ಸುದ್ದಿ

ಮುಡಾ ಪ್ರಾಸಿಕ್ಯೂಶನ್: ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ಸಿಎಂ ಸಿದ್ಧತೆ

ಬೆಂಗಳೂರು : ಮುಡಾ ಸೈಟ್ ಹಗರಣದ ಪ್ರಾಸಿಕ್ಯೂಶನ್ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ಮುಂದಾಗಿದ್ದಾರೆ. ಈಗಾಗಲೇ ಮಧ್ಯಾಹ್ನ 12 […]

ರಾಜಕೀಯ ಸುದ್ದಿ

ಬಿಜೆಪಿಯ ಷಡ್ಯಂತ್ರಕ್ಕೆ ಬಗ್ಗುವ ಪ್ರಶ್ನೆಯೆ ಇಲ್ಲ: ಕಾಂಗ್ರೆಸ್‌

ಬೆಂಗಳೂರು: ಸರ್ಕಾರವನ್ನು ಅಸ್ಥಿರಗೊಳಿಸುವ ರಾಜ್ಯಪಾಲರ ಪ್ರಯತ್ನ ಹಾಗೂ ಬಿಜೆಪಿಯ ಷಡ್ಯಂತ್ರಕ್ಕೆ ಬಗ್ಗುವ ಪ್ರಶ್ನೆಯೆ ಇಲ್ಲ.ಎಂದು ಕಾಂಗ್ರೆಸ್ ಎಕ್ಸ್ ನಲ್ಲಿ ಪೊಸ್ಟ್ ಹಂಚಿಕೊಂಡಿದೆ. ರಾಜ್ಯಪಾಲರು ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರ ದೂರುಗಳನ್ನು ಮುಚ್ಚಿಡಲು ಪ್ರಯತ್ನಸಿದ್ದು, ಜಗಜ್ಜಾಹಿರಾಗಿದೆ. […]

ರಾಜಕೀಯ ಸುದ್ದಿ

ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ರಾಮಲಿಂಗಾ ರೆಡ್ಡಿ

ಬೆಂಗಳೂರು: ಸಿಎಂ ವಿರುದ್ಧದ ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ ಆಗಿದ್ದು, ಅದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗುತ್ತದೆ. ವಿರೋಧ ಪಕ್ಷಗಳ ಷಡ್ಯಂತ್ರಕ್ಕೆ ಬೆದರಿ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಸಾರಿಗೆ ಮತ್ತು […]

ಅಪರಾಧ ರಾಜಕೀಯ ಸುದ್ದಿ

ಮುಡಾ ಪ್ರಾಸಿಕ್ಯೂಶನ್ ವಿರುದ್ಧದ ಸಿಎಂ ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಸಂಬಂಧಿಸಿದಂತೆ ತನಿಖೆಗೆ ತನ್ನ ವಿರುದ್ಧ ರಾಜ್ಯಪಾಲರು ನೀಡಿರುವ ಅನುಮತಿಯನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​ ಮಂಗಳವಾರ ವಜಾಗೊಳಿಸಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಅರ್ಜಿಯನ್ನು […]

ಉಪಯುಕ್ತ ಸುದ್ದಿ

ಸೆ.26 ರಿಂದ ಅರಮನೆ ಮೈದಾನದಲ್ಲಿ ಮೂರು ದಿನಗಳ ಸರ್ಫೇಸ್ ಎಕ್ಸ್ಪೋ 2024′

ಬೆಂಗಳೂರು: ಲಘು ಉದ್ಯೋಗ ಭಾರತಿ (NGO) ಬೆಂಗಳೂರು ಉತ್ತರ ಆಯೋಜಿಸುತ್ತಿದೆ “ಸರ್ಫೇಸ್ ಎಕ್ಸ್ಪೋ 2024” ಮೇಲ್ಮೈ ಚಿಕಿತ್ಸೆ, ಲೇಪನ ತಂತ್ರಜ್ಞಾನಗಳು ಮತ್ತು ಸಂಬಂಧಿತ ಉದ್ಯಮಗಳಿಗೆ ಸಮರ್ಪಿತ ಈ ಪ್ರಾರಂಭಿಕ (FIRST EDITION) ಕಾರ್ಯಕ್ರಮ 2024ರ […]

ಉಪಯುಕ್ತ ಸುದ್ದಿ

ದಸರಾ ಆನೆಯ ಜತೆ ಫೋಟೋ ಶೂಟ್, ಸೆಲ್ಫೀ, ರೀಲ್ಸ್‌ಗಳಿಗೆ ಅವಕಾಶ ನೀಡದಂತೆ ಆದೇಶ

ಬೆಂಗಳೂರು: ಮೈಸೂರು ದಸರಾ ಉತ್ಸವದ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲು ಬಂದಿರುವ ಆನೆಗಳ ಬಳಿ ಫೋಟೋ ಶೂಟ್, ಸೆಲ್ಫೀ, ರೀಲ್ಸ್‌ಗಳಿಗೆ ಅವಕಾಶ ನೀಡಬಾರದು ಎಂದು ಅರಣ್ಯ ಸಚಿವ ಈಶ್ವ್ ಖಂಡ್ರೆ ಅವರು ಅರಣ್ಯ ಇಲಾಖೆ ಅಧಿಕಾರಿಗಳಿಗೆ […]

ರಾಜಕೀಯ ಸುದ್ದಿ

ರಸ್ತೆ ಕಾಮಗಾರಿಯನ್ನು ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಗರದಲ್ಲಿ ರಸ್ತೆ ಗುಂಡಿ ಮುಚ್ಚಲು ನೀಡಿದ್ದ ಗಡುವು ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್‌ ಸೋಮವಾರ ತಡರಾತ್ರಿ ನಗರ ಪ್ರದಕ್ಷಿಣೆ ಮಾಡಿದರು.ನಗರದ ಹಲವು ರಸ್ತೆಗಳಿಗೆ ಖುದ್ದು ಭೇಟಿ ನೀಡಿದ […]

ಅಪರಾಧ ಸಿನಿಮಾ ಸುದ್ದಿ

ರೇಣುಕಾಸ್ವಾಮಿ ಕೊಲೆ ಕೇಸ್; ಮೂವರಿಗೆ ಜಾಮೀನು ಮಂಜೂರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಮೂವರು ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ಕೇಶವಮೂರ್ತಿಗೆ ಹೈಕೋರ್ಟ್‌ನಿಂದ ಮೊದಲು ಜಾಮೀನು ದೊರಕಿದೆ. ಬಳಿಕ ಕಾರ್ತಿಕ್‌ ಮತ್ತು ನಿಖಿಲ್‌ ನಾಯಕ್‌ಗೆ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ನಿಂದ […]

ರಾಜಕೀಯ ಸುದ್ದಿ

ಹೈಕೋರ್ಟ್ ನಲ್ಲಿ ಸಿಎಂ ಪ್ರಾಸಿಕ್ಯೂಷನ್; ಇಂದು ಮಹತ್ವದ ತೀರ್ಪು

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣ ಕುರಿತು ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆಯು ತೀರ್ಪನ್ನು ಹೈಕೋಟ್೯ ಇಂದು ಮಧ್ಯಾಹ್ನ 12ಗಂಟೆಗೆ ಪ್ರಕಟಿಸಲಿದೆ. ರಾಜ್ಯಪಾಲರು ಹಾಗೂ […]

ಉಪಯುಕ್ತ ಸುದ್ದಿ

ಬೆಂಗಳೂರು: ಕನ್ನಡ ಬಗ್ಗೆ ಉದ್ಧಟತ ಮೆರೆದಿದ್ದ ಉತ್ತರ ಭಾರತೀಯ ಯುವತಿ; ಕೆಲಸದಿಂದ ವಜಾ ಮಾಡಿದ ಕಂಪನಿ

ಬೆಂಗಳೂರು: ಬೆಂಗಳೂರು ಹಾಗೂ ಕನ್ನಡಿಗರ ಬಗ್ಗೆ ಲಘುವಾಗಿ ಮಾತನಾಡಿ ಉದ್ಧಟತನ ಮೆರೆದಿದ್ದ ಉತ್ತರ ಭಾರತೀಯ ಮಹಿಳೆ ಸುಗಂಧ ಶರ್ಮಾ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಉತ್ತರ ಭಾರತೀಯರು ಬೆಂಗಳೂರು ತೊರೆದರೆ ಬೆಂಗಳೂರು ಖಾಲಿಯಾಗುತ್ತದೆ ಎಂದು ಜಾಲತಾಣದಲ್ಲಿ […]

ಅಪರಾಧ ಸುದ್ದಿ

ಗಂಗಾವತಿ: ಗಣೇಶ ವಿಸರ್ಜನೆ ವೇಳೆ ಚಾಕು‌ ಇರಿತ, ಮೂವರ ಮೇಲೆ ಹಲ್ಲೆ

ಕೊಪ್ಪಳ: ಗಣೇಶ ವಿಸರ್ಜನೆ ವೇಳೆ ಯುವಕರ ಗುಂಪುಗಳ ನಡುವೆ ಗಲಾಟೆಯಾಗಿದ್ದು ಗಲಾಟೆ ವೇಳೆ ಓರ್ವನಿಗೆ ಚಾಕು ಇರಿತ, ಮೂವರ ಮೇಲೆ ಹಲ್ಲೆ ನಡೆಸಲಾಗಿರುವ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿ ನಗರದಲ್ಲಿ ತಡರಾತ್ರಿ ನಡೆದಿದೆ. ಗಣೇಶ […]

ರಾಜಕೀಯ ಸುದ್ದಿ

ರಸ್ತೆ ಗುಂಡಿ ಪರಿಶೀಲನೆಗೆ ನಡುರಾತ್ರಿ ಸಿಟಿ ರೌಂಡ್ಸ್ ನಡೆಸಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು:ರಸ್ತೆ ಗುಂಡಿಗಳನ್ನು ಮುಚ್ಚಲು ಡೆಡ್ ಲೈನ್ ಕೊಟ್ಟಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್, ಇದೀಗ ನಡುರಾತ್ರಿ ಪರಿಶೀಲನೆ ನಡೆಸಲು ಮುಂದಾಗಿದ್ದಾರೆ. ಮೊದಲಿಗೆ ಸದಾಶಿವನಗರದಿಂದ ರಾತ್ರಿ 11.30 ಕ್ಕೆ ಹೊರಟು,12 ಗಂಟೆಗೆ ಮೇಕ್ರಿ ಸರ್ಕಲ್, ಜಯಮಹಲ್, ಎಂ.ಜಿ.ರಸ್ತೆ, ಇಂದಿರಾ […]

ಸುದ್ದಿ

ಅರಣ್ಯ ಸಚಿವ ಈಶ್ವರ್ ಖಂಡ್ರೆ ಚಿತ್ರದುರ್ಗಕ್ಕೆ ಭೇಟಿ

ಚಿತ್ರದುರ್ಗ: ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಸೆ.24ರಂದು ಮಂಗಳವಾರ ಸಂಜೆ 6 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಲಿದ್ದಾರೆ. ಈ ಸಭೆಯಲ್ಲಿ ಮಾಜಿ ಸಚಿವ ಹೆಚ್.ಆಂಜನೇಯ, […]

ಸುದ್ದಿ

ಸಿಎಂ ಸಿದ್ದರಾಮಯ್ಯ ಮೂಡಾ ಪ್ರಾಸಿಕ್ಯೂಶನ್ ವಿರುದ್ಧ ‌ಅರ್ಜಿ ತೀರ್ಪು ನಾಳೆ ಮಧ್ಯಾಹ್ನ 12 ಕ್ಕೆ ಪ್ರಕಟ!

ಬೆಂಗಳೂರು: ಮೈಸೂರಿನ ಮುಡಾ ಸೈಟ್ ಹಗರಣದ ಬಗ್ಗೆ ತಮ್ಮ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್ ನಡೆಸಲು ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಅಂತ್ಯಗೊಳಿಸಿ ಕಾಯ್ದಿರಿಸಿದ ತೀರ್ಪನ್ನು ಬೆಂಗಳೂರಿನ ಹೈಕೋರ್ಟ್ ನಾಳೆ […]

ಸುದ್ದಿ

ಯಾದಗಿರಿ; ಸಿಡಿಲು ಬಡಿದು ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆ

ಯಾದಗಿರಿ: ಯಾದಗಿರಿ ತಾಲೂಕಿನ ಜಿನಕೇರಾ ತಾಂಡದಲ್ಲಿ ಸೋಮವಾರ ಸಿಡಿಲು ಬಡಿದು ನಾಲ್ವರು ಮೃತಪಟ್ಟಿದ್ದಾರೆ. ಕಿಶನ್ ನಾಮಣ್ಣ ಜಾಧವ (33), ಚನ್ನಪ್ಪ ನಾಮಣ್ಣ ಜಾಧವ (24 ), ಸುನಿಬಾಯಿ ರಾಥೋಡ್(30) ಮತ್ತು ನೇನು ನಿಂಗಪ್ಪ ಜಾಧವ […]

ಅಪರಾಧ ಸುದ್ದಿ

ಸುಬ್ರಮಣ್ಯ ನಗರದಲ್ಲಿ ಮನೆಗಳ್ಳತನ ಮಾಡುತ್ತಿದ್ದ ಮೂವರ ಬಂಧನ

ಬೆಂಗಳೂರು: ಸುಬ್ರಮಣ್ಯ ನಗರ ಪೊಲೀಸರು ಕಳತನದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 12 ಪ್ರಕರಣ ಬೆಳಕಿಗೆ ಬಂದಿವೆ. ಮೂರು ಪ್ರಕರಣ ಕರ್ನಾಟಕ, ಉಳಿದ ಆರು ಪ್ರಕರಣ ಆಂಧ್ರ ಹಾಗೂ ತೆಲಂಗಾಣದಲ್ಲಿ ದಾಖಲಾಗಿವೆ. ಬಂಧಿತರಲ್ಲಿ […]

ಅಪರಾಧ ಸುದ್ದಿ

ಬೆಂಗಳೂರು ಪ್ರಿಡ್ಜ್ ಮರ್ಡರ್ ಕೇಸ್ ; ಆರೋಪಿ ಗುರುತು ಪತ್ತೆ ಹಚ್ಚಿದ ಪೊಲೀಸರು

ಬೆಂಗಳೂರು: ನಗರದ ವೈಯಾಲಿಕಾವಲ್‌ ನಿವಾಸಿ ಮಹಾಲಕ್ಷ್ಮೀ ಕೊಲೆ ಪ್ರಕರಣದ ಆರೋಪಿ ಗುರುತು ಪತ್ತೆ ಮಾಡಿರುವ ಪೊಲೀಸರು ಆತನ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಾಗಿ ಹುಡುಕಾಟ ಮುಂದುವರೆದಿದ್ದು, ಶೀಘ್ರದಲ್ಲಿ ಬಂಧಿಸುತ್ತೇವೆ. ಆರೋಪಿ ಹೊರ ರಾಜ್ಯದವನು ಎಂಬ ಮಾಹಿತಿ […]

ಸುದ್ದಿ

ಯಾದಗಿರಿ; ಸಿಡಿಲು ಬಡಿದು ಮೂವರ ಸಾವು, ಮೂವರ ಸ್ಥಿತಿ ಗಂಭೀರ

ಯಾದಗಿರಿ: ಮಳೆಯಿಂದ ರಕ್ಷಣೆ ಪಡೆಯಲು ಶೆಡ್ ಬಳಿ ನಿಂತಿದ್ದ ಮೂವರು ಸಿಡಿಲಿನ ಹೊಡೆತಕ್ಕೆ ಸಿಲುಕಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಮೃತಪಟ್ಟರು ಜಿಲ್ಲೆಯ ಜಿನಕೇರ ಗ್ರಾಮದ ತಾಂಡಾದ ನಿವಾಸಿಗಳು ಎಂದು ಹೇಳಲಾಗಿದೆ. ಜಿಲ್ಲೆಯಾದ್ಯಂತ […]

ಅಪರಾಧ ರಾಜಕೀಯ ಸುದ್ದಿ

ಮುನಿರತ್ನರಿಂದ ನನಗೆ ಜೀವ ಬೆದರಿಕೆ ಇದೆ: ಸಿಎಂಗೆ ವೇಲು ನಾಯಕ್ ದೂರು

ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ಮೂರು ಪ್ರಕರಣಗಳಲ್ಲಿ ಸಿಲುಕಿಕೊಂಡು ಒದ್ದಾಡುತ್ತಿದ್ದಾರೆ. 2 ಕೇಸ್​ಗಳಿಂದ ಆಚೆ ಬಂದು ಮತ್ತೊಂದರಲ್ಲಿ ಜೈಲು ಪಾಲಾಗಿದ್ದಾರೆ. ಈ ಮಧ್ಯೆ ಅತ್ಯಾಚಾರ ಆರೋಪ ಮಾಡಿರುವ ಸಂತ್ರಸ್ತೆ ಪುತ್ರನಿಗೆ ಮುನಿರತ್ನ ಬೆಂಬಲಿಗರು […]

ಅಪರಾಧ ಸಿನಿಮಾ ಸುದ್ದಿ

ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಸೆ.27 ಕ್ಕೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ-2 ಆರೋಪಿಯಾಗಿ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ತೂಗುದೀಪ್ ಅವರ ಜಾಮೀನು ಅರ್ಜಿ‌ ‌ವಿಚಾರಣೆಯನ್ನು ನಗರದ 57ನೇ CCH ಕೋರ್ಟ್ ಸೆಪ್ಟೆಂಬರ್ 27 ಕ್ಕೆ […]

You cannot copy content of this page