ಬಳ್ಳಾರಿ ಜೈಲಿನಲ್ಲಿ ಕೊಲೆ ಆರೋಪಿ ನಟ ದರ್ಶನ್ ಗೆ ಸಿಕ್ತು ಟಿವಿ ನೋಡುವ ಭಾಗ್ಯ!
ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ-2 ಆರೋಪಿ ನಟ ದರ್ಶನ್ ಅವರಿಗೆ ಕೊನೆಗೂ ಟಿವಿ ಸೌಲಭ್ಯ ಒದಗಿಸಲಾಗಿದೆ. ಕಳೆದ 5 ದಿನಗಳ ಹಿಂದೆ ತಾವಿರುವ ಸೆಲ್ ಗೆ ಟಿವಿ ಅಳವಡಿಸಿ ಎಂದು […]
ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ-2 ಆರೋಪಿ ನಟ ದರ್ಶನ್ ಅವರಿಗೆ ಕೊನೆಗೂ ಟಿವಿ ಸೌಲಭ್ಯ ಒದಗಿಸಲಾಗಿದೆ. ಕಳೆದ 5 ದಿನಗಳ ಹಿಂದೆ ತಾವಿರುವ ಸೆಲ್ ಗೆ ಟಿವಿ ಅಳವಡಿಸಿ ಎಂದು […]
ತರೀಕೆರೆ: ಗಣೇಶನ ಪ್ರತಿಷ್ಠಾಪನೆ ಮಾಡುವ ಸಲುವಾಗಿ ಮೂರ್ತಿ ತರಲು ತೆರಳುತ್ತಿದ್ದ ಟಾಟಾ ಎಸಿಯೊಂದು ಮಗುಚಿಬಿದ್ದು ಇಬ್ಬರು ಯುವಕರು ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಲಿಂಗದಹಳ್ಳಿ ಸರ್ಕಲ್ ನಲ್ಲಿ ಘಟನೆ […]
ಬೆಂಗಳೂರು: ನಿರ್ದೇಶಕ ನಾಗಶೇಖರ್ ಅವರ ಕಾರು ಅಪಘಾಕ್ಕೀಡಾಗಿ ಮಹಿಳೆಗೆ ಗಾಯವಾಗಿದೆ.ಜ್ಞಾನಭಾರತಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಾಗಶೇಖರ್ ಅವರು ಕಾರು ಚಾಲನೆ ಮಾಡಿಕೊಂಡು ಹೋಗುವ ವೇಳೆ ನಿಯಂತ್ರಣ ತಪ್ಪಿದ ಕಾರು ಬಸ್ ತಂಗುದಾಣದಲ್ಲಿ ನಿಂತಿದ್ದ […]
ಆರ್ ಸಿಬಿ ಐಪಿಎಲ್ ನಲ್ಲಿಯೇ ಅತ್ಯಂತ ಹೆಸರುವಾಸಿಯಾದ ತಂಡ. 17 ವರ್ಷಗಳಿಂದಲೂ ಒಂದು ಟ್ರೊಫಿ ಗೆಲ್ಲದಿದ್ದರೂ ತನ್ನದೇ ಆದಂಥಹ ವಿಶೇಷ ಅಭಿಮಾನಿ ಬಳಗವನ್ನು ಹೊಂದಿರುವ ಏಕೈಕ ತಂಡ. 2025ರಲ್ಲಿ ನೆಡೆಯಲಿರುವ ಮೆಗಾ ಹರಾಜಿನಲ್ಲಿ ಆರ್ […]
ಚಂಡೀಗಢ: ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಕೇವಲ 100 ಗ್ರಾಂ ಹೆಚ್ಚಿನ ತೂಕ ಹೊಂದಿದ್ದಾರೆ ಎಂದು ಭಾರತದ ಪರ ಮಹಿಳಾ ಕುಸ್ತಿಯಲ್ಲಿ ಚಿನ್ನದ ಪದಕ ಮಿಸ್ ಮಾಡಿಕೊಂಡಿದ್ದ ವಿನೇಶ್ ಪೊಗಟ್ ನಂತರ ಕುಸ್ತಿ ಸ್ಪರ್ಧೆಗೆ ವಿದಾಯ […]
ಬೆಂಗಳೂರು: ಕೋವಿಡ್‌ನಲ್ಲಿ ಔಷಧ, ವೈದ್ಯಕೀಯ ಸಾಮಾಗ್ರಿ ಖರೀದಿಯಲ್ಲಿ ನಡೆದೆ ಎನ್ನಲಾಗಿರುವ ಸಾವಿರಾರು ಕೋಟಿ ರೂ. ಅಕ್ರಮ ಕುರಿತಂತೆ ನ್ಯಾ. ಕುನ್ಹಾ ನೇತೃತ್ವದ ತನಿಖಾ ಆಯೋಗದ ವರದಿಯನ್ನು ಅಧ್ಯಯನ ನಡೆಸಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಿರ್ಧರಿಸಲು […]
ಬೆಂಗಳೂರು: 5000 ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಮತ್ತು ಫೋಟೋ ಇಟ್ಟುಕೊಂಡಿದ್ದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶಿಕ್ಷಕನ ಮೇಲಿನ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಕೋಲಾರ ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ […]
ಬೆಂಗಳೂರು: ಭಾರತದ ಹೊಕಾಟೊ ಹೊಟೊಝೆ ಸೆಮಾ ಪ್ಯಾರಿಸ್ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ 2024 ರ ಪುರುಷರ ಶಾಟ್ ಪುಟ್ F57 ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಪಡೆದಿದ್ದಾರೆ. ಶುಕ್ರವಾರ ಸ್ಟೇಡ್ ಡಿ ಫ್ರಾನ್ಸ್ ಮೈದಾನದಲ್ಲಿ ನಡೆದ ಫೈನಲ್ […]
ಹಾಸನ(ಸಕಲೇಶಪುರ): ರಾಜ್ಯದ ಜನತೆಗೆ ಗೌರಿ ಗಣೇಶ ಹಬ್ಬದ ಶುಭಾಶಯಗಳನ್ನು ತಿಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 2026-27 ರೊಳಗೆ ಎತ್ತಿನಹೊಳೆ ಯೋಜನೆಯನ್ನು ಪೂರ್ಣಗೊಳಿಸುವ ವಿಶ್ವಾಸವಿದೆ ಎಂದು ತಿಳಿಸಿದರು. ಅವರು ಇಂದು ಸಕಲೇಶಪುರದ ಹೆಬ್ಬನಹಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. […]
ರೇಣುಕಾಸ್ವಾಮಿ ಕೊಲೆ ಪ್ರಕರಣದ A1 ಪವಿತ್ರಾ ಗೌಡ ಅವರ ನಂಬರ್ ಅನ್ನು ದರ್ಶನ್ ಅವರು ಪವೀ ಅಂತ ಸೇವ್ ಮಾಡಿಕೊಂಡಿದ್ದಾರೆ. ತನಿಖೆ ವೇಳೆ ಪೊಲೀಸರು ಮೊಬೈಲ್ನಲ್ಲಿನ ಮಾಹಿತಿ ರಿಟ್ರೀವ್ ಮಾಡಿದಾಗ ಇಂಥ ಸಂಗತಿಗಳು ಬಯಲಾಗಿವೆ. […]
ಗಣೇಶನನ್ನು ದೊಡ್ದವರಿಂದ ಚಿಕ್ಕವರ ವರೆಗೆ ಎಲ್ಲರೂ ಪೂಜಿಸುತ್ತಾರೆ. ಗಣೇಶನನ್ನು ಪೂಜಿಸುವಾಗ ಸರಿಯಾಗಿ ವಿಧಿ ವಿಧಾನಗಳ ಮೂಲಕ ಪೂಜಿಸದಿದ್ದರೆ ಅವನ ಕೋಪಕ್ಕೆ ಕಾರಣವಾಗಬೇಕಾಗುತ್ತದೆ. ಆದ್ದರಿಂದ ಗಣೇಶನನ್ನು ಸರಿಯಾದ ಕ್ರಮದಲ್ಲಿ ಮತ್ತು ಯಾವ ಸಮಯ ಕುರಿಸಬೇಕು ಎಂಬ […]
ನವಲಗುಂದ: ನವಲಗುಂದ ಪುರಸಭೆಗೆ ಕಾಂಗ್ರೇಸ್ ಪಕ್ಷದ ಅಧ್ಯಕ್ಷರಾಗಿ ಶಿವಾನಂದ ತಡಸಿ ಉಪಾಧ್ಯರಾಗಿ ಶ್ರೀಮತಿ ಫರೀದಾಬೇಗಂ ಬಬರ್ಚಿ ಆಯ್ಕೆಯಾದರು. ಇಂದು ನವಲಗುಂದ ಶಾಸಕ ಎನ್.ಹೆಚ್. ಕೋನರಡ್ಡಿ ನೇತ್ರತ್ವದಲ್ಲಿ ಹಾಗೂ ವೀಕ್ಷಕರಾಗಿ ಪ್ರಕಾಶ ಕೋಳಿವಾಡ, ಧಾರವಾಡ ಜಿಲ್ಲಾ […]
ನವದೆಹಲಿ: ಗೌರಿ-ಗಣೇಶ ಹಬ್ಬದ ದಿನದಂದು ವಾಹನ ಸವಾರರಿಗೆ ಸಿಹಿ ಸುದ್ದಿ ನೀಡಿರುವ ಕೇಂದ್ರ ಸರ್ಕಾರ ಡೀಸೆಲ್ ಮತ್ತು ಪೆಟ್ರೋಲ್ ದರವನ್ನು ಇಳಿಕೆ ಮಾಡಲು ಮುಂದಾಗಿದೆ. ನೂತನ ಪರಿಷ್ಕೃತ ದರವು ಇಂದು ಮಧ್ಯರಾತ್ರಿಯಿಂದ ಜಾರಿಗೆ ಬರುವ […]
ಬೆಂಗಳೂರು: ಹುಬ್ಬಳ್ಳಿ ಬೈಪಾಸ್ ಇನ್ಮುಂದೆ ಟೋಲ್ ಮುಕ್ತವಾಗಿದ್ದು, ಹುಬ್ಬಳ್ಳಿ-ಧಾರವಾಡ ವ್ಯಾಪ್ತಿಯ ಜನರಿಗೆ ಗುಡ್ ನ್ಯೂಸ್ ಸಿಕ್ಕಿದಂತಾಗಿದೆ. ರಾಷ್ಟ್ರೀಯ ಹೆದ್ದಾರಿಯ ಹುಬ್ಬಳ್ಳಿ- ಧಾರವಾಡ ನಡುವಿನ ಸಂಚಾರಕ್ಕೆ ಟೋಲ್ ಸಂಗ್ರಹ ಮಾಡಲಾಗುತ್ತಿತ್ತು. ಇದೀಗ ರಸ್ತೆಯ ನಿರ್ವಹಣೆ ಗುತ್ತಿಗೆ […]
ಬೆಂಗಳೂರು: ರಾಜ್ಯದ ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಕ್ಷೇತ್ರಗಳಿಗೆ ಮೀಸಲಾತಿ ನಿಗದಿಪಡಿಸಲು ರಾಜ್ಯ ಸರ್ಕಾರ ಮತ್ತೊಮ್ಮೆ ಕಾಲಾವಕಾಶ ಕೇಳಿದೆ. ನ್ಯಾಯಾಲಯಕ್ಕೆ ನೀಡಿದ ಭರವಸೆಯಂತೆ ನಿಗದಿತ ಅವಧಿಯಲ್ಲಿ ಜಿಲ್ಲಾ ಪಂಚಾಯ್ತಿ ತಾಲೂಕು ಪಂಚಾಯ್ತಿ ಕ್ಷೇತ್ರ […]
ಬೆಂಗಳೂರು : ಪಾವಗಡದ ಸೋಲಾರ್ ಪಾರ್ಕ್‌ನಲ್ಲಿ 300 ಮೆ.ವ್ಯಾ ಸೌರ ಯೋಜನೆ ಸಂಬಂಧ ವಿದ್ಯುತ್ ಸರಬರಾಜು ಕಂಪನಿ ನಿಯಮಿತದೊಂದಿಗೆ ಜೆಎಸ್‌ಡಬ್ಲ್ಯು ಎನರ್ಜಿಯ ಅಂಗ ಸಂಸ್ಥೆಯಾದ ಜೆಎಸ್‌ಡಬ್ಲ್ಯು ರಿನ್ಯೂ ಎನರ್ಜಿಯ ಟ್ವೆಂಟಿ ಲಿಮಿಟೆಡ್, ವಿದ್ಯುತ್ ಖರೀದಿ […]
ಸಕಲೇಶಪುರ: ರಾಜ್ಯದ 7 ಜಿಲ್ಲೆಗಳಿಗೆ ಕುಡಿಯುವ ನೀರೊದಗಿಸುವ ರಾಜ್ಯ ಸರ್ಕಾರ ಮಹತ್ವಾಕಾಂಕ್ಷೆಯ ಎತ್ತನಹೊಳೆ ಯೋಜನೆಯ ಮೊದಲ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಚಾಲನೆ ನೀಡಿದರು. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡನಗರದ ವಿತರಣಾ […]
ಚಿಂತಾಮಣಿ: ಚಾಲಕನ ನಿಯಂತ್ರಣ ತಪ್ಪಿದ ಜಲ್ಲಿ ತುಂಬಿದ್ದ ಲಾರಿ ಹೋಟೆಲ್ ಒಳಗೆ ನುಗ್ಗಿದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಚಿಂತಾಮಣಿ ನಗರದ ಕೋಲಾರ ಸರ್ಕಲ್‌ನಲ್ಲಿ ಗುರುವಾರ ನಡೆದಿದೆ. ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, […]
ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಡೆಸಿಕೊಡುವ ಮನದ ಮಾತು ಎಂಬ ಬಾನುಲಿ ಕಾರ್ಯಕ್ರಮಕ್ಕೆ ಸದ್ಯ ಸಾಮಜಿಕ ಜಾಲತಾಣದಲ್ಲಿ ತೀಕ್ಷ್ಣವಾದ ಪ್ರತಿಕ್ರಿಯೆ ದೊರೆತಿದೆ. ಈ ಕಾರ್ಯಕ್ರಮದ ವಿಡಿಯೋವನ್ನು ಬಿಜೆಪಿ ಯು ತನ್ನ ಅಧಿಕೃತ […]
ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಮೊದಲ ಬಾರಿಗೆ ಅಂದರೆ 2014 ರಲ್ಲಿ ಭಾರತದ ಪ್ರಧಾನಿಯಾದಾಗ ನಿರುದ್ಯೋಗ ಸಮಸ್ಯೆಯನ್ನು ಸಂಪೂರ್ಣವಾಗಿ ಪರಿಹರಿಸುತ್ತೇನೆ ಎಂದು ಹೇಳಿದ್ದರು. ಹೀಗ ಮೂರನೇ ಬಾರಿಗೆ ಪ್ರಧಾನಿಯಾದರೂ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಬದಲಾಗಿಲ್ಲ. […]
You cannot copy content of this page