ದಾಳಿಗೂ ಮುನ್ನ ಪರಪ್ಪನ ಅಗ್ರಹಾರ ಜೈಲಿನ ಮುಂದೆ ಅರ್ಧ ಗಂಟೆ ಕಾದಿದ್ದ ಸಿಸಿಬಿ: ತನಿಖೆಗೆ ಆದೇಶ
ಬೆಂಗಳೂರು : ಕಳೆದ ಶನಿವಾರ (ಆ. 24) ರಂದು ಸಿಸಿಬಿ ಅಧಿಕಾರಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ ದಾಳಿ ಮಾಡಿದ್ದರು. ದಾಳಿ ವೇಳೆ ಏನು ಸಿಗದೆ ಖಾಲಿ ಕೈಯಲ್ಲಿ ಅಧಿಕಾರಿಗಳು ಬರೀಗೈಯಲ್ಲಿ ಮರಳಿದ್ದರು. […]

