ಅಪರಾಧ ಸುದ್ದಿ

ಸಿ.ಟಿ.ರವಿ ಪ್ರಕರಣ : ಸಿಪಿಐ ತಲೆದಂಡ

ಬೆಳಗಾವಿ : ಶಾಸಕ ಸಿ.ಟಿ.ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾನಾಪುರ ಸಿಪಿಐ ತಲೆದಂಡವಾಗಿದೆ. ಬಿಜೆಪಿ ನಾಯಕರ ಜೊತೆಗೆ ಪೊಲೀಸ್ ಠಾಣೆಯಲ್ಲೇ ಸಭೆ ನಡೆಸಿದ ಕಾರಣಕ್ಕೆ ಈಗ ಖಾನಾಪುರ ಸಿಪಿಐ ಮಂಜುನಾಥ ನಾಯಕ ಅವರನ್ನು ಸೇವೆಯಿಂದ ಅಮಾನತುಗೊಳಿಸಿ […]

ಅಪರಾಧ ಸುದ್ದಿ

ಮಕ್ಕಳಿಬ್ಬರನ್ನು ಕೊಂದು ಆತ್ಮಹತ್ಯೆಗೆ ಶರಣಾದ ಮಹಿಳೆ

ಕೋಲಾರ: ತನ್ನಿಬ್ಬರು ಮಕ್ಕಳನ್ನು ಕೊಂದು ಹಾಕಿದ ತಾಯಿಯೊಬ್ಬಳು ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಜಿಎಫ್ ತಾಲೂಕಿನ ಕಮ್ಮಸಂದ್ರ ಗ್ರಾಮದಲ್ಲಿ ನಡೆದಿದೆ‌. ಗ್ರಾಮದ ತಿಪ್ಪಮ್ಮ (30) ತನ್ನ ಮಕ್ಕಳ ಕತ್ತು ಹಿಸುಕಿ […]

ಅಪರಾಧ ಸುದ್ದಿ

ಹಾವೇರಿ: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ನಾಲ್ವರ ಸಾವು

ಹಾವೇರಿ: ಎರಡು ಕಾರುಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ನಾಲ್ವರು ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕು ತಡಸ-ನೀರಲಗಿ ಗ್ರಾಮದ ಬಳಿ ನಡೆದಿದೆ. ಬೆಂಗಳೂರಿನ ಚಾಮರಾಜಪೇಟೆಯ ಚಂದ್ರಮ್ಮ (59 ವರ್ಷ), ಇವರ ಪುತ್ರಿಯೂ […]

ಉಪಯುಕ್ತ ಸುದ್ದಿ

ಹೊಸೂರು ಏರ್‌ಪೋರ್ಟ್ ಗೆ ಎರಡು ಜಾಗ ಶಾರ್ಟ್ ಲಿಸ್ಟ್ ಮಾಡಿದ ತಮಿಳುನಾಡು ಸರಕಾರ

ಬೆಂಗಳೂರು: ಕರ್ನಾಟಕ ಸರಕಾರ ಎರಡನೇ ಏರ್ ಪೋರ್ಟ್ ಗೆ ಮೀನಾಮೇಷ ಎಣಿಸುತ್ತಿರುವ ಹೊತ್ತಿನಲ್ಲೇ ತಮಿಳುನಾಡು ಸರಕಾರ ಹೊಸೂರು ವಿಮಾನ ನಿಲ್ದಾಣಕ್ಕೆ ಜಾಗ ಅಂತಿಮಗೊಳಿಸುವ ಪ್ರಯತ್ನಕ್ಕೆ ಕೈ ಹಾಕಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸೆಡ್ಡು […]

ಉಪಯುಕ್ತ ರಾಜಕೀಯ ಸುದ್ದಿ

ಬಿ.ಕೆ.ರವಿ ಅವರ ಮಾಧ್ಯಮ ಜಗತ್ತಿನ ಕುರಿತ ಕೃತಿ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೊಪ್ಪಳ ವಿಶ್ವ ವಿದ್ಯಾಲಯದ ಕುಲಪತಿ ಬಿ.ಕೆ.ರವಿ ಅವರ “MODERN MEDIA, ELECTIONS AND DEMOCRACY” ಕೃತಿಯ ಅಂತಾರಾಷ್ಟ್ರೀಯ ಆವೃತ್ತಿಯನ್ನು ಕಾವೇರಿ ನಿವಾಸದಲ್ಲಿ ಬಿಡುಗಡೆ ಮಾಡಿದರು. ಸ್ವಾತಂತ್ರ್ಯ ಸಂದರ್ಭದಿಂದ ಈ […]

ರಾಜಕೀಯ ಸುದ್ದಿ

ನನ್ನ ಕೊಲೆಗೆ ಪ್ರಯತ್ನ ನಡೆಯುತ್ತಿದೆ: ಶಾಸಕ ಮುನಿರತ್ನ ಗಂಭೀರ ಆರೋಪ

ಬೆಂಗಳೂರು: ಮೊಟ್ಟೆ ಎಸೆಯುವುದು ಮಾತ್ರವಲ್ಲ, ಆ್ಯಸಿಡ್ ದಾಳಿ ನಡೆಸಿ ನನ್ನನ್ನು ಕೊಲೆ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ರಾಜರಾಜೇಶ್ವರಿ ನಗರ ಶಾಸಕ ಎಸ್. ಮುನಿರತ್ನ ಆರೋಪ ಮಾಡಿದ್ದಾರೆ. ತಮ್ಮ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ […]

ಉಪಯುಕ್ತ ಸುದ್ದಿ

ಬೆಳಗಾವಿ : ಶಾಲೆಗಳಿಗೆ ಎರಡು ದಿನ ರಜೆ ಘೋಷಣೆ

ಬೆಳಗಾವಿ: ಗಾಂಧಿ‌ ಭಾರತ ಕಾರ್ಯಕ್ರಮ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಮತ್ತು ಗ್ರಾಮೀಣ ವಲಯದ ಸರಕಾರಿ, ಅನುದಾನಿತ‌ ಹಾಗೂ ಅನುದಾನರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಡಿ.26 ಹಾಗೂ 27 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ […]

ಅಪರಾಧ ಸುದ್ದಿ

ಕಾಶ್ಮೀರದಲ್ಲಿ 300 ಅಡಿ ಆಳದ ಕಂದಕಕ್ಕೆ ಬಿದ್ದ ಸೇನಾ ವಾಹನ: ಕರ್ನಾಟಕದ ಯೋಧರು ಹುತಾತ್ಮ

ಬೆಳಗಾವಿ: ಜಮ್ಮು- ಕಾಶ್ಮೀರದ ಪೂಂಚ್‌ ಜಿಲ್ಲೆಯಲ್ಲಿ ಸುಮಾರು 300 ಅಡಿ ಆಳದ ಕಂದಕಕ್ಕೆ ಭಾರತೀಯ ಸೇನಾ ವಾಹನ ಬಿದ್ದ ಪರಿಣಾಮ ಬೆಳಗಾವಿ‌ ತಾಲೂಕಿನ‌ ಪಂತ‌ನಗರದ ಯೋಧ ಹುತಾತ್ಮರಾಗಿದ್ದಾರೆ. ಭಾರತೀಯ ಸೇನೆಯಲ್ಲಿ ಸುಬೇದಾರ್ ಆಗಿದ್ದ ದಯಾನಂದ‌ […]

ಅಪರಾಧ ಸುದ್ದಿ

ಅನೈತಿಕ ಸಂಬಂಧ : ಮಾರಣಾಂತಿಕ ಹಲ್ಲೆ

ಬೆಳಗಾವಿ : ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನ ಮಾಡಿದ ಘಟನೆ ಬೈಲಹೊಂಗಲ ತಾಲೂಕಿನ ಮಲ್ಲಮ್ಮನ ಬೆಳವಡಿ ಗ್ರಾಮದ ಬಸ್ ನಿಲ್ದಾಣದ ಬಳಿ ಮಂಗಳವಾರ ಸಂಜೆ ನಡೆದಿದೆ. […]

ರಾಜಕೀಯ ಸುದ್ದಿ

ಕಾಂಗ್ರೆಸ್ ಶಕ್ತಿ ಏನು ಎಂಬುದು ನಮಗೂ ಗೊತ್ತಿದೆ, ಬಿಜೆಪಿಯವರಿಗೂ ಗೊತ್ತಿದೆ: ಡಿಸಿಎಂ ಡಿ.ಕೆ.ಶಿ

ಬೆಳಗಾವಿ: “ಕಾಂಗ್ರೆಸ್ ಪಕ್ಷದ ಶಕ್ತಿ ಏನು ಎಂಬುದು ನಮಗೂ ಗೊತ್ತಿದೆ, ನಮಗಿಂತ ಚನ್ನಾಗಿ ಬಿಜೆಪಿಯವರಿಗೂ ಗೊತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬೆಳಗಾವಿ ಸರ್ಕಿಟ್ ಹೌಸ್ ನಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ […]

ಉಪಯುಕ್ತ ಸುದ್ದಿ

20 ಹೊಸ ವೋಲ್ವೋ ಬಸ್ ಗಳ ಸಂಚಾರಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಚಾಲನೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ*ಕೆಂಪೇಗೌಡ ಬಸ್ ನಿಲ್ದಾಣ ಆವರಣದಲ್ಲಿ 20 ಹೊಸ ವೋಲ್ವೋ ಮಲ್ಟಿ ಅಕ್ಸೆಲ್ ಬಸ್ ಗಳ ಸಂಚಾರಕ್ಕೆ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಚಾಲನೆ […]

ಆರೋಗ್ಯ ಸುದ್ದಿ

ಬಳ್ಳಾರಿ ಜಿಲ್ಲೆಯಲ್ಲಿ 8 ತಿಂಗಳಲ್ಲಿ 23 ಬಾಣಂತಿಯರು ಸಾವು

ಬಳ್ಳಾರಿ: ಬಳ್ಳಾರಿ ಜಿಲ್ಲೆಯಲ್ಲಿ 8 ತಿಂಗಳ ಅವಧಿಯಲ್ಲಿ 23 ಬಾಣಂತಿಯರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತ ಸರ್ಕಾರಕ್ಕೆ ಸಲ್ಲಿಸಿದ ಅಡಿಟ್ ವರದಿಯಲ್ಲಿ ಉಲ್ಲೇಖವಾಗಿದೆ.2024ರ ಏಪ್ರಿಲ್‌‌ನಿಂದ ಈವರೆಗೆ ಬಳ್ಳಾರಿ ಜಿಲ್ಲೆಯಲ್ಲಿ 23 ಬಾಣಂತಿಯರು ಮೃತಪಟ್ಟಿದ್ದಾರೆ ಎಂದು ಬಳ್ಳಾರಿ […]

ಅಪರಾಧ ಸುದ್ದಿ

ಶಾಲಾ ವಾರ್ಷಿಕೋತ್ಸವದಲ್ಲಿ ಯುವತಿಯ ಅತ್ಯಾಚಾರ: ಆರೋಪಿಯ ಬಂಧನ

ಮಂಗಳೂರು: ಶಾಲಾ ವಾರ್ಷಿಕೋತ್ಸವಕ್ಕೆಂದು ಬಂದಿದ್ದ ಯುವತಿಯನ್ನು ಯುವಕನೋರ್ವ ಶಾಲಾ ಕೊಠಡಿಯಲ್ಲಿಯೇ ಕೂಡಿಹಾಕಿ ಅತ್ಯಾಚಾರ ಮಾಡಿರುವ ಘಟನೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ನಿವಾಸಿ ಜಯಂತ ಬಂಧಿತ. ಕಳೆದ ವಾರ ದಕ್ಷಿಣ […]

ರಾಜಕೀಯ ಸುದ್ದಿ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಿ.ಟಿ.ರವಿ ಅಶ್ಲೀಲ ಪದ ಬಳಕೆ ಮಾಡಿರುವ ಆರೋಪ: ಪ್ರಕರಣ ಸಿಐಡಿಗೆ

ಹುಬ್ಬಳ್ಳಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಎಂಎಲ್​ಸಿ ಸಿ.ಟಿ.ರವಿ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದ್ದಾರೆ. ಹುಬ್ಬಳ್ಳಿ ವಿಮಾನ […]

ಅಪರಾಧ ಸುದ್ದಿ

ನಾಲ್ಕು ವರ್ಷಗಳಲ್ಲಿ 8,569 ಮಹಿಳಾ ದೌರ್ಜನ್ಯ ಪ್ರಕರಣ ದಾಖಲು

ಬೆಂಗಳೂರು: ಕರ್ನಾಟಕದಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ 8,569 ಮಹಿಳಾ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. 2021 ರಿಂದ 2024ರ ನವೆಂಬರ್ ಅವಧಿಯಲ್ಲಿ ಕೌಟುಂಬಿಕ ದೌರ್ಜನ್ಯ, ವರದಕ್ಷಿಣೆ ಕಿರುಕುಳ, ಅತ್ಯಾಚಾರ, ಲೈಂಗಿಕ ಕಿರುಕುಳ, ಪ್ರೇಮ ಪ್ರಕರಣ, ಜೀವನಾಂಶ, […]

ಅಪರಾಧ ಸುದ್ದಿ

ಎಟಿಎಂ ಕಾಡ್೯ ಪಿನ್ ಸೆಟ್ ಮಾಡಿಕೊಡುವುದಾಗಿ ಮಹಿಳೆಗೆ ವಂಚನೆ: ವ್ಯಕ್ತಿಯ ಬಂಧನ

ಗದಗ: ಎಟಿಎಂ ಕಾಡ್೯ ಪಿನ್ ಸೆಟ್ ಮಾಡಿಕೊಡುತ್ತೇನೆ ಅಂತ ಹೇಳಿ ಕಾರ್ಡ್ ಬದಲಾಯಿಸಿ, ಹಣ ದೋಚುತ್ತಿದ್ದ ಕಳನನ್ನು ಬೆಟಗೇರಿ ಬಡಾವಣೆ ಪೊಲೀಸರು ಬಂಧಿಸಿದ್ದಾರೆ.ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಚಿಕ್ಕವೇನೂರು ಗ್ರಾಮದ ನಿವಾಸಿಯಾಗಿರುವ ಸತೀಶ್ […]

ಉಪಯುಕ್ತ ಕ್ರೀಡೆ ಸುದ್ದಿ

ಕರಾವಳಿಯ ಕಂಬಳಕ್ಕೆ 5 ಲಕ್ಷ ರೂ. ನೀಡಲು ಆದೇಶ

ಬೆಂಗಳೂರು: ಕರಾವಳಿಯ ಸಾಂಸ್ಕೃತಿಕ ಕ್ರೀಡೆ ಕಂಬಳಕ್ಕೆ ರಾಜ್ಯ ಸರ್ಕಾರ 5 ಲಕ್ಷ ರೂಪಾಯಿ ನೀಡಲು ಸರ್ಕಾರ ಆದೇಶ ಹೊರಡಿಸಿದೆ. ಬೇಡಿಕೆ ಇಟ್ಟಿದ್ದರೂ ಕೂಡ ಸರ್ಕಾರ ಕಳೆದ ವರ್ಷ ಕಂಬಳಕ್ಕೆ ಅನುದಾನ ನೀಡಿರಲಿಲ್ಲ. ಈ ಬಗ್ಗೆ […]

ಸುದ್ದಿ

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ತಯಾರಿ: ಭದ್ರತೆಗೆ ಬಿಗಿ ಕ್ರಮ

ಬೆಂಗಳೂರು: ಹೊಸ ವರ್ಷಾಚರಣೆಗೆ ತಯಾರಿ ನಡೆಯುತ್ತಿದ್ದು, ಪೊಲೀಸರು, ಪಾಲಿಕೆ ಕೂಡ ಅಲರ್ಟ್ ಆಗಿದೆ. ಕ್ರಿಸ್‌ಮಸ್‌ ಮತ್ತು ನ್ಯೂ ಇಯರ್ ಸೆಲೆಬ್ರೇಷನ್​ಗೆ ಕೆಲವೊಂದು ರೂಲ್ಸ್ ಗಳನ್ನ ಜಾರಿಗೆ ತರಲು ಸಜ್ಜಾಗಿದೆ. ಪ್ರತಿ ವರ್ಷದಂತೆ ಈ ವರ್ಷವೂ […]

ಅಪರಾಧ ಸುದ್ದಿ

ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಪ್ರಕರಣದ ಆರೋಪಿ ಜಯೇಶ್‌ ಪೂಜಾರಿ ಹಿಂಡಲಗಾ ಜೈಲಲ್ಲೇ ಆತ್ಮಹತ್ಯೆಗೆ ಯತ್ನ!

ಬೆಳಗಾವಿ : ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪದಲ್ಲಿ ಜೈಲು ಪಾಲಾಗಿರುವ ವ್ಯಕ್ತಿಯೊಬ್ಬ ಜೈಲಿನಲ್ಲಿ ತನಗೆ ವಿಷ ಹಾಕಿ ಕೊಲ್ಲುವ ಯತ್ನ ನಡೆದಿದೆ ಎಂದು ಆರೋಪಿಸಿದ್ದಾನೆ. […]

ಉಪಯುಕ್ತ ರಾಜಕೀಯ ಸುದ್ದಿ

6,543 ಕೋಟಿ ಅನುದಾನ ಬಿಡುಗಡೆ ಮಾಡಿದವರಿಗೆ 414 ಕೋಟಿ ಬಿಡುಗಡೆ ಕಷ್ಟವೇ?: ಬಿಜೆಪಿಯ ಟ್ವೀಟ್ ಗೆ ರಾಮಲಿಂಗಾ ರೆಡ್ಡಿ ತಿರುಗೇಟು

ಬೆಂಗಳೂರು: ಶಕ್ತಿ ಯೋಜನೆ ಕರ್ನಾಟಕ ಸರ್ಕಾರದ ಮಹಿಳಾ ಸಬಲೀಕರಣದೆಡೆಗಿನ ದಿಟ್ಟ ಹೆಜ್ಜೆಯಾಗಿದೆ. ತಮ್ಮ‌ ಪ್ರತಿಯೊಂದು ಸುಳ್ಳಿನ ಸರಮಾಲೆಯ ಟ್ಟೀಟ್ ಗೂ ನಾವು ಏಕೆ ಉತ್ತರಿಸುತ್ತೇವೆ ಎಂಬುದು ಗೊತ್ತಿದೆಯೇ? ಎಂದು ಬಿಜೆಪಿ ಟ್ವೀಟ್ ಗೆ ಸಚಿವ […]

You cannot copy content of this page