂದು ಕಾರ್ಯಾಚರಣೆ

ಧಾರವಾಡ: ಧಾರವಾಡದ ಕರ್ನಾಟಕ ವಿವಿ ಆವರಣದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಇಂದು ಅರಣ್ಯ ಇಲಾಖೆ ಚಿರತೆ ಬಂಧಿಸಲು ಕಾರ್ಯಾಚರಣೆ ನಡೆಸಲಿದೆ. ಕರ್ನಾಟಕ ವಿವಿಯ ಗ್ರಂಥಾಲಯ ರಸ್ತೆಯಲ್ಲಿ ಚಿರತೆ ಕಾಣಿಸಿಕೊಂಡಿದ್ದು ಆತಂಕಕ್ಕೆ ಕಾರಣವಾಗಿತ್ತು. ಅರಣ್ಯ ಇಲಾಖೆ ಸಿಬ್ಬಂದಿ […]

ಅಪರಾಧ ಸುದ್ದಿ

ಕಾಶ್ಮೀರದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ: ಓರ್ವ ಪೊಲೀಸ್ ಹುತಾತ್ಮ

ಜಮ್ಮು ಮತ್ತು ಕಾಶ್ಮೀರ: ಕಥುವಾ ಜಿಲ್ಲೆಯಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದು ಓರ್ವ ಪೊಲೀಸ್ ಹುತಾತ್ಮರಾಗಿ ಇಬ್ಬರು ಅಧಿಕಾರಿಗಳು ಗಾಯಗೊಂಡಿದ್ದಾರೆ. ಭಯೋತ್ಪಾದಕರ ಗುಂಪು ಮನೆಯೊಳಗೆ ಅಡಗಿ ಕುಳಿತಿರುವ ಬಗ್ಗೆ […]

ರಾಜಕೀಯ ಸುದ್ದಿ

ಇಂದು ದಾವಣಗೆರೆಯಲ್ಲಿ ಬಿಜೆಪಿ ‘ಬಿ’ ಟೀಮ್ ಸಭೆ?: ವಿಜಯೇಂದ್ರ ಟಾರ್ಗೆಟ್

ಬೆಂಗಳೂರು: ಬಿಜೆಪಿಯ ಭಿನ್ನಮತ ಸಧ್ಯಕ್ಕಂತೂ ತಣಿದಂತೆ ಕಾಣುತ್ತಿಲ್ಲ, ಇದರ ಮುಂದುವರಿದ ಭಾಗವಾಗಿ ಬಿಜೆಪಿಯ ಮತ್ತೊಂದು ಬಣ ದಾವಣಗೆರೆಯಲ್ಲಿ ಸಭೆ ನಡೆಸಲು ತೀರ್ಮಾನಿಸಿದೆ. ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ ನೇತ್ರತ್ವದಲ್ಲಿ ನಡೆಯುವ ಸಭೆಯಲ್ಲಿ ಮಧು […]

ಅಪರಾಧ ರಾಜಕೀಯ ಸುದ್ದಿ

ದೇವರಾಜ ಅರಸು ಟ್ರಕ್ ಟರ್ಮಿನಲ್ ಹಗರಣ: ಎಂಡಿ ಶಂಕರಪ್ಪ ಸಹೋದರನ ಬಂಧನ

ಬೆಂಗಳೂರು: ದೇವರಾಜ್ ಅರಸು ಟ್ರಕ್ ಟರ್ಮಿನಲ್ ನಲ್ಲಿ ನಡೆದಿರುವ ಹಗರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಈಗಾಗಲೇ ಬಂಧಿತರಾಗಿರುವ ಪ್ರಕರಣದ ಪ್ರಮುಖ ಆರೋಪಿ, ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಎಸ್.ಶಂಕರಪ್ಪ ಸಹೋದರ […]

ಅಪರಾಧ ರಾಜಕೀಯ ಸುದ್ದಿ

ಆರೋಪಿಯ ಆರೋಪಕ್ಕೆ ಡೋಂಟ್ ಕೇರ್; ಎಚ್ಡಿಕೆ ಆರೋಪಕ್ಕೆ ಲೋಕಾಯುಕ್ತ ಎಡಿಜಿಪಿ ಖಡಕ್ ಸ್ಪಷ್ಟನೆ

ಬೆಂಗಳೂರು: ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಮೇಲೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮಾಡಿರುವ ಆರೋಪಕ್ಕೆ ಇದೀಗ ಖಡಕ್ ಪ್ರತ್ಯುತ್ತರ ನೀಡಿದ್ದಾರೆ‌. ಪ್ರಕರಣವೊಂದರ ಆರೋಪಿಯೊಬ್ಬರು ನನ್ನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದು, ತಮ್ಮ ಮೇಲಿನ ತನಿಖೆಯ […]

ಉಪಯುಕ್ತ ಸುದ್ದಿ

ವಿಜ್ಞಾನದ ಆಸಕ್ತಿ ಇರುವ ಮಕ್ಕಳಿಗೆ ‘ನಾಸಾ’ ಭೇಟಿಯ ಭಾಗ್ಯ; ಸೈನ್ಸ್‌ ಬಸ್‌ ಅನಾವರಣ ಮಾಡಿದ ಬಾಲಿವುಡ್ ನಟಿ ಮಂದಿರಾ ಬೇಡಿ

ಆಯ್ದ ಮಕ್ಕಳನ್ನು ನಾಸಾ ಭೇಟಿಗೆ ಕರೆದೊಯ್ಯುವ ಘೋಷಣೆ ಬೆಂಗಳೂರು: ವಿಜ್ಞಾನ ಲೋಕದ ಕೌತಕಗಳನ್ನು ಕಣ್ತುಂಬಿಕೊಳ್ಳಲು ಮಕ್ಕಳ ಬಳಿಯೇ ಬರುತ್ತಿದೆ ಲಿಲ್ ಬಿಗ್ ಫ್ಯಾಂಟಸಿಯ “ಸೈನ್ಸ್‌ ಬಸ್‌”.!ಹೌದು, ಮಕ್ಕಳಿಗೆ ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸಲು ಹಾಗೂ […]

ಸುದ್ದಿ

ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿತರಿಸಲು ತಂದಿದ್ದ 101 ಲ್ಯಾಪ್‌ಟಾಪ್ ಕಳ್ಳತನ: 26 ಮಂದಿ ಆರೋಪಿಗಳ ಬಂಧನ

ಹುಬ್ಬಳ್ಳಿ: ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿತರಿಸಲು ತಂದಿದ್ದ 101 ಲ್ಯಾಪ್‌ಟಾಪ್​ಗಳು ಕಳ್ಳತನವಾಗಿರುವ ಘಟನೆ ಹುಬ್ಬಳ್ಳಿ ಕಟ್ಟಡ ಕಾರ್ಮಿಕ ಇಲಾಖೆ ಕಚೇರಿಯಲ್ಲಿ ನಡೆದಿದೆ. ಈ ಸಂಬಂಧ 26ಮಂದಿ ಆರೋಪಿಗಳನ್ನು ಬಂಧಿಸಿ ಜೊತೆಗೆ ಕಳ್ಳತನವಾಗಿದ್ದ ಲ್ಯಾಪ್ ಟಾಪ್​ಗಳನ್ನು […]

ಅಪರಾಧ ಸುದ್ದಿ

ಪ್ರಿಯಕರನನ್ನೇ ದರೋಡೆ ಮಾಡಿಸಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಬಂಧನ

ಬೆಂಗಳೂರು: ಸಾಫ್ಟ್ ವೇರ್ ಎಂಜಿನಿಯರ್‌ ಆಗಿದ್ದ ಪ್ರಿಯತಮೆಯೇ ಪ್ರಿಯಕರನ ಮೊಬೈಲ್ ಸುಲಿಗೆ ಮಾಡಿಸಿ ಬೆಳ್ಳಂದೂರು ಪೊಲೀಸರ ಅತಿಥಿಯಾಗಿದ್ದಾಳೆ. ಪ್ರಿಯಕರನ ಕಾರಿಗೆ ಅಪಘಾತ ನಡೆಸಿ ಮೊಬೈಲ್ ಸುಲಿಗೆ ಮಾಡಿಸಿದ್ದ ಸಾಫ್ಟ್ ವೇರ್ ಎಂಜಿನಿಯರ್ ಶೃತಿ ಸೇರಿ […]

ಅಪರಾಧ ಸುದ್ದಿ

ಬಸ್ ಮತ್ತು ಟ್ರಕ್ ನಡುವೆ ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ; ನುಜ್ಜುಗುಜ್ಕಾದ ಬಸ್

ಇಂದೋರ್: ಕಲ್ಲು ತುಂಬಿದ್ದ ಟ್ರಕ್ ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬಸ್ ನಲ್ಲಿದ್ದ 6 ಜನ ಮೃತಪಟ್ಟಿದ್ದು, 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ನಾದನ್ […]

ಅಪರಾಧ ಸುದ್ದಿ

ವೇಗವಾಗಿ ಬಂದು ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು: ಚಾಲಕ ಪಾರು

ಬೆಂಗಳೂರು: ವೇಗವಾಗಿ ಬಂದ ಕಾರೊಂದು ರಸ್ತೆಯ ಬದಿಯ ವಿದ್ಯುತ್ ಕಂಬಕ್ಕೆ ಗುದ್ದಿದ ಘಟನೆ ಯಶವಂತಪುರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಯಶವಂತಪುರ ಸರ್ಕಲ್ ನಲ್ಲಿ ತಡರಾತ್ರಿ ಮೂರು ಗಂಟೆಯ ಸುಮಾರಿನಲ್ಲಿ ಘಟನೆ ನಡೆದಿದೆ. […]

ಕ್ರೀಡೆ ಸುದ್ದಿ

ಬಾಂಗ್ಲಾ ವಿರುದ್ಧದ ಟಿ20 ಸರಣಿಗೆ  ಟೀಮ್ ಇಂಡಿಯಾದ ತಂಡ ಪ್ರಕಟ

ಬಾಂಗ್ಲಾದೇಶದ ವಿರುದ್ಧದ ಟಿ20 ಸರಣಿಗೆ ಟೀಮ್ ಇಂಡಿಯಾ ಸೂರ್ಯ ಕುಮಾರ್ ಯಾದವ್  ನಾಯಕತ್ವದ  15 ಜನರ ತಂಡ ಒಂದನ್ನು ಇಂದು ಪ್ರಕಟಿಸಿದೆ. ಈ ತಂಡದಲ್ಲಿ ಹಲವಾರು ಯುವ ಪ್ರತಿಭೆಯುಳ್ಳ  ಆಟಗಾರರಿಗೆ ಅವಕಾಶ ನೀಡಲಾಗಿದೆ. ಕಳೆದ […]

ಸಿನಿಮಾ ಸುದ್ದಿ

ಯಶ್ ಅಭಿನಯದ ಪ್ಯಾನ್ ವರ್ಲ್ಡ್ ಸಿನಿಮಾ ‘ಟಾಕ್ಸಿಕ್ ‘ ಚಿತ್ರತಂಡಕ್ಕೆ ಎಂಟ್ರಿ ಕೊಟ್ರ ಬ್ರಿಟಿಷ್ ನಟ?

ಕೆಜಿಎಫ್ ಸೀರಿಸ್ ನಂತರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿನಿ ಪ್ರೇಕ್ಷಕರ ಹೃದಯ ಗೆದ್ದಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಆಕ್ಷನ್ ಥ್ರಿಲ್ಲರ್ ಚಿತ್ರವಾಗಿದೆ. ಮಲಯಾಳಂನ ಖ್ಯಾತ ನಿರ್ದೇಶಕಿ ಗೀತು ಮೋಹನ್ ದಾಸ್ ನಿರ್ದೇಶನದಲ್ಲಿ […]

ಕ್ರೀಡೆ ಸುದ್ದಿ

ಭಾರತದ ಉದಯೋನ್ಮುಖ ಯುವ ಕ್ರಿಕೆಟ್ ಆಟಗಾರನಿಗೆ ಆಕ್ಸಿಡೆಂಟ್ !

ಮುಂಬೈ: ಆಲ್‌ರೌಂಡರ್ ಮತ್ತು ಭಾರತದ ತಂಡದಲ್ಲಿ ಪ್ರಮುಖ ಯುವ ಬ್ಯಾಟ್ಸಮನ್ ಆಗಿರುವ ಸರ್ಫರಾಜ್ ಖಾನ್ ಅವರ ಕಿರಿಯ ಸಹೋದರ ಮುಶೀರ್ ಖಾನ್ ಶುಕ್ರವಾರ(ಸೆಪ್ಟೆಂಬರ್ 26) ಲಕ್ನೋದ ಹೊರವಲಯದಲ್ಲಿ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಅಕ್ಟೋಬರ್ 1 […]

ಸುದ್ದಿ

ಮುಡಾ ಕೇಸ್: ಇ.ಡಿ.ಗೆ ಸ್ನೇಹಮಯಿ ಕೃಷ್ಣ ದೂರು!

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಮತ್ತವರ ಕುಟುಂಬದ ವಿರುದ್ಧದ ಮುಡಾ ಪ್ರಕರಣದ ತನಿಖೆ ಮಾಡಲು ಲೋಕಾಯಕ್ತ ಅಧಿಕಾರಿಗಳ ಒಟ್ಟು 4 ತಂಡಗಳು ರಚನೆಯಾಗಿವೆ. ಇದರ ನಡುವೆಯೇ ಸಿಎಂಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದ್ದು, ಈ […]

ರಾಜಕೀಯ ಸುದ್ದಿ

ಬೆಳಗಾವಿ ಸಂಸದರಿಗೆ ಸಿಕ್ತು ಮಹತ್ವದ ಸ್ಥಾನ

ಬೆಳಗಾವಿ : ಬೆಳಗಾವಿ ಲೋಕಸಭಾ ಸದಸ್ಯ ಜಗದೀಶ ಶೆಟ್ಟರ ಅವರನ್ನು ರಕ್ಷಣಾ ಇಲಾಖೆಯ ಸಂಸದೀಯ ಸ್ಥಾಯಿ ಸಮಿತಿಯ ಸದಸ್ಯರನ್ನಾಗಿ ನಾಮಕರಣ ಮಾಡಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ. ಈ ಸಮಿತಿಯಲ್ಲಿ ಒಟ್ಟು 31 ಜನ […]

ರಾಜಕೀಯ ಸುದ್ದಿ

ಮಕ್ಕಳ ಬಗ್ಗೆ ಶಿಕ್ಷಕರು ಹೆಚ್ಚಿನ ಕಾಳಜಿ ವಹಿಸಬೇಕು: ಶಾಸಕ ಕೆ ಗೋಪಾಲಯ್ಯ

ಬೆಂಗಳೂರು: ಪ್ರಸ್ತುತ ಕಾಲಘಟ್ಟದಲ್ಲಿ ಶಿಕ್ಷಣ ಬಹಳ ಮುಖ್ಯವಾಗಿದೆ. ಇಂದಿನ ಮಕ್ಕಳು ಉತ್ತಮ ಶಿಕ್ಷಣವನ್ನು ಪಡೆದರೆ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯ. ಶಿಕ್ಷಕರು ಬೋಧಿಸುವ ಪಾಠವನ್ನು ಮಕ್ಕಳು ಸರಿಯಾದ ರೀತಿಯಲ್ಲಿ ಆಲಿಸಿಕೊಂಡು ಕಲಿತು ಉತ್ತಮ ಅಂಕಗಳೊಂದಿಗೆ […]

ರಾಜಕೀಯ ಸುದ್ದಿ

ಮೈಸೂರಿನಲ್ಲಿ ಮಹಿಷ ಮಂಡಲೋತ್ಸವ ಆಚರಣೆ ಹಿನ್ನೆಲೆ: ಚಾಮುಂಡಿ ಬೆಟ್ಟಕ್ಕೆ ಭಕ್ತರಿಗೆ ನಿರ್ಬಂಧ

ಮೈಸೂರು; ಪ್ರಗತಿಪರ ಸಂಘಟನೆಗಳು ಚಾಮುಂಡಿ ಬೆಟ್ಟದಲ್ಲಿ ಮಹಿಷ ಮಂಡಲೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ. ಕಾರ್ಯಕ್ರಮ ನಡೆಯುವ ದಿನವಾದ ಮಧ್ಯಾಹ್ನದವರೆಗೆ ಭಕ್ತರ ಪ್ರವೇಶಕ್ಕೆ ಅವಕಾಶವಿಲ್ಲ ಎಂದು ಜಿಲ್ಲಾಡಳಿತ ಸೂಚನೆ […]

You cannot copy content of this page