ಅಪರಾಧ ರಾಜಕೀಯ ಸುದ್ದಿ

ಜಾತಿನಿಂದನೆ ಪ್ರಕರಣ: ಆಸ್ಪತ್ರೆಗೆ ದಾಖಲಾದ ಬಿಜೆಪಿ ಶಾಸಕ ಮುನಿರತ್ನ

ಬೆಂಗಳೂರು: ಜಾತಿ ನಿಂದನೆ ಮತ್ತು ಜೀವಬೆದರಿಕೆ ಪ್ರಕರಣದಲ್ಲಿ ಬಂಧನವಾಗಿರುವ ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಆರೋಗ್ಯದಲ್ಲಿ ಏರುಪೇರಾಗಿದ್ದು, ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುತ್ತಿಗೆದಾರನಿಗೆ ಜೀವಬೆದರಿಕೆ ಹಾಕುವ ಜತೆಗೆ ಪರಿಶಿಷ್ಟ ಜಾತಿ ಬಗ್ಗೆ ಅವಹೇಳನಕಾರಿ […]

ಉಪಯುಕ್ತ ಸುದ್ದಿ

6 ವರ್ಷಗಳಲ್ಲಿ ರಾಜ್ಯಕ್ಕೆ 19.2 ಗಿ.ವ್ಯಾ. ನವೀಕರಿಸಬಹುದಾದ ಇಂಧನ ಸೇರ್ಪಡೆ: ಗೌರವ್‌ಗುಪ್ತಾ

– ಇಂಧನ ಸಚಿವ ಕೆ.ಜೆ.ಜಾರ್ಜ್‌ ಅವರ ಮಾರ್ಗದರ್ಶನದಲ್ಲಿ ಹೊಸ ಸಂಕಲ್ಪ ಸಾಕಾರ – ಗುಜರಾತ್‌ನಲ್ಲಿ ನಡೆಯುತ್ತಿರುವ 4ನೇ ನವೀಕರಿಸಬಹುದಾದ ಇಂಧನ ಹೂಡಿಕೆ ಸಮಾವೇಶದಲ್ಲಿ ಕರ್ನಾಟಕ ಪೆವಿಲಿಯನ್‌ಗೆ ಪ್ರಧಾನಿ ಮೋದಿ ಭೇಟಿ – ಸಮಾವೇಶದಲ್ಲಿ ಪಾಲುದಾರ […]

ರಾಜಕೀಯ ಸುದ್ದಿ

ನಾಳೆ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪೂರಕ ಚರ್ಚೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಕಲಬುರಗಿ: ಕಲ್ಯಾಣ ಕರ್ನಾಟಕದ ಕಲಬುರಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದ್ದು, ಈ ಭಾಗದ ಅಭಿವೃದ್ಧಿಗಾಗಿ ಪೂರಕ ಚರ್ಚೆ ಹಾಗೂ ತೀರ್ಮಾನಗಳನ್ನು ಕೈಗೊಳ್ಳಲಾಗುವುದು […]

ರಾಜಕೀಯ ಸುದ್ದಿ

ಮುನಿರತ್ನ ವಿರುದ್ಧ ಕ್ರಮಕ್ಕೆ ಒಕ್ಕಲಿಗ ಶಾಸಕರಿಂದ ಸಿಎಂಗೆ ಮನವಿ

ಬೆಂಗಳೂರು:ಒಕ್ಕಲಿಗ ಸಮುದಾಯದ ಗುತ್ತಿಗೆದಾರ ಮತ್ತವನ ಕುಟುಂಬದ ಬಗ್ಗೆ ಕೀಳಾಗಿ ಮಾತನಾಡಿರುವ ಮುನಿರತ್ನ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಕಾಂಗ್ರೆಸ್ ನ ಒಕ್ಕಲಿಗ ಶಾಸಕರ ನಿಯೋಗ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿತು. ಭೇಟಿಯ […]

ಅಪರಾಧ ಸುದ್ದಿ

ಗಂಡನ ಮನೆಯವರಿಂದ ವರದಕ್ಷಿಣೆ ಕಿರುಕುಳ: ನವವಿವಾಹಿತೆ ಆತ್ಮಹತ್ಯೆ

ಚಿಂತಾಮಣಿ: ಗಂಡನ ಮನೆಯವರ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆರು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಂತಾಮಣಿಯ ಗಾಂಧಿ ನಗರದಲ್ಲಿ ನಡೆದಿದೆ. ಬಿಂದುಶ್ರೀ ಎಂಬ ನವವಿವಾಹಿತೆಯೇ ಆತ್ಮಹತ್ಯೆಗೆ ಶರಣಾದವರು. ಬಿಂದುಶ್ರೀ ಅವರ […]

ಅಪರಾಧ ಸುದ್ದಿ

ಲಾಕಪ್ ಡೆತ್ ಆರೋಪ: ಕೋಣನಕುಂಟೆ ಇನ್ಸ್‌ಪೆಕ್ಟರ್ ವಿರುದ್ಧ ಆಕ್ರೋಶ

ಬೆಂಗಳೂರು: ಜಮೀನು ವ್ಯಾಜ್ಯದ ಸಂಬಂಧ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿರುವ ಪೊಲೀಸ್ ಇನ್ಸ್‌ಪೆಕ್ಟರ್, ಆತನ ಸಾವಿಗೆ ಕಾರಣವಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಮೃತನ ಸಂಬಂಧಿಕರು ಆಕ್ರೋಶ […]

ಅಪರಾಧ ಸುದ್ದಿ

ಪ್ಯಾಲೆಸ್ಟೈನ್ ಧ್ವಜ ಹಿಡಿದು ಸಿಟಿ ರೌಂಡ್ಸ್ ಹಾಕುತ್ತಿದ್ದ ಅಪ್ರಾಪ್ತರ ಬಂಧನ

ಚಿಕ್ಕಮಗಳೂರು: ಪ್ಯಾಲೆಸ್ಟೈನ್ ಧ್ವಜ ಹಿಡಿದು ಚಿಕ್ಕಮಗಳೂರು ನಗರದಲ್ಲಿ‌ ಭಾನುವಾರ ರೌಂಡ್ಸ್ ಹಾಕುತ್ತಿದ್ದ ಅಪ್ರಾಪ್ತ 6 ಯುವಕರನ್ನು ಪೊಲೀಸರು ವಶಪಡಿಸಿ ಕೊಂಡಿದ್ದಾರೆ. ರೌಂಡ್ಸ್​ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಯುವಕರು ಬಾವುಟ ಹಿಡಿದು […]

ಆರೋಗ್ಯ ಸುದ್ದಿ

ನೀಫಾ ವೈರಸ್ ಗೆ ಕೇರಳ ಮೂಲದ ಬೆಂಗಳೂರು ವಿದ್ಯಾರ್ಥಿ ಬಲಿ: ಬೆಚ್ಚಿ ಬೀಳಿಸುವ ಟ್ರಾವಲ್ ಹಿಸ್ಟರಿ

ಬೆಂಗಳೂರು: ನೀಫಾ ವೈರಸ್ ಗೆ ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿ ಬಲಿಯಾಗಿದ್ದು, ಆತನ ಸಂಪರ್ಕಕ್ಕೆ ಬಂದಿದ್ದವರಲ್ಲಿ ಆತಂಕ ಮೂಡಿಸಿದೆ. ಕೇರಳ ಮಲ್ಲಪುರಂ ಮೂಲದ ವಿದ್ಯಾರ್ಥಿ ಬೆಂಗಳೂರಿನಲ್ಲಿ ಮನಃಶಾಸ್ತ್ರ ವಿದ್ಯಾಭ್ಯಾಸ ಮಾಡುತ್ತಿದ್ದ. ಆತನಿಗೆ […]

ಉಪಯುಕ್ತ ಸುದ್ದಿ

ಬೆಂಗಳೂರು ನಗರ ವಿವಿಯಿಂದ ವಾರಾಂತ್ಯದಲ್ಲಿ ವಿದೇಶಿ ಭಾಷೆಗಳ ಕಲಿಕೆಗೆ ಅವಕಾಶ

ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾಲಯದ ಜಾಗತಿಕ ಭಾಷೆಗಳ ಅಧ್ಯಯನ ಕೇಂದ್ರವು ವಾರಾಂತ್ಯದಲ್ಲಿ ವಿದೇಶಿ ಭಾಷೆಗಳ ಕಲಿಕೆಗೆ ಅವಕಾಶ ಕಲ್ಪಿಸುತ್ತಿದೆ. ಫ್ರೆಂಚ್‌, ಜರ್ಮನ್‌, ಸ್ಪ್ಯಾನಿಷ್, ಜಪಾನೀಸ್‌, ಕೊರಿಯನ್‌, ಚೈನೀನ್‌, ಇಟಾಲಿಯನ್‌, ಪೋರ್ಚುಗೀಸ್‌ ಭಾಷಾ ತರಗತಿಗಳು ಆರಂಭವಾಗುತ್ತಿದೆ. […]

ಸಿನಿಮಾ ಸುದ್ದಿ

ಹಸೆಮಣೆ ಏರಿದ ನಟ ಸಿದ್ದಾರ್ಥ್​ ಹಾಗೂ ಬಾಲಿವುಡ್​ ನಟಿ ಅದಿತಿ ರಾವ್​ ಹೈದರಿ

ಬೆಂಗಳೂರು: ಖ್ಯಾತ ನಟ ಸಿದ್ದಾರ್ಥ್​ ಹಾಗೂ ಬಾಲಿವುಡ್​ ನಟಿ ಅದಿತಿ ರಾವ್​ ಹೈದರಿ ಸದ್ದಿಲ್ಲದೆ ಹಸೆಮಣೆ ಏರಿದ್ದಾರೆ. ಮದುವೆಯ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ನೀನೇ ನನ್ನ ಚಂದ್ರ, ನೀನೇ ನನ್ನ ಸೂರ್ಯ, ನೀನೇ […]

ಉಪಯುಕ್ತ ರಾಜಕೀಯ ಸುದ್ದಿ

ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲು ಬೆಳಗಾವಿಗೆ ವಿಸ್ತರಣೆ

ಬೆಳಗಾವಿ: ಬೆಳಗಾವಿ ಜನತೆಯ ಬೇಡಿಕೆಯಂತೆ ವಂದೇ ಭಾರತ್ ರೈಲನ್ನು ಬೆಳಗಾವಿವರೆಗೂ ವಿಸ್ತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರದ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಭರವಸೆ ನೀಡಿದ್ದಾರೆ. ಬೆಳಗಾವಿಯಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ […]

ರಾಜಕೀಯ ಸುದ್ದಿ

ದಲಿತರ ಬಗ್ಗೆ ಲಘುವಾಗಿ ಮಾತನಾಡಿದ್ರೆ ನಮ್ ಪಕ್ಷದವ್ರಾದ್ರೆ ಏನು? ಕಾನೂನು ಕ್ರಮ ಆಗಲಿ: ಸಂಸದ ರಮೇಶ್ ಜಿಗಜಿಣಗಿ

ವಿಜಯಪುರ: ಮುನಿರತ್ನ ನಮ್ಮ ಪಕ್ಷದವರೇ ಇರಬಹುದು. ಆದರೆ, ಅವರು ದಲಿತರ ಬಗ್ಗೆ ಅಷ್ಟೊಂದು ಲಘುವಾಗಿ ಮಾತನಾಡಬಾರದು ಎಂದು ಸಂಸದ ರಮೇಶ್ ಜಿಗಜಿಣಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುನಿರತ್ನ ವಿರುದ್ಧ ದಲಿತರ ಬಗ್ಗೆ ಲಘುವಾಗಿ ಮಾತನಾಡಿರುವ ಆರೋಪ […]

ಸುದ್ದಿ

ರಷ್ಯಾದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಕಲಬುರುಗಿಯ ಯುವಕರು ವಾಪಸ್ ತವರಿಗೆ

ಕಲಬುರಗಿ: ರಷ್ಯಾಕ್ಕೆ ಉದ್ಯೋಗಕ್ಕೆ ತೆರಳಿ ಸಂಕಷ್ಟಕ್ಕೆ ಸಿಲುಕಿದ್ದ ಕಲಬುರುಗಿಯ ಮೂವರು ಯುವಕರು ಸುರಕ್ಷಿತವಾಗಿ ಭಾನುವಾರ ತವರಿಗೆ ಮರಳಿದ್ದಾರೆ. ರಷ್ಯಾಗೆ 2023ರ ಡಿಸೆಂಬರ್​ನಲ್ಲಿ ಉದ್ಯೋಗಕ್ಕಾಗಿ ತರಳಿದ್ದರು. ಕಲಬುರಗಿಯ ನೂರಾನಿ ಮೊಹಲ್ಲಾ ನಿವಾಸಿ ಸೈಯದ್ ಇಲಿಯಾಸ್ ಹುಸೇನಿ, […]

ಅಪರಾಧ ಸುದ್ದಿ

ಅಫೀಮು ಮಾರುತ್ತಿದ್ದಾರೆಂದು ಅಮಾಯಕರನ್ನು ಜೈಲಿಗಟ್ಟಿದ್ದ ಪೊಲೀಸರ ಅಮಾನತು

ಬೆಂಗಳೂರು: ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಅಫೀಮು ಮಾರುತ್ತಿದ್ದಾರೆಂದು ಅಮಾಯಕರನ್ನು ಜೈಲಿಗಟ್ಟಿದ್ದ ಬೆಂಗಳೂರಿನ ಬನಶಂಕರಿ ಠಾಣೆ ಪಿಎಸ್​ಐ ಸೇರಿದಂತೆ ನಾಲ್ವರ ಪೊಲೀಸರನ್ನು ಅಮಾನತು ಮಾಡಲಾಗಿದೆ. ಬನಶಂಕರಿ ಠಾಣೆ ಪಿಎಸ್ಐ ಶ್ರೀಧರ್ ಗುಗ್ರಿ, ಎಎಸ್ಐ ಎಸ್.ಕೆ.ರಾಜು, ಕಾನ್ಸ್​ಟೇಬಲ್​ಗಳಾದ […]

ಆರೋಗ್ಯ ಸುದ್ದಿ

ಮಂಕಿಪಾಕ್ಸ್: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್

ಬೆಂಗಳೂರು: ಭಾರತದಲ್ಲಿ ಮೊದಲ ಬಾರಿಗೆ ಮಂಕಿಪಾಕ್ಸ್ ದೃಢಪಟ್ಟ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ದೆಹಲಿಯಲ್ಲಿ ಪ್ರಕರಣ ಪತ್ತೆಯಾದ ನಂತರ ಈ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ಎಲ್ಲಾ ಅಂತಾರಾಷ್ಟ್ರೀಯ […]

ಉಪಯುಕ್ತ ಸುದ್ದಿ

ಸರ್ಕಾರಿ ಶಾಲೆ ಮಕ್ಕಳಿಗೆ ಬಸ್ ವ್ಯವಸ್ಥೆ: ಸರ್ಕಾರದಿಂದ ನಿರ್ಧಾರ

ಬೆಂಗಳೂರು: ಸರ್ಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದ್ದು, ಕೆಪಿಎಸ್ ಶಾಲೆಗೆ ಮಕ್ಕಳಿಗೆ ಪಿಕ್ ಅಪ್ & ಡ್ರಾಪ್​ಗೆ ವ್ಯವಸ್ಥೆಗೆ ಮುಂದಾಗಿದೆ. ಈ ಬಗ್ಗೆ ಖುದ್ದು ಶಿಕ್ಷಣ ಸಚಿವ ಮಧು ಬಂಗಾರಪ್ಪ […]

ಅಪರಾಧ ಸುದ್ದಿ

ಹಿಂದೂ-ಮುಸ್ಲೀಂ ಮುಖಂಡರ ಸವಾಲು, ಪ್ರತಿ ಸವಾಲು: ಬಿ.ಸಿ.ರೋಡ್ ಮಸೀದಿ ಮೇಲೆ ಕಲ್ಲು ತೂರಾಟ

ಮಂಗಳೂರು: ಸುರತ್ಕಲ್​​ ಬಳಿಯ ಕಾಟಿಪಳ್ಳದಲ್ಲಿ ಭಾನುವಾರ ರಾತ್ರಿ ಮಸೀದಿ ಮೇಲೆ ಕಲ್ಲು ತೂರಾಟ ನಡೆದಿದೆ. ಭಾನುವಾರ ರಾತ್ರಿ 10.30ರ ಸುಮಾರಿಗೆ 2 ಬೈಕ್​ಗಳಲ್ಲಿ ಬಂದಿದ್ದ ನಾಲ್ವರು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ. ಕಾಟಿಪಳ್ಳ […]

ಅಪರಾಧ ಸುದ್ದಿ

ಆತ್ಮಹತ್ಯೆಯ ಹಾದಿಯಾಗುತ್ತಿದೆ ಅಟಲ್ ಸೇತುವೆ: ಸುರಕ್ಷಾ ಕ್ರಮಕ್ಕೆ ಸ್ಥಳಿಯರು, ಹೋರಾಟಗಾರರ ಆಗ್ರಹ

ಮುಂಬಯಿ: ಅಟಲ್ ಸೇತುವೆ ದೇಶದ ಗಮನ ಸೆಳೆದಿದ್ದು, ಪುಣೆ ಮತ್ತು ನವಿ ಮುಂಬಯಿ ನಡುವಿನ ಸಂಪರ್ಕ ಸೇತುವೆಯಾಗಿದೆ. ಆದರೆ, ಇದೀಗ ಆತ್ಮಹತ್ಯೆಯ ತಾಣವಾಗುತ್ತಿರುವ ಆರೋಪ ಕೇಳಿಬಂದಿದೆ. ಅಟಲ್ ಸೇತುವೆ 2024 ರ ಜನವರಿ 13 […]

ಆರೋಗ್ಯ ಸುದ್ದಿ

ಅಂಬ್ಯುಲೆನ್ಸ್ ನಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿದ ತಾಯಿ: ನರ್ಸ್ ಕಾರ್ಯಕ್ಕೆ ಎಲ್ಲೆಡೆ ಶ್ಲಾಘನೆ

ಚಿಕ್ಕಬಳ್ಳಾಪುರ: ಆಸ್ಪತ್ರೆಗೆ ಸಾಗುವ ದಾರಿಯಲ್ಲಿ ಅಂಬ್ಯುಲೆನ್ಸ್ ನಲ್ಲೇ ಗರ್ಭಿಣಿಯೊಬ್ಬರು ಸುರಕ್ಷತೆಯ ಹೆರಿಗೆಯಾಗಿ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನಲ್ಲಿ ನಡೆದಿದೆ. ದೊಡ್ಡನಂಚೇರ್ಲು ಗ್ರಾಮದಿಂದ ಗರ್ಭಿಣಿಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು […]

ಅಪರಾಧ ಸುದ್ದಿ

ಪತ್ನಿಯನ್ನು ಕೊಚ್ಚಿ ಕೊಂದು ಠಾಣೆಗೆ ಬಂದು ಶರಣಾದ ಪತಿ

ಮೈಸೂರು: ಪತ್ನಿಯನ್ನು ಪತಿಯೇ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ ಘಟನೆ ಹುಣಸೂರಿನಲ್ಲಿ ನಡೆದಿದೆ. ಬೇರೊಂದು ಮಹಿಳೆ ಜೊತೆಗಿನ ಸಂಬಂಧ ವಿರೋಧಿಸಿದ ಹಿನ್ನೆಲೆಯಲ್ಲಿ ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿ ಬೆಂಕಿಪುರ […]

You cannot copy content of this page