ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿ ಕೆ ಶಿವಕುಮಾರ್ ಅವರು ಆಯ್ಕೆ ಆಗಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶನಿವಾರ ನಡೆದ ಸಭೆಯಲ್ಲಿ ನೂತನ ಆಯ್ಕೆ ನಡೆಯಿತು. ಹೊಸ ಶಾಸಕಾಂಗ ಪಕ್ಷದ ನಾಯಕರಾಗಿ ಡಿ ಕೆ ಶಿವಕುಮಾರ್ ಅವರ ಹೆಸರನ್ನು ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದರು. ಡಾ. ಜಿ ಪರಮೇಶ್ವರ್ […]

