ಸುದ್ದಿ

ಹಂಪ ನಾಗರಾಜಯ್ಯ ಪಾಲಿಗೆ ಒಲಿದ ನಾಡಹಬ್ಬ ದಸರಾ ಉದ್ಘಾಟನೆ ಭಾಗ್ಯ

ಮೈಸೂರು: ಈ ಬಾರಿಯ ಮೈಸೂರು ದಸರಾವನ್ನು ಸಾಹಿತಿ ಹಂಪ ನಾಗರಾಜಯ್ಯ ಅವರು ಉದ್ಘಾಟಿಸಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ. ಅಕ್ಟೋಬರ್​ 3 ರಂದು ಮೈಸೂರು ದಸರಾಕ್ಕೆ ಚಾಲನೆ ಸಿಗಲಿದ್ದು, ಈಗಾಗಲೇ ಮೈಸೂರಿನಲ್ಲಿ ಸಿದ್ದತೆ […]

ಅಪರಾಧ ಸಿನಿಮಾ ಸುದ್ದಿ

ಜೈಲು ಅಧಿಕಾರಿಗಳ ವಿರುದ್ಧ ತಿರುಗಿಬಿದ್ದ ದರ್ಶನ್ ಕುಟುಂಬ: ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಲು ತೀರ್ಮಾನ

ಬಳ್ಳಾರಿ: ನಟ ದರ್ಶನ್ ಅವರಿಗೆ ಬಳ್ಳಾರಿ ಜೈಲಿನಲ್ಲಿ ಸೌಲಭ್ಯ ನೀಡುತ್ತಿಲ್ಲ ಎಂದು ಜೈಲು ಅಧಿಕಾರಿಗಳ ವಿರುದ್ಧ ಕುಟುಂಬಸ್ಥರು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಲು ಮುಂದಾಗಿದ್ದಾರೆ.ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ […]

ಸುದ್ದಿ

ಶ್ರೀರಾಮಸೇನೆ ಮುಖಂಡನಿಗೆ ಶಹಾಪುರ ತಾಲೂಕು ಪ್ರವೇಶಕ್ಕೆ ನಿರ್ಬಂಧ

ಯಾದಗಿರಿ : ಗಣಪತಿ ಮೆರವಣಿಗೆ ವೇಳೆ ಜಿ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಹಿಂದೂಪರ ಭಾಷಣಕಾರ ಶ್ರೀರಾಮಸೇನೆ ಸಿದ್ಧಲಿಂಗಯ್ಯಸ್ವಾಮಿ( ಆಂದೋಲ ಶ್ರೀ)ಅವರಿಗೆ ಶಹಾಪುರ ತಾಲೂಕು ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ಸೆ. 20 ರಂದು […]

ಅಪರಾಧ ಸುದ್ದಿ

ಕೆಲಸ ಕೊಡಿಸುವುದಾಗಿ 23 ಲಕ್ಷ ರೂ ಪಡೆದು ವಂಚನೆ: ಹಲಸೂರು ಗೇಟ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಂಗಳೂರು: ಬೆಸ್ಕಾಂನಲ್ಲಿ ಕೆಲಸ ಕೊಡಿಸುವುದಾಗಿ ವಂಚಿಸಿದ್ದವರ ವಿರುದ್ಧ ಹಲಸೂರು ಗೇಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಲಿಖಿತ್ ಗೌಡ ಎಂಬುವರಿಗೆ ಕೆಲಸ ಕೊಡಿಸುವುದಾಗಿ ವಿಘ್ನೇಶ್ ಹೆಗ್ಡೆ (44), ಪ್ರವೀಣ್ (30), ವೆಂಕಟೇಶ್ (44), ಶಿವಾನಂದ್ (63), ಶ್ರೀನಿವಾಸ್ […]

ಉಪಯುಕ್ತ ಸುದ್ದಿ

ಲೋಕೋಪಯೋಗಿ ಇಲಾಖೆಯಲ್ಲಿ ಎಇಇ ಹುದ್ದೆಗೆ ಅರ್ಜಿ ಆಹ್ವಾನ: ಅರ್ಹ ಅಭ್ಯರ್ಥಿಗಳು ಇಂದೇ ಅರ್ಜಿ ಸಲ್ಲಿಸಿ !

ಕೆಪಿಎಸ್ಸಿ ಯು ಲೋಕೋಪಯೋಗಿ ಇಲಾಖೆಯಲ್ಲಿ ಖಾಲಿ ಇರುವ ಎಇಇ ಹುದ್ದೆಗಳಿಗೆ ಅರ್ಜಿಯನ್ನು ಕರೆದಿದ್ದು ಒಟ್ಟು 42 ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅದರಲ್ಲಿ ಒಟ್ಟು ಹುದ್ದೆಗಳ ಪೈಕಿ ಹೈದರಬಾದ್ ಕರ್ನಾಟಕದ 12 ಎಇಇ ಹುದ್ದೆಗಳು ಸೇರಿವೆ. […]

ಉಪಯುಕ್ತ ಸುದ್ದಿ

ಜಿಟಿಟಿಸಿ ಖಾಲಿ ಹುದ್ದೆಗೆ ಅರ್ಜಿ ಆಹ್ವಾನ: 98 ಹುದ್ದೆಗಳ ಪಟ್ಟಿ ಇಲ್ಲಿದೆ ನೋಡಿ!

ರಾಜ್ಯದಲ್ಲಿರುವ ಉಪಕರಣಗಾರ ಮತ್ತು ತರಬೇತಿ ಕೇಂದ್ರಗಳಲ್ಲಿ ಈಗಾಗಲೇ ಖಾಲಿ ಇರುವ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಜಿಯನ್ನು ಕರೆದಿದ್ದು ಅಭ್ಯರ್ಥಿಯ ವಯೋಮಿತಿಯಲ್ಲಿ 3 ವರ್ಷ ಸಡಿಲಿಕೆ ಮಾಡಿದೆ. ಈಗಾಗಲೇ ಅರ್ಜಿಯು ಆರಂಭವಾಗಿದ್ದು ಇಂದೇ ಅರ್ಜಿಯನ್ನು […]

ಅಪರಾಧ ರಾಜಕೀಯ ಸುದ್ದಿ

ಭವಾನಿ ರೇವಣ್ಣ ಜಾಮೀನು: ಸುಪ್ರೀಂ ಕೋರ್ಟ್ ನಲ್ಲಿಂದು ಅರ್ಜಿ ವಿಚಾರಣೆ

ಬೆಂಗಳೂರು: ಕೆ.ಆರ್. ನಗರದ ಮಹಿಳೆಯ ಕಿಡ್ನಾಪ್ ಪ್ರಕರಣದಲ್ಲಿ ಜಾಮೀನು ಪಡೆದಿರುವ ಭವಾನಿ ರೇವಣ್ಣಗೆ ಇಂದು ಸುಪ್ರೀಂ ಕೋರ್ಟ್ ವಿಚಾರಣೆ ಢವಢವ ತರಿಸಿದೆ. ಸುಪ್ರೀಂ ಕೋರ್ಟ್ ಇಂದು ಎಸ್ಐಟಿ ಸಲ್ಲಿಸಿರುವ ಮೇಲ್ಮನವಿ ವಿಚಾರಣೆ ನಡೆಸಲಿದೆ. ಪ್ರಕರಣದಲ್ಲಿ […]

ಅಂಕಣ

ಬೆತ್ತಲ ಬೆಳಕು: ನನಗೆ ಯಾವ ಪಾಠವೂ ಅರ್ಥವಾಗುತ್ತಿಲ್ಲ!

೧. ಆಧುನಿಕ ಪಾಠ ಶೈಲಿಗಳು೨. ಮೊಬೈಲ್ ಮತ್ತ ಇಂರ‍್ನೆಟ್ ಗೀಳು೩. ಪ್ರೀತಿ-ಪ್ರೇಮವೆಂಬ ರೋಗ೪. ಪೋಷಕರು ಮಕ್ಕಳನ್ನು ಬೆಳೆಸುತ್ತಿರುವ ರೀತಿ೫. ಸಮಾಜ ಯುವಕರನ್ನು ನಡೆಸಿಕೊಳ್ಳುತ್ತಿರುವ ರೀತಿ೬. ಶೈಕ್ಷಣಿಕ ಬದಲಾವಣೆಗಳುನಾವು ಅಂದುಕೊAಡಿದ್ದೆಲ್ಲ ಸಿಗುತ್ತದೆ ಎನ್ನುವ ಒಂದು ಭಾವನೆ […]

ಅಪರಾಧ ರಾಜಕೀಯ ಸುದ್ದಿ

ಅಟ್ರಾಸಿಟಿ ಕೇಸಲ್ಲಿ ಬೇಲ್; ಅತ್ಯಾಚಾರ ಪ್ರಕರಣದಲ್ಲಿ ಮತ್ತೇ ಜೈಲ್: ಬಿಜೆಪಿ ಶಾಸಕ ಮುನಿರತ್ನಗೆ ತಪ್ಪದ ಸಂಕಷ್ಟ

ಬೆಂಗಳೂರು: ಬೆದರಿಕೆ ಹಾಕಿದ ಹಾಗೂ ಜಾತಿ ನಿಂದನೆ ಮಾಡಿದ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದಿದ್ದ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ರಾಮನಗರದ ಕಗ್ಗಲೀಪುರ ಠಾಣೆ ಪೊಲೀಸರು ಮತ್ತೆ ಬಂಧಿಸಿದ್ದಾರೆ. 2020 ರಿಂದ 2022ರವರೆಗೆ ಶಾಸಕ […]

ರಾಜಕೀಯ ಸುದ್ದಿ

ತಮಿಳುನಾಡು ವಿರುದ್ಧ ಹೇಳಿಕೆ:ಕೇಂದ್ರ ಸಚಿವೆ ಶೋಭಾ ವಿರುದ್ಧದ ಕ್ರಿಮಿನಲ್ ಕೇಸ್ ರದ್ದು

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟದ ಶಂಕಿತರನ್ನು ತಮಿಳುನಾಡು ರಾಜ್ಯದವರು ಎಂದು ಆರೋಪಿಸಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಶೋಭಾ ಕರಂದ್ಲಾಜೆ […]

ಅಪರಾಧ ಸುದ್ದಿ

ಹನಿಟ್ರ್ಯಾಪ್ ಜಾಲದ ಕರಾಮತ್ತು :40 ಲಕ್ಷ ಕಳೆದುಕೊಂಡ ಉದ್ಯಮಿ

ಬೆಂಗಳೂರು: ಸಿನಿಮಾ ಮಾಡುವುದಾಗಿ ಲಕ್ಷಾಂತರ ರೂಗಳ ಸಾಲ ಪಡೆದು ವಾಪಾಸು ಕೇಳಲು ಹೋದ ಉದ್ಯಮಿಯನ್ನು ಹನಿಟ್ರ್ಯಾಪ್ ಬಲೆಗೆ ಕೆಡವಿ 40 ಲಕ್ಷ ರೂ. ಸುಲಿಗೆ ಮಾಡಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಕಾವ್ಯ, ದಿಲೀಪ್‌ […]

ಸುದ್ದಿ

ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ: ಹಲವು ಮನೆ, ವಾಹನಗಳಿಗೆ ಹಾನಿ

ದಾವಣಗೆರೆ: ವೆಂಕಾ ಭೋವಿ ಕಾಲೋನಿಯಲ್ಲಿ ಗುರುವಾರ ಗಣೇಶ ವಿಸರ್ಜನೆ ವೇಳೆ ಕಲ್ಲುತೂರಾಟ ನಡೆದಿದೆ. ಘಟನೆಯಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಮತ್ತು ಸಬ್ ಇನ್ ಸ್ಪೆಕ್ಟರ್ ಸೇರಿದಂತೆ ನಾಲ್ವರು ಪೊಲೀಸರಿಗೆ ಗಾಯಗಳಾಗಿದ್ದು, ಹಲವಾರು ಮನೆಗಳು ಮತ್ತು […]

ಅಪರಾಧ ಸುದ್ದಿ

ಪೋಸ್ಕೊ ಪ್ರಕರಣ: ಡ್ಯಾನ್ಸ್ ನಿರ್ದೇಶಕ ಜಾನಿ ಮಾಸ್ಟರ್ ಬಂಧನ

ಬೆಂಗಳೂರು: ಲೈಂಗಿಕ ನಿಂದನೆ ಆರೋಪದಲ್ಲಿ ಖ್ಯಾತ ಟಾಲಿವುಡ್‌ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ನನ್ನು ಪೊಲೀಸರು ಬಂಧಿಸಿದ್ದಾರೆ. ಜಾನಿ ಮಾಸ್ಟರ್ ವಿರುದ್ಧ ಮಕ್ಕಳ ಲೈಂಗಿಕ ಅಪರಾಧಗಳ ರಕ್ಷಣೆ ಕಾಯ್ದೆ ಸೇರಿದಂತೆ ವಿವಿಧ ಸೆಕ್ಷನ್‌ಗಳಡಿಯಲ್ಲಿ ಹಲವು […]

ಸುದ್ದಿ

ಪ್ರತಿ ಮನೆ ಮೇಲೆ ಹಾರಲಿದೆ ಕನ್ನಡ ಬಾವುಟ: ರಾಜ್ಯೋತ್ಸವಕ್ಕೆ ರಾಜ್ಯ ಸರಕಾರದ ಅದ್ದೂರಿಯ ಸಿದ್ಧತೆ

ಬೆಂಗಳೂರು: ಕರ್ನಾಟಕ ಸುವರ್ಣ ಸಂಭ್ರಮ-50ರ ಸಮಾರೋಪ ಸಮಾರಂಭ ಅಂಗವಾಗಿ ಮನೆ ಮನೆಯಲ್ಲಿ ಕನ್ನಡದ ಬಾವುಟ ಹಾರಿಸಲು ಮನವಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ […]

ರಾಜಕೀಯ ಸುದ್ದಿ

ಚನ್ನಪಟ್ಟಣ ಉಪಚುನಾವಣೆಗೆ ಮೊದಲೇ ಜೆಡಿಎಸ್ ಗೆ ಶಾಕ್: ನಗರಸಭೆ13 ಜೆಡಿಎಸ್ ಸದಸ್ಯರು ಇನ್ಮುಂದೆ ಅಧಿಕೃತ ಕಾಂಗ್ರೆಸ್ ಸದಸ್ಯರು

ಬೆಂಗಳೂರು:ಚನ್ನಪಟ್ಟಣ ವಿಧಾನಸಭೆ ಚುನಾವಣೆ ಗೆ ಮೊದಲೇ ಜೆಡಿಎಸ್ ಗೆ ಕಾಂಗ್ರೆಸ್ ಶಾಕ್ ಕೊಟ್ಟಿದೆ. ನಗರಸಭೆಯ 13 ಜೆಡಿಎಸ್ ಸದಸ್ಯರು ಕಾಂಗ್ರೆಸ್ ಸೇರಿದ್ದು, ಅವರ ವಿಲೀನತೆಯನ್ನು ಚುನಾವಣಾಧಿಕಾರಿಗಳು ಅಧಿಕೃತ ಗೊಳಿಸಿದ್ದಾರೆ. ಚನ್ನಪಟ್ಟಣ ನಗರಸಭೆಗೆ ಜೆಡಿಎಸ್ ನಿಂದ16 […]

ಆರೋಗ್ಯ ಸುದ್ದಿ

ಕೊಳಲು ಊದುತ್ತಲೇ ಮೆದುಳಿನ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ವ್ಯಕ್ತಿ

ಬೆಳಗಾವಿ: ರೋಗಿ ಕೊಳಲು ಊದುತ್ತಿರುವಾಗಲೇ ಮೆದುಳು ಶಸ್ತ್ರಚಿಕಿತ್ಸೆ ನಡೆಸಿರುವ ಅಪರೂಪದ ದಾಖಲೆಯನ್ನು ಕೊಲ್ಲಾಪುರ ಜಿಲ್ಲೆ ಕನೇರಿ ಸಿದ್ದಗಿರಿ ಆಸ್ಪತ್ರೆ ವೈದ್ಯರು ಮಾಡಿದ್ದಾರೆ ಎಂದು ಕನೇರಿ ಮಠದ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಬೆಳಗಾವಿಯಲ್ಲಿ […]

ಸುದ್ದಿ

ಮುಗ್ಗರಿಸಿದ ಆಫ್ರಿಕಾ; ಐತಿಹಾಸಿಕ ಜಯ ಸಾಧಿಸಿದ ಆಫ್ಘಾನ್

ಸೌತ್ ಆಫ್ರಿಕಾ ಮತ್ತು ಆಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ odi ಸರಣಿಯಲ್ಲಿ ಮೊದಲ ಪಂದ್ಯ ಶಾರ್ಜಾ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆಯಿತು. ಟಾಸ್ ಗೆದ್ದ ಆಫ್ರಿಕಾ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಬ್ಯಾಟಿಂಗ್ […]

ಉಪಯುಕ್ತ ಸುದ್ದಿ

KSRTC ಗೆ ಏಷ್ಯಾ ಪೆಸಿಫಿಕ್ HRM ಕಾಂಗ್ರೆಸ್ ಪ್ರಶಸ್ತಿ ಮತ್ತು ಗೋಲ್ಡನ್ ಸ್ಟಾರ್ ಪ್ರಶಸ್ತಿ

ಬೆಂಗಳೂರು: ನಿಗಮದ ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮಕ್ಕಾಗಿ ಏಷ್ಯಾ ಪೆಸಿಫಿಕ್ HRM ಕಾಂಗ್ರೆಸ್ ಪ್ರಶಸ್ತಿ ಮತ್ತು ನಿಗಮದ ಪ್ರತಿಷ್ಠಿತ ಬ್ಯ್ರಾಂಡಿಂಗ್ ಉಪಕ್ರಮಗಳಿಗಾಗಿ ಗೋಲ್ಡನ್ ಸ್ಟಾರ್ ಪ್ರಶಸ್ತಿ ಲಭಿಸಿದೆ. ಇಂದು ಬೆಂಗಳೂರಿನ ಎಂಜಿ ರಸ್ತೆಯ ತಾಜ್ […]

ಸಿನಿಮಾ ಸುದ್ದಿ

ಅಂದು ಸುದ್ದಿ ನಿರೂಪಕ ಈಗ ಬೆಳ್ಳಿತೆರೆಯ ಹೀರೋ ರಾಘವ ಸೂರ್ಯ

ಇಂದು “ರಮ್ಮಿ ಆಟ” ಚಿತ್ರವು ರಾಜ್ಯಾದ್ಯಂತ ಪ್ರದರ್ಶನ ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ರಮ್ಮಿ ಆಟ / ರಮ್ಮಿ ಗೇಮ್ ಇದೊಂದು ಮನುಕುಲದ ಅವನತಿ, ತಮ್ಮ ಜೀವವನ್ನೇ ಆಹುತಿ ಮಾಡಿಕೊಳ್ಳುತ್ತಿರುವ ಪ್ರಸ್ತುತ ಯುವ ಸಮೂಹದ […]

ಕ್ರೀಡೆ ಸುದ್ದಿ

ಟೀಮ್ ಇಂಡಿಯಾಗೆ ಆಧಾರ ಸ್ಥಂಭವಾದ ಜಡೇಜಾ ಅಶ್ವಿನ್ ಜೋಡಿ

ಶಿವರಾಜು ವೈ. ಪಿಎಲೆರಾಂಪುರ ಚೆನ್ನೈ : ಭಾರತ ಮತ್ತು ಬಂಗ್ಲಾದೇಶದ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲನೇ ಪಂದ್ಯದಲ್ಲಿ  ಟಾಸ್ ಸೋತು ಮೊದಲು ಬ್ಯಾಟಿಂಗ್ ಆಡಲು ನಿರ್ಧರಿಸಿತು. ಈಗಾಗಲೇ ಮೊದಲ ಪಂದ್ಯದ ಮೊದಲ […]

You cannot copy content of this page