ಸರ್ಕಾರಿ ವಿಶ್ವವಿದ್ಯಾಲಯಗಳ ಸಾಧನೆ ಬಗ್ಗೆ ಅವಲೋಕನದ ಅಗತ್ಯವಿದೆ: ಡಾ. ಎಂ.ಸಿ. ಸುಧಾಕರ್
: ಬೆಂಗಳೂರು; ರಾಜ್ಯದಲ್ಲಿ ಖಾಸಗಿ ವಿಶ್ವವಿದ್ಯಾಲಯಗಳು ನಮ್ಮ ಸರ್ಕಾರಿ ವಿಶ್ವವಿದ್ಯಾಲಯಗಳಿಗಿಂತ ಹೆಚ್ಚು ಸಾಧನೆ ಮಾಡಿದ್ದು, ಇದರ ಅವಲೋಕನದ ಅಗತ್ಯವಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ, ಎಂ.ಸಿ. ಸುಧಾಕರ್ ತಿಳಿಸಿದರು. ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ […]

