ಆಗಸ್ಟ್ 20 ರಿಂದ ಈ ಜಿಲ್ಲೆಗಳಲ್ಲಿ ಭಾರಿ ಮಳೆ!
ಬೆಂಗಳೂರು: ರಾಜ್ಯಾದ್ಯಂತ ಮಳೆಯು ನಾಳೆಯಿಂದ ಚುರುಕುಗೊಳ್ಳಲಿದೆ. ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಕೊಂಚ ಬಿಡುವು ಪಡೆದಿದ್ದು, ನಾಳೆಯಿಂದ ಮತ್ತೆ ಹೆಚ್ಚಳವಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು […]

