ಉಪಯುಕ್ತ ಸುದ್ದಿ

ರಾಜ್ಯದಲ್ಲಿ ಬೆಳೆಗಳಿಗೆ ಮತ್ತೆ ಮಳೆ ಕೊರತೆ!

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿದೆ, ಹೀಗಾಗಿ ರಾಜ್ಯದ ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಮಧ್ಯ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆ ಕೊರತೆಯಾಗಿ ಬೆಳೆಗಳಿಗೆ ಮಳೆ ನೀರಿನ ಕೊರತೆ ಉಂಟಾಗಿದೆ.ಆದರೆ ಕರಾವಳಿ ಮತ್ತು […]

ಕ್ರೀಡೆ ಸುದ್ದಿ

ವಿಶ್ವಕಪ್ ನಲ್ಲಿ ಪುರುಷರ ತಂಡದಷ್ಟೇ ಮಹಿಳಾ ತಂಡಕ್ಕೂ ಸಮಾನ ಬಹುಮಾನ:ಐಸಿಸಿ ಐತಿಹಾಸಿಕ ನಿರ್ಧಾರ

ಐಸಿಸಿಯು ಪುರುಷ ಮತ್ತು ಮಹಿಳಾ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಪುರುಷರಿಗೆ ನೀಡುವಷ್ಟು ಬಹುಮಾನವನ್ನು ಮಹಿಳೆಯರಿಗೂ ನೀಡಲು ನಿರ್ಧರಿಸಿದೆ. ಮಹಿಳೆಯರ ಟಿ20 ವಿಶ್ವ ಕಪ್ ಮುಂದಿನ ತಿಂಗಳಲ್ಲಿ ನಡೆಯಲಿದ್ದು ವಿಶ್ವಕಪ್ ನಿಂದಲೇ ಸಮಾನ ಬಹುಮಾನವನ್ನು ನೀಡಲು […]

ಅಪರಾಧ ಸುದ್ದಿ

ಪ್ರೀತಿಯ ನಾಟಕವಾಡಿ ಚಿನ್ನಾಭರಣ ದೋಚುತ್ತಿದ್ದಾತನ ಬಂಧನ

ಮಂಗಳೂರು: ಮಹಿಳೆಯರನ್ನು ಪ್ರೀತಿಯ ಬಲೆಗೆ ಬೀಲಿಸಿ, ಸರಸ ಸಲ್ಲಾಪವಾಡಿ ನಂತರ ಚಿನ್ನಾಭರಣ ದೋಚುತ್ತಿದ್ದಾತನನ್ನು ಮಂಗಳೂರಿನ ಕಂಕನಾಡಿ‌ ಪೊಲೀಸರು ಬಂಧಿಸಿದ್ದಾರೆ. ಉಡುಪಿ ಜಿಲ್ಲೆ ಕಾರ್ಕಳ ನಿವಾಸಿ ರೋಹಿತ್ ಮಥಾಯೀಸ್ ಬಂಧಿತ ಆರೋಪಿ.ರೋಹಿತ್ ಮಥಾಯೀಸ್ ಸಾಮಾಜಿಕ ಜಾಲತಾಣದ […]

ಅಪರಾಧ ಸುದ್ದಿ

ಗಣೇಶೋತ್ಸವದ ವೇಳೆ ಚಾಕು ಇರಿತ: ಮೂವರು ಯುವಕರ ಮೇಲೆ ಅಪರಿಚಿತರ ದಾಳಿ

ಬೆಳಗಾವಿ: ನಗರದಲ್ಲಿ ಬುಧವಾರ ನಸುಕಿನಲ್ಲಿ ಸಾರ್ವಜನಿಕ ಗಣೇಶೋತ್ಸವದ ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಮೂವರು ಯುವಕರ ಮೇಲೆ ಚಾಕುವಿನಿಂದ ಇರಿಯಲಾಗಿದೆ. ಅವರನ್ನು ತಕ್ಷಣ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ದರ್ಶನ ಪಾಟೀಲ, ಸತೀಶ ಪೂಜಾರಿ, ಪ್ರವೀಣ […]

ಸುದ್ದಿ

ಗಣಪತಿ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಪಟಾಕಿ ಸಿಡಿದು ಇಬ್ಬರಿಗೆ ಗಾಯ

ಬೆಳಗಾವಿ: ಗಣಪತಿ ಮೂರ್ತಿ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಇಬ್ಬರು ಗಾಯಗೊಂಡ ಘಟನೆ ಬೆಳಗಾವಿ ತಾಲೂಕು ಮುಚ್ಚಂಡಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಮುಚ್ಚಂಡಿ ಗ್ರಾಮದ ಸಂತೋಷ್ ವಟಾರ್ (34) ಮತ್ತು 10 […]

ರಾಜಕೀಯ ಸುದ್ದಿ

ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಮೊದಲ ಹಂತದ ಚುನಾವಣೆ

ಶ್ರೀನಗರ: ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಮೊದಲಹಂತದ ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಬಿಗಿ ಭದ್ರತೆಯ ನಡುವೆ ಚುನಾವಣೆ ನಡೆಯುತ್ತಿದ್ದು, ಮತದಾರರು ಮತಗಟ್ಟೆಗಳಿಗೆ ಬಂದು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಇಂದಿನ ಮೊದಲನೇ ಹಂತದ ಮತದಾನದಲ್ಲಿ 24 […]

ಅಪರಾಧ ರಾಜಕೀಯ ಸುದ್ದಿ

ನಾಗಮಂಗಲ ಗಲಭೆಯಲ್ಲಿ 2.66 ಕೋಟಿ ಮೌಲ್ಯದ ಆಸ್ತಿ ನಾಶ

ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆಯಿಂದ ಒಟ್ಟು 2.66 ಕೋಟಿ ಮೌಲ್ಯದ ಆಸ್ತಿ ನಾಶವಾಗಿದೆ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ ತಿಳಿಸಿದ್ದಾರೆ. ಹಾನಿಗೊಳಗಾದವರಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಎಸಿ ನೇತೃತ್ವದಲ್ಲಿ […]

ಅಪರಾಧ ಸುದ್ದಿ

ಬಿಎಂಟಿಸಿ ಬಸ್ ಹರಿದು ಯುವಕ ಸಾವು

ಬೆಂಗಳೂರು: ಮೆಜೆಸ್ಟಿಕ್​ ಬಸ್​ ನಿಲ್ದಾಣದಲ್ಲಿ ನಡೆದುಕೊಂಡು ಹೊಗುತ್ತಿದ್ದ ವಿಶೇಷಚೇತನ ಯುವಕನ ಮೇಲೆ ಬಿಎಂಟಿಸಿ ಬಸ್ ಹರಿದು ಮೃತಪಟ್ಟಿರುವ ಘಟನೆ ತಡರಾತ್ರಿ ನಡೆದಿದೆ.ಬಿಎಂಟಿಸಿ ಚಾಲಕ ಗೋಪಾಲ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅತಿ ವೇಗವೇ ಘಟನೆಗೆ […]

ಸುದ್ದಿ

ಮಗುವಿಗೆ ಅನಾರೋಗ್ಯ ; ಮನಕರಗದ ಪೊಲೀಸರು

ಬೆಳಗಾವಿ: ಮಗುವಿಗೆ ಹುಷಾರಿಲ್ಲ, ಆಸ್ಪತ್ರೆಗೆ ಹೋಗಲು ಅವಕಾಶ ಮಾಡಿಕೊಡಿ ಎಂದು ಪೋಷಕರು ಪೊಲೀಸರಲ್ಲಿ ಮನವಿ ಮಾಡಿಕೊಂಡರೂ ಪೊಲೀಸರ ಮನ ಕರಗಲೇ ಇಲ್ಲ. ಅಸ್ವಸ್ಥಗೊಂಡಿದ್ದ ಬೆಳಗಾವಿ ತಾಲೂಕಿನ ಕೊಂಡಸಕೊಪ್ಪದ ಮಗುವನ್ನು ಪೋಷಕರು ಮಂಗಳವಾರದಂದು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು. […]

ರಾಜಕೀಯ ಸುದ್ದಿ

ಬಂಧಿತ ಶಾಸಕ ಮುನಿರತ್ನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್!

ಬೆಂಗಳೂರು: ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜರಾಜೇಶ್ವರಿನಗರ ಶಾಸಕ ಮುನಿರತ್ನ ಅವರಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಈ ಹಿನ್ನಲೆಯಲ್ಲಿ ಶಾಸಕ ಮುನಿರತ್ನ ಅವರನ್ನು ಬೌರಿಂಗ್ ಆಸ್ಪತ್ರೆಯಲ್ಲಿ […]

ಸುದ್ದಿ

ಸಂಪೂರ್ಣ ಗಣೇಶಮಯವಾಯ್ತು ಬೆಳಗಾವಿ ನಗರ

ಬೆಳಗಾವಿ : ಗಣೇಶ ಚೌತಿಯಿಂದ ಆರಾಧಿಸಲ್ಪಟ್ಟ ಗಣಪತಿಯನ್ನು ಮಂಗಳವಾರ ಸಂಜೆ ನಗರದ ವಿವಿಧ ಪ್ರದೇಶಗಳಲ್ಲಿ ಶ್ರದ್ಧೆ, ಭಕ್ತಿಗಳಿಂದ ಪೂಜಿಸಿ ವಿಸರ್ಜಿಸಲಾಯಿತು. ಎಲ್ಲಿ ನೋಡಿದರೂ ಗಣಪತಿಗಳನ್ನು ಮೆರವಣಿಗೆ ಮೂಲಕ ಕೊಂಡೊಯ್ಯುತ್ತಿರುವ ದೃಶ್ಯ ಕಂಡು ಬಂತು. ಪಟಾಕಿ, […]

ರಾಜಕೀಯ ಸಿನಿಮಾ ಸುದ್ದಿ

ಜಾತಿನಿಂದನೆ ಪ್ರಕರಣ: ಬಿಜೆಪಿ ಶಾಸಕ ಮುನಿರತ್ನಗೆ 14 ದಿನ ಜೈಲು ವಾಸ ಫಿಕ್ಸ್

ಬೆಂಗಳೂರು: ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಪ್ರಕರಣದಲ್ಲಿ ಬಂಧಿತರಾಗಿರುವ ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದ್ದು, […]

ಅಪರಾಧ ಸುದ್ದಿ

ನಾಳೆ ಮುರುಘಾ ಶ್ರೀಗಳ ಪೋಕ್ಸೋ ಪ್ರಕರಣದ ವಿಚಾರಣೆ

ಬೆಂಗಳೂರು: ಚಿತ್ರದುರ್ಗದ ಶ್ರೀ ಮುರಘಾರಾಜೇಂದ್ರ ಮಠದ ಸ್ವಾಮೀಜಿ ಮೇಲೆ ದಾಖಲಾಗಿರುವ ಪ್ರಕರಣದ ವಿಚಾರಣೆ ನಡೆಯಲಿದ್ದು, ಮುರುಘಾಶ್ರೀಗಳ ಭವಿಷ್ಯ ನಿರ್ಧಾರವಾಗಲಿದ ಚಿತ್ರದುರ್ಗದ 2 ನೇ ಸೆಷನ್ಸ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದ್ದು, ಮುರಘಾಶ್ರೀ ಪರ ವಕೀಲ ಸಿ.ವಿ.ನಾಗೇಶ್ […]

ಅಪರಾಧ ಸುದ್ದಿ

ಟಿಪ್ಪರ್ ಹರಿದು ಕೇರಳ ಮೂಲದ ಒಂದೇ ಕುಟುಂಬದ ಮೂವರ ಸಾವು

ಗುಂಡ್ಲುಪೇಟೆ; ಕಲ್ಲು ಗಣಗಾರಿಕೆ ಟಿಪ್ಪರ್ ಹರಿದು ಕೇರಳ ಮೂಲದ ಒಂದೇ ಕುಟುಂದ ಮೂವರು ದುರ್ಮರಣ ಹೊಂದಿರುವ ಘಟನೆ ಗುಂಡ್ಲುಪೇಟೆ ಹೊರವಲಯದಲ್ಲಿ ನಡೆದಿದೆ. ಟಿಪ್ಪರ್ ಚಾಲಕನ ಅಜಾಗರೂಕತೆಯಿಂದ ಬೈಕ್ ಸವಾರರ ಮೇಲೆ ಟಿಪ್ಪರ್ ಹರಿದಿದೆ. ಬೈಕ್ […]

ಅಪರಾಧ ಸುದ್ದಿ

ಮರಕ್ಕೆ ಡಿಕ್ಕಿ ಹೊಡೆದ ಎರ್ಟಿಗಾ ಕಾರು: ಒಂದೇ ಕುಟುಂಬದ ಐವರು ಸಾವು

ಮಾಗಡಿ; ಎರ್ಟಿಗಾ ಕಾರೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತಪಟ್ಟಿರುವ ಘಟನೆ ಮಾಗಡಿ ತಾಲೂಕಿನ ಗುಡೀಮಾರನಹಳ್ಳಿ ಬಳಿ ನಡೆದಿದೆ. ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ಸಮೀಪ ಸಂಬಂಧಿಕರ ತಿಥಿ ಕಾರ್ಯ […]

ಕ್ರೀಡೆ ಸುದ್ದಿ

ಭಾರತ 5ನೇ ಬಾರಿ ಏಷ್ಯನ್ ಚಾಂಪಿಯನ್: ಹಾಕಿಯಲ್ಲಿ ಗೆದ್ದು ಬೀಗಿದ ಭಾರತ ತಂಡ

ಬೀಜಿಂಗ್ : ಪ್ರವಾಸಿ ಭಾರತ ಹಾಕಿ ತಂಡವು ಆತಿಥೇಯ ಚೀನಾವನ್ನು 1-0 ಗೋಲಿನಿಂದ ಸೋಲಿಸಿ ಈ ವರ್ಷ ದಾಖಲೆಯ 5 ನೇ ಏಷ್ಯನ್ ಚಾಂಪಿಯನ್ಸ್ ಹಾಕಿ ಟ್ರೋಫಿ ಪ್ರಶಸ್ತಿಯನ್ನು ಎತ್ತಿ ಹಿಡಿದಿದೆ. ಫೈನಲ್ ಪಂದ್ಯದಲ್ಲಿ […]

ರಾಜಕೀಯ ಸುದ್ದಿ

ನಾಗಮಂಗಲ ಗಣೇಶ ಗಲಭೆ ಕೇಸನ್ನು ಎನ್ಐಎಗೆ ವಹಿಸಲ್ಲ: ಗೃಹ ಸಚಿವ ಪರಮೇಶ್ವರ್

ಕಲಬುರಗಿ: ನಾಗಮಂಗಲದ ಗಣೇಶ ವಿಸರ್ಜನೆ ಗಲಭೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಬೇಕೆಂಬ ಬಿಜೆಪಿಯ ಆಗ್ರಹವನ್ನು ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಳ್ಳಿಹಾಕಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ತನಿಖೆ ನಡೆಯುತ್ತಿದೆ. ಕರ್ತವ್ಯಲೋಪಕ್ಕೆ ಹೊಣೆ ಮಾಡಿ ಡಿವೈಎಸ್ಪಿ […]

ರಾಜಕೀಯ ಸುದ್ದಿ

ಡಿ.ಕೆ ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ರಾಜ್ಯಸರ್ಕಾರಕ್ಕೆ ಸುಪ್ರೀಂಕೋರ್ಟ್ ನೋಟಿಸ್

ನವದೆಹಲಿ/ಬೆಂಗಳೂರು:ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ ಪ್ರತಿವಾದಿಗಳಿಗೆ ನೋಟಿಸ್​ ನೀಡಿದೆ.ಪ್ರತಿವಾದಿಗಳಾದ ಡಿಸಿಎಂ ಡಿ.ಕೆ ಶಿವಕುಮಾರ್​‌, […]

ಅಪರಾಧ ಸುದ್ದಿ

ಮೆಟ್ರೋ ಟ್ರ್ಯಾಕ್ ಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ: ಮೆಟ್ರೋ ಸಂಚಾರ ಸ್ಥಗಿತ

ಬೆಂಗಳೂರು: ಜ್ಞಾನಭಾರತಿ ಮೆಟ್ರೋ ನಿಲ್ದಾಣದಲ್ಲಿ ಬಿಹಾರ ಮೂಲದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದು, ಇದರಿಂದ ಕೆಲ ಕಾಲ ಮೆಟ್ರೋ ಸಂಚಾರ ಸ್ಥಗಿತವಾಗಿತ್ತು. ಬಿಹಾರ ಮೂಲದ ಸಿದ್ಧಾರ್ಥ್ ಎಂಬ 30 ವರ್ಷದ ವ್ಯಕ್ತಿಯೊಬ್ಬ ಮಧ್ಯಾಹ್ನ 2.15 ರ […]

ಅಪರಾಧ ಸುದ್ದಿ

KSRTC ಬಸ್ ಮತ್ತು ಕಾರಿನ ನಡುವೆ ಅಪಘಾತ: ಕಾರಿನಲ್ಲಿದ್ದ ಒಬ್ಬ ವ್ಯಕ್ತಿ ಸಾವು

ಶಿರಸಿ: ತಾಲೂಕಿನ ಕಾನಗೋಡ ಸಮೀಪ ಕೆಎಸ್ಆರ್‌ಟಿಸಿ ಬಸ್ ಹಾಗು ಕಾರಿನ ನಡುವೆ ಸೋಮವಾರ ಮಧ್ಯಾಹ್ನ ವೇಳೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ಪರಿಣಾಮ ಕಾರ್‌ನಲ್ಲಿದ್ದ ಸಿದ್ದಾಪುರ ಕೊಂಡ್ಲಿ ಮೂಲದ ಚಂದ್ರಶೇಖರ ಪಲ್ಲೇದ (55) ಎಂಬುವವರು […]

You cannot copy content of this page