ರಾಜ್ಯದ 8 ಜಿಲ್ಲೆಗಳಲ್ಲಿ ಭಾರಿ ಮಳೆಯ ಆರೆಂಜ್ ಅಲರ್ಟ್ ಘೋಷಣೆ
ಬೆಂಗಳೂರು:ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳಲಿದ್ದು, ಚಳಿ, ಗಾಳಿ ಜತೆಗೆ ಮಳೆಯಾಗುತ್ತಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಕಲಬುರಗಿ, ವಿಜಯಪುರ, ಯಾದಗಿರಿ, ಶಿವಮೊಗ್ಗ ಜಿಲ್ಲೆಗಳಿಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಇಲ್ಲಿ ಮಳೆ ಹೆಚ್ಚಾಗಲಿದೆ. […]

