ಸಾರಿಗೆ ಬಸ್, ಆಟೋ ನಡುವೆ ಭೀಕರ ಅಪಘಾತ.. ಸ್ಥಳದಲ್ಲೇ ಮೂವರು ಸಾವು
ನೆಲಮಂಗಲ: ಸಾರಿಗೆ ಬಸ್ ಹಾಗೂ ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಜನ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಬೆಂಗಳೂರು ಗ್ರಾ. ಜಿಲ್ಲೆಯ ನೆಲಮಂಗಲದ ಮಲ್ಲರ ಬಾಣವಾಡಿಯಲ್ಲಿ ನಡೆದಿದೆ. KSRTC ಬಸ್ ಬೆಂಗಳೂರು ನಿಂದ […]
ನೆಲಮಂಗಲ: ಸಾರಿಗೆ ಬಸ್ ಹಾಗೂ ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಜನ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಬೆಂಗಳೂರು ಗ್ರಾ. ಜಿಲ್ಲೆಯ ನೆಲಮಂಗಲದ ಮಲ್ಲರ ಬಾಣವಾಡಿಯಲ್ಲಿ ನಡೆದಿದೆ. KSRTC ಬಸ್ ಬೆಂಗಳೂರು ನಿಂದ […]
ಮಂಗಳೂರು: ಗುರುವಾರ ನಡೆದ ಸುಹಾಸ್ ಶೆಟ್ಟಿ ಕೊಲೆಗೆ ಸಂಬಂಧಿಸಿದಂತೆ ಎಂಟು ಜನರನ್ನು ಬಂಧಿಸಿ, ಅವರ ಹಿನ್ನೆಲೆ ಸೇರಿದಂತೆ ಇತರ ಮಾಹಿತಿ ಸಂಗ್ರಹಿಸುತ್ತಿರುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಆರೋಪಿಗಳನ್ನು […]
ತುಮಕೂರು: ಶೀಬಿ ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದು ಪಡಿಸಲು ಮತ್ತು ನಕಲಿ ದಾಖಲೆ ಸೃಷ್ಟಿಸಿ ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಾನೂನು ರೀತ್ಯ ಕಠಿಣ ಕ್ರಮ ಕೈಗೊಂಡು, ಅಮೂಲ್ಯವಾದ ಅರಣ್ಯ […]
ತುಮಕೂರು: ರಾಜ್ಯದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಗೊರವಯ್ಯ ಭವಿಷ್ಯ ನುಡಿದಿರುವುದು ಅಚ್ಚರಿಗೆ ಕಾರಣವಾಗಿದೆ. ಗೊರವಯ್ಯನ ಈ ಅಚ್ಚರಿ ಭವಿಷ್ಯದಿಂದ ರಾಜ್ಯ ರಾಜಕೀಯ ಮತ್ತೊಂದು ಸುತ್ತಿನ ಹೈಡ್ರಾಮಾಗಳಿಗೆ […]
ದಾವಣಗೆರೆ: ಭದ್ರಾ ಕಾಲುವೆಯಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನೊಬ್ಬನ ರಕ್ಷಣೆಗೆ ಧಾವಿಸಿದ ಇಬ್ಬರು ನೀರುಪಾಲಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಕುರ್ಕಿಯ ಬಳಿ ನಡೆದಿದೆ. ಮೃತರನ್ನು ಆಂಧ್ರಪ್ರದೇಶದ ಅನಂತಪುರ ಮೂಲದ ರಾಮಕೃಷ್ಣ ಹಾಗೂ ….ಎಂದು ಗುರಿತಿಸಲಾಗಿದೆ. ನೀರಿನಲ್ಲಿ […]
ಗೋವಾದ ಶಿರ್‌ಗಾಂವ್‌ನಲ್ಲಿರುವ ಶ್ರೀ ಲೈರಾಯಿ ಜಾತ್ರೆಯಲ್ಲಿ ಕಾಲ್ತುಳಿತ ಸಂಭವಿಸಿದೆ. ಪರಿಣಾಮ ಈ ದುರಂತದಲ್ಲಿ 7 ಮಂದಿ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಶಿರ್‌ಗಾಂವ್‌ನಲ್ಲಿರುವ ಲೈರಾಯಿ ದೇವಿಯ ವಾರ್ಷಿಕ ಹಬ್ಬವಾಗಿದೆ. ಇದರಲ್ಲಿ ಸಾವಿರಾರು ಭಕ್ತರು […]
ಕೋಝಿಕೋಡ್: ಕೇರಳದ ಕೋಝಿಕೋಡ್ ಆಸ್ಪತ್ರೆ ಮತ್ತು ಮೆಡಿಕಲ್ ಕಾಲೇಜಿನಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು, ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ. ಆಸ್ಪತ್ರೆಯಲ್ಲಿ ಶಾರ್ಟ್ ಸಕ್ಯೂಟ್ ನಿಂದ ಬೆಂಕಿ ಅನಾಹುತ ಸಂಭವಿಸಿದೆ ಎಂದು ಹೇಳಲಾಗಿದೆ. ಸುಮಾರು 200 […]
ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಇಂದು ನಡೆದ ಕಾರ್ಯಾಚರಣೆಯಲ್ಲಿ ಬನಶಂಕರಿ 6ನೇ ಹಂತ 10ನೇ ಬ್ಲಾಕ್ ಬಡಾವಣೆಯಲ್ಲಿ ರೂ. 3.10 ಕೋಟಿ ಆಸ್ತಿಯನ್ನು ವಶಪಡಿಸಿಕೊಂಡಿದೆ. ಬೆಂಗಳೂರು ದಕ್ಷಿಣ […]
ಭೂಪಾಲ್: ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ಶುಕ್ರವಾರ ಮುಂಜಾನೆ ಮದುವೆ ತಂಡವನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾದ ಪರಿಣಾಮ ಮಹಿಳೆ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 13 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ
ಬೀದರ್: ನಗರದ ಓಲ್ಡ್ ಆದರ್ಶ ಕಾಲೋನಿಯಲ್ಲಿ ಮನೆಯವರನ್ನು ಮಾರಕಾಸ್ತ್ರಗಳಿಂದ ಬೆದರಿಸಿ ಸುಮಾರು 15.55 ಲಕ್ಷ ರೂ. ಮೌಲ್ಯದ ನಗ-ನಾಣ್ಯ ದೋಚಿದ್ದ ಪ್ರಕರಣವನ್ನು ಶುಕ್ರವಾರ (ಮೇ 02) ಬೇಧಿಸಿರುವ ಜಿಲ್ಲಾ ಪೊಲೀಸರು ಮೂವರು ಡಕಾಯಿತರನ್ನು ಬಂಧಿಸಿದ್ದಾರೆ. […]
ಕಲಬುರಗಿ:ಪ್ರಿಯಕರನ ಜೊತೆ ಪತ್ನಿಯನ್ನು ಕಂಡು ಕುಪಿತಗೊಂಡ ಪತಿ, ಇಬ್ಬರನ್ನು ಕೊಂದು ಬಳಿಕ ಪೊಲೀಸರಿಗೆ ಶರಣಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಆಳ ತಾಲೂಕಿನ ಮಾದನ ಹಿಪ್ಪರಗ ಎಂಬ ಗ್ರಾಮದಲ್ಲಿ ನಡೆದಿದೆ. ಅನೈತಿಕ ಸಂಬಂಧ ಶಂಕೆಯಿಂದ ಪತ್ನಿ, […]
ರಾಧಾಕೃಷ್ಣ ಪಿಕ್ಚರ್ಸ್ ಲಾಂಛನದಲ್ಲಿ ಆರ್ ಕೇಶವ(ದೇವಸಂದ್ರ) ನಿರ್ಮಿಸಿರುವ, ನವೀನ್ ರೆಡ್ಡಿ ಬಿ ನಿರ್ದೇಶನದ ಹಾಗೂ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ “ಮಾದೇವ” ಚಿತ್ರ ಈಗಾಗಲೇ ಬಿಡುಗಡೆಯಾಗಿರುವ ಟೀಸರ್ ಹಾಗೂ ಹಾಡಿನ ಮೂಲಕ ಜನರ […]
ಬೆಂಗಳೂರು: ಆಳಿತಾತ್ಮಕ ಹಿತದೃಷ್ಟಿಯಿಂದ ಬಿಬಿಎಂಪಿಯಲ್ಲಿ ಅನೇಕ ಅಧಿಕಾರಿಗಳ ಸ್ಥಾನಪಲ್ಲಟ ಮಾಡಿ ಸರಕಾರ ಆದೇಶ ಹೊರಡಿಸಿದೆ. ಬಿಬಿಎಂಪಿ ಆಡಳಿತ ವಿಭಾಗದ ಆಯುಕ್ತರಾಗಿ ನವೀನ್ ಕುಮಾರ್ ರಾಜು ಅವರಿಗೆ ಹೊಣೆಗಾರಿಕೆ ನೀಡಿದ್ದರೆ, ಪ್ರೇಜೆಕ್ಟ್ ವಿಶೇಷ ಆಯುಕ್ತರಾಗಿ ಅವಿನಾಶ್ […]
ಚಾಮರಾಜನಗರ/ರಾಯಚೂರು : ಚಾಮರಾಜನಗರ ಮತ್ತು ರಾಯಚೂರು ಜಿಲ್ಲಾಡಳಿತಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಆತಂಕವನ್ನುಂಟು ಮಾಡಿದೆ. ಚಾಮರಾಜನಗರ ಜಿಲ್ಲಾಡಳಿತ ಭವನವನ್ನು ಸ್ಫೋಟಿಸುವುದಾಗಿ ಮುಂಜಾನೆ 2.40ಕ್ಕೆ ಇ-ಮೇಲ್ ಸಂದೇಶ ಬಂದಿದೆ. ತಮಿಳುನಾಡಿನ ಬಾಂಬ್ ಬ್ಲ್ಟ್‌ಾ ಪ್ರಕರಣಗಳನ್ನು […]
ಬೆಂಗಳೂರು: ರಾಜ್ಯದ 2024-25ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಲು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಂದು ಬೆಳಗ್ಗೆ 11:30 ರ ಸುಮಾರಿಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪ್ರೌಢ ಶಿಕ್ಷಣ ಶಾಲಾ ಪರೀಕ್ಷಾ ಮಂಡಳಿ […]
1925 ರಲ್ಲಿ ಆರಂಭವಾದ RSS ನೂರು ವರ್ಷಗಳಿಂದ ಶೂದ್ರರು ಮತ್ತು ದಲಿತರ ಮೀಸಲಾತಿಯನ್ನು ನಿರಂತರವಾಗಿ ವಿರೋಧಿಸುತ್ತಾ ಬಂದಿದೆ: ಸಿ.ಎಂ ಕೊಲೆಯಾದ ರೌಡಿಶೀಟರ್ ಸ್ಥಳಕ್ಕೆ ಬಿಜೆಪಿ ಭೇಟಿ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಖಡಕ್ ಉತ್ತರ ಕೊಟ್ಟ […]
ಬೆಂಗಳೂರು: ರಾಜ್ಯದಲ್ಲಿ ನಡೆದಿದ್ದ 2024-25ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಇಂದು ಬೆಳಗ್ಗೆ 11.30ಕ್ಕೆ ಪ್ರಕಟಿಸಲಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಂದು ಬೆಳಗ್ಗೆ […]
ಬೆಂಗಳೂರು: ಬಿಟಿಎಂ ವಿಧಾನಸಭಾ ಕ್ಷೇತ್ರಆಡುಗೋಡಿ ವಾರ್ಡ್ ನಲ್ಲಿರುವ ನಗರ ಶಸ್ತ್ರತ್ರ ಮೀಸಲು ಪಡೆ ಆವರಣದಲ್ಲಿರುವ ಕದಂಬ ಉದ್ಯಾನವನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗರೆಡ್ಡಿ ಚಾಲನೆ ನೀಡಿದರು. ನಗರ […]
ಮಂಗಳೂರು: ನಗರದಲ್ಲಿ ಗುರುವಾರ ರಾತ್ರಿ ರೌಡಿಶೀಟರ್ ಬರ್ಬರ ಹತ್ಯೆ ನಡೆದಿದೆ. ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ ಶೆಟ್ಟಿ ಕೊಲೆಯಾದ ವ್ಯಕ್ತಿ.ಮಂಗಳೂರಿನ ಬಜಪೆ ಕಿನ್ನಿಪದವು ಬಳಿ ಘಟನೆ ನಡೆದಿದ್ದು, ದುಷ್ಕರ್ಮಿಗಳು ತಲ್ವಾರ್‌ಗಳಿಂದ ಹಲ್ಲೆ […]
ಮಂಗಳೂರು : ಹಿಂದು ಸಂಘಟನೆ ಕಾರ್ಯಕರ್ತಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ವಿಶ್ವ ಹಿಂದು ಪರಿಷತ್ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಒಂದು ದಿನ ಹರತಾಳ (ಬಂದ್) ನಡೆಸುವಂತೆ ಕರೆ ಕೊಟ್ಟಿದೆ. ವಿಶ್ವಹಿಂದೂ ಪರಿಷತ್ ಈ ಕರೆ […]
You cannot copy content of this page