ರಾಜಕೀಯ ಸುದ್ದಿ

ಸಿಎಂ ಜನಸ್ಪಂದನ ಕಾರ್ಯಕ್ರಮದಲ್ಲಿ ನಗೆಪಾಟಲಿಗೆ ಗುರಿಯಾದ ಡಿಡಿಪಿಐ

ಮೈಸೂರು :ಮುಖ್ಯಮಂತ್ರಿಗಳು ಕೇಳಿದ ಪ್ರಶ್ನೆಗೆ ಸರಿಯಾದ ಉತ್ತರ ನೀಡದೆ ಡಿಡಿಪಿಐ ವಿಪರೀತ ನಗೆಪಾಟಲಿಗೆ ಈಡಾದರು.ಮುಖ್ಯಮಂತ್ರಿಗಳ ಜನಸ್ಪಂದನ ಕಾರ್ಯಕ್ರಮ ಈ ಘಟನೆ ಸಾಕ್ಷಿಯಾಗಿದೆ. ಸಿಬಿಎಸ್ಇ, ಐಸಿಎಸ್ಇ ಶಾಲೆಗಳಲ್ಲಿ ಕನ್ನಡ ಕಲಿಸುತ್ತಿದ್ದಾರೆಯೇ ಎಂದು ಸಿಎಂ ಕೇಳಿದ ಪ್ರಶ್ನೆಗೆ […]

ಸಿನಿಮಾ ಸುದ್ದಿ

ದೇವರಾ ಸಿನಿಮಾದಲ್ಲಿ NTR ಎಂಟ್ರಿ ನೋಡಿ ಹೃದಯಘಾತದಿಂದ ಪ್ರಾಣಬಿಟ್ಟ ಅಭಿಮಾನಿ…!

ಕಡಪ: ಜೂನಿಯರ್ NTR ಅಭಿನಯದ ಬಹುನಿರೀಕ್ಷಿತ ಪ್ಯಾನ್ ಇಂಡಿಯ ಸಿನಿಮಾ ‘ದೇವರ’ ಇವತ್ತು ಇಡೀ ಪ್ರಪಂಚದಾದ್ಯಂತ ಭರ್ಜರಿಯಾಗಿ ಬಿಡುಗಡೆಯಾಗಿ ಸದ್ದು ಮಾಡುತ್ತಿದೆ. ಆಂಧ್ರಪ್ರದೇಶದ ಕಡಪದಲ್ಲಿರುವ ಅಪ್ಸರಾ ಥೀಯೇಟರ್ನಲ್ಲಿ ದೇವರ ಸಿನಿಮಾದಲ್ಲಿ NTR ಎಂಟ್ರಿಯಾಗುತ್ತಲೇ ಅತಿಯಾದ […]

ಸುದ್ದಿ

IND Vs BAN : ಮೊದಲ ದಿನದ ಟೆಸ್ಟ್ ಪಂದ್ಯಕ್ಕೆ ಮಳೆರಾಯನಿಂದ ಅಡ್ಡಿ

ಕಾನ್ಪುರ್ : ಕಾನ್ಪೂರ್‌ನ ಗ್ರೀನ್ ಪಾರ್ಕ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ತಡವಾಗಿ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಟೀಮ್ ಇಂಡಿಯಾ ಮಳೆರಾಯನ ಅಡ್ಡಿಯಿಂದ  ಕೇವಲ 35 ಓವರ್ ಗಳಲ್ಲಿಯೇ ಮೊದಲ ದಿನದ ಆಟವನ್ನು ಮುಗಿಸಬೇಕಾಗಿ […]

ಕ್ರೀಡೆ ಸುದ್ದಿ

ಐಪಿಎಲ್:ಕೆಕೆಆರ್ ತಂಡದ ಮೆಂಟರ್ ಆಗಿ  ಡಿ. ಜೆ ಬ್ರಾವೊ ನೇಮಕ

ಕೊಲ್ಕತ್ತಾ : ಈಗಾಗಲೇ 2025 ರ ಐಪಿಎಲ್ ಗೆ ಎಲ್ಲಾ ಸಿದ್ಧತೆಗಳು ನೆಡೆಯುತ್ತಿದ್ದು ಎಲ್ಲಾ ತಂಡಗಳೂ ಕೂಡ ತಮ್ಮದೇ ಆದಂಥಹ ಯೋಜನೆಗಳನ್ನು ಹಾಕಿಕೊಳ್ಳುತ್ತಿವೆ. ಅದೇ ರೀತಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಕೂಡ ಈಗ […]

ರಾಜಕೀಯ ಸುದ್ದಿ

ದಲಿತರ ಬಗ್ಗೆ ಕಾಳಜಿ ಇದ್ದರೆ ರಾಷ್ಟ್ರ ಮಟ್ಟದಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆಯನ್ನು ಜಾರಿಗೆ ತನ್ನಿ – ನರೇಂದ್ರ ಮೋದಿ ಅವರಿಗೆ ಸಿದ್ದರಾಮಯ್ಯ ಸವಾಲ್

ಬೆಂಗಳೂರು: ‘ಕರ್ನಾಟಕದಲ್ಲಿ ಪರಿಶಿಷ್ಟರ ನಿಧಿಯಲ್ಲಿ ಹಗರಣವಾಗಿದೆ’’ ಎಂದು ಆರೋಪಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರೇ, ದಲಿತರ ಬಗ್ಗೆ ಅಷ್ಟೊಂದು ಕಾಳಜಿ ನಿಮಗಿದ್ದರೆ ನಮ್ಮಲ್ಲಿರುವಂತೆ ರಾಷ್ಟ್ರಮಟ್ಟದಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ […]

ರಾಜಕೀಯ ಸುದ್ದಿ

ನವಲಗುಂದ ವಿಧಾನಸಭಾ ಕ್ಷೇತ್ರದ ಗ್ಯಾರಂಟಿ ಸಮಿತಿ ಸಭೆ

ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳು ತಲುಪಿಸಿ ಶಾಸಕ ಎನ್.ಹೆಚ್. ಕೋನರಡ್ಡಿ. ಅಣ್ಣಿಗೇರಿ: ಫಲಾನುಭವಿಗಳಿಗೆ ಯಾವುದೇ ರೀತಿ ತೊಂದರೆಯಾಗದಂತೆ ಸರ್ಕಾರದ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಬಡವರಿಗೆ ತಲುಪಿಸಬೇಕೆಂದು ಅಧಿಕಾರಿಗಳಿಗೆ ನವಲಗುಂದ ಶಾಸಕ ಎನ್.ಹೆಚ್. ಕೋನರಡ್ಡಿ ಸೂಚಿಸಿದರು. ರೈತರಿಗೆ […]

ಅಪರಾಧ ಸಿನಿಮಾ ಸುದ್ದಿ

ಸೆ.30 ಕ್ಕೆ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಸೆ.30 ಕ್ಕೆ ಮುಂದೂಡಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿ ಬಳ್ಳಾರಿ ಜೈಲಿನಲ್ಲಿ ಇರುವ ನಟ ದರ್ಶನ್, ಜಾಮೀನು ಕೋರಿ […]

ಉಪಯುಕ್ತ ಸುದ್ದಿ

ಅಖಿಲ ಭಾರತ ವಾಕ್‌ ಶ್ರವಣ ಸಂಸ್ಥೆಯಲ್ಲಿ ಉದ್ಯೋಗಾವಕಾಶ: ಮೈಸೂರಿನಲ್ಲಿ ಕೆಲಸ!

ಮೈಸೂರಿನಲ್ಲಿರುವ ಅಖಿಲ ಭಾರತ ವಾಕ್‌ ಶ್ರವಣ ಸಂಸ್ಥೆ ಯು ಖಾಲಿ ಇರುವ ಪ್ರೊಫೆಸರ್, ಅಸೋಸಿಯೇಟ್‌ ಪ್ರೊಫೆಸರ್, ಅಸಿಸ್ಟಂಟ್‌ ಪ್ರೊಫೆಸರ್ ಹುದ್ದೆಗಳಿಗೆ ನೇಮಕಾತಿಯನ್ನು ಕರೆದಿದೆ. ಅಕ್ಟೋಬರ್ 17 ಕೊನೆಯ ದಿನಾಂಕವಾಗಿದ್ದು ಅಭ್ಯರ್ಥಿಗಳನ್ನು ನೇರವಾಗಿ ನೇಮಕ ಮಾಡಲಾಗುತ್ತದೆ. […]

ರಾಜಕೀಯ ಸುದ್ದಿ

ಸಿಬಿಐಗೆ ನಿರ್ಬಂಧ ; ಸಿಎಂ ಸಿದ್ದರಾಮಯ್ಯ ವಿರುದ್ಧ HD ಕುಮಾರಸ್ವಾಮಿ ಕೆಂಡ

ಬೆಂಗಳೂರು: ರಾಜ್ಯದಲ್ಲಿ ಕೇಂದ್ರೀಯ ತನಿಖಾ ದಳದ (ಸಿಬಿಐ) ಪ್ರವೇಶಕ್ಕೆ ಇದ್ದ ಮುಕ್ತ ಅವಕಾಶವನ್ನು ಹಿಂಪಡೆದಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದಾರೆ. ಈ ಬಗ್ಗೆ ಹೇಳಿಕೆ ಬಿಡುಗಡೆ […]

ರಾಜಕೀಯ ಸುದ್ದಿ

ಮೂಡಾ ಕೇಸ್; ಲೋಕಾಯುಕ್ತದಲ್ಲಿ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲು

ಮೈಸೂರು: ಮುಡಾದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತಕ್ಕೆ ಆದೇಶಿಸಿದೆ. ಕೋರ್ಟ್ ಆದೇಶದ ಮೇರೆಗೆ ಮೈಸೂರು ಲೋಕಾಯುಕ್ತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್ಐಆರ್ […]

ರಾಜಕೀಯ ಸುದ್ದಿ

ನಾನು ತಪ್ಪು ಮಾಡಿಲ್ಲ, ರಾಜೀನಾಮೆ ಕೊಡಲ್ಲ: ಸಿದ್ದರಾಮಯ್ಯ

ಮೈಸೂರು: ರಾಜ್ಯಪಾಲರು ಆಡಳಿತದಲ್ಲಿ ತಲೆಹಾಕಬಾರದು, ರಾಜ್ಯಪಾಲರ ಯಾವ ಪತ್ರಗಳಿಗೂ ಸಿಎಸ್ ಉತ್ತರಿಸಬಾರದು. ಎಲ್ಲಾ ಕಡೆಯು ಸಿಬಿಐ, ಇಡಿ, ರಾಜ್ಯಪಾಲರ ಕಚೇರಿ ದುರ್ಬಳಕೆ ಆಗುತ್ತಿದೆ ಎಂದು ಮುಖ್ಯಮಂತ್ರಿ‌ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಮೈಸೂರಿನ ಮಂಡಕಳ್ಳಿ ಏರ್ ಪೋರ್ಟ್ […]

ರಾಜಕೀಯ ಸುದ್ದಿ

ಮುಡಾ ಅಧ್ಯಕ್ಷ ಕೆ.ಮರಿಗೌಡರಿಗೆ ಘೇರಾವ್ ಹಾಕಿದ ಕಾಂಗ್ರೆಸ್ ಕಾರ್ಯಕರ್ತರು

ಮೈಸೂರು: ವಿವಿಧ ಕಾರ್ಯಕ್ರಮಕ್ಕೆ ಮೈಸೂರಿಗೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ವಾಗತಕ್ಕೆ ಬಂದಿದ್ದ ಮುಡಾ ಅಧ್ಯಕ್ಷ ಕೆ.ಮರಿಗೌಡ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಘೇರಾವ್ ಹಾಕಿ ಘೋಷಣೆ ಕೂಗಿದ್ದಾರೆ. ನಿಮ್ಮಿಂದಲೇ ಸಿದ್ದರಾಮಯ್ಯ ಅವರಿಗೆ ಈ ಸ್ಥಿತಿ […]

ಉಪಯುಕ್ತ ಸುದ್ದಿ

ತುಮಕೂರು-ಯಶವಂತಪುರ ಮೆಮು ರೈಲಿಗೆ ಚಾಲನೆ

ತುಮಕೂರು: ತುಮಕೂರು-ಯಶವಂತಪುರ ಮೆಮು ರೈಲಿಗೆ ಚಾಲನೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಚಾಲನೆ ನೀಡಿದರು. ತುಮಕೂರು-ಯಶವಂತಪುರ ನಡುವಿನ ಹೊಸ ಮೆಮು ರೈಲು ಶುಕ್ರವಾರ ಕಾರ್ಯಾರಂಭ ಮಾಡುತ್ತಿದ್ದು, ಭಾನುವಾರ ಹೊರತುಪಡಿಸಿ ವಾರದ […]

ಸುದ್ದಿ

ವಿಶೇಷ ಸಂದರ್ಶನ: ಹಂಡೆ ಹಾಲು ಕುಡಿದಷ್ಟು ಸಂತೋಷ ಆಗಿದೆ: ಶಾಸಕ ಎನ್.ಎಚ್. ಕೋನರೆಡ್ಡಿ

ಬೆಣ್ಣೆಹಳ್ಳ ಯೋಜನೆಗೆ ಅಸ್ತು ಎಂದ ಸರಕಾರದ ನಿರ್ಧಾರಕ್ಕೆ ಸಂತಸ | ಸರಕಾರದ ನಮ್ಮ ಭಾಗದ ರೈತರ ಹಿತ ಕಾಪಾಡಿದೆ ಎಂದ ಎನ್.ಎಚ್.ರಾಜ್ಯ ಸರಕಾರ ಸಚಿವ ಸಂಪುಟ ಸಭೆಯಲ್ಲಿ ಧಾರವಾಡ ಜಿಲ್ಲೆಯ ಬೆಣ್ಣೆಹಳ್ಳ ಯೋಜನೆಗೆ 200 […]

ಉಪಯುಕ್ತ ಸುದ್ದಿ

BMTCಗೆ ಮತ್ತಷ್ಟು ಹೊಸ ಎಲೆಕ್ಟ್ರಿಕ್ ಬಸ್ ಗಳ ಸೇರ್ಪಡೆಗೆ ಸಚಿವ ಸಂಪುಟದ ಒಪ್ಪಿಗೆ

ಬೆಂಗಳೂರು; ಬಿಎಂಟಿಸಿಗೆ ಮತ್ತಷ್ಟು ಹೊಸ ಎಲೆಕ್ಟ್ರಿಕ್ ಬಸ್ ಗಳನ್ನು ಖರೀದಿಸಲು ಅನುದಾನ ಬಿಡುಗಡೆ ಮಾಡಲು ಸಚಿವ ಸಂಪುಟದಲ್ಲಿ ಒಪ್ಪಿಗೆ ದೊರೆತಿದೆ. ಹೀಗಾಗಿ, ಬಿಎಂಟಿಸಿ ಪ್ರಯಾಣ ಮತ್ತಷ್ಟು ಆರಾಮದಾಯಕವಾಗಲಿದೆ. 15 ನೇ ಹಣಕಾಸು ಆಯೋಗದ 30 […]

ರಾಜಕೀಯ ಸುದ್ದಿ

ಬೈಂದೂರು ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ ನಿಧನ

ಕುಂದಾಪುರ : ಬೈಂದೂರು ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ (85) ಶುಕ್ರವಾರ ಬೆಳಗ್ಗೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರು ಕೆಲ ಸಮಯದಿಂದ ಬೆಂಗಳೂರಿನಲ್ಲಿ ವಾಸವಿದ್ದು ಅನಾರೋಗ್ಯದಿಂದ ಬಳಲುತ್ತಿದ್ದರು. ಕೆಲ ವರ್ಷಗಳ ಹಿಂದೆ ಪತ್ನಿ ನಿಧನರಾಗಿದ್ದರು. ಇಂದು […]

ಆರೋಗ್ಯ ಉಪಯುಕ್ತ ಸುದ್ದಿ

ಆರೋಗ್ಯ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ; ಬಳ್ಳಾರಿಯವರಿದ್ದರೆ ಈಗಾಲೇ ಅರ್ಜಿ ಸಲ್ಲಿಸಿ!

ಪದವಿ ಕೋರ್ಸುಗಳನ್ನು ಮುಗಿಸಿ ಉದ್ಯೋಗಕ್ಕಾಗಿ ಕಾಯುತಿದ್ದೀರ.? ಆಗಿದ್ರೆ ಬಳ್ಳಾರಿಯ ಎನ್‌ಹೆಚ್‌ಎಂ / ಎನ್‌ಯುಹೆಚ್‌ಎಂ ಮತ್ತು ಪಿಎಂ ಅಭೀಮ್ ಅಡಿಯಲ್ಲಿ ವಿವಿಧ ವೃಂದದ ಹುದ್ದೆಗಳಿಗೆ ಗುತ್ತಿಗೆಯ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು. ಇಂದೇ ಆಸಕ್ತ ಅಭ್ಯರ್ಥಿಗಳು […]

ಉಪಯುಕ್ತ ಸುದ್ದಿ

ಕೆಪಿಎಸ್ಸಿ: 2023 ರ ತಾತ್ಕಾಲಿಕ ಪಟ್ಟಿ ಪ್ರಕಟ !

KPSC ಯು 2023 ರಲ್ಲಿ ಕರೆದಿದ್ದ ಸಹಕಾರ ಇಲಾಖೆಯ ಹುದ್ದೆಗಳು ಹಾಗೂ ಕರ್ನಾಟಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಪಟ್ಟಿಯನ್ನು ಮತ್ತು ಕಟ್ ಆಫ್ ಅನ್ನು ಬಿಡುಗಡೆ ಮಾಡಿದೆ. […]

ಉಪಯುಕ್ತ ಸುದ್ದಿ

ಡಿ.29ಕ್ಕೆ ಕೆಪಿಎಸ್ಸಿ ಮರು ಪರೀಕ್ಷೆ

ಬೆಂಗಳೂರು: ಡಿ.29ರಂದು ಗಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಡಿ.29ರಂದು ಪೂರ್ವಭಾವಿ ಪರೀಕ್ಷೆಯನ್ನು ಮತ್ತೆ ನಡೆಸಲು ಕೆಪಿಎಸ್ಸಿ ಮುಂದಾಗಿದೆ. ಅ.27ರಂದು ಕೆಪಿಎಸ್ಸಿ ಪೂರ್ವಭಾವಿ ಪರೀಕ್ಷೆ ನಡೆಸಿತ್ತು. ಆದರೆ, ಪ್ರಶ್ನೆಪತ್ರಿಕೆ 1 ಮತ್ತು 2ರಲ್ಲಿನ ಪ್ರಶ್ನೆಗಳನ್ನು ಇಂಗ್ಲಿಷ್ […]

ಉಪಯುಕ್ತ ಸುದ್ದಿ

ತರಕಾರಿಗಳು ಉತ್ತಮ ಆರೋಗ್ಯಕ್ಕೆ ಪೂರಕ; ಎಚ್ವರ ತಪ್ಪಿದರೆ ಆಗಲೂಬಹುದು ಮಾರಕ !

ಹಸಿರು ತರಕಾರಿಗಳು ಮತ್ತು ಹಣ್ಣುಗಳನ್ನು ಸೇವನೆ ಮಾಡುವುದರಿಂದ ನಮ್ಮ ದೇಶವು ಶಕ್ತಿಯುತವಾಗುತ್ತದೆ. ಮೆದುಳು ಸಹ ಚುರುಕುಗೊಳ್ಳುತ್ತದೆ. ಆದ್ರೆ ಸೊಪ್ಪು ಮತ್ತು ತರಕಾರಿಗಳನ್ನು ತಿನ್ನುವಾಗ ತುಸು ಎಚ್ಚರ ತಪ್ಪಿದರೂ ನಮ್ಮ ಮೆದುಳಿಗೆ ಸಮಸ್ಯೆ ಉಂಟಾಗುತ್ತದೆ. ಅಷ್ಟಕ್ಕೂ […]

You cannot copy content of this page