ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆಯಿಂದ ಮನೆ-ಬೆಳೆ-ಜೀವ ಹಾನಿ
ಚಿತ್ರದುರ್ಗ: ಜಿಲ್ಲೆಯಲ್ಲಿ ಮಂಗಳವಾರ ಸುರಿದ ಮಳೆಯಿಂದ ಒಟ್ಟು 18 ಮನೆಗಳು ಹಾನಿಗೀಡಾಗಿವೆ.ಚಿತ್ರದುರ್ಗ ತಾಲ್ಲೂಕಿನಲ್ಲಿ 12 ಮನೆಗಳು ಮಳೆಯಿಂದ ಭಾಗಶಃ ಹಾನಿಗೀಡಾಗಿವೆ. ಚಳ್ಳಕೆರೆ ತಾಲೂಕಿನಲ್ಲಿ 5 ಮನೆಗಳು ಭಾಗಶಃ ಹಾನಿಯಾಗಿವೆ ಮತ್ತು 3 ಹೆಕ್ಟೇರ್ ತೋಟಗಾರಿಕೆ […]

