ನೆಲಮಂಗಲ; ಮೂವರು ಗಾಂಜಾ ಪೆಡ್ಲರ್‌ಗಳ ಬಂಧನ
ನೆಲಮಂಗಲ: ಬೆಂಗಳೂರು ಉತ್ತರ ತಾಲೂಕಿನ ಸೋಲದೇವನಹಳ್ಳಿ ಪೊಲೀಸರಿಂದ ಮೂವರು ಗಾಂಜಾ ಪೆಡ್ಲರ್‌ಗಳನ್ನು ಬಂಧಿಸಲಾಗಿದೆ. ಸಂದೀಪ್(23), ಅಖಿಲ್(22), ಆಕಾಶ್(21) ಬಂಧಿತ ಗಾಂಜಾ ಪೆಡ್ಲರ್ಸ್. 6 ಕೆ.ಜಿಗೂ ಹೆಚ್ಚು ಗಾಂಜಾ, 20 ಗ್ರಾಂ ಹೈಡ್ರೋ ಗಾಂಜಾ, ನಗದು ಜಪ್ತಿ […]

