ಉಪಯುಕ್ತ ಸುದ್ದಿ

ಬೆಂಗಳೂರು ವಿವಿಯಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ನೇಮಕಾತಿ

ಬೆಂಗಳೂರು: ವಿವಿ ಅಥಿತಿ ಉಪನ್ಯಾಸಕರ ನೇಮಕಾತಿಗೆ ಸಂಬಂಧಪಟ್ಟಂತೆ ಕಳೆದ ಆಗಸ್ಟ್ ನಲ್ಲಿ ಅರ್ಜಿ ಕರೆದಿತ್ತು. ಆದರೆ ದಿನಾಂಕವನ್ನು ಈಗ ಮುಂದೂಡಿದ್ದು, ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ. ವಿವಿಯ ವಿವಿಧ […]

ಅಪರಾಧ ಸುದ್ದಿ

ಶಸ್ತ್ರಚಿಕಿತ್ಸೆ ನಂತರ ಯುವತಿ ಸಾವು; ವೈದ್ಯರ ವಿರುದ್ಧ ಪೋಷಕರ ಆಕ್ರೋಶ

ಕೋಲಾರ ; ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಯುವತಿಯೊಬ್ಬಳು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಆಕೆಯ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ದೀಪ್ತಿ ಎಂಬ ಯುವತಿಯನ್ನು ಬುಧವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. […]

ಸುದ್ದಿ

ಬೆಂಗಳೂರು; ಬೃಹತ್ ಮರಬಿದ್ದು ಹಲವು ವಾಹನಗಳು ಜಖಂ

ಬೆಂಗಳೂರು; ಹಳೆಯ ಬೃಹತ್ ಮರವೊಂದು ಉರುಳಿಬಿದ್ದ ಪರಿಣಾಮ ಅನೇಕ ವಾಹನಗಳು ಜಖಂಗೊಂಡಿರುವ ಘಟನೆ ಗುರುವಾರ ರಾತ್ರಿ ನಡೆದಿದೆ ಜಯನಗರದ ವೆಸ್ಟ್ ಎಂಡ್ ಸರ್ಕಲ್ ಸಮೀಪ ಹಳೆಯ ಕಾಲದ ಮರವೊಂದು ನೆಲಕ್ಕುರುಳಿದೆ. ಈ ವೇಳೆ ಬೃಹತ್ […]

ಉಪಯುಕ್ತ ಸುದ್ದಿ

ಅಲ್ಪ ಸಂಖ್ಯಾತ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್: ರಾಜ್ಯ ಸರ್ಕಾರದಿಂದ ಆಹ್ವಾನ

ಕರ್ನಾಟಕ ಸರ್ಕಾರದಿಂದ ಅಲ್ಪ ಸಂಖ್ಯಾತ ವಿದ್ಯಾರ್ಥಿಗಳಿಗೆ ವಿಧ್ಯಾರ್ಥಿ ವೇತವನ್ನು ನೀಡಲಾಗುತ್ತಿದೆ. 2024 ಮತ್ತು 25 ನೆಯ ಸಾಲಿನ ಬಿಎಸ್ಸಿ ನರ್ಸಿಂಗ್ ಮತ್ತು ಜಿಎನ್‌ಎಂ ನರ್ಸಿಂಗ್ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು […]

ಉಪಯುಕ್ತ ಸುದ್ದಿ

335 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ; ಇಂದೇ ಅರ್ಜಿ ಸಲ್ಲಿಸಿ!

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ನೇಮಕಾತಿಗೆ ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಸೂಚಿ ನೀಡಿದೆ. ಯಾವುದೇ ಮಹಿಳೆಯರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಸೆಪ್ಟೆಂಬರ್ 29 […]

ಉಪಯುಕ್ತ ಸುದ್ದಿ

ಹಿಂದಿ ಸಹ ಶಿಕ್ಷಕ ಹುದ್ದೆಗೆ ನೇಮಕಾತಿ: ನೇರ ಸಂದರ್ಶನದ ಮೂಲಕ ಆಯ್ಕೆ

ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ಹಾಗೂ ಧಾರವಾಡದಲ್ಲಿನ ಗಾಂಧಿ ಹಿಂದಿ ಶಾಲೆ ಹಾಗೂ ಧಾರವಾಡದ ಇತರ ಸರ್ಕಾರ ಅನುದಾನಿತ ಶಾಲೆಗಳಲ್ಲಿ ಹಿಂದಿ ಶಿಕ್ಷಕರ ನೇಮಕಾತಿಗೆ ಅರ್ಜಿಯನ್ನು ಕರೆದಿದೆ. ಅರ್ಜಿಯನ್ನು 13-03-2023 ರ ಅನ್ವಯ […]

ರಾಜಕೀಯ ಸುದ್ದಿ

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು: ಕಾಂಗ್ರೆಸ್ ನಾಯಕ ಕೆ.ಬಿ‌‌ ಕೋಳಿವಾಡ

ಬೆಂಗಳೂರು: ಮುಡಾ ಹಗರಣದ ಹೈಕೋರ್ಟ್ ತೀರ್ಪು ಹೊರಬಿದ್ದ ನಂತರ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಹ ಮುಡಾ ತನಿಖೆಗೆ ಮೈಸೂರು ಜಿಲ್ಲಾ ಲೋಕಾಯುಕ್ತ ಎಸ್ಪಿಗೆ ಆದೇಶಿಸಿದೆ. ಇದೀಗ ಮುಡಾ ಹಗರಣದಲ್ಲಿ ಆರೋಪಿ ಸ್ಥಾನದಲ್ಲಿರುವ ಸಿಎಂ ಸಿದ್ದರಾಮಯ್ಯ […]

ಕ್ರೀಡೆ ಸುದ್ದಿ

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಶಕೀಬ್ ಅಲ್ ಹಾಸನ್ ನಿವೃತ್ತಿ ಘೋಷಣೆ !

ಬಾಂಗ್ಲಾದೇಶದ ಲೆಜೆಂಡರಿ ಆಲ್ ರೌಂಡರ್ ಹಾಗೂ ಹಲವು ವರ್ಷಗಳಿಂದ ಬಾಂಗ್ಲಾದೇಶದ ಕ್ರಿಕೆಟ್ ತಂಡವನ್ನು ಒಂದು ಹಂತಕ್ಕೆ ಕೊಂಡೊಯ್ದ ಶಕಿಬ್ ಅಲ್ ಹಸನ್ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಅಂತರಾಷ್ಟ್ರೀಯ ಟೆಸ್ಟ್ ಜೀವನಕ್ಕೆ ಹಾಗೂ ಟಿ20 ಆವೃತ್ತಿಗೆ […]

ಉಪಯುಕ್ತ ಸುದ್ದಿ

ಬೆಣ್ಣೆಹಳ್ಳದ ನೀರಾವರಿ ಯೋಜನೆಗೆ ಸರಕಾರದ ಬಂಪರ್ ಕೊಡುಗೆ; 200 ಅನುದಾನ ಬಿಡುಗಡೆ

ಬೆಂಗಳೂರು: ಧಾರವಾಡ ಜಿಲ್ಲೆಯ ಬಹುಮುಖ್ಯ ನೀರಿನ ಮೂಲವಾದ ಬೆಣ್ಣೆಹಳ್ಳ ಯೋಜನೆಗೆ 200 ಕೋಟಿ. ರು.ಗಳ ಅನುದಾನವನ್ನು ಸರಕಾರ ನಿಗದಿಪಡಿಸಿದೆ. ರಾಜ್ಯ ಸಚಿವ ಸಂಪುಟದಲ್ಲಿ ಈ ಕುರಿತು ತೀರ್ಮಾನ ತೆಗೆದುಕೊಂಡಿದ್ದು, ಅದಕ್ಕಾಗಿ 200 ಕೋಟಿ ರು. […]

ಸುದ್ದಿ

500 ಕೋಟಿ ವೆಚ್ಚದಲ್ಲಿ ವಿಶ್ವೇಶ್ವರಯ್ಯ ವಿವಿ ಸ್ಥಾಪನೆ

ಬೆಂಗಳೂರು: ಐಐಟಿ ಮಾದರಿಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನಿರ್ಮಾಣ ಮಾಡಲು 500 ಕೋಟಿ ರು.ಗಳ ಘಟನೋತ್ತರ ಅನುಮೋದನೆಯನ್ನು ರಾಜ್ಯ ಸಚಿವ ಸಂಪುಟ ನೀಡಿದೆ. ಬೆಂಗಳೂರಿನ ಜ್ಞಾನಭಾರತಿ ವಿಶ್ವವಿದ್ಯಾನಿಲಯದ ಆವರಣದಲ್ಲಿ ವಿವಿ ನಿರ್ಮಾಣಕ್ಕಾಗಿ 50 ಎಕರೆ […]

ರಾಜಕೀಯ ಸುದ್ದಿ

ಸಿಬಿಐ ತನಿಖೆಗೆ ರಾಜ್ಯದಲ್ಲಿಲ್ಲ ಮುಕ್ತ ಅವಕಾಶ !

ಬೆಂಗಳೂರು: ಕರ್ನಾಟಕದಲ್ಲಿ ತನಿಖೆ ನಡೆಸಲು ಸಿಬಿಐಗೆ ಇದ್ದ ಮುಕ್ತ ಅವಕಾಶವನ್ನು ವಾಪಸ್ ಪಡೆಯಲು ಸರಕಾರ ತೀರ್ಮಾನಿಸಿದೆ. ಸಚಿವ ಸಂಪುಟದಲ್ಲಿ ಈ ಕುರಿತು ಮಹತ್ವದ ತೀರ್ಮಾನ ತೆಗೆದುಕೊಂಡಿದ್ದು, ಕೇಂದ್ರ ಸರಕಾರ ಸಿಬಿಐ ಅನ್ನು ಅಸ್ತ್ರವಾಗಿ ಬಳಸುತ್ತಿದೆ. […]

ಸುದ್ದಿ

ರಾಜ್ಯಪಾಲರು V/S ರಾಜ್ಯ ಸರಕಾರ: ರಾಜ್ಯಪಾಲರಿಗೆ ಯಾವುದೇ ಮಾಹಿತಿ ಕೊಡದಂತೆ ಅಧಿಕಾರಿಗಳಿಗೆ ಸೂಚನೆ

ಬೆಂಗಳೂರು: ರಾಜ್ಯಪಾಲರು ಮೇಲಿಂದ ಮೇಲೆ ಅಸಹನೀಯ ವರ್ತನೆಯಲ್ಲಿ ಪತ್ರ ಬರೆಯುತ್ತಿದ್ದಾರೆ. ತಕ್ಷಣವೇ ಮಾಹಿತಿ ಕೇಳುತ್ತಿದ್ದಾರೆ. ಹೀಗಾಗಿ, ಅಧಿಕಾರಿಗಳು ಯಾವುದೇ ಮಾಹಿತಿಯನ್ನು ನೀಡದಂತೆ ಸರಕಾರ ತೀರ್ಮಾನಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಇಂತಹ ಮಹತ್ವದ ನಿರ್ಣಯ ತೆಗೆದುಕೊಂಡಿದ್ದು, […]

ಸುದ್ದಿ

ನವಲಗುಂದ:ವಿವಿಧ ಬೇಡಿಕೆಗೆ ಆಗ್ರಹಿಸಿ ಗ್ರಾಮ ಲೆಕ್ಕಿಗರ ಪ್ರತಿಭಟನೆ

ನವಲಗುಂದ : ರಾಜ್ಯದ ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ನವಲಗುಂದ ತಾಲ್ಲೂಕಾ ಸಂಘದಿಂದ ಪಟ್ಟಣದ ನವಲಗುಂದ ತಹಸೀಲ್ದಾರ್ ಕಚೇರಿ ಆವರಣದಲ್ಲಿ […]

ಕ್ರೀಡೆ ಸುದ್ದಿ

ರನ್ ಗಳಿಸುವುದರಲ್ಲಿ ವಿಫಲವಾದರೂ ಸಹ ದಾಖಲೆ ನಿರ್ಮಿಸಿದ ವಿರಾಟ್ ಕೊಹ್ಲಿ

ಚೆನ್ನೈ: ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಕೇವಲ 6 ರನ್ ಗಳಿಸಿ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದ ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್ ನಲ್ಲೂ ಸಹ ಕೇವಲ 17 […]

ಉಪಯುಕ್ತ ಸುದ್ದಿ

373 ಕನ್ನಡ ಶಾಲೆಗಳಲ್ಲಿ ಆಂಗ್ಲ ಮಾಧ್ಯಮಕ್ಕೆ ರಾಜ್ಯ ಸರ್ಕಾರ ಅಸ್ತು!

ಬೆಂಗಳೂರು: ರಾಜ್ಯ ಸರ್ಕಾರವು ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮವನ್ನು ಆರಂಭ ಮಾಡಲು ನಿರ್ಧಾರ ಮಾಡಿದ್ದು, ಪ್ರಸಕ್ತ ವರ್ಷದಲ್ಲೇ ಸುಮಾರು 373 ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮವನ್ನು ತೆರೆಯಲು ಸಿದ್ಧತೆ ನಡೆಸಿದೆ. ಈ ಹಿನ್ನೆಲೆಯಲ್ಲಿ 2024-25 […]

ಕ್ರೀಡೆ ಸುದ್ದಿ

ಚೆಸ್ ಒಲಿಂಪಿಯಾಡ್ ನಲ್ಲಿ ಭಾರತಕ್ಕೆ ಸ್ವರ್ಣ ಪದಕ

ಹೊಸದಿಲ್ಲಿ: 45ನೇ ಚೆಸ್ ಒಲಿಂಪಿಯಾಡ್ ನಲ್ಲಿ ಭಾರತದ ಪುರುಷ ಮತ್ತು ಮಹಿಳಾ ತಂಡದ ಆಟಗಾರರು ಸ್ವರ್ಣ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ಆಟಗಾರರನ್ನು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನಿವಾಸದಲ್ಲಿ […]

ಫ್ಯಾಷನ್ ಸುದ್ದಿ

ಗೋಗ್ಯಾಸ್ ಕಂಪನಿಯ ಎಲೆಕ್ಟ್ರಿಕ್ ಗೋ ಬೈಕ್ ಬಿಡುಗಡೆ

ಸದ್ಯ ಎಲ್ಲೆಲ್ಲೂ ಎಲೆಕ್ಟಿಕ್ ಬೈಕ್ ಕಾರ್ ಗಳದ್ದೇ ಕಾರುಬಾರು. ನೀವು ಇಲೆಕ್ಟಿಕ್ ಬೈಕ್ ಕೊಂಡುಕೊಳ್ಳುವ ಯೋಚನೆಯಲ್ಲಿದ್ದೀರ? ನಿಮಗಾಗಿ ಕಾನ್ಫಿಡೆನ್ಸ್ ಗ್ರೂಪ್ ಗೋಗ್ಯಾಸ್ ಕಂಪನಿಯು ಗೋಬೈಕ್ ಎಂಬ ಹೊಸ ಮಾದರಿಯ, ಉತ್ತಮ ಕಾರ್ಯಕ್ಷಮತೆಯುಳ್ಳ, ಸರಳ ನಿಯಂತ್ರಣದ […]

ಉಪಯುಕ್ತ ರಾಜಕೀಯ ಸುದ್ದಿ

SC/ST ಪತ್ರಕರ್ತರ, ಸಂಪಾದಕರ ಆರ್ಥಿಕ ಸ್ಥಿತಿಗತಿ ಅಧ್ಯಯನಕ್ಕೆ ಸಮಿತಿ ರಚಿಸಿದ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ SC/ST ಸಮುದಾಯದ ಪತ್ರಕರ್ತರ ಮತ್ತು ಸಂಪಾದಕರ ಆರ್ಥಿಕ, ಸಾಮಾಜಿಕ ಸ್ಥಿತಿಗಳ ಅಧ್ಯಯನ ನಡೆಸಲು ಸಮಿತಿಯೊಂದನ್ನು ರಚಿಸಿ ಸರಕಾರದ ಆದೇಶ ಹೊರಡಿಸಿದೆ. ಕನ್ನಡ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಮತ್ತು […]

ರಾಜಕೀಯ ಸುದ್ದಿ

ಮುಡಾ ಪ್ರಾಸಿಕ್ಯೂಶನ್: ಸಿದ್ದರಾಮಯ್ಯ ನೀಡಿದ ವರದಿಯಿಂದ ಎಐಸಿಸಿಗೆ ಹಿನ್ನಡೆ!

ಬೆಂಗಳೂರು: ಮುಡಾ ನಿವೇಶನ ಹಂಚಿಕೆಯಲ್ಲಿ ಪ್ರಭಾವ ಬಳಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ತನಿಖೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ಹೊರಡಿಸಿರುವುದು ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ತಂದೊಡ್ಡಿದೆ. ನಿನ್ನೆಯ ಜನಪ್ರತಿನಿಧಿಗಳ ಕೋರ್ಟ್ ಆದೇಶ ಬೆನ್ನಲ್ಲೇ ಹೈಕಮಾಂಡ್‌ಗೆ […]

ರಾಜಕೀಯ ಸುದ್ದಿ

ಪಕ್ಷ ಸಿಎಂ ಬೆನ್ನಿಗೆ ನಿಂತಿದೆ, ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು; “ಮುಖ್ಯಮಂತ್ರಿಗಳು ರಾಜೀನಾಮೆ ನೀಡುವ ಅಗತ್ಯವಿಲ್ಲ. ಹಳ್ಳಿಯಿಂದ ದೆಹಲಿವರೆಗೂ ಕಾಂಗ್ರೆಸ್ ಪಕ್ಷ ನಮ್ಮ ಮುಖ್ಯಮಂತ್ರಿಗಳ ಪರ ನಿಲ್ಲಲಿದೆ. ಪಕ್ಷದ ಅಧ್ಯಕ್ಷನಾಗಿ ನಾನು ಈ ಮಾತು ಹೇಳುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದಲ್ಲಿ […]

You cannot copy content of this page