ದರ್ಶನ್ ನ್ಯಾಯಾಂಗ ಬಂಧನದ ಅವಧಿ ಸೆ.30 ರವರೆಗೆ ವಿಸ್ತರಣೆ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಅವರ ಸಹಚರರ ನ್ಯಾಯಾಂಗ ಬಂಧನದ ಅವಧಿಯನ್ನು ನಗರದ 24ನೇ ಎಸಿಎಂಎಂ ಕೋರ್ಟ್ ಸೆಪ್ಟೆಂಬರ್ 30 ರವರೆಗೆ ವಿಸ್ತರಣೆ ಮಾಡಿ ಆದೇಶಿಸಿದೆ. ಇಂದು ದರ್ಶನ್ […]
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಅವರ ಸಹಚರರ ನ್ಯಾಯಾಂಗ ಬಂಧನದ ಅವಧಿಯನ್ನು ನಗರದ 24ನೇ ಎಸಿಎಂಎಂ ಕೋರ್ಟ್ ಸೆಪ್ಟೆಂಬರ್ 30 ರವರೆಗೆ ವಿಸ್ತರಣೆ ಮಾಡಿ ಆದೇಶಿಸಿದೆ. ಇಂದು ದರ್ಶನ್ […]
ಯಾದಗಿರಿ: ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ರಾಷ್ಟ್ರ ಧ್ವಜಾರೋಹಣವನ್ನು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ನೆರವೇರಿಸಿದರು. ನಂತರ ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು. ಇದಾದ ಬಳಿಕ […]
ಯಾದಗಿರಿ: ಕಲ್ಯಾಣ ಕರ್ನಾಟಕದ ಸ್ವಾಂತ್ರತ್ಯ ಹೋರಾಟಗಾರ ದಿ.ವಿಶ್ವನಾಥರಡ್ಡಿ ಮುದ್ನಾಳ ಅವರ ಪುತ್ರ, ಮಾಜಿ ಶಾಸಕ ವೆಂಕಟರಡ್ಡಿಗೌಡ ಮುದ್ನಾಳ (70) ತೀವ್ರ ಅನಾರೋಗ್ಯದಿಂದ ಮಂಗಳವಾರ ನಿಧನ ಹೊಂದಿದರು. ಕಳೆದ ಹಲವು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ […]
ಮಂಡ್ಯ: ಜಿಲ್ಲೆಯ ನಾಗಮಂಗಲ ಕೋಮು ಗಲಭೆಗೆ ಮೊದಲೇ ಸಂಚು ಹೂಡಿದ್ದ ಘಟನೆಗೆ ಸಂಬಂಧಿತ ಒಂದೊಂದು ವಿಡಿಯೋಗಳೇ ಸಾಕ್ಷಿ ಹೇಳುತ್ತಿವೆ. ಗಲಭೆಯ ರಹಸ್ಯಗಳು ದಿನೇ ದಿನೇ ಬಯಲಾಗುತ್ತಲೇ ಇವೆ. ಕಿಡಿಗೇಡಿಗಳು ಅಟ್ಟಹಾಸ ಮೆರೆಯುತ್ತಿದ್ದರೂ ಪೊಲೀಸರೇ ಅಸಹಾಯಕರಾಗಿ […]
ದೆಹಲಿ : ರಿಲಯನ್ಸ್ ಜಿಯೋ ದೇಶದ ಬಜೆಟ್ ದರದ ಗ್ರಾಹಕರಿಗಾಗಿ ಮತ್ತೊಂದು ಆಕರ್ಷಕ ಬೇಸಿಕ್ ಫೀಚರ್ ಫೋನ್ ಅನ್ನು ಮಾರುಕಟ್ಟೆಗೆ ಪರಿಚಯಿಸಿದೆ.ಜಿಯೋ ಫೋನ್ ಪ್ರೈಮಾ 2 ಎಂಬ 4G ಮೊಬೈಲ್ ಮಾರುಕಟ್ಟೆಗೆ ಬಿಡುಗಡೆಯಾಗುತ್ತಿದ್ದು, ಅಮೆಜಾನ್ […]
ನವದೆಹಲಿ: ದೆಹಲಿ ಮುಖ್ಯ ಮಂತ್ರಿಯಾಗಿ ಅತಿಶಿ ಹೆಸರನ್ನು ಎಎಪಿ ಪಕ್ಷದ ಶಾಸಕಾಂಗ ಸಭೆಯಲ್ಲಿ ಸರ್ವಾನುಮತದಿಂದ ಒಪ್ಪಿಗೆ ನೀಡಿದೆ. ಕೇಜ್ರಿವಾಲ್ ನಿವಾಸದಲ್ಲಿ ಇಂದು ಬೆಳಗ್ಗೆ ನಡೆದ ಸಭೆಯಲ್ಲಿ ಒಪ್ಪಿಗೆ ನೀಡಿದ್ದಾರೆ. ದೆಹಲಿಯ ಮದ್ಯ ನೀತಿ ಪ್ರಕರಣದಲ್ಲಿ […]
ಬೆಳಗಾವಿ: ಭಾರತೀಯ ರೈಲ್ವೆಯಲ್ಲಿ ಕೊಂಕಣ ರೈಲ್ವೆಯನ್ನು ವಿಲೀನ ಮಾಡಲು ಭಾರತೀಯ ರೈಲ್ವೆ ಹೆಜ್ಜೆ ಇಟ್ಟಿರುವುದಾಗಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು. ಬೆಳಗಾವಿಯಲ್ಲಿ ಸೋಮವಾರ ರಾತ್ರಿ ವಂದೇ ಭಾರತ್ ರೈಲನ್ನು ಸ್ವಾಗತಿಸಿ […]
ಕಲಬುರಗಿ: ರಾಜ್ಯ ಸರ್ಕಾರದಿಂದ 1.685 ಕೋಟಿ ರೂ ವೆಚ್ಚದಲ್ಲಿ ಕಲಬುರಗಿಯನ್ನು ಸ್ಮಾರ್ಟ್ ಸಿಟಿಯನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ […]
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳಿಗೆ ಹೈಕೋರ್ಟ್ ಷರತ್ತುಬ್ಧ ಜಾಮೀನು ನೀಡಿದೆ. ಹುಕ್ಕೇರಿಯ ಭರತ್ ಭರತ್ ಜಯವಂತ ಕುರಾನೆ (42), ಶಿಕಾರಿಪುರದ ಸುಜಿತ್ ಕುಮಾರ್ (42), ಮಹಾರಾಷ್ಟ್ರದ ಸತಾರದ ಸುಧನ್ವ […]
ಬೆಂಗಳೂರು: “ಒಕ್ಕಲಿಗ ಸಮುದಾಯದ ಕುರಿತು ಮುನಿರತ್ನ ಅವರು ಆಡಿರುವ ಮಾತಿನ ಬಗ್ಗೆ ಸಮುದಾಯದ ಮುಖ್ಯಸ್ಥರು, ಸ್ವಾಮೀಜಿಗಳು, ಹಿರಿಯರು, ನಾಗರೀಕರು ಮಾತನಾಡಬೇಕು. ಅದರ ಬಗ್ಗೆ ಅಶೋಕ್ ಹಾಗೂ ಬಿಜೆಪಿ ನಾಯಕರು ಮಾತನಾಡಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ […]
ಮೈಸೂರು: ಗಲಭೆ ಪೀಡಿತ ನಾಗಮಂಗಲಕ್ಕೆ ಬಿಜೆಪಿಯ ಸತ್ಯಶೋಧನಾ ಸಮಿತಿ ಸದಸ್ಯರು ಭೇಟಿ ನೀಡಿದರು. ತಂಡವು ಹಿಂಸಾಚಾರದಲ್ಲಿ ಸುಟ್ಟುಹೋದ ಅಂಗಡಿಗಳನ್ನು ಪರಿಶೀಲಿಸಿತು, ಹಾನಿಗೊಳಗಾದ ಪ್ರದೇಶಗಳು ಮತ್ತು ಬಂಧಿತರ ಕುಟುಂಬಗಳನ್ನು ಭೇಟಿ ಮಾಡಿತು. ಶಾಸಕ ಅಶ್ವತ್ಥ್ ನಾರಾಯಣ್ […]
ಬಿಹಾರ: ಪತ್ನಿಯ ಶೀಲ ಶಂಕಿಸಿ ವ್ಯಕ್ತಿಯೊಬ್ಬ ತನ್ನ ಪತ್ನಿಯ ರುಂಡ ಕತ್ತರಿಸಿ ಕೈಯಲ್ಲಿ ಹಿಡಿದು ಊರುರು ಸುತ್ತುತ್ತಿದ್ದಾತನನ್ನು ಪೊಲೀಸರು ಬಂಧಿಸಿರುವ ಘಟನೆ ಮಾಧೇಪುರದ ಶ್ರೀನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪೊಖಾರಿಯಾದಲ್ಲಿ ಘಟನೆ ನಡೆದಿದೆ. ಪತ್ನಿಯನ್ನು […]
ಉತ್ತರ ಪ್ರದೇಶ: ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿ, ಮೂರು ವರ್ಷದ ಬಾಲಕಿ, ಮಹಿಳೆ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಫಿರೋಜಾಬಾದ್ ಜಿಲ್ಲೆಯ ಪಟಾಕಿ ಕಾರ್ಖಾನೆ ಯೊಂದರಲ್ಲಿ ಸ್ಫೋಟ […]
ಬೆಂಗಳೂರು: ವ್ಯಕ್ತಿಯೊಬ್ಬನ ಬಟ್ಟೆ ಬಿಚ್ಚಿಸಿ ಓಡಿಸಿದ್ದ ರೌಡಿಶೀಟರ್ ಪವನ್ ಬಂಧಿಸಲು ತೆರಳಿದ್ದ ಪೊಲೀಸರು, ಆತನ ಕಾಲಿಗೆ ಗುಂಡು ಹಾರಿಸಿ, ನಂತರ ಬಂಧಿಸಿರುವ ಘಟನೆ ನಡೆದಿದೆ. ಘಟನೆಯ ನಂತರ ರೌಡಿಶೀಟರ್ ಪವನ್ ಆಲಿಯಾಸ್ ಕಡುಬು ತುಮಕೂರಿನಲ್ಲಿ […]
ಬೆಳಗಾವಿ : ದೇಶದ ಅತಿ ವೇಗದ ರೈಲುಗಳಲ್ಲಿ ಒಂದು ಎಂಬ ಕೀರ್ತಿಗೆ ಪಾತ್ರರಾಗಿರುವ ವಂದೇ ಭಾರತ್ ರೈಲು ಬೆಳಗಾವಿಗೆ ಆಗಮಿಸಿದೆ. ಪುಣೆಯಿಂದ ಬೆಳಗಾವಿಗೆ ಆಗಮಿಸಿರುವ ಅತ್ಯಂತ ಮಹತ್ವಾಕಾಂಕ್ಷೆಯ ವಂದೇ ಭಾರತ್ ರೈಲಿಗೆ ಬೆಳಗಾವಿ ಜನತೆ […]
ಬೆಂಗಳೂರು: ಜಾತಿ ನಿಂದನೆ ಮತ್ತು ಜೀವಬೆದರಿಕೆ ಪ್ರಕರಣದಲ್ಲಿ ಬಂಧಿತನಾಗಿರುವ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಇಂದು ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದು, ನ್ಯಾಯಾಂಗ ಬಂಧನ ನೀಡಿ ಜೈಲಿಗೆ ಕಳಿಸುತ್ತೋ ಅಥವಾ ಪೊಲೀಸ್ […]
ಕಾರವಾರ: ಸೈಕಲ್ ಮೇಲೆ ಸಂಚರಿಸುತ್ತಿದ್ದ ನರಸಿಂಹ ನೀಲಪ್ಪ ನಾಯ್ಕ (75) ಎಂಬಾತರಿಗೆ ಕಾರು ಗುದ್ದಿದ ಕಾರಣ ಅವರು ಸಾವನಪ್ಪಿದ್ದಾರೆ. ಬಿಣಗಾದ ರಾಮನಗರದವರಾದ ನರಸಿಂಹ ನಾಯ್ಕ ಸೆಕ್ಯುರಿಟಿ ಗಾರ್ಡ ಆಗಿ ಕೆಲಸ ಮಾಡುತ್ತಿದ್ದರು. ನಿತ್ಯ ಸೈಕಲ್ […]
ಬೆಂಗಳೂರು : ಸ್ಥಳೀಯ ಆರ್ಥಿಕತೆ ಪುನಶ್ಚೇತನಗೊಳಿಸುವ ನಿಟ್ಟಿನಡಿ ನಗರದಲ್ಲಿ ಹೊಸ ಕೈಗಾರಿಕೆಗಳನ್ನು ಸ್ಥಾಪಿಸಲು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಜೆಡಿಎಸ್ ರಾಜ್ಯ ಕಾರ್ಯದರ್ಶಿ ಮತ್ತು ರಾಜ್ಯ […]
ಕಲಬುರಗಿ: ಇಂದು ಕಲ್ಯಾಣ ಕರ್ನಾಟಕದ ಭಾಗವಾದ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ.ಸಭೆಯಲ್ಲಿ ಈ ಭಾಗದ ಅಭಿವೃದ್ಧಿಗಾಗು ಚರ್ಚೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ಮಹತ್ವದ ತೀರ್ಮಾನ ಕೈಗೊಳ್ಳಲಾಗುವುದು. ಇಲ್ಲಿನ ಅಭಿವೃದ್ಧಿಗೆ […]
ಬೆಳಗಾವಿ : 10 ದಿನಗಳ ಕಾಲ ಭಕ್ತಿಯಿಂದ ಪೂಜಿಸಿದ ಗಣಪತಿಗೆ ಮಂಗಳವಾರ ರಾತ್ರಿ ಬೀಳ್ಕೊಡಲಾಗುತ್ತಿದೆ. ಗಣೇಶ ವಿಸರ್ಜನೆ ಮೆರವಣಿಗೆ ಶಾಂತಿಯುತವಾಗಿ ನಡೆಯಲು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಮಾಡಿದೆ. ಮಂಗಳವಾರ 17 […]
You cannot copy content of this page