ಸುದ್ದಿ

ಧಾರವಾಡ:ದಲಿತ ಸಂಘಟನೆಗಳಿಂದ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ತಮಟೆ ಚಳವಳಿ

ಧಾರವಾಡ: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಮುಂದೆ ತಮಟೆ ಚಳುವಳಿ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಹೋರಾಟಗಾರರು, ತಮಟೆ ಬಡಿಯುತ್ತಾ ಘೋಷಣೆಗಳನ್ನು ಕೂಗಿ ಸರಕಾರದ ಗಮನ ಸೆಳೆಯುವ […]

ಸುದ್ದಿ

ಜೈಲು ವಾರ್ಡನೇ ಕಳ್ಳರ ಗ್ಯಾಂಗ್ ಲೀಡರ್: ಹಲವು ದೇವಸ್ಥಾನಗಳಲ್ಲಿ ಲೂಟಿ ಮಾಡಿದವರ ಬಂಧನ

ಗದಗ: ಜೈಲ್ ನ ವಾರ್ಡನ್ ಕಳ್ಳರನ್ನು ಪರಿಚಯಿಸಿಕೊಂಡು ದೇವಾಲಯಗಳನ್ನು ಲೂಟಿ ಮಾಡುತ್ತಿದ್ದ ಮೂವರನ್ನು ಲಕ್ಷ್ಮೇಶ್ವರ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ರಾಣೆಬೆನ್ನೂರಿನ ಪ್ರಸಾದ (28), ಪ್ರದೀಪ್‌ (24) ಮತ್ತು ಶ್ರೀಕಾಂತ (29) ಬಂಧಿತರು. ಗೂಗಲ್ […]

ರಾಜಕೀಯ ಸುದ್ದಿ

ಚಿಕ್ಕೋಡಿ ಪುರಸಭೆ ಚುನಾವಣೆ : ಕೊನೆಗೂ ಅವಿರೋಧವಾಗಿ ಆಯ್ಕೆ

ಬೆಳಗಾವಿ: ಚಿಕ್ಕೋಡಿ ಪುರಸಭೆಯ ಎರಡನೇ ಅವಧಿಗೆ ನೂತನ ಅಧ್ಯಕ್ಷರಾಗಿ ಬಿಜೆಪಿಯ ವೀಣಾ ಜಗದೀಶ ಕವಟಗಿಮಠ ಮತ್ತು ಉಪಾಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಇರ್ಫಾನ್ ಬೇಪಾರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗುರುವಾರ ಚುನಾವಣೆಗೆ ದಿನ ನಿಗದಿಯಾಗಿತ್ತು. ಆದರೆ, […]

ಅಪರಾಧ ರಾಜಕೀಯ ಸುದ್ದಿ

ವಾಲ್ಮೀಕಿ ನಿಗಮ ಅವ್ಯವಹಾರ ಖಂಡಿಸಿ ಶೀಘ್ರದಲ್ಲೇ ಪಾದಯಾತ್ರೆ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ರಾಜ್ಯ ಸರ್ಕಾರದ ವಾಲ್ಮೀಕಿ ನಿಗಮ ಅವ್ಯವಹಾರ ಖಂಡಿಸಿ ಶೀಘ್ರದಲ್ಲೇ ಬಿಜೆಪಿ ಪಾದಯಾತ್ರೆ ನಡೆಸಲಿದೆ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು. ಪಾದಯಾತ್ರೆ ಕುರಿತು ಹೈಕಮಾಂಡ್ ನಮಗೆ ಸಲಹೆ ನೀಡಿದ್ದು, ವಾಲ್ಮೀಕಿ […]

ಅಪರಾಧ ಸುದ್ದಿ

ಮುಡಾ ಸಿಎಂ ಪ್ರಾಸಿಕ್ಯೂಶನ್ ವಿರುದ್ಧದ ಅರ್ಜಿ: ಹೈಕೋರ್ಟ್ ನಲ್ಲಿ ಇಂದು ನಿರ್ಣಾಯಕ ವಿಚಾರಣೆ

ಬೆಂಗಳೂರು: ಮೈಸೂರಿನ ಮುಡಾ ಸೈಟ್ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ಅಂತಿಮ ಹಂತದ ವಿಚಾರಣೆ ಇಂದು ಹೈಕೋರ್ಟ್​ನಲ್ಲಿ ನಡೆಯಲಿದೆ. ಸೆ.9 ರ ವಿಚಾರಣೆಯಲ್ಲಿ ವಾದ […]

ಉಪಯುಕ್ತ ಸುದ್ದಿ

ಬೆಂಗಳೂರಿನ ರಸ್ತೆಗಿಳಿದ ನೂತನ 100 BMTC ಬಸ್ ಗಳು: ಸಿಎಂ ಸಿದ್ದರಾಮಯ್ಯ ಚಾಲನೆ

ಒಟ್ಟು 840 ನೂತನ‌ಬಸ್ ಗಳು BMTC ಸೇರಲಿವೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು: ಇಂದು ಬೆಂಗಳೂರು ನಗರದ ಜನತೆಯ ಅನುಕೂಲಕ್ಕೆ ಮೊದಲ ಹಂತದ 100 ನೂತನ BMTC ಬಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ಒಟ್ಟು 840 […]

ಅಪರಾಧ ಸುದ್ದಿ

ಅಣ್ಣನ ಆಗಮನಕ್ಕೆ ಕಾದು ನಿಂತಿದ್ದ ಪುಟ್ಟ ಬಾಲಕಿ ಮೇಲೆ ಬಸ್ ಹರಿದು ಬಾಲಕಿ ಸಾವು

ಕಲಬುರಗಿ: ಅಫಜಲಪುರ ತಾಲೂಕಿನ ಶಿವಪುರ ಗ್ರಾಮದಲ್ಲಿ 3ವರ್ಷದ ಬಾಲಕಿ ಮೇಲೆ ಶಾಲಾ ವಾಹನ ಹರಿದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ರಾಜಶೇಖರ್ ಎಂಬವರ ಪುತ್ರಿ ಖುಷಿ ಬನ್ನಟ್ಟಿ (3) ಮೃತ ಬಾಲಕಿ. ಶಾಲಾ ವಾಹನದಲ್ಲಿ […]

ಉಪಯುಕ್ತ ಸುದ್ದಿ

ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಮತ್ತೊಂದು ಅವಕಾಶ: ನವೆಂಬರ್ 30ರವರೆಗೆ ಗಡುವು ವಿಸ್ತರಣೆ

ಬೆಂಗಳೂರು: ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರಿಗೆ ಒನ್-ಟೈಮ್ ಸೆಟ್ಲ್‌ಮೆಂಟ್ / ಒಟಿಎಸ್ ಅವಕಾಶದ ಗಡುವನ್ನು ರಾಜ್ಯ ಸರ್ಕಾರ ಎರಡನೇ ಬಾರಿ ನ.30ಕ್ಕೆ ವಿಸ್ತರಿಸಿದೆ. ಫೆಬ್ರವರಿ ತಿಂಗಳಲ್ಲಿ ಪ್ರಾರಂಭಿಸಲಾದ ಒಟಿಎಸ್ ಯೋಜನೆಯು ಬಾಕಿಯ ಮೇಲಿನ ಚಕ್ರಬಡ್ಡಿಯನ್ನು […]

ಅಪರಾಧ ರಾಜಕೀಯ ಸುದ್ದಿ

PSI ಪರೀಕ್ಷೆ ಮುಂದೂಡಿಕೆ: ಸೆ.28ಕ್ಕೆ ಪರೀಕ್ಷೆ ನಡೆಸಲು ತೀರ್ಮಾನ

ಬೆಂಗಳೂರು: ಸೆ.22ರಂದು ನಡೆಸಲಾಗುವುದು ಎಂದು ಘೋಷಿಸಿದ್ದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KIA) 402 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (PSI) ನೇಮಕಾತಿ ಲಿಖಿತ ಪರೀಕ್ಷೆಯನ್ನು ಸೆಪ್ಟೆಂಬರ್ 28ಕ್ಕೆ ಮುಂದುಡಲಾಗಿದೆ ಎಂದು ಗೃಹ ಇಲಾಖೆ ಸಚಿವ ಡಾ.ಪರಮೇಶ್ವರ್ […]

ಉಪಯುಕ್ತ ಸುದ್ದಿ

ತಾಯಿ-ಕಂದಮ್ಮರನ್ನು ರಕ್ಷಿಸಿದ ಬೆಳಗಾವಿ ಬಾಲೆ

ಬೆಳಗಾವಿ: ಬೆಳಗಾವಿ ಪ್ರೌಢಶಾಲಾ ವಿದ್ಯಾರ್ಥಿನಿ ಈಗ ಎಲ್ಲರ ಸ್ಪೂರ್ತಿಯ ಸೆಲೆಯಾಗಿದ್ದಾಳೆ. ಸ್ಪೂರ್ತಿ ಎಂಬ ಬೆಳಗಾವಿಯ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗುತ್ತಿದ್ದ ತಾಯಿ- ಮಕ್ಕಳನ್ನು ಸಾವಿನಿಂದ ಪಾರು ಮಾಡಿದ ಘಟನೆ ಇದಾಗಿದೆ. ಆಗಸ್ಟ್ 22ರ ರಾತ್ರಿ […]

ಉಪಯುಕ್ತ ಸುದ್ದಿ

10ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸೆ.18ರವರೆಗೆ ಹಿಂಗಾರು ಮಳೆ

ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್ 18ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, […]

ಉಪಯುಕ್ತ ರಾಜಕೀಯ ಸುದ್ದಿ

ವಿಶ್ವದಾಖಲೆ ನಿರ್ಮಿಸಲಿದೆ ರಾಜ್ಯ ಸರಕಾರದ “ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ”

40 ಲಕ್ಷ ಜನರಿಂದ ಮಾನವ ಸರಪಳಿ:ಬೀದರ್ ನಿಂದ ಚಾಮರಾಜನಗರವರೆಗೆ ಜನಜಾಗೃತಿಬೆಂಗಳೂರು : ಪ್ರಜಾಪ್ರಭುತ್ವ ದಿನದಂದು ಇಡೀ ವಿಶ್ವವೇ ಬೆರಗಾಗುವ ವೊದ್ಯಮಾನವೊಂದು ರಾಜ್ಯದಲ್ಲಿ ಜರಿಗಲಿದ್ದು, ಸಮಾಜ ಕಲ್ಯಾಣ ಇಲಾಖೆಯ ಮಾನವ ಸರಪಳಿ ಕಾರ್ಯಕ್ರಮ ವಿಶ್ವದಾಖಲೆ ಬರೆಯಲಿದೆ. […]

ಅಪರಾಧ ರಾಜಕೀಯ ಸುದ್ದಿ

ಗಣೇಶ ವಿಸರ್ಜನೆ ವೇಳೆ ನಾಗಮಂಗಲದಲ್ಲಿ ಹಿಂಸಾಚಾರ: ಕಲ್ಲು ತೂರಾಟ, ಅಂಗಡಿಗಳಿಗೆ ಬೆಂಕಿ

ಮಂಡ್ಯ: ನಾಗಮಂಗಲ ಪಟ್ಟಣದ ಬದರಿಕೊಪ್ಪಲಿನಲ್ಲಿ ಗಣೇಶ ವಿಸರ್ಜನೆ ವೇಳೆ ಕೋಮು ಗಲಭೆ ಉಂಟಾಗಿದ್ದು, ಬುಧವಾರ ರಾತ್ರಿ ನಾಗಮಂಗಲ ತಾಲೂಕು ಹೊತ್ತಿ ಉರಿದಿದೆ. ಬದರಿಕೊಪ್ಪಲಿನಲ್ಲಿ 5 ದಿನಗಳ ಹಿಂದೆ ಗಣೇಶನ ಮೂರ್ತಿ ಪ್ರತಿಷ್ಠಾಪಿಸಲಾಗಿತ್ತು. ಬುಧವಾರ ಸಂಜೆ […]

ರಾಜಕೀಯ ಸುದ್ದಿ

ಸಿಎಂ ಸಿದ್ದರಾಮಯ್ಯ ಅವರಿಂದ ಇಂದು ರಾಜಧಾನಿ ರೌಂಡ್ಸ್:ಬಿಬಿಎಂಪಿ ಚುನಾವಣೆಗೆ ಮುಂದಾಗ್ತಿದೆಯಾ ಸರಕಾರ?

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು (ಸೆ.12) ನಗರ ಪ್ರದಕ್ಷಿಣೆ ಕೈಗೊಂಡಿದ್ದಾರೆ. ಬೆಳಗ್ಗೆ 11.30ಕ್ಕೆ ಗೃಹ ಕಚೇರಿ ಕೃಷ್ಣಾದಿಂದ ಸಿಎಂ ನೇತೃತ್ವದ ಸಚಿವರು ಹಾಗೂ ಶಾಸಕರು […]

ಉಪಯುಕ್ತ ಸುದ್ದಿ

Good News:70 ವರ್ಷ ಮೇಲ್ಪಟ್ಟವರಿಗೆ 5ಲಕ್ಷ ವರೆಗೆ ಆರೋಗ್ಯ ವಿಮೆ

ಬೆಂಗಳೂರು: 70 ವರ್ಷ ಮೇಲ್ಪಟ್ಟ ಎಲ್ಲಾ ವೃದ್ಧರು ಆಯುಷ್ಮಾನ್ ಭಾರತ್ ಯೋಜನೆಯಡಿ 5ಲಕ್ಷ ವರೆಗೆ ಆರೋಗ್ಯ ವಿಮೆ ಪಡೆಯಬಹುದು ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಈ ಮೊದಲು ಈ ಯೋಜನೆಯು ಎಲ್ಲಾ ವರ್ಗದ […]

ರಾಜಕೀಯ ಸುದ್ದಿ

ಕೇಂದ್ರ ಹಾಗೂ ರಾಜ್ಯ ಸರಕಾರದ ನಡುವೆ ಮತ್ತೊಂದು ಕಿರಿಕ್: ಭದ್ರಾ ಮೇಲ್ದಂಡೆ ಯೋಜನೆಯ ಇನ್ನಷ್ಟು ವರದಿ ಕೇಳಿದ ಕೇಂದ್ರ

ಬೆಂಗಳೂರು: ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಬಿಡುಗಡೆ ಮಾಡುವ ವಿಚಾರಕ್ಕೆ ಸಂಬಂಧಪಟ್ಟಂತೆ ಯೋಜನೆಯ ಬಗ್ಗೆ ಮತ್ತಷ್ಟು ವಿವರವನ್ನು ಕೇಂದ್ರ ಸರ್ಕಾರ ಕೇಳಿದೆ. ಈ ಹಿನ್ನಲೆ ರಾಜ್ಯಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಅವರು […]

ಕ್ರೀಡೆ ಸುದ್ದಿ

ಏಷ್ಯಾ ಚಾಂಪಿಯನ್ಸ್ ಹಾಕಿ ಟ್ರೋಫಿ: ಸೆಮಿಫೈನಲ್ ಪ್ರವೇಶಿಸಿದ ಭಾರತ

ಹುಲುನ್‌ಬಿಯುರ್‌ (ಚೀನ): ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಹಾಕಿ ಪಂದ್ಯಾವಳಿಯಲ್ಲಿ ಗೆಲುವಿನ ಹ್ಯಾಟ್ರಿಕ್‌ ಸಾಧಿಸಿದ ಭಾರತ, ಸೆಮಿಫೈನಲ್‌ಗೆ ಲಗ್ಗೆ ಹಾಕಿದೆ.ಬುಧವಾರದ ಪಂದ್ಯದಲ್ಲಿ ಭಾರತ 8-1 ಭರ್ಜರಿ ಅಂತರದಿಂದ ಮಲೇಷ್ಯಾವನ್ನು ಮಣಿಸಿತು. ಯುವ ಸ್ಟ್ರೈಕರ್‌ ರಾಜ್‌ಕುಮಾರ್‌ ಹ್ಯಾಟ್ರಿಕ್‌ […]

ಉಪಯುಕ್ತ ಸುದ್ದಿ

ಬೆಂಗಳೂರಿನ ರಸ್ತೆಗಿಳಿಯಲಿವೆ 100 ಹೊಸ ಬಿಎಂಟಿಸಿ ಬಸ್ ಗಳು

ಬೆಂಗಳೂರು: ರಾಜಧಾನಿ ಬೆಂಗಳೂರಿನ ರಸ್ತೆಗೆ 100 ಹೊಸ ಬಸ್‌ಗಳು ಆಗಮಿಸಲಿದ್ದು, ಗುರುವಾರದಿಂದ ಒಟ್ಟು 100 ಹೊಸ ಬಿಎಸ್‌-6 ಬಿಎಂಟಿಸಿ ಬಸ್‌ಗಳ ಸೇವೆ ನಗರದ ಪ್ರಯಾಣಿಕರಿಗೆ ಲಭ್ಯವಾಗಲಿವೆ. ರಾಜ್ಯ ಸರ್ಕಾರ ಒಟ್ಟು 336 ಕೋಟಿ ರು. […]

ಉಪಯುಕ್ತ ಸುದ್ದಿ

ಸೆ.14 ರವರೆಗೆ ರಾಜ್ಯದ ಹಲವೆಡೆ ಮಳೆ

ಬೆಂಗಳೂರು : ಮುಂದಿನ 48 ಗಂಟೆಯಲ್ಲಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ […]

ಉಪಯುಕ್ತ ಸುದ್ದಿ

ಹುಮ್ನಾಬಾದ್ ತರಬೇತಿ ಕೇಂದ್ರದಲ್ಲಿ ಚಾಲನಾ ವೃತ್ತಿ ಪರೀಕ್ಷೆ ಪ್ರಾರಂಭ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವತಿಯಿಂದ ಚಾಲಕ ಕಂ. ನಿರ್ವಾಹಕ ಹುದ್ದೆಗೆ ಅರ್ಜಿ ಸಲ್ಲಿಸಿ, ಚಾಲನಾ ವೃತ್ತಿ ಪರೀಕ್ಷೆಗೆ ಅರ್ಹರಾಗಿರುವ ಅಭ್ಯರ್ಥಿಗಳಿಗೆ ಚಾಲನ ವೃತ್ತಿ ಪರೀಕ್ಷೆ ಸೆ.18 ರಿಂದ ಆರಂಭವಾಗಲಿದೆ. ಅರ್ಜಿ […]

You cannot copy content of this page