ರಾಜಕೀಯ ಸುದ್ದಿ

‘ರಿಟ್ ಅರ್ಜಿಯಲ್ಲಿ ಸಿದ್ದರಾಮಯ್ಯ ಕೋರ್ಟ್ ಕಣ್ತಪ್ಪಿಸಿದ್ದಾರೆ’: ದೂರುದಾರ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ

ಮೈಸೂರು : ಮುಡಾ ಹಗರಣದ ಸಂಬಂಧ ರಿಟ್ ಅರ್ಜಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನ್ಯಾಯಾಲಯದ ಕಣ್ತಪ್ಪಿಸಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಹಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ. ಇವರು ಸಿಎಂ ವಿರುದ್ಧ ಮುಡಾ‌ ಹಗರಣ ವಿಚಾರವಾಗಿ […]

ಅಪರಾಧ ಸುದ್ದಿ

ಸದಲಗಾದಲ್ಲಿ ಸ್ಪೋಟಗೊಂಡ ಸಿಲಿಂಡರ್ : ಮಹಾರಾಷ್ಟ್ರ ಮೂಲದ ವ್ಯಕ್ತಿ ದುರ್ಮರಣ

ಬೆಳಗಾವಿ: ಚಿಕ್ಕೋಡಿ ತಾಲೂಕು ಸದಲಗಾ ಗ್ರಾಮದ ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಮಹಾರಾಷ್ಟ್ರ ಬೀಡ್ ಮೂಲದ ಸೂರ್ಯಕಾಂತ ಶೆಳಕೆ (55) ಎಂಬುವವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇನ್ನೊಬ್ಬರು ಗಂಭೀರ ಗಾಯಗೊಂಡಿದ್ದು ಚಿಕ್ಕೋಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರು […]

ಅಪರಾಧ ಸುದ್ದಿ

ಭದ್ರಾವತಿ ಶಾಸಕರ ಪುತ್ರನ‌ ಹತ್ಯೆಗೆ ಸಂಚು ರೂಪಿಸಿದ್ದ ಕಿಡಿಗೇಡಿಗಳು

ಶಿವಮೊಗ್ಗ: ಭದ್ರಾವತಿ ಶಾಸಕ ಸಂಗಮೇಶ ಪುತ್ರನ ಕೊಲೆಗೆ ಸಂಚು ರೂಪಿಸಿದ್ದ ತಂಡವನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಭದ್ರಾವತಿ ಶಾಸಕ ಸಂಗಮೇಶ್ ಪುತ್ರ ಬಸವೇಶನ ಕೊಲೆ ಮಾಡಲು ಡಿಚ್ಚಿ ಮುಬಾರಕ್ ಎಂಬ ರೌಡಿಶೀಟರ್ ಸುಫಾರಿ ನೀಡಿದ್ದ […]

ಉಪಯುಕ್ತ ಸುದ್ದಿ

ಪರಿಹಾರ ಕೊಡದ ಸರಕಾರ: ಎಸಿ ಕಚೇರಿ ಪೀಠೋಪಕರಣ ಜಪ್ತಿ ಮಾಡಿಕೊಂಡ ರೈತರು !

ಬೆಳಗಾವಿ : ಪರಿಹಾರ ನೀಡಲು ವಿಳಂಬ ಮಾಡಿದ ಕಾರಣ ನ್ಯಾಯಾಲಯದ ಆದೇಶದಂತೆ ಬೆಳಗಾವಿ ಉಪ ವಿಭಾಗಾಧಿಕಾರಿಗಳ (ಎಸಿ) ಕಚೇರಿಯ ಪೀಠೋಪರಣ, ಪ್ರಿಂಟರ್,ಕಂಪ್ಯೂಟರ್ ಗಳನ್ನು ರೈತರು ಜಪ್ತಿ ಮಾಡಿಕೊಂಡಿದ್ದಾರೆ. ಬೆಳಗಾವಿಯ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯದ […]

ಅಪರಾಧ ಸುದ್ದಿ

ನಿಪ್ಪಾಣಿಯಲ್ಲಿ ಬಾಲಕಿ ಮೇಲೆ ವೃದ್ಧನಿಂದ ಲೈಂಗಿಕ ದೌರ್ಜನ್ಯ

ಬೆಳಗಾವಿ : ನಿಪ್ಪಾಣಿಯ ಬಾದಲ್ ಪ್ಲಾಟ್ ನಲ್ಲಿ 10 ವರ್ಷದ ಬಾಲಕಿಗೆ 10 ರೂಪಾಯಿ ನೀಡಿ ಅಮಿಷವೊಡ್ಡಿ ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಸೀಫ್ ಬಾಗವಾನ್ ಈ ನೀಚ […]

ರಾಜಕೀಯ ಸುದ್ದಿ

ಇಂದು ಸಚಿವ ಸಂಪುಟ ಸಭೆ: ರಾಜ್ಯಪಾಲರ ವಿರುದ್ಧವೇ ಅಧಿಕಾರ ಚಲಾಯಿಸಲು ಮುಂದಾದ ಸರ್ಕಾರ!

ಬೆಂಗಳೂರು : ಮೈಸೂರಿನ ಮುಡಾ ಸೈಟ್ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್​ ವಿರುದ್ಧ ಸಿಡಿದೆದ್ದಿರುವ ಕಾಂಗ್ರೆಸ್ ಸರ್ಕಾರ ಇದೀಗ ರಾಜ್ಯಪಾಲರ ವಿರುದ್ಧವೇ ಅಧಿಕಾರ ಚಲಾವಣೆಗೆ […]

ಅಪರಾಧ ಸುದ್ದಿ

ಕೊಲ್ಕತ್ತಾ ಕೃತ್ಯ ನೆನಪಿಸುವ ನರ್ಸ್ ಅತ್ಯಾಚಾರ ಪ್ರಕರಣ: ದಲಿತ ನರ್ಸ್ ಮೇಲೆ ವೈದ್ಯನಿಂದಲೇ ಕೃತ್ಯ

ಬರೇಲಿ: ಮೊರಾದಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ರಾತ್ರಿ ಕರ್ತವ್ಯ ನಿರ್ವಹಿಸುತ್ತಿದ್ದ 20 ವರ್ಷದ ನರ್ಸ್‌ ಮೇಲೆ ವೈದ್ಯನೊಬ್ಬ ಅತ್ಯಾಚಾರವೆಸಗಿದ್ದು, ವಾರ್ಡ್‌ ಬಾಯ್‌ ಹಾಗೂ ಮತ್ತೊಬ್ಬ ನರ್ಸ್‌ ಕೃತ್ಯಕ್ಕೆ ಸಹಾಯ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅತ್ಯಾಚಾರಕ್ಕೆ […]

ರಾಜಕೀಯ ಸುದ್ದಿ

ಆದಾಯಕ್ಕೂ ಲಾಭಕ್ಕೂ ಅಂತರ ಗೊತ್ತಿಲ್ಲದ ಅಧಮರು : ಬಿಜೆಪಿ ಟ್ವೀಟ್ ಗೆ ರಾಮಲಿಂಗಾ ರೆಡ್ಡಿ ಖಡಕ್ ಉತ್ತರ

ಬೆಂಗಳೂರು: ಬಿಎಂಟಿಸಿ ದರ ಏರಿಕೆ ಮಾಡಲು ಸರಕಾರ ಹೊರಟಿದೆ ಎಂದು ಟ್ವೀಟ್ ಮಾಡಿದ್ದ ಬಿಜೆಪಿಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಉತ್ತರ ಕೊಟ್ಟಿದ್ದಾರೆ. ಈ ಕುರಿತು ಖಾರವಾಗಿ ಟ್ವೀಟ್ ಮಾಡಿರುವ ಅವರು, ಸಾಮಾನ್ಯ […]

ರಾಜಕೀಯ ಸುದ್ದಿ

ಮಹಮದ್ ರಿಜ್ವಾನ್ ಗೆ KSRTC ಉಪಾಧ್ಯಕ್ಷ ಸ್ಥಾನ

ಬೆಂಗಳೂರು: ಬಿಬಿಎಂಪಿ ಮಾಜಿ ಆಡಳಿತ ಪಕ್ಷದ ನಾಯಕ ಹಾಗೂ ಸದಸ್ಯ ಮಹಮದ್ ರಿಜ್ವಾನ್ ನವಾಬ್ ಅವರನ್ನು ಕೆಎಸ್ ಆರ್ ಟಿಸಿ ಉಪಾಧ್ಯಕ್ಷ ರನ್ನಾಗಿ ನೇಮಿಸಿ ಸರಕಾರ ಆದೇಶ ಹೊರಡಿಸಿದೆ. ಅಧಿಕೃತ ಸುತ್ತೋಲೆ ಹೊರಡಿಸಿರುವ ಸಾರಿಗೆ […]

ಅಪರಾಧ ಸುದ್ದಿ

ಐಟಿ ಅಧಿಕಾರಿಗಳ ಸೋಗಿನಲ್ಲಿ ಕಳದಳತನ ಯತ್ನ: ಇಬ್ಬರು ಆರೋಪಿಗಳ ಬಂಧನ

ಉಡುಪಿ: ಸಿನಿಮಾ ಶೈಲಿಯಲ್ಲಿ ಐಟಿ ಅಧಿಕಾರಿಗಳ ಸೋಗಿನಲ್ಲಿ ಮನೆಗೆ ನುಗ್ಗಲು ಯತ್ನಿಸಿದ್ದ ತಂಡದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಉಳಿದ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ. ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಮಣೂರಿನಲ್ಲಿ ಜುಲೈ 25ರಂದು ಕವಿತಾ […]

ಕ್ರೀಡೆ ಸುದ್ದಿ

ವೃತ್ತಿಪರ ಕೋರ್ಸ್​ಗಳಿಗೆ ಪ್ರವೇಸ: ಕ್ರೀಡಾಪಟುಗಳ ಆಸೆ ಜೀವಂತವಾಗಿರಿಸಿದ ಹೈಕೋರ್ಟ್

ಬೆಂಗಳೂರು: ವೃತ್ತಿಪರ ಕೋರ್ಸ್ ಗಳಲ್ಲಿ ಕ್ರೀಡಾ ಕೋಟಾದಡಿ ಪ್ರವೇಶ ಪಡೆಯಬೇಕೆಂಬ ಕ್ರೀಡಾಪಟುಗಳ ಆಸೆಯನ್ನು ಹೈಕೋರ್ಟ್ ಜೀವಂತವಾಗಿಸಿರಿದ್ದು, ಮರುಪರಿಶೀಲನೆಗೆ ಆದೇಶಿಸಿದೆ. ಪ್ರಸಕ್ತ ಸಾಲಿನಲ್ಲಿ ವೈದ್ಯಕೀಯ, ಎಂಜಿನಿಯರಿಂಗ್ ಸೇರಿ ವೃತ್ತಿಪರ ಕೋರ್ಸ್​ಗಳ ಪ್ರವೇಶ ಸಂಬಂಧ ಕ್ರೀಡಾ ಕೋಟಾದ […]

ಅಪರಾಧ ಸುದ್ದಿ

ಫಾರ್ಮಾ ಕಂಪನಿಯ ರಿಯಾಕ್ಟರ್ ಸ್ಫೋಟ: 18 ಕಾರ್ಮಿಕರ ಧಾರುಣ ಸಾವು, 60 ಜನರಿಗೆ ಗಾಯ

ಅನಕಪಲ್ಲಿ(ಆಂಧ್ರ ಪ್ರದೇಶ): ಫಾರ್ಮಾ ಕಂಪನಿಯೊಂದರಲ್ಲಿ ರಿಯಾಕ್ಟರ್​​ ಸ್ಫೋಟಗೊಂಡು 18 ಮಂದಿ ಸಾವನ್ನಪ್ಪಿದ್ದು. 50 ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯ ರಾಂಬಿಲ್ಲಿ ಮಂಡಲದ ಅಚ್ಯುತಪುರಂನಲ್ಲಿ ನಡೆದಿದೆ. ಇಲ್ಲಿನ ಎಸ್ಸೆಂಟಿಯಾ ಎಂಬ ಕಂಪನಿಯಲ್ಲಿ ಮಧ್ಯಾಹ್ನದ […]

ಉಪಯುಕ್ತ ಸುದ್ದಿ

ಆ.25 ರಂದು ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಕಾರ್ಯಕಾರಿ ಸಮಿತಿ ಚುನಾವಣೆ

ಕಲಬುರಗಿ: ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ರಾಜ್ಯ ಕಾರ್ಯನಿರ್ವಾಹಕ ಸಮಿತಿಗೆ ಸದಸ್ಯರನ್ನು ಆಯ್ಕೆ ಮಾಡಲು ಪ್ರಸಕ್ತ ಆಗಸ್ಟ್ 25ರಂದು ಚುನಾವಣೆ ನಡೆಯಲಿದೆ ಎಂದು ಮಹಾಸಭಾದ ಜಿಲ್ಲಾಧ್ಯಕ್ಷ ಶರಣಕುಮಾರ್ ಮೋದಿ ತಿಳಿಸಿದರು. ಇಲ್ಲಿನ ಪತ್ರಿಕಾ ಭವನದಲ್ಲಿ […]

ಉಪಯುಕ್ತ ರಾಜಕೀಯ ಸುದ್ದಿ

ಆ. 23ರಂದು ಸಿಇಸಿ ಸಭೆ: ಸಚಿವ ಜಾರ್ಜ್ ಭಾಗಿ

ಬೆಂಗಳೂರು : ಜಮ್ಮು ಕಾಶ್ಮೀರ ಚುನಾವಣಾ ಸಿದ್ಧತೆಗಳ ಕುರಿತು ಚರ್ಚಿಸಲು ಶುಕ್ರವಾರ (ಆ.23) ದೆಹಲಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆಯಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್ ಪಾಲ್ಗೊಳ್ಳಲಿದ್ದಾರೆ. ಚುನಾವಣಾ ಸಮಿತಿಯ ಸದಸ್ಯರಾಗಿರುವ ಸಚಿವ ಜಾರ್ಜ್ […]

ಅಪರಾಧ ಸಿನಿಮಾ ಸುದ್ದಿ

ರೇಣುಕಾಸ್ವಾಮಿ ಕೊಲೆ ಕೇಸ್:ನಟ ದರ್ಶನ್ A1 ಆರೋಪಿಯಾಗಿಸಲು ಪೊಲೀಸರ ಸಿದ್ಧತೆ

ಬೆಂಗಳೂರು: ನಟ ದರ್ಶನ್​ ಅವರು ಕೊಲೆ ಆರೋಪದಲ್ಲಿ ಜೈಲು ಸೇರಿದ್ದು, ದಿನದಿಂದ ದಿನಕ್ಕೆ ಅವರಿಗೆ ಸಂಕಷ್ಟ ಹೆಚ್ಚಾಗುತ್ತಿದೆ. ರೇಣುಕಾ ಸ್ವಾಮಿ ಮರ್ಡರ್​ ಕೇಸ್​ನಲ್ಲಿ ಈವರೆಗೂ ದರ್ಶನ್​ 2ನೇ ಆರೋಪಿ (ಎ2) ಆಗಿದ್ದರು. ನಟಿ ಪವಿತ್ರಾ […]

ರಾಜಕೀಯ ಸುದ್ದಿ

ಮುಡಾ ಕೇಸ್: ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಗಂಭೀರ ಅರೋಪ!

ಮೈಸೂರು : ಸಿಎಂ ಸಿದ್ದರಾಮಯ್ಯ ಬಳಿ ಮುಡಾದ ಮೂಲ ದಾಖಲೆಗಳಿರುವ ಬಗ್ಗೆ ಆರ್​ಟಿಐ ಕಾರ್ಯಕರ್ತ ಗಂಗರಾಜು ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಆರ್.ಟಿ.ಐ ಕಾರ್ಯಕರ್ತ ಗಂಗರಾಜು ಅವರು ರಾಜ್ಯಸರ್ಕಾರದ ಮುಖ್ಯ ಕಾರ್ಯದರ್ಶಿ, ಜಿಲ್ಲಾಧಿಕಾರಿ, […]

ಉಪಯುಕ್ತ ರಾಜಕೀಯ ಸುದ್ದಿ

ವರ್ಗಾವಣೆ ವಿಚಾರದಲ್ಲಿ ರಾಜಕೀಯ ಪ್ರಭಾವ ಬಳಸದಂತೆ ಸೂಚನೆ

ಬೆಂಗಳೂರು: ಸರಕಾರಿ ನೌಕರರು ತಮ್ಮ ವರ್ಗಾವಣೆ ಮತ್ತು ಇನ್ನಿತರ ಸೇವಾ ವಿಚಾರಗಳಲ್ಲಿ ರಾಜಕೀಯ ಪ್ರಭಾವ ಬಳಸಕೂಡದು ಎಂದು ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಸರಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಬರೆದಿರುವ ಸಿಎಂ, ವರ್ಗಾವಣೆ ವಿಚಾರದಲ್ಲಿ […]

ರಾಜಕೀಯ ಸುದ್ದಿ

ಕುಮಾರಸ್ವಾಮಿ ಬಂಧನಕ್ಕೆ ಒಬ್ಬ ಪೊಲೀಸ್ ಕಾನ್ಸಟಬಲ್ ಸಾಕು: ಸಿಎಂ

ನೂರು ಸಿದ್ದರಾಮಯ್ಯ ಬಂದರೂ ನನ್ನ ಅರೆಸ್ಟ್ ಮಾಡೋಕಾಗಲ್ಲ ಎಂದ HDK ಗೆ ಸಿಎಂ ತಿರುಗೇಟು ಆಲಮಟ್ಟಿ:ಹೆಚ್.ಡಿ.ಕುಮಾರಸ್ವಾಮಿಯನ್ನು ಬಂಧಿಸೋಕೆ ನೂರು ಸಿದ್ದರಾಮಯ್ಯ ಬೇಕಾಗಿಲ್ಲ. ಒಬ್ಬ ಪೊಲೀಸ್ ಪೇದೆ ಸಾಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು. […]

ಅಪರಾಧ ಸುದ್ದಿ

ಗೋವುಗಳೊಂದಿಗೆ ಅನೈಸರ್ಗಿಕ ಲೈಂಗಿಕ ಕ್ರಿಯೆ: 2 ನೇ ಬಾರಿಯೂ ಜಾಮೀನು ನಿರಾಕರಿಸಿದ ಹೈಕೋರ್ಟ್

ಅಲಹಾಬಾದ್: ಗೋವುಗಳೊಂದಿಗೆ ಅನೈಸರ್ಗಿಕ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ಆರೋಪಿಗೆ ಜಾಮೀನು ನೀಡಲು ಅಲಹಾಬಾದ್ ಹೈಕೋರ್ಟ್ ನಿರಾಕರಿಸಿದೆ. ಗೋವುಗಳೊಂದಿಗೆ ಅನೈಸರ್ಗಿಕ ಕ್ರಿಯೆಯಲ್ಲಿ ತೊಡಗಿದ್ದ ಆರೋಪದಡಿ ಬಂಧನಕ್ಕೆ ಒಳಗಾಗಿರುವ ಆರೋಪಿ ಹರಿಕಿಶನ್ ಎಂಬಾತ ಜಾಮೀನು ನೀಡಬೇಕೆಂದು ಕೋರಿ […]

ಅಪರಾಧ ಸುದ್ದಿ

ಜನಪ್ರತಿನಿಧಿಗಳ ಹೆಸರಲ್ಲಿ ಪೊಲೀಸರಿಗೆ ಧಮ್ಕಿ ಹಾಕುತ್ತಿದ್ದವನ ಬಂಧನ

ಬೆಳಗಾವಿ: ತಾನೊಬ್ಬ ಜನಪ್ರತಿನಿಧಿ ಎಂದು ಸುಳ್ಳು ಹೇಳಿ ಬೇರೆ ಬೇರೆ ಮೊಬೈಲ್ ಸಂಖ್ಯೆಗಳಿಂದ ಪೊಲೀಸ್‌ ಅಧಿಕಾರಿಗಳಿಗೆ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದ ಆರೋಪಿಯನ್ನು ಗೋಕಾಕ ನಗರ ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೂಡಲಗಿ ತಾಲೂಕಿನ […]

You cannot copy content of this page