ಅಪರಾಧ ಸುದ್ದಿ

ನಿಯಂತ್ರಣ ತಪ್ಪಿ ದೇವಸ್ಥಾನಕ್ಕೆ ನುಗ್ಗಿದ ಕಾರು: ಪ್ರಯಾಣಿಕರಿಗೆ ಗಂಭೀರ ಗಾಯ

ಬೆಳಗಾವಿ : ಖಾನಾಪುರ ತಾಲೂಕು ರಾಮನಗರ ಕುಂಬಾರ್ಡ ಗ್ರಾಮದ ಬಳಿ ಶನಿವಾರ ಬೆಳಗ್ಗೆ 6:00 ಗಂಟೆ ಸುಮಾರಿಗೆ ಕಾರು ರಸ್ತೆ ಬದಿಯ ಸತಿದೇವಿ ದೇವಸ್ಥಾನಕ್ಕೆ ನೇರವಾಗಿ ನುಗ್ಗಿದೆ. ಇದರಿಂದ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಂಭೀರವಾಗಿ ಗಾಯವಾಗಿದ್ದು […]

ಉಪಯುಕ್ತ ಸುದ್ದಿ

ಜನವರಿಯಲ್ಲಿ ಬೆಂಗಳೂರು ಮೆಟ್ರೋ ಹಳದಿ ಮಾರ್ಗದ ಉದ್ಘಾಟನೆ

ಬೆಂಗಳೂರು: ಬೊಮ್ಮಸಂದ್ರದಿಂದ ಎಲೆಕ್ಟ್ರಾನಿಕ್ ಸಿಟಿ ಮೂಲಕ ಆರ್‌ವಿ ರಸ್ತೆಯನ್ನು ಸಂಪರ್ಕಿಸುವ ಹಳದಿ ಮಾರ್ಗದ ಮೆಟ್ರೋ ಸೇವೆಯು ಜನವರಿ ಎರಡು ಅಥವಾ ಮೂರನೇ ವಾರದಲ್ಲಿ ಉದ್ಘಾಟನೆಯಾಗಲಿದೆ. ಬೆಂಗಳೂರು ಮೆಟ್ರೋದ ಹಳದಿ ಮಾರ್ಗವು ತನ್ನ ಮೊದಲ ಚಾಲಕ […]

ಉಪಯುಕ್ತ ಸುದ್ದಿ

‘ನ್ಯಾಷನಲ್ ಸ್ಕೂಲ್ ಆಫ್ ಲಾ’ ದಲ್ಲಿ ತೃತೀಯ ಲಿಂಗಿಗಳಿಗೆ ಶೇ. 5 ರಷ್ಟು ಮೀಸಲಾತಿ

ಬೆಂಗಳೂರು: ನ್ಯಾಷನಲ್ ಸ್ಕೂಲ್ ಆಫ್ ಲಾ ದಲ್ಲಿ ಉದ್ಯೋಗ ಮೀಸಲಾತಿಯ ಮಾದರಿಯಲ್ಲಿಯೇ ತಾತ್ಕಾಲಿಕ ಶೇ. 5 ರಷ್ಟು ಮೀಸಲಾತಿ ನೀಡಬೇಕು ಎಂದು ಹೈಕೋರ್ಟ್ ಸೂಚನೆ ನೀಡಿದೆ. ಮುಗಿಲ್ ಅನ್ಬು ವಸಂತ ಎಂಬುವವರು ಸಲ್ಲಿಸಿದ್ದ ಅರ್ಜಿಯ […]

ಅಪರಾಧ ಸುದ್ದಿ

ಕುಡುಗೋಲಿನಿಂದ ಕೊಚ್ಚಿ ತುಂಬು ಗರ್ಭಿಣಿಯ ಭೀಕರ ಕೊಲೆ

ಬೆಳಗಾವಿ: ಗರ್ಭಿಣಿಯ ಭೀಕರ ಕೊಲೆಗೆ ಬೆಳಗಾವಿ ಜಿಲ್ಲೆಯ ಜನತೆ ಬೆಚ್ಚಿ ಬಿದ್ದಿದ್ದಾರೆ. ಇದು ಅಂತಿಂಥ ಕೊಲೆಯಲ್ಲ. ಅಥಣಿ ತಾಲೂಕಿನ ಚಿಕ್ಕೂಡ ಗ್ರಾಮದಲ್ಲಿ ಶುಕ್ರವಾರ 9 ತಿಂಗಳ ತುಂಬು ಗರ್ಭಿಣಿಯನ್ನು ಕುಡುಗೋಲಿನಿಂದ ಕೊಚ್ಚಿ ಭೀಕರವಾಗಿ ಕೊಲೆ […]

ಅಪರಾಧ ಸುದ್ದಿ

ಕೇರ್ ಟೇಕರ್ ಹೆಸರಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ: ಯುವತಿ ಅರೆಸ್ಟ್

ಬೆಂಗಳೂರು: ಅನಾರೋಗ್ಯ ಪೀಡಿತರು ಹಾಗೂ ವಯೋವೃದ್ಧರನ್ನು ಕೇರ್ ಟೇಕ್ ಮಾಡುವ ನೆಪದಲ್ಲಿ ಮಾಲೀಕರ ಮನೆಯಲ್ಲಿ ಕಳ್ಳತನ ಮಾಡುತ್ತಿದ್ದ ಯುವತಿಯರನ್ನು ಬೈಯ್ಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಸೋನಿಯಾ (29) ಎಂಬ ಆರೋಪಿ ಯುವತಿಯಿಂದ ಸುಮಾರು 11.50 ಲಕ್ಷ […]

ಅಪರಾಧ ಸುದ್ದಿ

ವಿದ್ಯಾರ್ಥಿನಿಯರಿಗೆ ಅಶ್ಲೀಲ ವೀಡಿಯೋ ತೋರಿಸಿ, ಲೈಂಗಿಕ ದೌರ್ಜನ್ಯ: ಫೋಕ್ಸೋ ಪ್ರಕರಣ

ಚಾಮರಾಜನಗರ : ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಡಿ ಗ್ರೂಪ್ ನೌಕರನೊಬ್ಬ ವಿದ್ಯಾರ್ಥಿನಿಯರಿಗೆ ಅಶ್ಲೀಲ ಫೋಟೋ ಮತ್ತು ವೀಡಿಯೋ ತೋರಿಸಿ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ ಆರೋಪ ಕೇಳಿಬಂದಿದ್ದು, ಫೋಕ್ಸೋ ಪ್ರಕರಣ ದಾಖಲಾಗಿದೆ. ಗುಂಡ್ಲುಪೇಟೆ ತಾಲೂಕಿನಲ್ಲಿ […]

ರಾಜಕೀಯ ಸುದ್ದಿ

ಸಚಿವ ರಾಮಲಿಂಗಾ ರೆಡ್ಡಿ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೊಣಕಾಲು ಶಸ್ತ್ರಚಿಕಿತ್ಸೆಗೊಳಗಾಗಿ ವಿಶ್ರಾಂತಿ ಪಡೆಯುತ್ತಿರುವ ಸಚಿವ ರಾಮಲಿಂಗಾ ರೆಡ್ಡಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾದ ಕಾರಣಕ್ಕೆ ರಾಮಲಿಂಗಾ ರೆಡ್ಡಿ ಅವರು ಬೆಳಗಾವಿ […]

ಸುದ್ದಿ

ಸಿ.ಟಿ. ರವಿ ಅವರನ್ನು ಬೆಳಗಾವಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

ಬೆಳಗಾವಿ: ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಬೆಳಗಾವಿಯ ಪೊಲೀಸರು ಇಲ್ಲಿಯ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಶುಕ್ರವಾರ ಹಾಜರುಪಡಿಸಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಡಿ ಗುರುವಾರ ಬಂಧನಕ್ಕೊಳಗಾಗಿದ್ದ […]

ರಾಜಕೀಯ ಸುದ್ದಿ

ಸಿ.ಟಿ ರವಿ ಹರಕಲು ಬಾಯಿ ಸಂಸ್ಕೃತಿ ಇದೇ ಮೊದಲಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಳಗಾವಿ: “ಸಿ.ಟಿ. ರವಿ ಅವರ ಹರಕಲು ಬಾಯಿ ಸಂಸ್ಕೃತಿ ಇದೇ ಮೊದಲಲ್ಲ. ಅವರು ಈ ಹಿಂದೆ ಸಿದ್ದರಾಮಯ್ಯ ಸೇರಿದಂತೆಯಾರ ಬಗ್ಗೆ ಏನೆಲ್ಲಾ ಪದ ಪ್ರಯೋಗ ಮಾಡಿದ್ದಾರೆ ಎಂಬುದು ಗೊತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ […]

ರಾಜಕೀಯ ಸುದ್ದಿ

ಗಾಯಗೊಂಡ ಸಿ.ಟಿ. ರವಿ ಬೆಂಗಳೂರಿಗೆ ಸ್ಥಳಾಂತರ : ಬಿಜೆಪಿಯಿಂದ ಬಂದ್ ಕರೆ

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ನಿಂದಿಸಿದ್ದಾರೆ ಎಂಬ ಆರೋಪ ಹೊತ್ತಿರುವ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ವಶಕ್ಕೆ ಪಡೆದಿದ್ದ ಪೊಲೀಸರು ಗುರುವಾರ ತಡರಾತ್ರಿಯೇ ಬೆಂಗಳೂರಿಗೆ ಕರೆದೊಯ್ದಿದ್ದಾರೆ. ರಾತ್ರಿಯೇ ಅವರನ್ನು ಬೆಂಗಳೂರಿಗೆ ರವಾನೆ ಮಾಡಲಾಗಿದೆ. […]

ರಾಜಕೀಯ ಸುದ್ದಿ

ಸಂಸ್ಕೃತಿ ಪ್ರತಿಪಾದಕರ ಬಾಯಿಂದ ಸಂಸ್ಕಾರರಹಿತ ನಡೆ: ಸಿ.ಟಿ.ರವಿ ಹೇಳಿಕೆಗೆ ಸೌಮ್ಯಾ ರೆಡ್ಡಿ ಕೆಂಡಾಮಂಡಲ

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಿ.ಟಿ. ರವಿ ಬಳಸಿರುವ ಪದ ಸಂಸ್ಕೃತಿ ಪ್ರತಿಪಾದಕರೆಂದು ಹೇಳಿಕೊಳ್ಳುವ ಬಿಜೆಪಿ ನಾಯಕರ ನೀಚ ನಾಲಿಗೆಯ ಗುಣವನ್ನು ಹೇಳುತ್ತದೆ ಎಂದು ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ […]

ರಾಜಕೀಯ ಸುದ್ದಿ

ಸಿ.ಟಿ ರವಿ ವಿರುದ್ಧ ಮಹಿಳಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ

ಬೆಂಗಳೂರು: ಸೌಮ್ಯಾ ರೆಡ್ಡಿ ನೇತೃತ್ವದಲ್ಲಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಕಮಿಟಿ ವತಿಯಿಂದ ಬಿಜೆಪಿ ಮತ್ತು ಸಿ‌.ಟಿ.ರವಿ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಚಳಿಗಾಲದ ಅಧಿವೇಶನದಲ್ಲಿ ಬಿಜೆಪಿ ಮಾಜಿ ಸಚಿವ ಸಿ. ಟಿ. ರವಿ, ಕಾಂಗ್ರೆಸ್ […]

ಅಪರಾಧ ರಾಜಕೀಯ ಸುದ್ದಿ

ನನ್ನ ಕೊಲೆಗೆ ಯತ್ನ: ಪ್ರತಿದೂರು ದಾಖಲು ಮಾಡಿದ ಸಿಟಿ ರವಿ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸದನದಲ್ಲಿ ನನಗೆ ಕೊಲೆಗಡುಕ ಎಂದು ನಿಂದನೆ ಮಾಡಿ ತಮ್ಮ ಬೆಂಬಲಿಗರನ್ನು ಸುವರ್ಣ ಸೌಧಕ್ಕೆ ನುಗ್ಗಿಸಿ ನನ್ನನ್ನು ಕೊಲೆ ಮಾಡಲು ಯತ್ನಿಸಿದ್ದಾರೆ ಎಂದು ದೂರಿರುವ ವಿಧಾನಪರಿಷತ್ ಸದಸ್ಯ ಸಿ.ಟಿ. […]

ಉಪಯುಕ್ತ ರಾಜಕೀಯ ಸುದ್ದಿ

ಹೊಸಕೋಟೆ, ಬಿಡದಿ, ನೆಲಮಂಗಲಕ್ಕೆ ಮೆಟ್ರೋ ವಿಸ್ತರಣೆ ಪ್ರಸ್ತಾವ ಸರ್ಕಾರದ ಮುಂದಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಳಗಾವಿ: ಮುಂದಿನ ದಿನಗಳಲ್ಲಿ ಸಂಚಾರ ದಟ್ಟಣೆ ಗಮನದಲ್ಲಿಟ್ಟುಕೊಂಡು, ನಮ್ಮ ಮೆಟ್ರೋ ಮಾರ್ಗವನ್ನು ಹೊಸಕೋಟೆ, ನೆಲಮಂಗಲ ಹಾಗೂ ಬಿಡದಿವರೆಗೆ ವಿಸ್ತರಣೆ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸಭೆಯ […]

ರಾಜಕೀಯ ಸುದ್ದಿ

ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ದ ಬೆಂವಿವಿ ವಿದ್ಯಾರ್ಥಿಗಳ ಪ್ರತಿಭಟನೆ

ಜ್ಞಾನಭಾರತಿ ಆವರಣದ ಬೆಂವಿವಿ ಮುಖ್ಯ ಕಚೇರಿಯಲ್ಲಿ ಪ್ರತಿಭಟನೆ ಅಮಿತ್ ಶಾ ರಾಜೀನಾಮೆಗೆ ವಿದ್ಯಾರ್ಥಿಗಳ ಆಗ್ರಹ ಬೆಂಗಳೂರು : ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ […]

ಅಪರಾಧ ರಾಜಕೀಯ ಸುದ್ದಿ

ಸಿ.ಟಿ ರವಿ ಅವಾಚ್ಯ ಪದ ಬಳಕೆ: ಸಭಾಪತಿ ಹಾಗೂ ಪೊಲೀಸರಿಗೆ ಸಚಿವೆ ದೂರು: ಸಿಎಂ ಸಿದ್ದರಾಮಯ್ಯ

ಡಿಸೆಂಬರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ ಸಭಾಪತಿಯವರಿಗೂ ಹಾಗೂ ಪೊಲೀಸ್ ಠಾಣೆಗೂ ದೂರು ಸಲ್ಲಿಸಿರುವ ಮಾಹಿತಿ ದೊರೆತಿದ್ದು, ಪೊಲೀಸರು […]

ಅಪರಾಧ ರಾಜಕೀಯ ಸುದ್ದಿ

ಸಚಿವೆಗೆ ಮಾನಹಾನಿ ಪದ ಬಳಸಿ ನಿಂದನೆ ಆರೋಪ: ಖಾನಾಪುರ ಠಾಣೆಗೆ ಸಿ.ಟಿ.ರವಿ

ಬೆಳಗಾವಿ: ವಿಧಾನ ಪರಿಷತ್‌ನಲ್ಲಿ ಗುರುವಾರ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರಿಗೆ ‘ಅವ್ಯಾಚ್ಯ ಪದ ಬಳಸಿ ನಿಂದಿಸಿದ ಆರೋಪದ ಮೇಲೆ, ಬಂಧಿಸಲಾದ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಖಾನಾಪುರ ಠಾಣೆಗೆ ಕರೆದೊಯ್ಯಲಾಯಿತು. ಎಫ್‌ಐಆ‌ರ್ […]

ರಾಜಕೀಯ ಸುದ್ದಿ

ಬಿಜೆಪಿಗೆ ಮಾನ, ಮರ್ಯಾದೆ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಳಗಾವಿ : ಬಿಜೆಪಿ ಪಕ್ಷ ಹಾಗೂ ಅದರ ನಾಯಕರಿಗೆ ಮಾನ ಮರ್ಯಾದೆ ಇಲ್ಲ. ಬಿಜೆಪಿಯಿಂದ ಇಡೀ ದೇಶಕ್ಕೆ ಅವಮಾನ. ಆ ಪಕ್ಷಕ್ಕೆ ಇದು ಅವಮಾನ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿ […]

ಅಪರಾಧ ರಾಜಕೀಯ ಸುದ್ದಿ

ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವ್ಯಾಚ್ಯ ಶಬ್ದ ಬಳಿಕೆ: ಸಿ.ಟಿ.ರವಿ ಬಂಧನ

ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಅವಾಚ್ಯ ಪದ ಬಳಕೆ ಆರೋಪ ಹಿನ್ನೆಲೆಯಲ್ಲಿ ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ಅವರನ್ನು ಬಂಧಿಸಲಾಗಿದೆ. ಬೆಳಗಾವಿಯ ಹಿರೇಬಾಗೇವಾಡಿ ಪೊಲಿಸ್ ಠಾಣೆಯಲ್ಲಿ ಸಿ.ಟಿ.ರವಿ ವಿರುದ್ಧ ಎಫ್ ಐ […]

ರಾಜಕೀಯ ಸುದ್ದಿ

ಕಾರಂಜಾ ಜಲಾಶಯ ಮುಳುಗಡೆ ಸಂತ್ರಸ್ತರ ಬೇಡಿಕೆ ಪರಿಶೀಲನೆಗೆ ತಾಂತ್ರಿಕ ಸಮಿತಿ :ಸಿಎಂ ಸಿದ್ದರಾಮಯ್ಯ

ಬೆಳಗಾವಿ : ಬೀದರಿನ ಕಾರಂಜಾ ಜಲಾಶಯ ಯೋಜನೆಯ ಸಂತ್ರಸ್ತರಿಗೆ ಹೆಚ್ಚಿನ ಪರಿಹಾರ ನೀಡುವ ಕುರಿತಾದ ಬೇಡಿಕೆ ಪರಿಶೀಲನೆಗೆ ತಾಂತ್ರಿಕ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಗುರುವಾರ ಸುವರ್ಣ ಸೌಧದಲ್ಲಿ […]

You cannot copy content of this page